• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪರೀಕ್ಷಾ ಅಕ್ರಮಕ್ಕೆ ಬ್ರೇಕ್: ಕಠಿಣ ಕಾನೂನು ಬಗ್ಗೆ ಮೋದಿ ಖಡಕ್ ಸಂದೇಶ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 31, 2026 - 9:40 am
in ದೇಶ
0 0
0
ಕೈಗೊಳ್ಳಲಿರುವ (26)

ಇತ್ತೀಚಿನ ದಿನಗಳಲ್ಲಿ ಮಧ್ಯರಾತ್ರಿ ಸಮಯದಲ್ಲಿ ಸೆಲ್ಫಿ ಶೈಲಿಯ ವಿಡಿಯೋಗಳನ್ನು ಬಿಡುಗಡೆ ಮಾಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಗಮನ ಸೆಳೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಟ್ರೆಂಡಿಂಗ್‌ನಲ್ಲಿದ್ದಾರೆ. ಅವರ ಇನ್‌ಸ್ಟಾಗ್ರಾಮ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿನ ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಫಾಲೋವರ್‌ಗಳ ಸಂಖ್ಯೆಯಲ್ಲೂ ಹೊಸ ದಾಖಲೆ ನಿರ್ಮಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತೊಂದು ಹೊಸ ಸೆಲ್ಫಿ ವಿಡಿಯೋವನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಸುಮಾರು 2 ನಿಮಿಷ 26 ಸೆಕೆಂಡುಗಳ ಈ ವಿಡಿಯೋದಲ್ಲಿ ಪ್ರಧಾನಿ ಮೋದಿ, ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ, 2026’ ಸಂಸತ್ತಿನಲ್ಲಿ ಅಂಗೀಕಾರವಾಗಿರುವುದನ್ನು ಭಾರತದ ಶಿಕ್ಷಣ ವ್ಯವಸ್ಥೆಗೆ ಐತಿಹಾಸಿಕ ಹೆಜ್ಜೆ ಎಂದು ಬಣ್ಣಿಸಿದ್ದಾರೆ. ಪರೀಕ್ಷಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತಂದಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಲ್ಲಿ ತೊಡಗಿರುವವರ ವಿರುದ್ಧ ಯಾವುದೇ ರೀತಿಯ ರಾಜಿ ಇರುವುದಿಲ್ಲ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ.

RelatedPosts

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!

ADVERTISEMENT
ADVERTISEMENT

“ಯಾವುದೇ ಪೇಪರ್ ಮಾಫಿಯಾ, ಪ್ರಶ್ನೆಪತ್ರಿಕೆ ಸೋರಿಕೆ ಗ್ಯಾಂಗ್ ಅಥವಾ ದೇಶದ ಮಕ್ಕಳ ಭವಿಷ್ಯದೊಂದಿಗೆ ಆಟವಾಡುವ ಯಾವುದೇ ಶಕ್ತಿಯನ್ನು ಬಿಡುವ ಪ್ರಶ್ನೆಯೇ ಇಲ್ಲ” ಎಂದು ಪ್ರಧಾನಿ ಮೋದಿ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇಂತಹ ಅಕ್ರಮಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸರ್ಕಾರ ಬದ್ಧವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸುವ ‘ವಿಕಸಿತ ಭಾರತ’ ಕನಸನ್ನು ನನಸು ಮಾಡಲು ಶಿಕ್ಷಣ ವ್ಯವಸ್ಥೆಯ ವಿಶ್ವಾಸಾರ್ಹತೆ ಅತ್ಯಗತ್ಯ ಎಂದು ಪ್ರಧಾನಿ ಹೇಳಿದ್ದಾರೆ. ಪರೀಕ್ಷಾ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಮತ್ತು ಸುರಕ್ಷಿತಗೊಳಿಸಲು ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣೆಗಳನ್ನು ಜಾರಿಗೆ ತರಲಾಗುತ್ತದೆ ಎಂದು  ಭರವಸೆ ನೀಡಿದ್ದಾರೆ.

ದಶಕಗಳಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಎದುರಿಸುತ್ತಲೇ ಬಂದಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕಠಿಣ ಕಾನೂನು ಅಗತ್ಯವಾಗಿತ್ತು ಎಂದು ಮೋದಿ ಹೇಳಿದ್ದಾರೆ. ಇದೇ ಕಾರಣಕ್ಕಾಗಿ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ವಿಧೇಯಕವನ್ನು ಮಂಡಿಸಿತು. ಈ ಕುರಿತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ವ್ಯಾಪಕ ಚರ್ಚೆಗಳು ನಡೆದಿದ್ದು, ವಿವಿಧ ಪಕ್ಷಗಳ ಸಂಸದರ ಅಭಿಪ್ರಾಯಗಳನ್ನು ಪರಿಗಣಿಸಿ ವಿಧೇಯಕವನ್ನು ಅಂಗೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಫಾಸ್ಟ್-ಟ್ರ್ಯಾಕ್ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಜೊತೆಗೆ ಶಿಕ್ಷಣ ತಜ್ಞರು, ಪರೀಕ್ಷಾ ಸಂಸ್ಥೆಗಳು ಹಾಗೂ ವಿವಿಧ ಪಾಲುದಾರರ ಸಲಹೆಗಳನ್ನು ಆಧರಿಸಿ ಸಾಂಸ್ಥಿಕ ಸುಧಾರಣೆಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸಿ ಪರೀಕ್ಷಾ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಿ ವಿವರಿಸಿದ್ದಾರೆ.

ಇದೀಗ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ, 2026’ ರಾಜ್ಯಸಭೆಯಲ್ಲೂ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿದ ನಡುವೆಯೇ ವಿಧೇಯಕಕ್ಕೆ ಅನುಮೋದನೆ ದೊರೆತಿದೆ. ಇದಕ್ಕೂ ಮುನ್ನ ಲೋಕಸಭೆಯೂ ವಿಧೇಯಕವನ್ನು ಅಂಗೀಕರಿಸಿತ್ತು. ಈಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅಂಕಿತ ದೊರೆತ ಬಳಿಕ ಈ ಕಾನೂನು ಅಧಿಕೃತವಾಗಿ ಜಾರಿಗೆ ಬರಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 09 16T223059.562

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

by ಶಾಲಿನಿ ಕೆ. ಡಿ
September 16, 2026 - 10:31 pm
0

Your paragraph text 2026 09 16T221809.532

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
September 16, 2026 - 10:19 pm
0

Your paragraph text 2026 09 16T220742.532

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 16, 2026 - 10:09 pm
0

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
  • Your paragraph text 2026 09 16T221809.532
    ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ
    September 16, 2026 | 0
  • ಯ್ಯ (20)
    ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
    September 16, 2026 | 0
  • ಹ್ಮೋ (11)
    ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!
    September 15, 2026 | 0
  • ಹ್ಮೋ (7)
    ತಿರುಮಲದಲ್ಲಿ ಇಂದು ಶ್ರೀವಾರಿ ಬ್ರಹ್ಮೋತ್ಸವಕ್ಕೆ ಅದ್ಧೂರಿ ಚಾಲನೆ!
    September 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version