• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಂಗ್ರೆಸ್‌ನ ಶರ್ಟ್‌ಲೆಸ್‌ ಪ್ರತಿಭಟನೆಗೆ ಬಿಜೆಪಿ ಕೌಂಟರ್: ರಾಹುಲ್ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 21, 2026 - 6:23 pm
in Flash News, ದೇಶ
0 0
0
Untitled design 2026 02 21T181538.273

RelatedPosts

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

ಹರ್ಮುಜ್ ಆಯ್ತು..ಈಗ ಬಾಬ್ ಅಲ್ ಮಂದೆಬ್ ಜಲಸಂದಿ ಬಂದ್..!

ಕಾನ್ಪುರದಲ್ಲಿ ಭೀಕರ ಹ*ತ್ಯೆ: ಅವಳಿ ಹೆಣ್ಣು ಮಕ್ಕಳ ಕತ್ತು ಸೀಳಿ ರಾಕ್ಷಸನಂತೆ ಕೊಂದ ‘ಸೈಕೋ’ ತಂದೆ

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ

ADVERTISEMENT
ADVERTISEMENT

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ಗೆ ಯೂತ್ ಕಾಂಗ್ರೆಸ್ ಕಾರ್ಯಕರ್ತರು ನುಗ್ಗಿ ಪ್ರತಿಭಟನೆ ನಡೆಸಿದ ಘಟನೆಗೆ ಬೆನ್ನಲ್ಲೇ ದೇಶದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ನಡೆದಿದೆ.

ರಾಹುಲ್ ಗಾಂಧಿ  ಅವರು ಶನಿವಾರ ಮಹಾರಾಷ್ಟ್ರದ ಥಾಣೆಗೆ ತೆರಳುತ್ತಿದ್ದ ವೇಳೆ ಮುಂಬೈನ ಮುಲುಂಡ್ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಮಾನಹಾನಿ ಪ್ರಕರಣದ ಸಂಬಂಧ ಹೊಸ ಶೂರಿಟಿ ಒದಗಿಸಲು ಅವರು ಥಾಣೆ ನ್ಯಾಯಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಮುಲುಂಡ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಅವರನ್ನು ತಡೆದು ಘೋಷಣೆ ಕೂಗಿದರು.

ಪ್ರತಿಭಟನಾಕಾರರು “ಲಷ್ಕರ್-ಎ-ರಾಹುಲ್” ಎಂದು ಘೋಷಣೆ ಕೂಗುತ್ತಾ ಕಾಂಗ್ರೆಸ್ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿದರು. ಕೆಲವರು ಕಪ್ಪು ಬಾವುಟಗಳನ್ನು ಪ್ರದರ್ಶಿಸಿ, ಎಐ ಶೃಂಗಸಭೆಯಲ್ಲಿ ನಡೆದ ಘಟನೆ ದೇಶದ ಮಾನ ಹಾನಿಗೆ ಕಾರಣವಾಗಿದೆ ಎಂದು ಆರೋಪಿಸಿದರು.

ಇದಕ್ಕೂ ಮೊದಲು ಯುತ್‌ ಕಾಂಗ್ರೆಸ್‌  ಕಾರ್ಯಕರ್ತರು ದೆಹಲಿಯಲ್ಲಿ ನಡೆದ ಎಐ ಶೃಂಗಸಭೆಗೆ ಶರ್ಟ್ ಧರಿಸದೆ ಪ್ರವೇಶಿಸಿ ಘೋಷಣೆಗಳನ್ನು ಕೂಗಿದ್ದರು. ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸರ್ಕಾರ ಸಹಿ ಹಾಕಿರುವುದನ್ನು ವಿರೋಧಿಸಿ ಅವರು ಸಭಾಂಗಣದಲ್ಲಿ ಪ್ರತಿಭಟನೆ ನಡೆಸಿದರು.

ಮೂಲಗಳ ಪ್ರಕಾರ, ಕೆಲವು ಕಾರ್ಯಕರ್ತರು ಪೂರ್ವಸಿದ್ಧತೆ ಮಾಡಿಕೊಂಡು QR ಕೋಡ್‌ಗಳ ಮೂಲಕ ಪ್ರವೇಶ ಪಡೆದಿದ್ದರು ಎಂದು ತಿಳಿದುಬಂದಿದೆ. ಘಟನೆಯ ನಂತರ ಪೊಲೀಸರು ಫೇಶಿಯಲ್ ರೆಕಗ್ನಿಷನ್ ತಂತ್ರಜ್ಞಾನ ಬಳಸಿ ಪ್ರತಿಭಟನಾಕಾರರನ್ನು ಗುರುತಿಸಿದ್ದಾರೆ. ಭದ್ರತಾ ಲೋಪದ ಕುರಿತು ತನಿಖೆ ಮುಂದುವರಿದಿದೆ.

ಈ ಪ್ರಕರಣದಲ್ಲಿ ಯೂತ್ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಕೃಷ್ಣ ಹರಿ, ಬಿಹಾರ ರಾಜ್ಯ ಕಾರ್ಯದರ್ಶಿ ಕುಂದನ್ ಯಾದವ್, ಉತ್ತರ ಪ್ರದೇಶ ಉಪಾಧ್ಯಕ್ಷ ಅಜಯ್ ಕುಮಾರ್ ಹಾಗೂ ರಾಷ್ಟ್ರೀಯ ಸಂಯೋಜಕ ನರಸಿಂಹ ಯಾದವ್ ಅವರನ್ನು ಬಂಧಿಸಿ ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ.

ಘಟನೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕರು, ದೇಶದ ಪ್ರತಿಷ್ಠೆಗೆ ಧಕ್ಕೆ ತರುವಂತಹ ಕೃತ್ಯವನ್ನು ಸಹಿಸಲಾಗುವುದಿಲ್ಲ ಎಂದು ಎಚ್ಚರಿಸಿದ್ದಾರೆ. ದೇಶದ ವಿವಿಧ ನಗರಗಳಲ್ಲಿ ಸೂರತ್, ಮುಂಬೈ, ಹೈದರಾಬಾದ್ ಸೇರಿದಂತೆ ಬಿಜೆಪಿ ಮತ್ತು ಯುವ ಮೋರ್ಚಾ ಕಾರ್ಯಕರ್ತರು ಬೀದಿಗಿಳಿದು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (61)

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

by ಶ್ರೀದೇವಿ ಬಿ. ವೈ
April 19, 2026 - 5:12 pm
0

BeFunky collage (60)

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

by ಶ್ರೀದೇವಿ ಬಿ. ವೈ
April 19, 2026 - 4:26 pm
0

BeFunky collage (59)

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

by ಶ್ರೀದೇವಿ ಬಿ. ವೈ
April 19, 2026 - 3:58 pm
0

BeFunky collage (58)

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

by ಶ್ರೀದೇವಿ ಬಿ. ವೈ
April 19, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (53)
    ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ
    April 19, 2026 | 0
  • BeFunky collage (52)
    ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!
    April 19, 2026 | 0
  • BeFunky collage (51)
    ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ
    April 19, 2026 | 0
  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version