• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ರಾಹುಲ್ ಗಾಂಧಿ ಪೌರತ್ವ ವಿವಾದ: ಕೇಂದ್ರಕ್ಕೆ ಅಲಹಾಬಾದ್ ಹೈಕೋರ್ಟ್ 4 ವಾರಗಳ ಗಡುವು!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 24, 2025 - 7:50 pm
in ದೇಶ
0 0
0
Untitled design 2025 03 24t194938.614

ಲಖನೌ: ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವ ಕುರಿತು ವಿವಾದ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಅಲಹಾಬಾದ್ ಹೈಕೋರ್ಟ್ ಈ ಸಂಬಂಧ ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಹೈಕೋರ್ಟ್, ರಾಹುಲ್ ಗಾಂಧಿ ಭಾರತದ ಪ್ರಜೆ ಹೌದೋ ಅಲ್ಲವೋ ಎಂಬುದನ್ನು ಸ್ಪಷ್ಟಪಡಿಸಲು ಕೇಂದ್ರ ಸರ್ಕಾರಕ್ಕೆ 4 ವಾರಗಳ ಗಡುವು ನೀಡಿದೆ.

ಕೇಂದ್ರ ಗೃಹ ಸಚಿವಾಲಯಕ್ಕೆ ನೀಡಲಾದ ಈ ಗಡುವಿನ ಮೂಲಕ ರಾಹುಲ್ ಗಾಂಧಿಯವರ ಪೌರತ್ವದ ಬಗ್ಗೆ ಚರ್ಚೆಗಳು ಹುಟ್ಟಿಕೊಂಡಿವೆ. ಕರ್ನಾಟಕದ ಶಿಶಿರ್ ಎಂಬುವವರು ಸಲ್ಲಿಸಿದ ಅರ್ಜಿಯ ಮೇಲೆ ವಿಚಾರಣೆ ನಡೆಸಿದ ನ್ಯಾಯಾಲಯವು, ಈ ವಿವಾದಕ್ಕೆ ಅಂತಿಮ ತೀರ್ಮಾನಕ್ಕೆ ಬರುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

RelatedPosts

ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರ ಖಡಕ್ ಸೂಚನೆ: ಸ್ವಚ್ಛ ಭಾರತ ಮತ್ತು ಸೌರಶಕ್ತಿ ಕ್ರಾಂತಿಗೆ ಒತ್ತು

Eid al-Adha: ಪಂಢರಪುರ ಮುಸ್ಲಿಂ ಸಮುದಾಯದಿಂದ ಏಕಾದಶಿ ಎಂದು ಪ್ರಾಣಿಬಲಿ ಮುಂದೂಡಿಕೆ

ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ವಿಜಯ್

ಆನ್‌ಲೈನ್ ಗೇಮಿಂಗ್ ಕಂಪನಿಗಳಿಗೆ ಸುಪ್ರೀಂ ಶಾಕ್‌‌‌! 28% ಜಿಎಸ್‌ಟಿ ಪೂರ್ವಾನ್ವಯ ತೆರಿಗೆ ಸಿಂಧು

ADVERTISEMENT
ADVERTISEMENT
ಪೌರತ್ವಕ್ಕೆ ಸಂಬಂಧಿಸಿದಂತೆ ಶಿಶಿರ್‌ ವಾದ

ಅರ್ಜಿದಾರ ಶಿಶಿರ್, ರಾಹುಲ್ ಗಾಂಧಿ ಬ್ರಿಟಿಷ್ ಪೌರತ್ವ ಹೊಂದಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಕೆಲವು ಇಮೇಲ್‌ಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. “ಭಾರತದಲ್ಲಿ ದ್ವಿಪೌರತ್ವ ಕಾನೂನುಬಾಹಿರವಾಗಿದ್ದು, ರಾಹುಲ್ ಗಾಂಧಿ ಬ್ರಿಟಿಷ್ ಪೌರತ್ವ ಹೊಂದಿರುವುದರಿಂದ ಅವರ ಭಾರತೀಯ ಪೌರತ್ವ ರದ್ದುಪಡಿಸಬೇಕು” ಎಂಬುದು ಶಿಶಿರ್ ಅವರ ವಾದ.

ಶಿಶಿರ್, ಕೇಂದ್ರ ಸರ್ಕಾರವು ಈ ವಿಷಯದಲ್ಲಿ ಸ್ಪಷ್ಟನೆ ನೀಡಬೇಕೆಂದು ಮತ್ತು ಸಿಬಿಐ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. “ಯಾರಾದರೂ ಅನ್ಯ ದೇಶದ ಪೌರತ್ವ ಪಡೆದರೆ, ಅವರ ಭಾರತೀಯ ಪೌರತ್ವ ಕಾನೂನಿನ ಪ್ರಕಾರ ತಕ್ಷಣವೇ ರದ್ದುಪಡಿಸಲಾಗುತ್ತದೆ. ಆದರೆ ರಾಹುಲ್ ಗಾಂಧಿ ಈ ನಿಯಮವನ್ನು ಮೀರಿ ಭಾರತೀಯ ಮತ್ತು ಬ್ರಿಟಿಷ್ ಪೌರತ್ವವನ್ನು ಹೊಂದಿದ್ದಾರೆ” ಎಂಬುದು ಶಿಶಿರ್ ದೂರಿದ್ದಾರೆ. 

ನ್ಯಾಯಾಲಯದ ನಿರ್ದೇಶನ

ನವೆಂಬರ್ 2024ರಲ್ಲಿ ನಡೆದ ವಿಚಾರಣೆ ವೇಳೆ, ನ್ಯಾಯಮೂರ್ತಿ ರಾಜನ್ ರಾಯ್ ಮತ್ತು ಓಂ ಪ್ರಕಾಶ್ ಶುಕ್ಲಾ ಅವರಿದ್ದ ಪೀಠವು, ಗೃಹ ಸಚಿವಾಲಯದ ಪರವಾಗಿ ವಾದ ಮಂಡಿಸಿದ ಡೆಪ್ಯೂಟಿ ಸಾಲಿಸಿಟರ್ ಜನರಲ್ ಎಸ್.ಬಿ. ಪಾಂಡೆಗೆ ಸ್ಪಷ್ಟನೆ ನೀಡಲು ಸೂಚನೆ ನೀಡಿತ್ತು. ಆದರೆ ಇದುವರೆಗೆ ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆ ನೀಡದಿರುವ ಕಾರಣ, ಹೈಕೋರ್ಟ್ ಮತ್ತೆ ಚರ್ಚೆಯನ್ನು ಮುಂದುವರಿಸಿದೆ.

2019ರ ಹಿಂದಿನ ಪ್ರಕರಣ

ಈ ಪ್ರಕರಣವೇ ಮೊದಲನೆಯದಲ್ಲ. 2019ರಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯ ಮೇಲೆಯೂ ವಿಚಾರಣೆ ನಡೆದಿದ್ದು, ಅದರಲ್ಲಿ ಕೂಡ ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿಯವರ ಪೌರತ್ವ ಕುರಿತು ಸ್ಪಷ್ಟನೆ ನೀಡಲು ಸೂಚನೆ ನೀಡಲಾಗಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 30T161831.613

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ವಿಚಿತ್ರ ಹರಕೆ ಹೊತ್ತ ಅಭಿಮಾನಿ

by ಶಾಲಿನಿ ಕೆ. ಡಿ
May 30, 2026 - 4:22 pm
0

Untitled design 2026 05 30T155112.862

ಲೋಕಭವನ ಗ್ಲಾಸ್‌ಹೌಸ್‌ನಲ್ಲಿ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಸಾರ್ವಜನಿಕರಿಗೆ ನಿರ್ಬಂಧ

by ಶಾಲಿನಿ ಕೆ. ಡಿ
May 30, 2026 - 3:52 pm
0

Untitled design 2026 05 30T152445.803

ಡಿ.ಕೆ ಶಿವಕುಮಾರ್ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್

by ಶಾಲಿನಿ ಕೆ. ಡಿ
May 30, 2026 - 3:25 pm
0

459

ಡಿಕೆ ಸಂಪುಟದಲ್ಲಿ ಯಾರಿಗೆಲ್ಲಾ ಮಂತ್ರಿ ಭಾಗ್ಯ..? ಇಲ್ಲಿದೆ ಸಂಭಾವ್ಯ ಸಚಿವರ ಫುಲ್‌ ಲಿಸ್ಟ್‌..!

by ಪವಿತ್ರಾ ಗಣಪತಿ
May 29, 2026 - 7:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Moodi
    ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರ ಖಡಕ್ ಸೂಚನೆ: ಸ್ವಚ್ಛ ಭಾರತ ಮತ್ತು ಸೌರಶಕ್ತಿ ಕ್ರಾಂತಿಗೆ ಒತ್ತು
    May 29, 2026 | 0
  • BeFunky collage 2026 05 28T205637.580
    Eid al-Adha: ಪಂಢರಪುರ ಮುಸ್ಲಿಂ ಸಮುದಾಯದಿಂದ ಏಕಾದಶಿ ಎಂದು ಪ್ರಾಣಿಬಲಿ ಮುಂದೂಡಿಕೆ
    May 28, 2026 | 0
  • BeFunky collage 2026 05 27T225456.389
    ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ವಿಜಯ್
    May 27, 2026 | 0
  • BeFunky collage 2026 05 27T193129.206
    ಆನ್‌ಲೈನ್ ಗೇಮಿಂಗ್ ಕಂಪನಿಗಳಿಗೆ ಸುಪ್ರೀಂ ಶಾಕ್‌‌‌! 28% ಜಿಎಸ್‌ಟಿ ಪೂರ್ವಾನ್ವಯ ತೆರಿಗೆ ಸಿಂಧು
    May 27, 2026 | 0
  • BeFunky collage 2026 05 27T173313.497
    ವಿಜಯ್ ಸುಖವಾಗಿ CM ಆಗಿಬಿಟ್ಟ: ಪವನ್ ಕಲ್ಯಾಣ್
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version