• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹರಿಯಾಣದಲ್ಲಿ ಬ್ರೆಜಿಲ್ ಮಾಡೆಲ್‌ 22 ಬಾರಿ ಮತ ಚಲಾಯಿಸಿದ್ದಾರೆ: ರಾಹುಲ್‌ ಗಾಂಧಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 5, 2025 - 2:01 pm
in Flash News, ದೇಶ
0 0
0
Untitled design 2025 11 05t134959.453

ನವದೆಹಲಿ (ನ.5): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹರಿಯಾಣ ಚುನಾವಣೆಯ ಮತದಾರರ ಪಟ್ಟಿಯಲ್ಲಿ “ಮತಗಳ್ಳತನ” ನಡೆದಿವೆ ಎಂದು ಆರೋಪಿಸಿದ್ದಾರೆ. ಬುಧವಾರ ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, “ಒಬ್ಬ ಬ್ರೆಜಿಲ್ ಮೂಲದ ಮಾಡೆಲ್ ಹರಿಯಾಣದ 10 ಮತಗಟ್ಟೆಗಳಲ್ಲಿ 22 ಬಾರಿ ಮತದಾರರಾಗಿ ನೋಂದಾಯಿಸಿಕೊಂಡಿದ್ದಾಳೆ” ಎಂದು ಆರೋಪ ಮಾಡಿದರು.

“ಈ ಮಹಿಳೆ ಯಾರು? ಆಕೆಯ ಹೆಸರೇನು? ಆಕೆ ಬ್ರೆಜಿಲ್‌ನವಳು, ಆದರೆ ಹರಿಯಾಣದಲ್ಲಿ ಸೀಮಾ, ಸ್ವೀಟಿ, ಸರಸ್ವತಿ, ರಶ್ಮಿ, ವಿಲ್ಮಾ ಎಂಬ ಹಲವು ಹೆಸರಿನಲ್ಲಿ ಮತದಾರಳಾಗಿ ದಾಖಲಾಗಿದ್ದಾಳೆ. ಒಂದೇ ವ್ಯಕ್ತಿ 10 ಬೂತ್‌ಗಳಲ್ಲಿ 22 ಬಾರಿ ನೋಂದಾಯಿಸಿಕೊಂಡಿರುವುದು ಹೇಗೆ ಸಾಧ್ಯ?” ಎಂದು ರಾಹುಲ್ ಪ್ರಶ್ನಿಸಿದರು.

RelatedPosts

ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ

ಮುಂಬೈ: ನೌಕಾಪಡೆ ಸಿಬ್ಬಂದಿ ಸೇರಿ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ

ADVERTISEMENT
ADVERTISEMENT

“ನಕಲಿ ಮತಗಳು ಮತ್ತು ಅಂಚೆ ಮತಪತ್ರಗಳ ದುರ್ಬಳಕೆ ಮೂಲಕ ಬಿಜೆಪಿ ತನ್ನ ಗೆಲುವು ಖಚಿತಪಡಿಸಿಕೊಂಡಿದೆ. ಇದು ಭಾರತದ ಚುನಾವಣಾ ವ್ಯವಸ್ಥೆಯ ನಂಬಿಕೆಯನ್ನು ಹಾಳು ಮಾಡುವಂತಹ ಮಹಾ ಪಿತೂರಿ,” ಎಂದು ಗಾಂಧಿ ಹೇಳಿದರು.

25 ಲಕ್ಷ ಮತಗಳ ಕಳ್ಳತನದ ಆರೋಪ

ರಾಹುಲ್ ಗಾಂಧಿಯವರ ಪ್ರಕಾರ, ಹರಿಯಾಣದಲ್ಲಿ ನಡೆದ 2024ರ ಚುನಾವಣೆಯಲ್ಲಿ ಸುಮಾರು 25 ಲಕ್ಷ ಮತಗಳು ಕಳುವಾಗಿವೆ.
ಅಂಕಿ-ಅಂಶಗಳ ಪ್ರಕಾರ

  • 5.21 ಲಕ್ಷ ನಕಲಿ ಮತದಾರರು

  • 93,174 ಅಮಾನ್ಯ ಮತದಾರರು

  • 19.26 ಲಕ್ಷ ಬಲ್ಕ್ ವೋಟರ್ಸ್ (ಒಟ್ಟಾಗಿ ಮತ ಹಾಕಿದವರು)

“ಹರಿಯಾಣದ ಮತದಾರರ ಪಟ್ಟಿಯಲ್ಲಿ ಎಂಟು ಜನರಲ್ಲಿ ಒಬ್ಬರು ನಕಲಿ ಮತದಾರರಾಗಿದ್ದಾರೆ. ಈ ಅಂಕಿ-ಅಂಶಗಳು ಕೇವಲ ಒಂದು ಜಿಲ್ಲೆ ಅಥವಾ ಕ್ಷೇತ್ರದ ವಿಷಯವಲ್ಲ, ಇಡೀ ರಾಜ್ಯದ ಮಟ್ಟದಲ್ಲಿ ನಡೆಯುತ್ತಿರುವ ರಾಜಕೀಯ ಯಂತ್ರದ ಭಾಗವಾಗಿದೆ” ಎಂದು ರಾಹುಲ್ ಆರೋಪಿಸಿದರು.

ಅವರು, ಈ ವಿಷಯಕ್ಕೆ “ಎಚ್ ಫೈಲ್ಸ್ (H-Files)” ಎಂಬ ಹೆಸರನ್ನು ನೀಡಿದ್ದು, “ಈ ಫೈಲ್‌ನಲ್ಲಿ ಮತದಾರರ ಪಟ್ಟಿಯ ಹಗರಣದ ಸಂಪೂರ್ಣ ಪುರಾವೆಗಳಿವೆ. ಇದು ಕೇವಲ ಹರಿಯಾಣದಲ್ಲಲ್ಲ, ರಾಷ್ಟ್ರಮಟ್ಟದಲ್ಲಿಯೂ ನಡೆಯುತ್ತಿವೆ ಎಂದರು.

“ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವನ್ನು ಸೋಲಾಗಿ ಪರಿವರ್ತಿಸಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಿತೂರಿ ನಡೆಸುತ್ತಿವೆ,” ಎಂದು ರಾಹುಲ್ ಗಾಂಧಿ ಆರೋಪಿಸಿದರು. “ಈ ಹಗರಣ ಭಾರತದ ಯುವಜನತೆ, ವಿಶೇಷವಾಗಿ ಜೆನ್‌ಜೀ ಪೀಳಿಗೆ, ಗಂಭೀರವಾಗಿ ಅರ್ಥಮಾಡಿಕೊಳ್ಳಬೇಕಾದ ವಿಷಯ. ಇದು ನಿಮ್ಮ ಪ್ರಜಾಪ್ರಭುತ್ವದ ಭವಿಷ್ಯಕ್ಕೆ ನೇರವಾಗಿ ಸಂಬಂಧಪಟ್ಟಿದೆ,” ಎಂದು ಅವರು ಎಚ್ಚರಿಸಿದರು.

“ನಾನು ಚುನಾವಣಾ ಆಯೋಗವನ್ನು ನೇರವಾಗಿ ಪ್ರಶ್ನಿಸುತ್ತಿದ್ದೇನೆ. ನಾವು 100% ಪುರಾವೆಗಳೊಂದಿಗೆ ಮಾತನಾಡುತ್ತಿದ್ದೇವೆ. ಕಾಂಗ್ರೆಸ್ ಪಕ್ಷದ ಗೆಲುವನ್ನು ಸೋಲಾಗಿ ತಿರುಗಿಸಲು ಯೋಜಿತ ಕೃತ್ಯ ನಡೆದಿದೆ,” ಎಂದು ಸ್ಪಷ್ಟವಾಗಿ ಹೇಳಿದರು.

ಚುನಾವಣಾ ಆಯೋಗದ ಪ್ರತಿಕ್ರಿಯೆ

ರಾಹುಲ್ ಗಾಂಧಿಯ ಆರೋಪಗಳಿಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. “ಯಾರಾದರೂ 10 ಬೂತ್‌ಗಳಲ್ಲಿ 22 ಬಾರಿ ಮತಚಲಾವಣೆ ಮಾಡಿದ್ದಾರೆ ಎಂದರೆ, ಆ ಸಂದರ್ಭದಲ್ಲಿ ಕಾಂಗ್ರೆಸ್‌ನ ಮತಗಟ್ಟೆ ಏಜೆಂಟರು ಏಕೆ ಆಕ್ಷೇಪಣೆ ವ್ಯಕ್ತಪಡಿಸಲಿಲ್ಲ?” ಎಂದು ಆಯೋಗ ಪ್ರಶ್ನಿಸಿದೆ.

ಆಯೋಗದ ಒಳಗಿನವರ ಪ್ರಕಾರ, “ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಮೊದಲು ಎಲ್ಲಾ ರಾಜಕೀಯ ಪಕ್ಷಗಳಿಗೂ ಅದರ ಪ್ರತಿಗಳನ್ನು ಹಂಚಲಾಗುತ್ತದೆ. ಯಾವುದೇ ನಕಲಿ ನೋಂದಣಿಗಳ ವಿರುದ್ಧ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಹೀಗಿರುವಾಗ ಈಗ ಏಕೆ ಆಕ್ಷೇಪಣೆ?” ಎಂದು ಪ್ರತಿಪ್ರಶ್ನೆ ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Create social media poster by using above mentioned text in 18001800 Pixels (1)

ಕ್ರೀಡಾಪಟುಗಳಿಗೆ 3% ಉದ್ಯೋಗ ಮೀಸಲಾತಿ: ಡಿಸಿಎಂ ಪರಮೇಶ್ವರ್

by ಕವಿತಾ
August 16, 2026 - 11:20 pm
0

Create social media poster by using above mentioned text in 18001800 Pixels (2)

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

by ಕವಿತಾ
August 16, 2026 - 10:40 pm
0

Create social media poster by using above mentioned text in 18001800 Pixels

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
August 16, 2026 - 10:15 pm
0

Untitled design (79)

ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ

by ಕವಿತಾ
August 16, 2026 - 9:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version