• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪತ್ನಿಯ ಕಾಂಡೋಮ್‌ ರಹಸ್ಯ ಬಯಲು ಮಾಡಿದ ಪತಿ: ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 26, 2025 - 2:21 pm
in ದೇಶ
0 0
0
Untitled design 2025 03 26t140908.724

ಚೆನ್ನೈ ಮೂಲದ ಟೆಕ್ ಉದ್ಯಮಿ ಮತ್ತು ರಿಪ್ಲಿಂಗ್ ಕಂಪನಿಯ ಸಹ-ಸಂಸ್ಥಾಪಕ ಪ್ರಸನ್ನ ಶಂಕರ್ ಅವರ ಪತ್ನಿ ದಿವ್ಯಾ ಶಶಿಧರ್ ಅನೈತಿಕ ಸಂಬಂಧ ಹೊಂದಿದ್ದಾರೆಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಾಕ್ಷ್ಯ ಸಮೇತ ವಿಷಯವನ್ನು ಬಿಚ್ಚಿಟ್ಟಿದ್ದಾರೆ. ರಿಪ್ಲಿಂಗ್ ಸಂಸ್ಥೆಯ ಸಹ-ಸ್ಥಾಪಕರಾದ ಪ್ರಸನ್ನ, ಪತ್ನಿಯ ಅನೈತಿಕ ಸಂಬಂಧದ ವಿಷಯವನ್ನು ಬಹಿರಂಗಪಡಿಸಿದ್ದು, ಈ ವಿಷಯವು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಪತ್ನಿಯ ದ್ರೋಹ: XL ಕಾಂಡೋಮ್ ಸ್ಕಿನ್‌ಶಾಟ್‌ಗಳು ಸಾಕ್ಷಿ

ಪ್ರಸನ್ನ ಶಂಕರ್ ತಮ್ಮ ಪತ್ನಿಯು ಅನೂಪ್ ಕುಟ್ಟಿಶಂಕರನ್ ಎಂಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಆರೋಪಿಸಿದ್ದು, ಈ ಕುರಿತು ಹಲವಾರು ಸಾಕ್ಷ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ದಿವ್ಯ ತನ್ನ ಪ್ರಿಯಕರನಿಗೆ XL ಸೈಜ್ ಕಾಂಡೋಮ್ ತರಲು ಹೇಳಿರುವ ಸಂದೇಶಗಳು, ಹೋಟೆಲ್ ರೂಮ್‌ಗಳ ಬುಕ್ಕಿಂಗ್ ವಿವರಗಳು ಸೇರಿದಂತೆ ಸಾಕ್ಷ್ಯಗಳನ್ನು ಮುಂದಿಟ್ಟು ಪ್ರಸನ್ನ ಆರೋಪಿಸಿದ್ದಾರೆ. ಅನೂಪ್ ಅವರ ಪತ್ನಿ, ಈ ಸಂಬಂಧದ ಬಗ್ಗೆ ತಿಳಿದ ನಂತರ, ಈ ವಿಚಾರವನ್ನು ಪ್ರಸನ್ನ ಶಂಕರ್‌ಗೆ ಹಂಚಿಕೊಂಡಿದ್ದು, ಅದು ಈ ಕೇಸಿನ ಹೊರಹೊಮ್ಮಲು ಕಾರಣವಾಯಿತು.

RelatedPosts

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

ದೆಹಲಿಯ CNG ಬಂಕ್‌ನಲ್ಲಿ ಭಾರೀ ಸ್ಫೋಟ: ಟ್ರಕ್‌ಗೆ ಇಂಧನ ತುಂಬಿಸುವಾಗ ಮೂವರು ಸಾ*ವು

ಶ್ರೀಲಂಕಾಗೆ ಶಾಕ್, ಭಾರತಕ್ಕೆ ಭರ್ಜರಿ ಜಯ; WTC ಅಂಕಪಟ್ಟಿಯಲ್ಲಿ PCT ಏರಿಕೆ!

ಅಯೋಧ್ಯೆ ರಾಮ ಮಂದಿರ ಆಡಳಿತದಲ್ಲಿ ಬಿಗ್ ಬದಲಾವಣೆ; ಅನಿಲ್ ಮಿಶ್ರಾ ಆಪ್ತರಿಗೆ ಗೇಟ್‌ಪಾಸ್!

ADVERTISEMENT
ADVERTISEMENT
ಪತಿ ವಿರುದ್ಧ ಪತ್ನಿ ದೂರು

ಪ್ರಸನ್ನ ಶಂಕರ್ ಹೆಂಡತಿ ದಿವ್ಯ, ತನ್ನ ವಿರುದ್ಧ ಕಿರುಕುಳ ಮತ್ತು ಅತ್ಯಾಚಾರದ ದೂರು ದಾಖಲಿಸಿದ್ದಾಳೆ ಎಂದು ದೂರಿದ್ದಾರೆ. ತಾನು ಆಕೆಯ ಮೋಸದ ಕೃತ್ಯಗಳನ್ನು ಬಯಲಿಗೆಳೆದ ಕಾರಣಕ್ಕೇ ದಿವ್ಯ ತನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿರುವುದಾಗಿ ಅವರು ಹೇಳಿದರು. ಪ್ರಕರಣವನ್ನು ಸಮರ್ಥಿಸಲು ಪೊಲೀಸರು ತಮ್ಮ ಸ್ನೇಹಿತನನ್ನು ಬಂಧಿಸಿ, 25 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿರುವುದಾಗಿ ಪ್ರಸನ್ನ ಆರೋಪಿಸಿದ್ದಾರೆ.

ಪ್ರಸನ್ನ ಶಂಕರ್ 2016ರಲ್ಲಿ 10 ಬಿಲಿಯನ್ ಡಾಲರ್ ಮೌಲ್ಯದ ರಿಪ್ಲಿಂಗ್ ಕಂಪನಿಯನ್ನು ಸ್ಥಾಪಿಸಿದ್ದು, 2020ರವರೆಗೆ ಸಿಟಿಓ ಆಗಿ ಸೇವೆ ಸಲ್ಲಿಸಿದರು. ನಂತರ 2023ರಲ್ಲಿ ಕ್ರಿಪ್ಲೋ ಉತ್ಸಾಹಿಗಳಿಗೆ OxPPL ಎಂಬ ಸಾಮಾಜಿಕ ಮಾಧ್ಯಮ ವೇದಿಕೆಯನ್ನು ಪ್ರಾರಂಭಿಸಿದರು. ಈಗ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿರುವ ಅವರು, ತಮ್ಮ ಮಗನ ಜೊತೆ ಇದ್ದಾರೆ.

ಪ್ರಸನ್ನ ಶಂಕರ್ ಅವರ ಸರಣಿ ಪೋಸ್ಟ್‌ಗಳು ಈಗಾಗಲೇ ವೈರಲ್ ಆಗಿ, ದಿವ್ಯ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. “ಅವಳು ನನ್ನ ಮೇಲೆ ಸುಳ್ಳು ದೂರುಗಳನ್ನು ನೀಡಿದ್ದು, ನಾನು ಆಕೆಯನ್ನು ಹಿಂಸೆ ಪಡಿಸಿದ್ದೇನೆ ಎಂಬ ಆರೋಪಿಸಿದ್ದಾಳೆ ” ಎಂದು ಪ್ರಸನ್ನ ಆರೋಪಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (13)
    ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ
    August 19, 2026 | 0
  • ಸ್ಕ್ರೀನ್ಸ್ (6)
    ದೆಹಲಿಯ CNG ಬಂಕ್‌ನಲ್ಲಿ ಭಾರೀ ಸ್ಫೋಟ: ಟ್ರಕ್‌ಗೆ ಇಂಧನ ತುಂಬಿಸುವಾಗ ಮೂವರು ಸಾ*ವು
    August 19, 2026 | 0
  • Image fda28ef0
    ಶ್ರೀಲಂಕಾಗೆ ಶಾಕ್, ಭಾರತಕ್ಕೆ ಭರ್ಜರಿ ಜಯ; WTC ಅಂಕಪಟ್ಟಿಯಲ್ಲಿ PCT ಏರಿಕೆ!
    August 19, 2026 | 0
  • Image d7fb7832
    ಅಯೋಧ್ಯೆ ರಾಮ ಮಂದಿರ ಆಡಳಿತದಲ್ಲಿ ಬಿಗ್ ಬದಲಾವಣೆ; ಅನಿಲ್ ಮಿಶ್ರಾ ಆಪ್ತರಿಗೆ ಗೇಟ್‌ಪಾಸ್!
    August 19, 2026 | 0
  • Untitled design 2026 08 19T144157.223
    ಮಾನವನ ವೃಷಣಗಳು ಕೋಟಿ ಕೋಟಿ ಬೆಲೆ ಬಾಳುತ್ತಾ?: ಭೋಪಾಲ್ ನಲ್ಲಿ 16 ವರ್ಷ ವಯಸ್ಸಿನ ಬಾಲಕನ ಭೀಕರ ಹತ್ಯೆ
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version