• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನೀಟ್ ವಿದ್ಯಾರ್ಥಿಗಳಿಗಾಗಿ 45 ನಿ. ವಿಮಾನ ನಿಲ್ದಾಣದಲ್ಲಿ ಕಾದ ಪ್ರಧಾನಿ

ಕವಿತಾ by ಕವಿತಾ
June 21, 2026 - 6:01 pm
in ದೇಶ
0 0
0
Untitled design (85)

ದೆಹಲಿ (ಜೂನ್ 21): ನೀಟ್-ಯುಜಿ (NEET UG) ಮರುಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ವಿಮಾನ ನಿಲ್ದಾಣದಲ್ಲೇ ಸುಮಾರು 45 ನಿಮಿಷಗಳ ಕಾಲ ತಮ್ಮ ಪ್ರಯಾಣವನ್ನು ಮುಂದೂಡಿದ ಘಟನೆ ಗಮನ ಸೆಳೆದಿದೆ.

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಿಂದ ದೆಹಲಿಗೆ ಆಗಮಿಸಿದ್ದ ಪ್ರಧಾನಿ ಮೋದಿ ಮಧ್ಯಾಹ್ನ ಸುಮಾರು 1:15ರ ವೇಳೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಇದೇ ವೇಳೆ ನೀಟ್-ಯುಜಿ ಮರುಪರೀಕ್ಷೆಗೆ ತೆರಳುತ್ತಿದ್ದ ಸಾವಿರಾರು ವಿದ್ಯಾರ್ಥಿಗಳು ನಗರದ ವಿವಿಧ ಪರೀಕ್ಷಾ ಕೇಂದ್ರಗಳತ್ತ ಪ್ರಯಾಣಿಸುತ್ತಿದ್ದರು.

RelatedPosts

ಕಾರ್ಖಾನೆಯಲ್ಲಿ ಅಮೋನಿಯಾ ಗ್ಯಾಸ್ ಸೋರಿಕೆ: 7 ಕಾರ್ಮಿಕರ ಸಾ*ವು

ಮೂರು ಸ್ವದೇಶಿ ಯುದ್ಧನೌಕೆಗಳನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ

ವಿವಾಹೇತರ ಸಂಬಂಧಗಳಲ್ಲಿ ಕಾಂಚೀಪುರಂಗೆ ಅಗ್ರಸ್ಥಾನ: ಬೆಂಗಳೂರಿಗೆ 7ನೇ ಸ್ಥಾನ

ವಿಶ್ವ ಬ್ಯಾಂಕ್‌ನಿಂದ ಬೃಹತ್‌ ಮೊತ್ತದ ಸಾಲ ಪಡೆಯಲಿರುವ ಭಾರತ!

ADVERTISEMENT
ADVERTISEMENT

ಸಾಮಾನ್ಯವಾಗಿ ಪ್ರಧಾನಿಯವರ ಸಂಚಾರದ ಸಂದರ್ಭದಲ್ಲಿ ಭದ್ರತಾ ಕಾರಣಗಳಿಂದ ಪ್ರಮುಖ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗುತ್ತದೆ. ಇದರಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳುತ್ತಿದ್ದ ಅಭ್ಯರ್ಥಿಗಳಿಗೆ ವಿಳಂಬ ಉಂಟಾಗುವ ಸಾಧ್ಯತೆ ಇತ್ತು. ಈ ಪರಿಸ್ಥಿತಿಯನ್ನು ಗಮನಿಸಿದ ಪ್ರಧಾನಿ ಮೋದಿ, ತಮ್ಮ ನಿವಾಸಕ್ಕೆ ತಕ್ಷಣ ತೆರಳುವ ಬದಲು ವಿಮಾನ ನಿಲ್ದಾಣದಲ್ಲಿಯೇ ಕೆಲಕಾಲ ಉಳಿಯಲು ನಿರ್ಧರಿಸಿದರು.

ಅಧಿಕೃತ ಮೂಲಗಳ ಪ್ರಕಾರ, ನೀಟ್-ಯುಜಿ ಮರುಪರೀಕ್ಷೆ ಮಧ್ಯಾಹ್ನ 2 ಗಂಟೆಗೆ ಆರಂಭವಾಗುವವರೆಗೆ ಪ್ರಧಾನಿ ಮೋದಿ ವಿಮಾನ ನಿಲ್ದಾಣದಲ್ಲಿಯೇ ಇದ್ದರು. ಪರೀಕ್ಷೆ ಆರಂಭವಾದ ಬಳಿಕ ಮತ್ತು ನೀಟ್ ಅಭ್ಯರ್ಥಿಗಳ ಸಂಚಾರ ಸುಗಮವಾಗಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರವೇ ಅವರು ತಮ್ಮ ನಿವಾಸದತ್ತ ಪ್ರಯಾಣ ಬೆಳೆಸಿದರು.

ಈ ನಡೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪರೀಕ್ಷೆಯ ಮಹತ್ವವನ್ನು ಮನಗಂಡು ಪ್ರಧಾನಿ ತೆಗೆದುಕೊಂಡ ಈ ನಿರ್ಧಾರ  ಎಲ್ಲಾ ರಾಜಕೀಯ ನಾಯಕರಿಗೆ ಉದಾಹರಣೆಯಾಗಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ನೀಟ್ ಪರೀಕ್ಷೆಯಂತಹ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಮಯ ಅತ್ಯಂತ ಮಹತ್ವದ್ದಾಗಿದ್ದು, ಸಣ್ಣ ವಿಳಂಬವೂ ಅಭ್ಯರ್ಥಿಗಳ ಮೇಲೆ ಪರಿಣಾಮ ಬೀರಬಹುದು. ಇಂತಹ ಸಂದರ್ಭದಲ್ಲಿ ಪರೀಕ್ಷಾರ್ಥಿಗಳ ಅನುಕೂಲಕ್ಕೆ ಆದ್ಯತೆ ನೀಡುವ ಮೂಲಕ ಪ್ರಧಾನಿ ಮೋದಿ ವಿದ್ಯಾರ್ಥಿ ಸಮುದಾಯದ ಬಗ್ಗೆ ಕಾಳಜಿ ತೋರಿದ್ದಾರೆ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ.

 ಇಂದು ನೀಟ್-ಯುಜಿ ಮರುಪರೀಕ್ಷೆಯು ದೇಶದಾದ್ಯಂತ ಕಠಿಣ ಭದ್ರತಾ ವ್ಯವಸ್ಥೆಗಳೊಂದಿಗೆ ನಡೆದಿದೆ. ಈ ಪರೀಕ್ಷೆಯಲ್ಲಿ  22 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿದ್ದಾರೆ. ಹಾಗೆಯೇ ಭದ್ರತೆಗಾಗಿ 1.38 ಲಕ್ಷಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಕೃತಕ ಬುದ್ಧಿಮತ್ತೆ ಆಧಾರಿತ ನಿಗಾ ವ್ಯವಸ್ಥೆಯನ್ನು ಬಳಸಲಾಗಿದೆ.

 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 21T185419.517

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

by ಶಾಲಿನಿ ಕೆ. ಡಿ
June 21, 2026 - 7:00 pm
0

Untitled design (86)

ವಿದ್ಯಾರ್ಥಿ ಚುನಾವಣೆ ಈ ವರ್ಷದಿಂದಲೇ ಆರಂಭ: ಸಿಎಂ ಡಿಕೆಶಿ

by ಕವಿತಾ
June 21, 2026 - 6:42 pm
0

Web Photo Editor (15)

ಧರ್ಮಸ್ಥಳ ಪಾವಿತ್ರ್ಯತೆಗೆ ಧಕ್ಕೆ ಬೇಡ: ಆಣೆ-ಪ್ರಮಾಣ ಪ್ರಸ್ತಾವಕ್ಕೆ ಸುರೇಶ್ ಕುಮಾರ್ ವಿರೋಧ

by ದಿಶಾ ಕೆ. ಎಸ್.
June 21, 2026 - 6:35 pm
0

Untitled design 2026 06 21T183256.676

ತಿರುಪತಿ ಭಕ್ತರಿಗೆ ಸಿಹಿಸುದ್ದಿ: ಶೀಘ್ರದಲ್ಲಿ ವಿಜಯಪುರ-ತಿರುಪತಿ ನಡುವೆ ನೇರ ರೈಲು ಸೇವೆ

by ಶಾಲಿನಿ ಕೆ. ಡಿ
June 21, 2026 - 6:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T173528.901
    ಕಾರ್ಖಾನೆಯಲ್ಲಿ ಅಮೋನಿಯಾ ಗ್ಯಾಸ್ ಸೋರಿಕೆ: 7 ಕಾರ್ಮಿಕರ ಸಾ*ವು
    June 21, 2026 | 0
  • Untitled design (84)
    ಮೂರು ಸ್ವದೇಶಿ ಯುದ್ಧನೌಕೆಗಳನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ
    June 21, 2026 | 0
  • Untitled design 2026 06 21T164638.779
    ವಿವಾಹೇತರ ಸಂಬಂಧಗಳಲ್ಲಿ ಕಾಂಚೀಪುರಂಗೆ ಅಗ್ರಸ್ಥಾನ: ಬೆಂಗಳೂರಿಗೆ 7ನೇ ಸ್ಥಾನ
    June 21, 2026 | 0
  • Untitled design (82)
    ವಿಶ್ವ ಬ್ಯಾಂಕ್‌ನಿಂದ ಬೃಹತ್‌ ಮೊತ್ತದ ಸಾಲ ಪಡೆಯಲಿರುವ ಭಾರತ!
    June 21, 2026 | 0
  • Untitled design (77)
    ಅಯೋಧ್ಯೆ ರಾಮಮಂದಿರ ದೇಣಿಗೆ ವಿವಾದ: ಚುರುಕುಗೊಂಡ SIT ತನಿಖೆ!
    June 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version