• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಿದೇಶ ಪ್ರವಾಸ ಬೇಡ, ಅಗತ್ಯವಿಲ್ಲದ ಚಿನ್ನ ಖರೀದಿಸಬೇಡಿ: ಮೋದಿ ಸ್ವದೇಶಿ ಮಂತ್ರ

ಕವಿತಾ by ಕವಿತಾ
September 1, 2026 - 12:35 pm
in ದೇಶ
0 0
0
Untitled design (19)

ನವದೆಹಲಿ, ಸೆಪ್ಟೆಂಬರ್ 1: ಜಾಗತಿಕ ಮಟ್ಟದಲ್ಲಿ ವ್ಯಾಪಾರ ಸಂಘರ್ಷ, ಯುದ್ಧದ ಆತಂಕ ಹಾಗೂ ಪೂರೈಕೆ ಸರಪಳಿಯಲ್ಲಿನ ಅಸ್ಥಿರತೆ ಮುಂದುವರಿದಿರುವ ನಡುವೆಯೇ, ದೇಶದ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ‘ಸ್ವದೇಶಿ’ ಹಾಗೂ ‘ವೋಕಲ್ ಫಾರ್ ಲೋಕಲ್’ ಮಂತ್ರವನ್ನು ಪಾಲಿಸುವಂತೆ ಕರೆ ನೀಡಿದ್ದಾರೆ.

ಕಿರ್ಗಿಸ್ತಾನದ ರಾಜಧಾನಿ ಬಿಷ್ಕೆಕ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ಪ್ರಧಾನಿ ಮೋದಿ, ಅಲ್ಲಿಂದಲೇ ವಿಡಿಯೋ ಸಂದೇಶದ ಮೂಲಕ ಭಾರತೀಯರನ್ನುದ್ದೇಶಿಸಿ ಮಾತನಾಡಿದ್ದಾರೆ. ಜಾಗತಿಕ ಅನಿಶ್ಚಿತತೆಯ ನಡುವೆಯೂ ಭಾರತ ವೇಗವಾಗಿ ಪ್ರಗತಿ ಸಾಧಿಸುತ್ತಿದ್ದು, ದೇಶದ ಜನರ ಪರಿಶ್ರಮ ಮತ್ತು ಸಾಮೂಹಿಕ ಶಕ್ತಿಯಿಂದ ಆರ್ಥಿಕ ಬೆಳವಣಿಗೆ ಸಾಧ್ಯವಾಗಿದೆ ಎಂದು ಅವರು ಹೇಳಿದ್ದಾರೆ.

RelatedPosts

ಭಾರತದ ಮೊಟ್ಟಮೊದಲ ‘ಸ್ವದೇಶಿ’ ಕೀಟನಾಶಕ ಬಿಡುಗಡೆ ಮಾಡಿದ ಪಿಐ ಇಂಡಸ್ಟ್ರೀಸ್!

ದೀಪಾವಳಿ ಹಬ್ಬಕ್ಕೆ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ

ಕಾಂಗ್ರೆಸ್ ರ‍್ಯಾಲಿಯಿಂದ ದೆಹಲಿ ವ್ಯಾಪಾರಿಗಳಿಗೆ ₹11 ಸಾವಿರ ಕೋಟಿ ನಷ್ಟ: ಬಿಜೆಪಿ ಕಾರಣ ಎಂದ ರಾಹುಲ್ ಗಾಂಧಿ

ಬರಿಗೈಯಲ್ಲೇ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ: ವಿಡಿಯೋ ವೈರಲ್

ADVERTISEMENT
ADVERTISEMENT

7.8% growth.

Strong numbers.

Even stronger confidence. pic.twitter.com/ZVPpnAXrVU

— Narendra Modi (@narendramodi) September 1, 2026

ಅನಗತ್ಯ ವಿದೇಶ ಪ್ರವಾಸ, ವಿದೇಶದಲ್ಲಿ ಮದುವೆ ಹಾಗೂ ಅಗತ್ಯವಿಲ್ಲದ ಚಿನ್ನ ಖರೀದಿಯನ್ನು ತಪ್ಪಿಸುವಂತೆ ಮೋದಿ ವಿಶೇಷ ಮನವಿ ಮಾಡಿದ್ದಾರೆ. ಕೇವಲ ವಿಹಾರ ಅಥವಾ ಮನರಂಜನೆಗಾಗಿ ವಿದೇಶಕ್ಕೆ ತೆರಳುವ ಬದಲು ಭಾರತದಲ್ಲೇ ಪ್ರವಾಸ ಕೈಗೊಳ್ಳುವಂತೆ ಅವರು ಸಲಹೆ ನೀಡಿದ್ದಾರೆ. ಇದೇ ರೀತಿ ವಿದೇಶಗಳಲ್ಲಿ ಮದುವೆ ಆಯೋಜಿಸುವ ಪ್ರವೃತ್ತಿಯನ್ನು ಕಡಿಮೆ ಮಾಡಿ, ದೇಶೀಯವಾಗಿ ಮದುವೆ ಸಮಾರಂಭಗಳನ್ನು ನಡೆಸುವುದರಿಂದ ಸ್ಥಳೀಯ ವ್ಯಾಪಾರಿಗಳು, ಉದ್ಯಮಿಗಳು ಹಾಗೂ ಸೇವಾ ಕ್ಷೇತ್ರಕ್ಕೆ ಹೆಚ್ಚಿನ ಲಾಭವಾಗಲಿದೆ ಎಂದು ಹೇಳಿದ್ದಾರೆ.

ಅನಗತ್ಯ ಚಿನ್ನ ಖರೀದಿಸದಂತೆ ಸಲಹೆ

ದೇಶದ ಆರ್ಥಿಕ ಸ್ವಾವಲಂಬನೆಗೆ ಒತ್ತು ನೀಡಿರುವ ಪ್ರಧಾನಿ, ಅಗತ್ಯವಿಲ್ಲದಿದ್ದರೆ ಚಿನ್ನ ಖರೀದಿಸುವುದನ್ನು ತಪ್ಪಿಸುವಂತೆ ನಾಗರಿಕರಿಗೆ ಕರೆ ನೀಡಿದ್ದಾರೆ. ದೇಶೀಯ ಆರ್ಥಿಕತೆಯಲ್ಲಿ ಹಣದ ಹರಿವು ಹೆಚ್ಚಿಸುವುದು ಹಾಗೂ ವಿದೇಶಿ ಅವಲಂಬನೆಯನ್ನು ಕಡಿಮೆ ಮಾಡುವುದು ಸ್ವಾವಲಂಬಿ ಭಾರತದ ನಿರ್ಮಾಣಕ್ಕೆ ನೆರವಾಗಲಿದೆ ಎಂಬ ಸಂದೇಶವನ್ನು ನೀಡಿದ್ದಾರೆ.

‘ಮೇಡ್ ಇನ್ ಇಂಡಿಯಾ’ಗೆ ಆದ್ಯತೆ

ಭಾರತೀಯರು ದೇಶದಲ್ಲೇ ತಯಾರಾಗುವ ವಸ್ತುಗಳು ಮತ್ತು ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮೋದಿ ಹೇಳಿದ್ದಾರೆ. ಸ್ಥಳೀಯ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದರೆ ಸಣ್ಣ ಉದ್ಯಮಗಳು, ವ್ಯಾಪಾರಿಗಳು, ಕರಕುಶಲಗಾರರು ಹಾಗೂ ದೇಶೀಯ ಉತ್ಪಾದನಾ ವಲಯಕ್ಕೆ ಉತ್ತೇಜನ ದೊರೆಯಲಿದೆ.

ಜಾಗತಿಕ ಬಿಕ್ಕಟ್ಟುಗಳ ನಡುವೆಯೂ ಭಾರತವು ಬಲವಾದ ಆರ್ಥಿಕ ಬೆಳವಣಿಗೆ ದಾಖಲಿಸುತ್ತಿದೆ. ಇಂತಹ ಸಂದರ್ಭದಲ್ಲಿ ದೇಶದ ಜನರು ಸ್ವದೇಶಿ ಉತ್ಪನ್ನಗಳನ್ನು ಬಳಸುವುದು, ಸ್ಥಳೀಯ ಪ್ರತಿಭೆ ಮತ್ತು ಉದ್ಯಮಗಳಿಗೆ ಬೆಂಬಲ ನೀಡುವುದು ಅತ್ಯಂತ ಮುಖ್ಯ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಸ್ವದೇಶಿ ಹಾಗೂ ಸ್ವಾವಲಂಬನೆಯತ್ತ ಹೆಚ್ಚಿನ ಒತ್ತು ನೀಡಿದರೆ, ಭಾರತದ ಸ್ವಾತಂತ್ರ್ಯದ 100ನೇ ವರ್ಷಾಚರಣೆಯ ವೇಳೆಗೆ ಯುವ ಪೀಳಿಗೆಗೆ ಅಭಿವೃದ್ಧಿ ಹೊಂದಿದ ಭಾರತವನ್ನು ನೀಡಲು ಸಾಧ್ಯವಾಗಲಿದೆ ಎಂಬ ವಿಶ್ವಾಸವನ್ನು ಪ್ರಧಾನಿ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ನ.13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ

ನ.13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ನಮ್ಮ ಮೆಟ್ರೋ ಪಿಂಕ್ ಲೈನ್‌ ಉದ್ಘಾಟನೆ

by ಶಾಲಿನಿ ಕೆ. ಡಿ
November 3, 2026 - 6:54 pm
0

Your paragraph text 2026 11 03T174250.217

ಭಾರತದ ಮೊಟ್ಟಮೊದಲ ‘ಸ್ವದೇಶಿ’ ಕೀಟನಾಶಕ ಬಿಡುಗಡೆ ಮಾಡಿದ ಪಿಐ ಇಂಡಸ್ಟ್ರೀಸ್!

by ಶಾಲಿನಿ ಕೆ. ಡಿ
November 3, 2026 - 5:48 pm
0

Your paragraph text 2026 11 03T173820.398

ಬೆಂಗಳೂರಿನಲ್ಲಿ ನಕಲಿ ಔಷಧಿ ಜಾಲ ಪತ್ತೆ: ಆರೋಪಿ ಖಾತೆಯಲ್ಲಿದ್ದ ₹9 ಲಕ್ಷ ಫ್ರೀಜ್ ಮಾಡಿದ ಇಡಿ

by ಶಾಲಿನಿ ಕೆ. ಡಿ
November 3, 2026 - 5:39 pm
0

Your paragraph text 2026 11 03T165959.810

ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ, 8 ಕೋಟಿಯಷ್ಟು ಆದಾಯ ಬಂದಿದೆ: ಸಚಿವ ಶಿವಲಿಂಗೇಗೌಡ

by ಶಾಲಿನಿ ಕೆ. ಡಿ
November 3, 2026 - 5:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 11 03T174250.217
    ಭಾರತದ ಮೊಟ್ಟಮೊದಲ ‘ಸ್ವದೇಶಿ’ ಕೀಟನಾಶಕ ಬಿಡುಗಡೆ ಮಾಡಿದ ಪಿಐ ಇಂಡಸ್ಟ್ರೀಸ್!
    November 3, 2026 | 0
  • Untitled Design 2026 11 02T183849.135
    ದೀಪಾವಳಿ ಹಬ್ಬಕ್ಕೆ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ
    November 2, 2026 | 0
  • Untitled design 2026 11 02T164938.624
    ಕಾಂಗ್ರೆಸ್ ರ‍್ಯಾಲಿಯಿಂದ ದೆಹಲಿ ವ್ಯಾಪಾರಿಗಳಿಗೆ ₹11 ಸಾವಿರ ಕೋಟಿ ನಷ್ಟ: ಬಿಜೆಪಿ ಕಾರಣ ಎಂದ ರಾಹುಲ್ ಗಾಂಧಿ
    November 2, 2026 | 0
  • Untitled Design 2026 11 02T122648.908
    ಬರಿಗೈಯಲ್ಲೇ ಶೌಚಾಲಯ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ: ವಿಡಿಯೋ ವೈರಲ್
    November 2, 2026 | 0
  • Untitled Design 2026 11 02T112542.788
    ಬಂಗಾಳಕೊಲ್ಲಿಯಲ್ಲಿ ಮುರಸು ಚಂಡಮಾರುತ ಅಬ್ಬರ: ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಹೈ ಅಲರ್ಟ್
    November 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version