• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 21, 2026 - 9:05 pm
in Flash News, ದೇಶ
0 0
0
Untitled design 2026 07 21T210422.806

RelatedPosts

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

ಚೆನ್ನೈ: ಜಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಿಎಂ ಮೋದಿ ಪೂಜೆ

ಸಿಜೆಪಿ ಪ್ರತಿಭಟನೆ: ಅಭಿಜಿತ್ ದೀಪ್ಕೆ, ಸಹಚರರು ಜೈಲಿನಿಂದ ರಿಲೀಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಸಮೀಪ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಮಂಗಳವಾರ ತೀವ್ರ ಉದ್ವಿಗ್ನತೆಗೆ ತಿರುಗಿತು. ಪ್ರತಿಭಟನೆಯ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಸಂದರ್ಭದಲ್ಲಿ ಅವರಿಗೆ ಗಾಯಗಳಾಗಿವೆ ಎಂಬ ಆರೋಪ ಕೇಳಿಬಂದಿದೆ. ಬಂಧನದ ವೇಳೆ ಅವರ ಮೂಗಿನಿಂದ ರಕ್ತಸ್ರಾವವಾಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗ್ತಿದೆ..

ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ನೀಟ್ ಪರೀಕ್ಷೆ ವಿವಾದ, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಪ್ರಧಾನಿ ನಿವಾಸದತ್ತ ಪ್ರತಿಭಟನಾ ಮೆರವಣಿಗೆ ಸಾಗುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತಳ್ಳಾಟ-ನೂಕಾಟ ಉಂಟಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿತು.

ಘರ್ಷಣೆಯ ವೇಳೆ ರಾಹುಲ್ ಗಾಂಧಿ ರಸ್ತೆ ಮೇಲೆಯೇ ಮಲಗಿ ವಿರೋಧವನ್ನು ವ್ಯಕ್ತಪಡಿಸಿದರು. ನಂತರ ಅವರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಮತ್ತಷ್ಟು ಗೊಂದಲ ಉಂಟಾಯಿತು. ಈ ವೇಳೆ ರಾಹುಲ್ ಗಾಂಧಿಯವರ ಮೂಗಿನಿಂದ ರಕ್ತಸ್ರಾವವಾಗಿರುವುದು ಕಂಡುಬಂದಿದ್ದು, ಕಾಂಗ್ರೆಸ್ ನಾಯಕರು ಇದು ಪೊಲೀಸ್ ಹಲ್ಲೆಯಿಂದ ಸಂಭವಿಸಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಹಲವು ನಾಯಕರು, “ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರ ಹಕ್ಕು. ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ನಾಯಕರ ಮೇಲೆ ಬಲಪ್ರಯೋಗ ನಡೆಸಲಾಗಿದೆ” ಎಂದು ಆರೋಪಿಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಸಹ ಪೊಲೀಸರು ಅನಗತ್ಯ ಬಲಪ್ರಯೋಗ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ, ಪೊಲೀಸ್ ಇಲಾಖೆ ಈ ಆರೋಪಗಳ ಕುರಿತು ಅಧಿಕೃತ ಪ್ರತಿಕ್ರಿಯೆ ನೀಡುವ ನಿರೀಕ್ಷೆಯಿದೆ. ಭದ್ರತಾ ಕ್ರಮಗಳ ಭಾಗವಾಗಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದ್ದು, ಗಾಯದ ಬಗ್ಗೆ ಇನ್ನೂ ಯಾವುದೇ ಅಧಿಕೃತ ಸ್ಪಷ್ಟನೆ ಹೊರಬಿದ್ದಿಲ್ಲ.

ಪ್ರತಿಭಟನೆಯ ವೇಳೆ ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಬಳಿಕ ಅವರನ್ನು ಬೇರೆ ಸ್ಥಳಕ್ಕೆ ಕರೆದೊಯ್ಯಲಾಯಿತು. ಘಟನೆಯ ವಿಡಿಯೋಗಳು ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (23)

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

by ಕವಿತಾ
October 11, 2026 - 6:44 pm
0

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

Untitled design (22)

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

by Hemanth Kumar S
October 11, 2026 - 5:26 pm
0

Untitled design (20)

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

by ಕವಿತಾ
October 11, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Untitled design 2026 10 10T131445.474
    ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ
    October 10, 2026 | 0
  • Your paragraph text 2026 10 10T113725.379
    ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ
    October 10, 2026 | 0
  • ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    October 10, 2026 | 0
  • Untitled design 2026 10 10T105823.914
    ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆ: ದೆಹಲಿಯಲ್ಲಿ ಹೈಅಲರ್ಟ್‌, 400ಕ್ಕೂ ಹೆಚ್ಚು ಮಂದಿ ವಶಕ್ಕೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version