• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಿದ್ಯಾರ್ಥಿ ಸಮೂಹದಲ್ಲಿ ರಾಹುಲ್ ಗಾಂಧಿ ಅಪಪ್ರಚಾರ; ಜೋಶಿ ಆರೋಪ

ವೀರೇಶ ದಾನಿ by ವೀರೇಶ ದಾನಿ
July 23, 2026 - 10:09 am
in ದೇಶ
0 0
0
1600 900 (7)
  • ರಾಜಕೀಯ ಕಾರಣಕ್ಕಾಗಿ ವಿಪಕ್ಷ ನಾಯಕರಿಂದ ತಪ್ಪು ಮಾಹಿತಿ ಪ್ರಚಾರ ಎಂದ ಕೇಂದ್ರ ಸಚಿವರು
  • ಪ್ರತಿ ವಿದ್ಯಾರ್ಥಿ ಭದ್ರ ಭವಿಷ್ಯಕ್ಕೆ ಮೋದಿ ಸರ್ಕಾರ ಬದ್ಧವಾಗಿದೆ

ನವದೆಹಲಿ: ದೇಶದ ಪ್ರತಿ ವಿದ್ಯಾರ್ಥಿಯ ಭದ್ರ ಭವಿಷ್ಯಕ್ಕೆ ಮೋದಿ ಸರ್ಕಾರ ಬದ್ಧವಾಗಿದೆ. ಆದರೆ, ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಜಕೀಯ ಕಾರಣಕ್ಕಾಗಿ ವಿದ್ಯಾರ್ಥಿ ಸಮೂಹದಲ್ಲಿ ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.

‘ಮೋದಿ ಸರ್ಕಾರದಲ್ಲಿ 152 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ’ ಎಂದೆಲ್ಲಾ ತಪ್ಪು ಮಾಹಿತಿಯನ್ನು ಯುವ ಸಮೂಹಕ್ಕೆ ಹರಡುತ್ತಿದ್ದಾರೆ. ಜವಾಬ್ದಾರಿಯುತ ಲೋಕಸಭೆ ವಿಪಕ್ಷ ನಾಯಕರಿಂದ ಕೇಂದ್ರ ಇದನ್ನು ನಿರೀಕ್ಷಿಸುವುದಿಲ್ಲ ಎಂದು ಜೋಶಿ ಆಕ್ಷೇಪಿಸಿದ್ದಾರೆ.

RelatedPosts

ಭಾರತಕ್ಕೆ ದೋಖಾ ಮಾಡಿದ ಮಾಲ್ಡೀವ್ಸ್ ತಿಲಾಪುಷ್ಟಿ ಮೇಲೆ ಚೀನಾ ಕಣ್ಣು

ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!

ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ

ದೆಹಲಿ ಪಿಜಿ ಕಟ್ಟಡ ಕುಸಿತ: ಮಾಲೀಕ ಅರೆಸ್ಟ್, 5 ಅಧಿಕಾರಿಗಳು ಸಸ್ಪೆಂಡ್

ADVERTISEMENT
ADVERTISEMENT

ರಾಹುಲ್ ಗಾಂಧಿ ವಿದ್ಯಾರ್ಥಿ-ಯುವ ಸಮುದಾಯದಲ್ಲಿ ಇಂಥ ತಪ್ಪು ಮಾಹಿತಿ ಹರಡುತ್ತಿರುವುದು ದುರದೃಷ್ಟಕರ ಮತ್ತು ತಾವು ರಾಜಕೀಯವಾಗಿ ಪ್ರಚಲಿತದಲ್ಲಿರಲು ವಿದ್ಯಾರ್ಥಿಗಳ ವಿಷಯವನ್ನು ರಾಜಕೀಕರಣಗೊಳಿಸುವುದು ತೀವ್ರ ಬೇಸರದ ಸಂಗತಿ ಎಂದು ಸಚಿವ ಪ್ರಲ್ಹಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರದಿಂದ ತ್ವರಿತ ಕ್ರಮ; ದೇಶದ ಪ್ರತಿಯೊಬ್ಬ ವಿದ್ಯಾರ್ಥಿ ಭವಿಷ್ಯವನ್ನು ರಕ್ಷಿಸಲು ಪ್ರಧಾನಿ ಮೋದಿ ಸರ್ಕಾರ ಬೇಷರತ್ತಾಗಿ ಬದ್ಧವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ತಿಳಿದ ಕೆಲವೇ ದಿನಗಳಲ್ಲಿ ನಿರ್ಣಾಯಕ ಕ್ರಮ ಕೈಗೊಂಡಿದೆ ಮತ್ತು ಎಲ್ಲಾ ಆರೋಪಿಗಳನ್ನು ಜೈಲಿಗೆ ಹಾಕಲಾಯಿತು ಎಂದು ಜೋಶಿ ಸ್ಪಷ್ಟಪಡಿಸಿದ್ದಾರೆ.

ನೀಟ್ ಮರು ಪರೀಕ್ಷೆ ಯಶಸ್ವಿ: ಅಲ್ಲದೆ, ಕೇಂದ್ರ ಸರ್ಕಾರ ಮರು-ನೀಟ್ ಯನ್ನು ಯಶಸ್ವಿಯಾಗಿ ನಡೆಸಿತು. ಲಕ್ಷಾಂತರ ಶ್ರಮಶೀಲ ಆಕಾಂಕ್ಷಿಗಳು ಅರ್ಹತೆ ಆಧಾರದ ಮೇಲೆ ಸ್ಪರ್ಧಿಸಲು ನ್ಯಾಯಯುತ, ಪಾರದರ್ಶಕವಾಗಿ ಅವಕಾಶ ಪಡೆದರು ಎಂದು ಹೇಳಿದ್ದಾರೆ.

ಸಂಸತ್ತಿನೊಳಗೆ ಈ ವಿಷಯದ ಬಗ್ಗೆ ರಚನಾತ್ಮಕ, ವಾಸ್ತವಿಕ ಚರ್ಚೆಗೆ ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹಾಗಿದ್ದರೂ ಸದನದ ಹೊರಗೆ ಕಾಂಗ್ರೆಸ್ ಹೈ ಡ್ರಾಮಾ ಮಾಡುತ್ತಿದೆ ಎಂದು ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.

ShareSendShareTweetShare
ವೀರೇಶ ದಾನಿ

ವೀರೇಶ ದಾನಿ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಪೊಲಿಟಿಕಲ್ ರಿಪೋರ್ಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಟಿವಿ ಸುದ್ದಿ ವಾಹಿನಿಯಲ್ಲಿ ಜಿಲ್ಲಾ ವರದಿಗಾರರಾಗಿ, ಬ್ಯೂರೋ ಮುಖ್ಯಸ್ಥರಾಗಿ 14 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಅಪರಾಧ ವಿಭಾಗ ಇವರ ಆಸಕ್ತಿಯ ವಿಷಯಗಳು. ರಾಜಕೀಯ ವಿಷಯಗಳ ಬಗ್ಗೆ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸಿನಿಮಾ, ಕಾದಂಬರಿ ಪುಸ್ತಕಗಳ ಓದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (2)

ದೇವನಹಳ್ಳಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಡಿಕ್ಕಿಗೆ 23 ವರ್ಷದ ಯುವಕ ಬಲಿ

by ಕವಿತಾ
September 8, 2026 - 4:31 pm
0

ನಾಲ್ಕು ದಿನಕ್ಕೆ 150ಕೋಟಿ.. (1)

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎರಡು ದಿನ ಪೊಲೀಸ್ ಕಸ್ಟಡಿಗೆ

by ಕವಿತಾ
September 8, 2026 - 4:17 pm
0

ನಾಲ್ಕು ದಿನಕ್ಕೆ 150ಕೋಟಿ..

ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 8, 2026 - 4:00 pm
0

Untitled design (39)

ಭಾರತಕ್ಕೆ ದೋಖಾ ಮಾಡಿದ ಮಾಲ್ಡೀವ್ಸ್ ತಿಲಾಪುಷ್ಟಿ ಮೇಲೆ ಚೀನಾ ಕಣ್ಣು

by Hemanth Kumar S
September 8, 2026 - 3:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (39)
    ಭಾರತಕ್ಕೆ ದೋಖಾ ಮಾಡಿದ ಮಾಲ್ಡೀವ್ಸ್ ತಿಲಾಪುಷ್ಟಿ ಮೇಲೆ ಚೀನಾ ಕಣ್ಣು
    September 8, 2026 | 0
  • ಪಿಜಿ (4)
    ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!
    September 7, 2026 | 0
  • ಪಿಜಿ (3)
    ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ
    September 7, 2026 | 0
  • ಪಿಜಿ
    ದೆಹಲಿ ಪಿಜಿ ಕಟ್ಟಡ ಕುಸಿತ: ಮಾಲೀಕ ಅರೆಸ್ಟ್, 5 ಅಧಿಕಾರಿಗಳು ಸಸ್ಪೆಂಡ್
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (81)
    ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತ ದುರಂತ: ಮಾಲೀಕನ ಪತ್ತೆಗೆ ಲುಕ್​ಔಟ್​ ನೋಟಿಸ್ ಜಾರಿ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version