• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 10, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ರೈಲು ನಿಲ್ದಾಣದಲ್ಲೇ ಹೆರಿಗೆ ಮಾಡಿದ ಮಿಲಿಟರಿ ಡಾಕ್ಟರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 6, 2025 - 7:43 pm
in ದೇಶ
0 0
0
Untitled design 2025 07 06t193340.790

ಉತ್ತರ ಪ್ರದೇಶದ ಝಾನ್ಸಿ ರೈಲು ನಿಲ್ದಾಣದಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಸೇನಾ ವೈದ್ಯರೊಬ್ಬರು ತಮ್ಮ ಸಮಯಪ್ರಜ್ಞೆಯಿಂದ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. ಈ ಅದ್ಭುತ ಘಟನೆ ಉತ್ತರ ಪ್ರದೇಶದ ಝಾನ್ಸಿ ರೈಲು ನಿಲ್ದಾಣದಲ್ಲಿ ನಡೆದಿದೆ.

ಝಾನ್ಸಿಯ ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ರೋಹಿತ್ ಬಚ್ಚಾಲಾ ಎಂಬ ಯೋಧ, ಒಂದು ತಿಂಗಳ ರಜೆಯ ಮೇಲೆ ಬೆಂಗಳೂರು ಮೂಲಕ ಹೈದರಾಬಾದ್‌ಗೆ ತೆರಳುತ್ತಿದ್ದ ವೇಳೆ ಝಾನ್ಸಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

RelatedPosts

ತಿರುಪಾರಂಕುಂದ್ರಂ ಬೆಟ್ಟ ವಿವಾದ: ‘ಕಾರ್ತಿಕ ದೀಪಂ’ ಹಚ್ಚುವ ನೆಪದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಧಕ್ಕೆ?

‘ವಂದೇ ಮಾತರಂ’ ಕಡ್ಡಾಯವಲ್ಲ, ದೇಶಭಕ್ತಿಯನ್ನು ಪ್ರಶ್ನಿಸಬೇಡಿ: ಅಸಾದುದ್ದೀನ್ ಓವೈಸಿ

ವಂದೇ ಮಾತರಂ ಗೀತೆ ತುಂಡರಿಸಿದ್ದೇ ದೇಶ ವಿಭಜನೆಗೆ ಕಾರಣ!: ಅಮಿತ್ ಶಾ

“ಮತಗಳ್ಳತನಕ್ಕಿಂತ ದೊಡ್ಡ ರಾಷ್ಟ್ರ ವಿರೋಧಿ ಕೃತ್ಯ ಇನ್ನೊಂದಿಲ್ಲ”: BJP ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ADVERTISEMENT
ADVERTISEMENT

ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ತಮ್ಮ ಊರಿಗೆ ಹೋಗುವ ರೈಲಿಗಾಗಿ ಕಾಯುತ್ತಿದ್ದಾಗ, ರೋಹಿತ್ ಬಚ್ಚಾಲಾ ಅವರು ಗರ್ಭಿಣಿ ಮಹಿಳೆಯೊಬ್ಬರು ಹೆರಿಗೆ ನೋವಿನಿಂದ ಒದ್ದಾಡುತ್ತಿರುವುದನ್ನು ಗಮನಿಸಿದರು. ತಕ್ಷಣ ಅವರು, ತಮ್ಮ ಬಳಿಯಿದ್ದ ಪಾಕೆಟ್ ಚಾಕು, ಹೇರ್ ಕ್ಲಿಪ್‌ಗಳು ಮತ್ತು ಧೋತಿಯನ್ನು ಬಳಸಿಕೊಂಡು ಗರ್ಭಿಣಿಯ ಹೆರಿಗೆಗೆ ಸಹಾಯ ಮಾಡಿದರು. ರೈಲ್ವೆಯ ಮಹಿಳಾ ಸಿಬ್ಬಂದಿಯೂ ಈ ಸಂದರ್ಭದಲ್ಲಿ ಸಹಕಾರ ನೀಡಿದರು. ಜೊತೆಗೆ, ವೈದ್ಯರಿಗೆ ಕೈಗವಸುಗಳನ್ನು ಒದಗಿಸಿ ಸಹಾಯ ಮಾಡಿದರು.

ಗರ್ಭಿಣಿ ಮಹಿಳೆಯ ಪತಿ, ತನ್ನ ಗರ್ಭಿಣಿ ಪತ್ನಿಗೆ ವೈದ್ಯಕೀಯ ಸಹಾಯ ಬೇಕೆಂದು ರೈಲ್ವೆಯ SOS ಸೇವೆಗೆ ಕರೆ ಮಾಡಿದ್ದರು. ಈ ಕರೆಯನ್ನು ರೈಲ್ ಮದದ್ ಆ್ಯಪ್ ಮೂಲಕ ರೈಲ್ವೆ ಅಧಿಕಾರಿಗಳಿಗೆ ತಿಳಿಸಲಾಯಿತು. ತಕ್ಷಣವೇ ಝಾನ್ಸಿ ರೈಲು ನಿಲ್ದಾಣದ ನಿಯಂತ್ರಣ ಕೊಠಡಿಯನ್ನು ಸಿದ್ಧಪಡಿಸಲಾಯಿತು ಮತ್ತು ವೈದ್ಯಕೀಯ ತಂಡವನ್ನು ರವಾನಿಸಲಾಯಿತು.

ರೈಲು ನಿಲ್ದಾಣದಲ್ಲಿ ಹೆರಿಗೆ

ಈ ಘಟನೆಯಲ್ಲಿ ಗರ್ಭಿಣಿ ಮಹಿಳೆ ಪನ್ವೇಲ್‌ನಿಂದ ಬಾರಾಬಂಕಿಗೆ ತನ್ನ ಪತಿ ಮತ್ತು ಮಗುವಿನೊಂದಿಗೆ ಪ್ರಯಾಣಿಸುತ್ತಿದ್ದರು. ಆದರೆ, ಝಾನ್ಸಿಯಲ್ಲಿ ರೈಲು ತಲುಪಿದಾಗ ಅವರಿಗೆ ತೀವ್ರವಾದ ಹೆರಿಗೆ ನೋವು ಕಾಣಿಸಿಕೊಂಡಿತ್ತು. ರೈಲ್ವೆ ಸಿಬ್ಬಂದಿ ಮತ್ತು ರೋಹಿತ್ ಬಚ್ಚಾಲಾ ಅವರ ಸಮಯೋಚಿತ ಕ್ರಿಯೆಯಿಂದಾಗಿ ಸಹಜ ಹೆರಿಗೆ ಸಾಧ್ಯವಾಯಿತು. ಹೆರಿಗೆಯ ನಂತರ ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ಆಂಬುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

“ಮಹಿಳಾ ಸಿಬ್ಬಂದಿಯೊಬ್ಬರು ಗರ್ಭಿಣಿ ಮಹಿಳೆಯನ್ನು ವೀಲ್‌ಚೇರ್‌ನಲ್ಲಿ ಕರೆದೊಯ್ಯುತ್ತಿದ್ದರು. ಫುಟ್‌ಓವರ್‌ ಸೇತುವೆಯ ಲಿಫ್ಟ್‌ನಿಂದ ಹೊರಬರುವಾಗ ಗರ್ಭಿಣಿ ಮಹಿಳೆ ತೀವ್ರ ನೋವಿನಿಂದ ಕೂಗುತ್ತಿದ್ದರು. ಆಗ ನಾನು ತಕ್ಷಣವೇ ಅವರ ಬಳಿಗೆ ಧಾವಿಸಿ, ನನ್ನ ಬಳಿಯಿದ್ದ ಕೆಲವು ಸಾಧನಗಳನ್ನು ಬಳಸಿಕೊಂಡು ಸಹಜ ಹೆರಿಗೆಗೆ ಸಹಾಯ ಮಾಡಿದೆ,” ಎಂದು ರೋಹಿತ್ ಬಚ್ಚಾಲಾ ಹೇಳಿದ್ದಾರೆ. ಅವರ ಈ ಕಾರ್ಯಕ್ಕೆ ರೈಲ್ವೆ ಸಿಬ್ಬಂದಿ ಮತ್ತು ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 09T233212.886

BBK 12: ಬಿಗ್ ಬಾಸ್ ಮನೆಯಲ್ಲಿ ಬೈಗುಳ-ಗುದ್ದಾಟ: ಅಶ್ವಿನಿ, ರಜತ್ ಜಗಳದ ವಿಡಿಯೋ ವೈರಲ್

by ಶಾಲಿನಿ ಕೆ. ಡಿ
December 9, 2025 - 11:33 pm
0

Untitled design 2025 12 09T231025.757

ದಯವಿಟ್ಟು ಯಾರು ಏನು ಹೇಳಿದರೂ ಚಿಂತಿಸಬೇಡಿ..ಕಾಲವೇ ಸತ್ಯ ಹೇಳುತ್ತದೆ: ಫ್ಯಾನ್ಸ್‌ಗೆ ದರ್ಶನ್ ಸಂದೇಶ

by ಶಾಲಿನಿ ಕೆ. ಡಿ
December 9, 2025 - 11:19 pm
0

Untitled design 2025 12 09T224246.384

IND vs SA: ಮೊದಲ ಟಿ20ಯಲ್ಲಿ ಭಾರತಕ್ಕೆ ಭರ್ಜರಿ ಜಯ.. 74 ರನ್‌ಗೆ ಸೌತ್ ಆಫ್ರಿಕಾ ಆಲೌಟ್

by ಶಾಲಿನಿ ಕೆ. ಡಿ
December 9, 2025 - 10:57 pm
0

Untitled design 2025 12 09T223138.239

“ಕೊರಗಜ್ಜ” ಸಿನಿಮಾದ ಶ್ರೇಯ ಘೋಷಾಲ್ ಹಾಡಿನ ಸಾಹಿತ್ಯ ಬಿಡುಗಡೆ.!

by ಶಾಲಿನಿ ಕೆ. ಡಿ
December 9, 2025 - 10:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 09T220329.232
    ತಿರುಪಾರಂಕುಂದ್ರಂ ಬೆಟ್ಟ ವಿವಾದ: ‘ಕಾರ್ತಿಕ ದೀಪಂ’ ಹಚ್ಚುವ ನೆಪದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಧಕ್ಕೆ?
    December 9, 2025 | 0
  • Untitled design 2025 12 09T201248.572
    ‘ವಂದೇ ಮಾತರಂ’ ಕಡ್ಡಾಯವಲ್ಲ, ದೇಶಭಕ್ತಿಯನ್ನು ಪ್ರಶ್ನಿಸಬೇಡಿ: ಅಸಾದುದ್ದೀನ್ ಓವೈಸಿ
    December 9, 2025 | 0
  • Untitled design 2025 12 09T200542.141
    ವಂದೇ ಮಾತರಂ ಗೀತೆ ತುಂಡರಿಸಿದ್ದೇ ದೇಶ ವಿಭಜನೆಗೆ ಕಾರಣ!: ಅಮಿತ್ ಶಾ
    December 9, 2025 | 0
  • Untitled design 2025 12 09T192547.149
    “ಮತಗಳ್ಳತನಕ್ಕಿಂತ ದೊಡ್ಡ ರಾಷ್ಟ್ರ ವಿರೋಧಿ ಕೃತ್ಯ ಇನ್ನೊಂದಿಲ್ಲ”: BJP ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
    December 9, 2025 | 0
  • Untitled design (92)
    ನೈಟ್‌ಕ್ಲಬ್ ಆಗ್ನಿ ದುರಂತ: ಕಟ್ಟಡ ನೆಲಸಮಗೊಳಿಸಲು ಗೋವಾ ಸಿಎಂ ಆದೇಶ
    December 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version