• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ದುಷ್ಕರ್ಮಿಗಳು; 2 ತಿಂಗಳು ನರಳಿ ಪ್ರಾಣಬಿಟ್ಟ ಇನ್‌ಫ್ಲ್ಯೂಯೆನ್ಸರ್‌

ಕವಿತಾ by ಕವಿತಾ
August 30, 2026 - 5:20 pm
in ದೇಶ
0 0
0
ಸಾವು (5)

ಚಂಡೀಗಢ ಆ. 30: ಪಂಜಾಬ್‌ನಲ್ಲಿ 28 ವರ್ಷದ ಸಾಮಾಜಿಕ ಜಾಲತಾಣದ ಇನ್‌ಫ್ಲುಯೆನ್ಸರ್‌ ಮೇಲೆ ನಡೆದಿದ್ದ ಭೀಕರ ದಾಳಿ ಪ್ರಕರಣ ಇದೀಗ ದುರಂತ ಅಂತ್ಯ ಕಂಡಿದೆ. ಅಪಹರಿಸಿ, ಹಲ್ಲೆ ನಡೆಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಲಾಗಿದ್ದ ಮಂಜೀತ್ ಕೌರ್ ಅವರು ಚಿಕಿತ್ಸೆ ಫಲಿಸದೇ ಆಗಸ್ಟ್ 26ರಂದು ಚಂಡೀಗಢದ ಪಿಜಿಐಎಂಇಆರ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮಂಜೀತ್ ಕೌರ್ ಅವರನ್ನು ಜುಲೈ 3ರಂದು ಚಂಡೀಗಢದ ಸೆಕ್ಟರ್ 34ರಲ್ಲಿರುವ ಮದ್ಯದಂಗಡಿಯ ಸಮೀಪದಿಂದ ಅಪಹರಿಸಲಾಗಿತ್ತು ಎಂದು ಅವರ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಶುಭಿ ಮತ್ತು ಪಿಂಡಾ ಎಂಬ ಇಬ್ಬರು ಪರಿಚಯಸ್ಥರು ಮಂಜೀತ್ ಅವರನ್ನು ಭೇಟಿಯಾಗಲು ಕರೆಸಿಕೊಂಡು, ಬಳಿಕ ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ರೂಪನಗರ ಜಿಲ್ಲೆಯ ಮೊರಿಂಡಾಗೆ ಕರೆದೊಯ್ದಿದ್ದರು ಎನ್ನಲಾಗಿದೆ.

RelatedPosts

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

ಸೆ.5ರ CJP ಪ್ರತಿಭಟನೆಗೆ ನಿರ್ಬಂಧ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

ವಾರಾಣಸಿಯಲ್ಲಿ ಅಪಾಯದ ಮಟ್ಟ ಮೀರಿದ ಗಂಗಾ: ದೋಣಿ ಸಂಚಾರ ನಿಷೇಧ

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ADVERTISEMENT
ADVERTISEMENT

ಅಲ್ಲಿ ಮಂಜೀತ್ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ ಬಳಿಕ ಮರಕ್ಕೆ ಕಟ್ಟಿ ಬೆಂಕಿ ಹಚ್ಚಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಅವರ ಸ್ನೇಹಿತರೊಬ್ಬರು ಕಂಬಳಿ ಬಳಸಿ ಬೆಂಕಿ ನಂದಿಸಿ ಮಂಜೀತ್ ಅವರನ್ನು ರಕ್ಷಿಸಿದ್ದರು ಎಂದು ವರದಿಯಾಗಿದೆ.

ಘಟನೆಯಲ್ಲಿ ಮಂಜೀತ್ ಅವರಿಗೆ ಶೇಕಡಾ 50ಕ್ಕೂ ಹೆಚ್ಚು ಸುಟ್ಟ ಗಾಯಗಳಾಗಿದ್ದವು. ಮೊದಲು ಮೊರಿಂಡಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಬಳಿಕ ಮೊಹಾಲಿಗೆ ಸ್ಥಳಾಂತರಿಸಲಾಗಿದ್ದು, ಗಂಭೀರ ಸ್ಥಿತಿಯ ಹಿನ್ನೆಲೆಯಲ್ಲಿ ಜುಲೈ 9ರಂದು ಚಂಡೀಗಢದ ಪಿಜಿಐಎಂಇಆರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹಲವಾರು ವಾರಗಳ ಕಾಲ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಂಜೀತ್ ಅವರಿಗೆ ಆಗಸ್ಟ್ 5ರಂದು ಅಲ್ಪಕಾಲ ಪ್ರಜ್ಞೆ ಮರಳಿತ್ತು. ಈ ವೇಳೆ ತಮ್ಮೊಂದಿಗೆ ನಡೆದ ಘಟನೆಯನ್ನು ಕುಟುಂಬಸ್ಥರಿಗೆ ವಿವರಿಸಿದ್ದರು ಎನ್ನಲಾಗಿದೆ. ಆದರೆ ಬಳಿಕ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಆಗಸ್ಟ್ 26ರಂದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಇದಕ್ಕೂ ಮುನ್ನ ಜುಲೈ 28ರಂದು ಮಂಜೀತ್ ಅವರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅವರ ಸ್ನೇಹಿತೆ ಗಿಲ್ ಮೊಹಾಲಿ ಜೊತೆಗಿನ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿತ್ತು. ಮಂಜೀತ್ ಚೇತರಿಸಿಕೊಳ್ಳುತ್ತಿದ್ದಾರೆ, ಶೀಘ್ರದಲ್ಲೇ ಸ್ವತಃ ಲೈವ್ ಬಂದು ತಮ್ಮ ಮೇಲಾದ ಅನ್ಯಾಯದ ಬಗ್ಗೆ ಮಾತನಾಡಲಿದ್ದಾರೆ ಎಂದು ಅದರಲ್ಲಿ ತಿಳಿಸಲಾಗಿತ್ತು. ಆದರೆ ಆಕೆ ಜನರ ಮುಂದೆ ಬಂದು ತಮ್ಮ ನೋವನ್ನು ಹೇಳಿಕೊಳ್ಳುವ ಅವಕಾಶವೇ ಸಿಗಲಿಲ್ಲ.

ಮಂಜೀತ್ ಅವರ ಸಾವಿನ ಬಳಿಕ ಪೊಲೀಸರು ಪ್ರಕರಣದಲ್ಲಿ ಮತ್ತಷ್ಟು ಗಂಭೀರ ಸೆಕ್ಷನ್‌ಗಳನ್ನು ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 140(1) ಅಡಿಯಲ್ಲಿ ಅಪಹರಣ ಹಾಗೂ ಸೆಕ್ಷನ್ 103(1) ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ.

ದಾಳಿಯ ಹಿಂದಿನ ನಿಖರ ಉದ್ದೇಶ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿಗಳಾದ ಶುಭಿ ಮತ್ತು ಪಿಂಡಾ ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಸೇರಿದಂತೆ ಲಭ್ಯವಿರುವ ಸಾಕ್ಷ್ಯಗಳನ್ನು ಪರಿಶೀಲಿಸಲಾಗುತ್ತಿದೆ.

ಮಂಜೀತ್ ಕೌರ್ ವಿಚ್ಛೇದನ ಪಡೆದಿದ್ದು, ಅವರಿಗೆ ಏಳು ವರ್ಷದ ಮಗನಿದ್ದಾನೆ ಎಂದು ವರದಿಯಾಗಿದೆ. ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ಕೇಳಿಬಂದಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (28)

ಮೆಸ್ಸಿ ಅಭಿಮಾನಿಗಳಿಗೆ ಶಾಕ್ :ಅಂತರರಾಷ್ಟ್ರೀಯ ಫುಟ್ಬಾಲ್​ಗೆ ಲಿಯೋನೆಲ್ ವಿದಾಯ

by ಕವಿತಾ
August 31, 2026 - 11:22 pm
0

ಪಶ್ಚಾತ್ತಾಪ (15)

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

by ಕವಿತಾ
August 31, 2026 - 11:18 pm
0

ಪಶ್ಚಾತ್ತಾಪ (17)

ನೆಲಮಂಗಲ ಟೋಲ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ದರ ಏರಿಕೆ

by ಕವಿತಾ
August 31, 2026 - 10:18 pm
0

ಪಶ್ಚಾತ್ತಾಪ (14)

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

by ಕವಿತಾ
August 31, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (14)
    ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!
    August 31, 2026 | 0
  • ಪಶ್ಚಾತ್ತಾಪ (7)
    ಸೆ.5ರ CJP ಪ್ರತಿಭಟನೆಗೆ ನಿರ್ಬಂಧ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
    August 31, 2026 | 0
  • ಪಶ್ಚಾತ್ತಾಪ (6)
    ವಾರಾಣಸಿಯಲ್ಲಿ ಅಪಾಯದ ಮಟ್ಟ ಮೀರಿದ ಗಂಗಾ: ದೋಣಿ ಸಂಚಾರ ನಿಷೇಧ
    August 31, 2026 | 0
  • Untitled design (13)
    SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ
    August 31, 2026 | 0
  • ಸಾವು (16)
    ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
    August 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version