• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಧಾನಿ ಮೋದಿಯನ್ನೂ ಟ್ರಂಪ್ ಕಿಡ್ನಾಪ್ ಮಾಡ್ತಾರಾ ? ಪೃಥ್ವಿರಾಜ್ ಚೌಹಾಣ್ ಶಾಕಿಂಗ್‌ ಹೇಳಿಕೆ

admin by admin
January 7, 2026 - 9:02 am
in Flash News, ದೇಶ, ವಿದೇಶ
0 0
0
Untitled design 2026 01 07T090031.359

ಮುಂಬೈ: ವೆನಿಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೋ ಅವರನ್ನು ಅಮೆರಿಕದ ಪಡೆಗಳು ಬಂಧಿಸಿ ನ್ಯೂಯಾರ್ಕ್‌ಗೆ ಕರೆದೊಯ್ದ ಬೆನ್ನಲ್ಲೇ, ಮಹಾರಾಷ್ಟ್ರದ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪೃಥ್ವಿರಾಜ್ ಚೌಹಾಣ್ ನೀಡಿರುವ ಹೇಳಿಕೆ ದೇಶಾದ್ಯಂತ ದೊಡ್ಡ ಸಂಚಲನ ಮೂಡಿಸಿದೆ. ಟ್ರಂಪ್ ಅವರು ಮಡುರೋ ಅವರನ್ನು ಕಿಡ್ನಾಪ್ ಮಾಡಿದಂತೆ ಪ್ರಧಾನಿ ಮೋದಿಯನ್ನೂ ಕಿಡ್ನಾಪ್ ಮಾಡಬಹುದೇ ? ಎಂದು ಪ್ರಶ್ನಿಸುವ ಮೂಲಕ ಅವರು ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ವಿವಾದದ ಹಿನ್ನೆಲೆ ಏನು ?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಉತ್ಪನ್ನಗಳ ಮೇಲೆ ಶೇ. 50 ರಷ್ಟು ಸುಂಕ (Tariff) ವಿಧಿಸಿರುವ ಬಗ್ಗೆ ಮಾತನಾಡುತ್ತಿದ್ದ ಚೌಹಾಣ್, ಅಮೆರಿಕದ ಇಂತಹ ಕಠಿಣ ಧೋರಣೆಗಳು ಭಾರತದ ವ್ಯಾಪಾರದ ಮೇಲೆ ಮಾರಕ ಪೆಟ್ಟು ನೀಡಲಿವೆ ಎಂದರು. ಇದೇ ವೇಳೆ ವೆನಿಜುವೆಲಾದಲ್ಲಿ ಅಮೆರಿಕ ನಡೆಸಿದ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಸ್ತಾಪಿಸಿದ ಅವರು, ಮುಂದಿನ ದಿನಗಳಲ್ಲಿ ಭಾರತದಲ್ಲೂ ವೆನಿಜುವೆಲಾದಂತಹ ಸ್ಥಿತಿ ಬರಬಹುದೇ ? ಟ್ರಂಪ್ ನಮ್ಮ ಪ್ರಧಾನಿಯನ್ನೂ ಅಪಹರಿಸಬಹುದೇ ? ಎಂಬ ಆಘಾತಕಾರಿ ಪ್ರಶ್ನೆಯನ್ನು ಕೇಳಿದ್ದಾರೆ.

RelatedPosts

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ

ಇಂಡಿಯನ್ ಟಾಪ್ ಸೆಲೆಬ್ರಿಟಿಗಳ ತಲೆಗೇ ಕೈ ಹಾಕೋ ಸ್ಟೈಲ್ ಮಾಸ್ಟರ್ ಆಲಿಮ್ ಹಕೀಮ್

ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್: ಕರಡು ಅಧಿಸೂಚನೆ

ADVERTISEMENT
ADVERTISEMENT

ಚೌಹಾಣ್ ಅವರ ಈ ಹೇಳಿಕೆಯನ್ನು ಬಿಜೆಪಿ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದೆ. ಇದು ಕೇವಲ ಪ್ರಧಾನಿ ಮೋದಿಯವರಿಗೆ ಮಾಡಿದ ಅಪಮಾನವಲ್ಲ, ಇಡೀ ದೇಶದ ಸಾರ್ವಭೌಮತೆಗೆ ಮಾಡಿದ ಅವಮಾನ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ ಮೆದುಳು ಸತ್ತುಹೋಗಿದೆ, ಇವರು ಅಜ್ಞಾನಿಗಳು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಬೆಂಬಲಿಗರು ಲೇವಡಿ ಮಾಡುತ್ತಿದ್ದಾರೆ. ಭಾರತವು ಪರಮಾಣು ಶಕ್ತಿ ಹೊಂದಿರುವ ಪ್ರಬಲ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ವೆನಿಜುವೆಲಾದಂತಹ ದೇಶಕ್ಕೆ ಹೋಲಿಸುವುದು ಮೂರ್ಖತನ ಎಂದು ಪೃಥ್ವಿರಾಜ್ ಚೌಹಾಣ್‌ಗೆ ರುಗೇಟು ನೀಡಿದ್ದಾರೆ.

ವೆನಿಜುವೆಲಾದಲ್ಲಿ ಏನಾಗುತ್ತಿದೆ ?

ಮತ್ತೊಂದೆಡೆ, ಅಮೆರಿಕದ ವಶದಲ್ಲಿರುವ ನಿಕೋಲಸ್ ಮಡುರೋ ಅವರು ನ್ಯೂಯಾರ್ಕ್ ನ್ಯಾಯಾಲಯದಲ್ಲಿ ತಮ್ಮ ಮೇಲಿನ ಮಾದಕ ವಸ್ತು ಕಳ್ಳಸಾಗಣೆ ಆರೋಪಗಳನ್ನು ನಿರಾಕರಿಸಿದ್ದಾರೆ. ನನ್ನನ್ನು ನನ್ನ ದೇಶದಲ್ಲೇ ಅಪಹರಿಸಲಾಗಿದೆ, ನಾನು ಈಗಲೂ ವೆನಿಜುವೆಲಾದ ಅಧ್ಯಕ್ಷ ಎಂದು ಮಡುರೋ ಹೇಳಿದ್ದಾರೆ. ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಕೂಡ ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದಾರೆ. ಈ ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್ 17ಕ್ಕೆ ನಿಗದಿಯಾಗಿದ್ದು, ಈ ಪ್ರಕರಣದ ಅಂತಿಮ ತೀರ್ಪೇನು ಎಂದು ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 12T174039.120

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

by ಶಾಲಿನಿ ಕೆ. ಡಿ
April 12, 2026 - 5:41 pm
0

Untitled design 2026 04 12T172821.517

ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ

by ಶಾಲಿನಿ ಕೆ. ಡಿ
April 12, 2026 - 5:29 pm
0

Untitled design 2026 04 12T170350.536

‘ಕಿಂಗ್’ ಚಿತ್ರದ ಸ್ಟೈಲಿಶ್ ಲುಕ್ ಹಿಂದಿನ ಮಾಸ್ಟರ್ ಆಲಿಮ್ ಹಕೀಮ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 12, 2026 - 5:05 pm
0

Untitled design 2026 04 12T162308.578

ಇಂಡಿಯನ್ ಟಾಪ್ ಸೆಲೆಬ್ರಿಟಿಗಳ ತಲೆಗೇ ಕೈ ಹಾಕೋ ಸ್ಟೈಲ್ ಮಾಸ್ಟರ್ ಆಲಿಮ್ ಹಕೀಮ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 12, 2026 - 4:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T174039.120
    ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
    April 12, 2026 | 0
  • Untitled design 2026 04 12T172821.517
    ಎರಡು ಮದ್ವೆಯಾಗಿದ್ದ ಗಾಯಕಿ ಆಶಾ ಭೋಸ್ಲೆ ಮ್ಯಾರೇಜ್‌ ಕಹಾನಿ
    April 12, 2026 | 0
  • Untitled design 2026 04 12T162308.578
    ಇಂಡಿಯನ್ ಟಾಪ್ ಸೆಲೆಬ್ರಿಟಿಗಳ ತಲೆಗೇ ಕೈ ಹಾಕೋ ಸ್ಟೈಲ್ ಮಾಸ್ಟರ್ ಆಲಿಮ್ ಹಕೀಮ್
    April 12, 2026 | 0
  • Untitled design 2026 04 12T160727.233
    ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್: ಕರಡು ಅಧಿಸೂಚನೆ
    April 12, 2026 | 0
  • Untitled design 2026 04 12T150953.240
    ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version