• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?

ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲಿ ಅಕ್ರಮ ತಡೆಗಟ್ಟಲು ಕೈಗೊಂಡಿರುವ ಕ್ರಮಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 27, 2026 - 2:01 pm
in Flash News, ದೇಶ
0 0
0

2026ರ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮಂಡಿಸಿರುವ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ವಿಧಾನಗಳ ತಡೆ) ತಿದ್ದುಪಡಿ ಮಸೂದೆ, 2026ರ ಮುಖ್ಯ ಉದ್ದೇಶ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಿ, ಹಾಲಿ ಇರುವ 2024ರ ಕಾಯ್ದೆಯನ್ನು ಮತ್ತಷ್ಟು ಕಠಿಣಗೊಳಿಸುವುದು ಇದರ ಉದ್ದೇಶವಾಗಿದೆ. ನೀಟ್‌ (NEET-UG) ಪರೀಕ್ಷಾ ಅಕ್ರಮಗಳ ಹಿನ್ನೆಲೆ ಈ ಮಹತ್ವದ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಲೋಕಸಭೆಯಲ್ಲಿ ಮಂಡಿಸಿದ್ದಾರೆ.

ಈ ಹೊಸ ತಿದ್ದುಪಡಿ ಮಸೂದೆಯ ಪ್ರಮುಖ ಮುಖ್ಯಾಂಶಗಳು ಈ ಕೆಳಗಿನಂತಿವೆ.

1. ಕಠಿಣ ಶಿಕ್ಷೆ ಮತ್ತು ಭಾರೀ ದಂಡದ ಪ್ರಮಾಣ ಹೆಚ್ಚಳ, ಹಳೆಯ ಕಾಯ್ದೆಗೆ ಹೋಲಿಸಿದರೆ ಅಪರಾಧಿಗಳಿಗೆ ವಿಧಿಸುವ ಶಿಕ್ಷೆ ಮತ್ತು ದಂಡದ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ.

RelatedPosts

ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌

ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK47 ತೋರಿಸಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್‌ಟೇಬಲ್‌ ಸಸ್ಪೆಂಡ್

ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ

ಪ್ರೋಟೆಸ್ಟ್‌ ನಡೆದ ತಕ್ಷಣ ಲಾಠಿಚಾರ್ಜ್ ಮಾಡುವಂತಿಲ್ಲ: ಕೇಂದ್ರಕ್ಕೆ ಸುಪ್ರೀಂ ಮಹತ್ವದ ಆದೇಶ

ADVERTISEMENT
ADVERTISEMENT

ಸಾಮಾನ್ಯ ಅಪರಾಧಗಳು: ಸಾಮಾನ್ಯ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗುವ ವ್ಯಕ್ತಿಗಳಿಗೆ ಈ ಹಿಂದೆ ಇದ್ದ 3 ರಿಂದ 5 ವರ್ಷಗಳ ಜೈಲು ಶಿಕ್ಷೆಯನ್ನು 5 ರಿಂದ 10 ವರ್ಷಗಳ ಕಠಿಣ ಜೈಲು ಶಿಕ್ಷೆಗೆ ಏರಿಸಲಾಗಿದೆ. ಹಾಗೆಯೇ ₹10 ಲಕ್ಷದವರೆಗೆ ಇದ್ದ ದಂಡವನ್ನು ₹50 ಲಕ್ಷದವರೆಗೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ.

ಸಂಘಟಿತ ಅಪರಾಧ ಜಾಲಗಳು (Organised Crime): ಪರೀಕ್ಷಾ ಮಾಫಿಯಾ ಮತ್ತು ಸಂಘಟಿತ ಜಾಲಗಳಿಗೆ ಕನಿಷ್ಠ ಶಿಕ್ಷೆಯನ್ನು 7 ವರ್ಷಗಳಿಗೆ ಹೆಚ್ಚಿಸಲಾಗಿದ್ದು, ಗರಿಷ್ಠ ₹10 ಕೋಟಿವರೆಗೆ ದಂಡ ಹಾಗೂ ಅಪರಾಧಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ನೀಡಲಾಗಿದೆ.

ಸೇವಾ ಪೂರೈಕೆದಾರರು (Service Providers): ಪರೀಕ್ಷೆ ನಡೆಸುವ ಜವಾಬ್ದಾರಿ ಹೊತ್ತ ಸಂಸ್ಥೆಗಳು ಅಥವಾ ಕಂಪನಿಗಳು ಅಕ್ರಮ ಎಸಗಿದರೆ, ಗರಿಷ್ಠ ದಂಡವನ್ನು ₹1 ಕೋಟಿಯಿಂದ ₹5 ಕೋಟಿಗೆ ಹೆಚ್ಚಿಸಲಾಗಿದೆ.  ಪರೀಕ್ಷೆ ನಡೆಸದಂತೆ ನಿಷೇಧಿಸುವ ಅವಧಿಯನ್ನು 4 ವರ್ಷಗಳಿಂದ 8 ವರ್ಷಗಳಿಗೆ ದ್ವಿಗುಣಗೊಳಿಸಲಾಗಿದೆ.

2. ಕಾಲಮಿತಿಯೊಳಗೆ ಕಡ್ಡಾಯ ತನಿಖೆಪರೀಕ್ಷಾ ಅಕ್ರಮ ಅಥವಾ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಯಾವುದೇ ಪ್ರಕರಣದ ತನಿಖೆಯನ್ನು ಸ್ಥಳೀಯ ಪೊಲೀಸ್, ಕೇಂದ್ರೀಯ ಸಂಸ್ಥೆಗಳು ಅಥವಾ ವಿಶೇಷ ಪಡೆಗಳು ಕಡ್ಡಾಯವಾಗಿ 60 ದಿನಗಳೊಳಗೆ (2 ತಿಂಗಳು) ಪೂರ್ಣಗೊಳಿಸಬೇಕು.

3. ವಿಶೇಷ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳು (SFTC)ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು.ತನಿಖಾ ಸಂಸ್ಥೆಯು ದೋಷಾರೋಪ ಪಟ್ಟಿ (Chargesheet) ಸಲ್ಲಿಕೆ ಮಾಡಿದ 3 ತಿಂಗಳೊಳಗೆ ನ್ಯಾಯಾಲಯಗಳು ದಿನನಿತ್ಯದ ಆಧಾರದ ಮೇಲೆ ವಿಚಾರಣೆ ನಡೆಸಿ ತೀರ್ಪು ನೀಡಬೇಕಾಗುತ್ತದೆ. ನ್ಯಾಯಾಲಯಗಳು ಯಾವುದೇ ಅಸಾಧಾರಣ ಕಾರಣಗಳಿಲ್ಲದೆ ಮುಂದಿನ ದಿನಕ್ಕಿಂತ ಹೆಚ್ಚು ಕಾಲ ವಿಚಾರಣೆಯನ್ನು ಮುಂದೂಡುವಂತಿಲ್ಲ.

4. ವಿಶೇಷ ಕಾರ್ಯಪಡೆ (Special Task Force)ಸಂಘಟಿತ ಪರೀಕ್ಷಾ ಅಕ್ರಮಗಳನ್ನು ಪತ್ತೆಹಚ್ಚಲು ಮತ್ತು ಸೂಕ್ಷ್ಮ ಪ್ರಕರಣಗಳ ತನಿಖೆಯನ್ನು ನೇರವಾಗಿ ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ವಿಶೇಷ ಕಾರ್ಯಪಡೆ (STF) ರಚಿಸುವ ಪ್ರತ್ಯೇಕ ಅಧಿಕಾರವನ್ನು ಈ ಮಸೂದೆ ನೀಡುತ್ತದೆ.

5. ಮೇಲ್ಮನವಿಗಳಿಗೆ ಕಾಲಮಿತಿಫಾಸ್ಟ್ ಟ್ರ್ಯಾಕ್ ನ್ಯಾಯಾಲಯದ ತೀರ್ಪು ಅಥವಾ ಜಾಮೀನು ಆದೇಶಗಳ ವಿರುದ್ಧ ಹೈಕೋರ್ಟ್‌ನ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ಇರಲಿದ್ದು, ಹೈಕೋರ್ಟ್‌ಗಳು ಸಹ 3 ತಿಂಗಳ ಒಳಗಾಗಿ ಈ ಮೇಲ್ಮನವಿಗಳನ್ನು ಇತ್ಯರ್ಥಪಡಿಸಬೇಕು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (28)

ಪರಭಾಷೆಗಳತ್ತ ‘ಕರಾವಳಿ’: 3 ದಿನಕ್ಕೆ 5 ಕೋಟಿ ಕ್ಲಬ್ ಸೇರಿದ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 27, 2026 - 4:03 pm
0

Untitled design 2026 07 27T155834.002

ನೀಟ್ ಪ್ರತಿಭಟನೆ ವಿಡಿಯೋಗಳ ಬಗ್ಗೆ ಕಂಗನಾ ಅಸಮಾಧಾನ

by ಶಾಲಿನಿ ಕೆ. ಡಿ
July 27, 2026 - 3:59 pm
0

Untitled design (26)

ಧನುಷ್ ನ್ಯಾಷನಲ್ ಅವಾರ್ಡ್ ಕಿರಿಕ್: ಸ್ಟಾರ್‌ ವಾರ್ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 27, 2026 - 3:47 pm
0

Untitled design (24)

ಆಗಸ್ಟ್-7ಕ್ಕೆ ತೆರೆ ಮೇಲೆ ಬರಲಿದೆ ಅಯೋಗ್ಯ-2

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 27, 2026 - 3:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಜೂರನಾ (14)
    ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌
    July 27, 2026 | 0
  • ಖರ್ಜೂರನಾ (12)
    ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK47 ತೋರಿಸಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್‌ಟೇಬಲ್‌ ಸಸ್ಪೆಂಡ್
    July 27, 2026 | 0
  • ಖರ್ಜೂರನಾ (11)
    ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ
    July 27, 2026 | 0
  • ಖರ್ಜೂರನಾ (10)
    ಪ್ರೋಟೆಸ್ಟ್‌ ನಡೆದ ತಕ್ಷಣ ಲಾಠಿಚಾರ್ಜ್ ಮಾಡುವಂತಿಲ್ಲ: ಕೇಂದ್ರಕ್ಕೆ ಸುಪ್ರೀಂ ಮಹತ್ವದ ಆದೇಶ
    July 27, 2026 | 0
  • ಖರ್ಜೂರನಾ (9)
    ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಬಂಗಾರದ ಬೆಲೆ ಮತ್ತೆ ಏರಿಕೆ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version