• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೊರೋನಾ, ಯುದ್ಧದ ಬಳಿಕ ಇಂಧನ ಬಿಕ್ಕಟ್ಟು..ಮತ್ತೆ ಬಡತನ ಬರುತ್ತೆ: ಪ್ರಧಾನಿ ಮೋದಿ ಎಚ್ಚರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 17, 2026 - 10:06 am
in Flash News, ದೇಶ
0 0
0
Untitled design 2026 05 17T100556.613

ಹೇಗ್ (ನೆದರ್ಲೆಂಡ್): ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಆರ್ಥಿಕ ಸ್ಥಿತಿಗತಿಗಳ ಕುರಿತು ಗಂಭೀರ ಎಚ್ಚರಿಕೆ ನೀಡಿದ್ದಾರೆ. ‘ಮೊದಲು ಕೊರೋನಾ ಸಾಂಕ್ರಾಮಿಕ ಬಂತು. ಬಳಿಕ ಯುದ್ಧ ಆರಂಭವಾಯಿತು. ಈಗ ಇಂಧನ ಬಿಕ್ಕಟ್ಟು ಜಾಗತಿಕವಾಗಿ ತಲೆ ಎತ್ತಿದೆ. ಈ ಪರಿಸ್ಥಿತಿಗಳು ಬೇಗನೆ ಬದಲಾಗದೇ ಹೋದರೆ, ಹಲವು ದಶಕಗಳಿಂದ ಬಡತನ ನಿರ್ಮೂಲನೆಗಾಗಿ ಮಾಡಿದ ಪ್ರಯತ್ನಗಳೆಲ್ಲಾ ವ್ಯರ್ಥವಾಗಿಬಿಡುತ್ತವೆ. ವಿಶ್ವದಾದ್ಯಂತ ಲಕ್ಷಾಂತರ ಜನರು ಮತ್ತೆ ಬಡತನಕ್ಕೊಳಗಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. 

5 ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಶನಿವಾರ ನೆದರ್ಲೆಂಡ್‌ನ ಹೇಗ್ ನಗರದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಈ ದಶಕವು ವಿಶ್ವ ಇತಿಹಾಸದಲ್ಲೇ ಅತ್ಯಂತ ಸವಾಲಿನ ಅವಧಿಯಾಗಿ ಪರಿಣಮಿಸುತ್ತಿದೆ. ಒಂದರ ನಂತರ ಒಂದಾಗಿ ಉದ್ಭವಿಸುತ್ತಿರುವ ಸಂಕಷ್ಟಗಳು ಜಾಗತಿಕ ಆರ್ಥಿಕತೆಯ ಮೇಲೆ ದೊಡ್ಡ ಒತ್ತಡ ಹೇರುತ್ತಿವೆ. ಈ ಪರಿಸ್ಥಿತಿಗಳು ಮುಂದುವರಿದರೆ, ಕಳೆದ ಹಲವು ದಶಕಗಳಲ್ಲಿ ಜಗತ್ತು ಸಾಧಿಸಿದ ಬಡತನ ನಿವಾರಣೆಯ ಪ್ರಗತಿ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಕೆ ನೀಡಿದರು.

RelatedPosts

100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ

ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ ಸಿಬಿಐಗೆ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?

ADVERTISEMENT
ADVERTISEMENT

ಮೋದಿ ಮಾತನಾಡುತ್ತಾ, “ಮೊದಲು ಕೋವಿಡ್-19 ಮಹಾಮಾರಿ ಬಂತು. ಅದಾದ ನಂತರ ಹಲವು ಯುದ್ಧಗಳು ಆರಂಭವಾದವು. ಈಗ ಇಂಧನ ಬಿಕ್ಕಟ್ಟು ಗಂಭೀರ ರೂಪ ಪಡೆಯುತ್ತಿದೆ. ಈ ಎಲ್ಲವುಗಳ ಪರಿಣಾಮವಾಗಿ ಜಗತ್ತು ಮತ್ತೆ ಅಸ್ಥಿರತೆಯತ್ತ ಸಾಗುತ್ತಿದೆ. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಬಡತನವನ್ನು ಕಡಿಮೆ ಮಾಡಲು ನಡೆದ ಎಲ್ಲಾ ಪ್ರಯತ್ನಗಳು ವ್ಯರ್ಥವಾಗಬಹುದು” ಎಂದು ಹೇಳಿದರು.

ಪ್ರಧಾನಿ ಮೋದಿ ಅವರು ಮಧ್ಯಪ್ರಾಚ್ಯ ಬಿಕ್ಕಟ್ಟಿನ ಪರಿಣಾಮಗಳ ಕುರಿತು ಚಿಂತನೆ ವ್ಯಕ್ತಪಡಿಸಿದರು. ಆ ಪ್ರದೇಶದ ಅಸ್ಥಿರತೆಯು ಕೇವಲ ಅಲ್ಲಿಯೇ ಸೀಮಿತವಾಗಿಲ್ಲ, ಅದು ಜಾಗತಿಕ ಇಂಧನ ಸರಬರಾಜು, ತೈಲ ಬೆಲೆ, ಸಾಗಣೆ ವೆಚ್ಚ ಮತ್ತು ಅಂತಾರಾಷ್ಟ್ರೀಯ ವ್ಯಾಪಾರಗಳ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂದು ಮೋದಿ ವಿವರಿಸಿದರು. ಇದರ ಪರಿಣಾಮವಾಗಿ ಅಭಿವೃದ್ಧಿಶೀಲ ರಾಷ್ಟ್ರಗಳು ಹೆಚ್ಚು ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ ಎಂದು ಅವರು ಸೂಚಿಸಿದರು.

ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವೈಯಕ್ತಿಕ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಮಿತವ್ಯಯದ ಅಗತ್ಯವನ್ನು ಹೇಳಿದರು. ಅನಗತ್ಯ ಖರ್ಚು ಕಡಿಮೆ ಮಾಡುವುದು, ಇಂಧನ ಬಳಕೆಯನ್ನು ಜಾಗರೂಕತೆಯಿಂದ ಮಾಡುವುದು, ಮತ್ತು ಸಂಪನ್ಮೂಲಗಳ ಸಮರ್ಪಕ ಬಳಕೆ ಇಂತಹ ಕಾಲದಲ್ಲಿ ಅತ್ಯಂತ ಮುಖ್ಯ ಎಂದು ಹೇಳಿದರು.

ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೂಡ ಮೋದಿ ಇದೇ ರೀತಿಯ ಸಂದೇಶ ನೀಡಿದ್ದರು. ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಕಡಿಮೆ ಮಾಡುವುದು, ಅಗತ್ಯವಿಲ್ಲದ ಚಿನ್ನದ ಖರೀದಿಯನ್ನು ಮುಂದೂಡುವುದು, ಖಾದ್ಯ ತೈಲ ಬಳಕೆಯನ್ನು ನಿಯಂತ್ರಿಸುವುದು, ವಿದೇಶ ಪ್ರವಾಸಗಳನ್ನು ಕಡಿಮೆ ಮಾಡುವುದು ಹಾಗೂ ವಿದೇಶಗಳಲ್ಲಿ ಮದುವೆ ಆಚರಣೆಗಳಂತಹ ಅತಿಯಾದ ಖರ್ಚುಗಳನ್ನು ಮರುಪರಿಶೀಲಿಸುವಂತೆ ಅವರು ಸಲಹೆ ನೀಡಿದ್ದರು.

ಈ ಸಂದೇಶದ ನಂತರ ಕೆಲ ಕೇಂದ್ರ ಸಚಿವರು ಹಾಗೂ ಹಲವು ರಾಜ್ಯಗಳ ಆಡಳಿತ ವರ್ಗವು ಇಂಧನ ಉಳಿತಾಯದ ಕ್ರಮಗಳನ್ನು ಅನುಸರಿಸಲು ಮುಂದಾಗಿದ್ದಾರೆ ಎಂಬ ಮಾಹಿತಿಯೂ ಹೊರಬಂದಿದೆ. ಸರ್ಕಾರಿ ವಾಹನ ಬಳಕೆಯನ್ನು ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆಗೆ ಆದ್ಯತೆ ನೀಡುವ ಕ್ರಮಗಳು ಕೆಲ ಕಡೆಗಳಲ್ಲಿ ಆರಂಭವಾಗಿವೆ.

ಜಾಗತಿಕ ಆರ್ಥಿಕ ಅನಿಶ್ಚಿತತೆ, ಇಂಧನ ಬೆಲೆ ಏರಿಕೆ ಹಾಗೂ ಭೌಗೋಳಿಕ ರಾಜಕೀಯ ತೀವ್ರತೆಗಳ ನಡುವೆ, ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರಗಳು ಹೆಚ್ಚು ಜಾಗರೂಕರಾಗಿರಬೇಕು ಎಂಬ ಸಂದೇಶವನ್ನು ಮೋದಿ ಈ ಮೂಲಕ ನೀಡಿದ್ದಾರೆ ಎಂದು ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor 2026 07 31T143756.100

ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 1:32 pm
0

WhatsApp Image 2026 09 03 at 7.17.24 AM

ದುನಿಯಾ ವಿಜಯ್–ನಾಗರತ್ನಗೆ ವಿಚ್ಛೇದನ ಮಂಜೂರು ₹2 ಕೋಟಿ ಜೀವನಾಂಶ ನೀಡಲು ಕೋರ್ಟ್ ಸೂಚನೆ

by ದಿಶಾ ಕೆ. ಎಸ್.
September 3, 2026 - 1:17 pm
0

ChatGPT Image Sep 3, 2026, 11 32 03 AM

‘418’ ಸಿನಿಮಾಗೆ ಸೆನ್ಸಾರ್ ಶಾಕ್: ಜುಲೈ 31ಕ್ಕೆ ಬರಬೇಕಿದ್ದ ಸಿನಿಮಾ ಮುಂದೂಡಿಕೆ

by ದಿಶಾ ಕೆ. ಎಸ್.
September 3, 2026 - 12:49 pm
0

WhatsApp Image 2026 09 03 at 7.17.24 AM

ಸಂಭಾವನೆ ಪಡೆಯದೆ ರಾಮಾಯಣದಲ್ಲಿ ನಟಿಸಿದ್ಯಾಕೆ ಯಶ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 12:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (94)
    ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ
    September 2, 2026 | 0
  • Your paragraph text (93)
    ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ
    September 2, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
  • Your paragraph text (89)
    ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು
    September 2, 2026 | 0
  • Untitled design 2026 09 02T210325.400
    ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version