• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 22, 2026 - 5:38 pm
in Flash News, ದೇಶ
0 0
0

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯನ್ನೇ ಪ್ರಶ್ನಿಸುವಂತಹ ಗಂಭೀರ ಆರೋಪಗಳನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ ದೇಶದಾದ್ಯಂತ ನಡೆದಿರುವ 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಅವರು ಆರೋಪಿಸಿದರು. ಶಿಕ್ಷಣ ವ್ಯವಸ್ಥೆಯಲ್ಲಿ ದೊಡ್ಡ ಮಟ್ಟದ ವಂಚನೆ ನಡೆದಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಸ್ಪರ್ಧಾತ್ಮಕ ಪರೀಕ್ಷೆಗಳ ಪಾವಿತ್ರ್ಯ ಸಂಪೂರ್ಣವಾಗಿ ಹಾಳಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಅಪಾಯಕ್ಕೆ ಸಿಲುಕಿದೆ ಎಂದು ಕಳವಳ ವ್ಯಕ್ತಪಡಿಸಿದರು. ಹಲವು ವರ್ಷಗಳಿಂದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆಯುತ್ತಿದ್ದರೂ, ಇದುವರೆಗೆ ಯಾವುದೇ ಪ್ರಮುಖ ಆರೋಪಿಗೆ ಕಠಿಣ ಶಿಕ್ಷೆಯಾಗಿಲ್ಲ ಎಂದು ಅವರು ಆರೋಪಿಸಿದರು.

RelatedPosts

ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ; ‘ಬಿಲಾಂಗಿಂಗ್’ ಪುಸ್ತಕ ಕುರಿತು ಪೋಸ್ಟ್‌

ಸೌದಿ ಅರೇಬಿಯಾ ಮೇಲೆ ಮತ್ತೆ ಹೌತಿ ಉಗ್ರರ ಭೀಕರ ದಾಳಿ: ಓರ್ವ ಭಾರತೀಯ ಸೇರಿ ಇಬ್ಬರು ಬಲಿ

ಕೇರಳದಲ್ಲಿ ಭಾರೀ ಮಳೆಗೆ ಭೂಕುಸಿತ: ಹಳಿ ತಪ್ಪಿದ ರೈಲು, 6 ಪ್ಯಾಸೆಂಜರ್ ರೈಲುಗಳ ಸಂಚಾರ ರದ್ದು

ಗ್ರಾಹಕನ ಅವಮಾನಕ್ಕೆ ಬೇಸತ್ತು ಡೆಲಿವರಿ ಬಾಯ್ ಆತ್ಮಹ*ತ್ಯೆ

ADVERTISEMENT
ADVERTISEMENT

ವಿದ್ಯಾರ್ಥಿಗಳು ತಿಂಗಳುಗಟ್ಟಲೆ, ವರ್ಷಗಟ್ಟಲೆ ಕಠಿಣ ಪರಿಶ್ರಮಪಟ್ಟು ಪರೀಕ್ಷೆಗೆ ಸಿದ್ಧರಾಗುತ್ತಾರೆ. ಆದರೆ ಪರೀಕ್ಷೆಯ ಕೊನೆಯ ಕ್ಷಣದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಸುದ್ದಿ ಹೊರಬಂದಾಗ ಅವರ ಪರಿಶ್ರಮ ಸಂಪೂರ್ಣ ವ್ಯರ್ಥವಾಗುತ್ತದೆ. ಈ ಪರಿಸ್ಥಿತಿಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಕೆಲವರು ಆತ್ಮಹತ್ಯೆಯಂತಹ ದುರ್ಘಟನೆಗಳಿಗೂ ಒಳಗಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

ಇದೇ ವೇಳೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮವನ್ನೂ ಅವರು ತೀವ್ರವಾಗಿ ಖಂಡಿಸಿದರು. ಸುದ್ದಿಗೋಷ್ಠಿಯಲ್ಲಿ ಕಪ್ಪು ಪಟ್ಟಿ ಧರಿಸಿ ಮಾತನಾಡಿದ ರಾಹುಲ್, ವಿದ್ಯಾರ್ಥಿಗಳು ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದರು. ಅಂತಹ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಲು ಕಾರಣವೇನು ಎಂದು ಪ್ರಶ್ನಿಸಿದರು.

ಪ್ರತಿಭಟನೆಯ ವೇಳೆ ನಡೆದ ಘಟನೆಗಳ ವಿಡಿಯೋ ಪ್ರದರ್ಶಿಸಿದ ಅವರು, “ವಿದ್ಯಾರ್ಥಿಗಳು ಯಾವುದೇ ಅಕ್ರಮ ಬೇಡವೆಂದು, ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಬೇಕೆಂದು ಕೇಳುತ್ತಿದ್ದಾರೆ. ಅದು ಈ ದೇಶವು ಅವರಿಗೆ ನೀಡಬೇಕಾದ ಮೂಲಭೂತ ಹಕ್ಕು” ಎಂದು ಹೇಳಿದರು.

ನೀಟ್ ಪರೀಕ್ಷೆಗೆ ಸಿದ್ಧರಾಗಲು ವಿದ್ಯಾರ್ಥಿಗಳು ಪ್ರತಿದಿನ 8ರಿಂದ 10 ಗಂಟೆಗಳ ಕಾಲ ಓದುತ್ತಾರೆ. ಮೂರರಿಂದ ಐದು ವರ್ಷಗಳವರೆಗೆ ತಮ್ಮ ಜೀವನವನ್ನೇ ಪರೀಕ್ಷೆಗೆ ಮೀಸಲಿಡುತ್ತಾರೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳಿಂದ ಅವರ ಕನಸುಗಳು ನುಚ್ಚುನೂರಾಗುತ್ತಿವೆ. ಪರೀಕ್ಷಾ ವ್ಯವಸ್ಥೆಯ ಮೇಲಿನ ವಿಶ್ವಾಸವೇ ಕುಸಿದಿದೆ ಎಂದು ಅವರು ಹೇಳಿದರು.

ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ವಿದ್ಯಾರ್ಥಿಗಳ ಕುಟುಂಬಗಳು ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತಿವೆ. ಕೆಲ ಕುಟುಂಬಗಳು ಸಾಲ ಮಾಡಿ ಮಕ್ಕಳ ಶಿಕ್ಷಣಕ್ಕಾಗಿ ಹಣ ವ್ಯಯಿಸುತ್ತಿವೆ. ಆದರೆ ಪರೀಕ್ಷಾ ಅಕ್ರಮಗಳಿಂದ ಅವರ ಪರಿಶ್ರಮ ಮತ್ತು ಹಣ ಎರಡೂ ವ್ಯರ್ಥವಾಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಇದುವರೆಗೆ ಯಾರಿಗೂ ಶಿಕ್ಷೆಯಾಗದಿರುವುದು ವ್ಯವಸ್ಥೆಯ ವೈಫಲ್ಯವನ್ನು ತೋರಿಸುತ್ತದೆ. ಇಂತಹ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಅವರು ಟೀಕಿಸಿದರು.

ರಾಹುಲ್ ಗಾಂಧಿ ಮುಂದಿಟ್ಟ ಮೂರು ಪ್ರಮುಖ ಬೇಡಿಕೆಗಳು

ಈ ಸಂದರ್ಭದಲ್ಲಿ ಕಾಂಗ್ರೆಸ್ ಪರವಾಗಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟರು.

  • ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು.
  • ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಬೇಕು.
  • ದೇಶದಾದ್ಯಂತ ಪ್ರಶ್ನೆಪತ್ರಿಕೆ ಸೋರಿಕೆಗಳಿಂದ ಸಂಕಷ್ಟಕ್ಕೀಡಾದ ವಿದ್ಯಾರ್ಥಿಗಳ ಕ್ಷಮೆ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕವಾಗಿ ಕೇಳಬೇಕು.
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (99)

KPSC ಬಳಿಕ KSOU ಸರದಿ: ಹಣ ಕೊಟ್ರೆ ಮೊಬೈಲ್, ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ

by ಶಾಲಿನಿ ಕೆ. ಡಿ
October 23, 2026 - 12:46 pm
0

Untitled design (98)

ಏಷ್ಯನ್ ಪ್ಯಾರಾ ಗೇಮ್ಸ್‌: ಭಾರತಕ್ಕೆ ಮತ್ತೊಂದು ಚಿನ್ನ; ಆರ್ಚರಿ, ಬ್ಯಾಡ್ಮಿಂಟನ್‌ನಲ್ಲಿ ಸಾಧನೆ

by ಶಾಲಿನಿ ಕೆ. ಡಿ
October 23, 2026 - 12:11 pm
0

Untitled design (96)

ಹುಬ್ಬಳ್ಳಿಯಲ್ಲಿ ಮಾಂಜಾ ದಾರ ಹಾವಳಿ: ಮಹಿಳೆ ಸಾವಿನ ಬೆನ್ನಲ್ಲೇ ಯುವಕನ ಮೂಗು ಕಟ್

by ಶಾಲಿನಿ ಕೆ. ಡಿ
October 23, 2026 - 11:49 am
0

Untitled design (93)

ಅಮೆರಿಕ-ಇರಾನ್ ಸಂಘರ್ಷ: ಮತ್ತೆ ಯುದ್ಧದ ಭೀತಿ!

by Hemanth Kumar S
October 23, 2026 - 11:21 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 22T162509.289
    ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ; ‘ಬಿಲಾಂಗಿಂಗ್’ ಪುಸ್ತಕ ಕುರಿತು ಪೋಸ್ಟ್‌
    October 22, 2026 | 0
  • Untitled design 2026 10 22T151642.391
    ಸೌದಿ ಅರೇಬಿಯಾ ಮೇಲೆ ಮತ್ತೆ ಹೌತಿ ಉಗ್ರರ ಭೀಕರ ದಾಳಿ: ಓರ್ವ ಭಾರತೀಯ ಸೇರಿ ಇಬ್ಬರು ಬಲಿ
    October 22, 2026 | 0
  • Untitled design 2026 10 22T150642.235
    ಕೇರಳದಲ್ಲಿ ಭಾರೀ ಮಳೆಗೆ ಭೂಕುಸಿತ: ಹಳಿ ತಪ್ಪಿದ ರೈಲು, 6 ಪ್ಯಾಸೆಂಜರ್ ರೈಲುಗಳ ಸಂಚಾರ ರದ್ದು
    October 22, 2026 | 0
  • ವ್ಯಕ್ತಿ (4)
    ಗ್ರಾಹಕನ ಅವಮಾನಕ್ಕೆ ಬೇಸತ್ತು ಡೆಲಿವರಿ ಬಾಯ್ ಆತ್ಮಹ*ತ್ಯೆ
    October 22, 2026 | 0
  • ಕಂದಕಕ್ಕೆ (3)
    ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಡಿಕೆಶಿ: ಅಂಬಾರಿ ಹೊತ್ತು ಕ್ಯಾಪ್ಟನ್​ ಪ್ರಶಾಂತ ಹೆಜ್ಜೆ
    October 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version