• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

CBSE ಒಳಗೆ ಜೇಬುಗಳ್ಳರು ಕುಳಿತಿದ್ದಾರೆ: ರಾಹುಲ್‌ ಗಾಂಧಿ ಗಂಭೀರ ಆರೋಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 1, 2026 - 4:56 pm
in Flash News, ದೇಶ
0 0
0
Untitled design 2026 06 01T165530.592

ನವದೆಹಲಿ: ಕೇಂದ್ರ ಪ್ರೌಢಶಿಕ್ಷಣ ಮಂಡಳಿ (CBSE) ತನ್ನ ಮೌಲ್ಯಮಾಪನದಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ವಿದ್ಯಾರ್ಥಿಗಳಿಂದ ಭಾರಿ ಮೊತ್ತದ ಶುಲ್ಕ ವಸೂಲಿ ಮಾಡುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಸಂಸ್ಥೆಗಳ ಒಳಗೇ “ಜೇಬುಗಳ್ಳರು” ಕುಳಿತಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, CBSE ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಸಂಭವಿಸಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ವಿದ್ಯಾರ್ಥಿಗಳಿಂದ ಅನಗತ್ಯವಾಗಿ ಹೆಚ್ಚಿನ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಇದರಿಂದಾಗಿ ಶಿಕ್ಷಣ ಸೇವೆಯ ಬದಲು ವ್ಯಾಪಾರವಾಗಿ ಪರಿವರ್ತನೆಯಾಗುತ್ತಿರುವ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.

RelatedPosts

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

ಗುರುವಾಯೂರು ದೇವಾಲಯ ದರ್ಶನಕ್ಕೆ ಆ. 4ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ

ಸ್ಪೀಡ್ ಪೋಸ್ಟ್ ಸೇವೆಯಲ್ಲಿ ಬದಲಾವಣೆ; ಆಗಸ್ಟ್ 1ರಿಂದ ಹೊಸ ದರ ಜಾರಿ

ಲೋಕಸಭೆಯಲ್ಲಿ ಕನ್ನಡದಲ್ಲೇ ಸಿಎಂ ಡಿಕೆಶಿ ವಿರುದ್ಧ ತೇಜಸ್ವಿ ಸೂರ್ಯ ಚಾಟಿ..!

ADVERTISEMENT
ADVERTISEMENT

ಪರೀಕ್ಷೆಯ ಮೌಲ್ಯಮಾಪನದಲ್ಲಿ CBSE ಮಾಡಿದ ಎಡವಟ್ಟುಗಳಿಂದಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಕಡಿಮೆ ಅಂಕಗಳು ಬಂದಿವೆ. ಆದರೆ ಆ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಮಂಡಳಿಯು ವಿದ್ಯಾರ್ಥಿಗಳ ಮುಂದೆ ದೊಡ್ಡ ಬಿಲ್ ಇಟ್ಟಿದೆ. 

CBSE ಶುಲ್ಕ ಹೀಗಿದೆ
  • ಡಿಜಿಟಲ್ ಸ್ಕ್ಯಾನ್ ಪ್ರತಿ ಪಡೆಯಲು: ಪ್ರತಿ ವಿಷಯಕ್ಕೆ ₹100

  • ಅಂಕಗಳ ಮರುಎಣಿಕೆಗೆ: ಪ್ರತಿ ಪತ್ರಿಕೆಗೆ ₹100

  • ಮರುಮೌಲ್ಯಮಾಪನಕ್ಕೆ: ಪ್ರತಿ ಪ್ರಶ್ನೆಗೆ ₹25

ಈ ಲೆಕ್ಕಾಚಾರದ ಪ್ರಕಾರ, ಒಂದು ವಿದ್ಯಾರ್ಥಿ ತಾನು ಬರೆದ ಎಲ್ಲಾ ಉತ್ತರ ಪತ್ರಿಕೆಗಳ ಸರಿಯಾದ ಪರಿಶೀಲನೆಗಾಗಿ ಸುಮಾರು 2,000 ರೂಪಾಯಿಗಳವರೆಗೆ ಹಣ ಪಾವತಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಕೋಟ್ಯಂತರ ರೂ. ಸಂಪಾದನೆ?
ದೇಶಾದ್ಯಂತ ಸುಮಾರು 4 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಮರುಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ಮೂಲಕ CBSE ಕೋಟ್ಯಂತರ ರೂಪಾಯಿ ಸಂಪಾದನೆ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದ್ದಾರೆ.

“ಸಂಸ್ಥೆ ಮಾಡಿದ ತಪ್ಪುಗಳನ್ನು ಸರಿಪಡಿಸಲು ವಿದ್ಯಾರ್ಥಿಗಳಿಂದಲೇ ದಂಡ ವಸೂಲಿ ಮಾಡುತ್ತಿರುವುದು ಎಷ್ಟು ಸರಿ?” ಎಂದು ಅವರು ಪ್ರಶ್ನಿಸಿದ್ದಾರೆ. ಉತ್ತರ ಪತ್ರಿಕೆಗಳ ಸ್ಕ್ಯಾನಿಂಗ್ ಪ್ರಕ್ರಿಯೆಯನ್ನು ಕೇವಲ ಮೊಬೈಲ್ ಫೋನ್‌ಗಳ ಮೂಲಕ ಮಾಡಿರುವುದರಿಂದ ಅಂಕ ನೀಡಿಕೆಯಲ್ಲಿ ತಪ್ಪುಗಳಾಗಿರುವುದು ಖಚಿತವಾಗಿದೆ ಎಂದು ಅವರು ಹೇಳಿದ್ದಾರೆ.

ಶಿಕ್ಷಣ ಕ್ಷೇತ್ರವನ್ನು ಉದ್ಯಮವನ್ನಾಗಿ ಪರಿವರ್ತಿಸಿದಾಗ ತಪ್ಪುಗಳನ್ನು ತಿದ್ದಿಕೊಳ್ಳುವ ಬದಲು ಅವುಗಳನ್ನೇ ಮತ್ತಷ್ಟು ಹೆಚ್ಚಿಸಲಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ತಪ್ಪು ಮಂಡಳಿಯದ್ದಾಗಿದ್ದರೂ ಶಿಕ್ಷೆ ಮಾತ್ರ ಮಕ್ಕಳಿಗೆ ಸಿಗುತ್ತಿದೆ ಮತ್ತು ಇದರಿಂದ ಸರ್ಕಾರಕ್ಕೆ ಭರಪೂರ ಆದಾಯ ಹರಿದುಬರುತ್ತಿದೆ ಎಂದು ಆರೋಪಿಸಿದ್ದಾರೆ.

“ಈ ಕಮರ್ಷಿಯಲ್ ಆಟದಿಂದಾಗಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯ, ಆತ್ಮವಿಶ್ವಾಸ ಮತ್ತು ಉಜ್ವಲ ಭವಿಷ್ಯವನ್ನು ಕಳೆದುಕೊಳ್ಳುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ CBSE ಮಂಡಳಿ ಈ ಆರೋಪಗಳಿಗೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪೊಲೀಸರ (33)

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

by ಕವಿತಾ
July 28, 2026 - 11:25 pm
0

ಪೊಲೀಸರ (28)

ಬೆಂಗಳೂರು ರಸ್ತೆಗಳಲ್ಲಿ ಅನಾಥ ವಾಹನಗಳಿಗೆ ಬ್ರೇಕ್; ಮೊಬೈಲ್ ಆ್ಯಪ್ ಮೂಲಕ ದೂರು ನೀಡಿ

by ಕವಿತಾ
July 28, 2026 - 11:01 pm
0

ಪೊಲೀಸರ (25)

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

by ಕವಿತಾ
July 28, 2026 - 10:49 pm
0

ಪೊಲೀಸರ (24)

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

by ಕವಿತಾ
July 28, 2026 - 10:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version