• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

NEET ವಿದ್ಯಾರ್ಥಿಗೆ ವಿದೇಶದಲ್ಲಿ ಪರೀಕ್ಷಾ ಕೇಂದ್ರ: ರಾಹುಲ್ ಗಾಂಧಿ ಆಕ್ರೋಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 20, 2026 - 5:39 pm
in Flash News, ದೇಶ
0 0
0
Untitled design 2026 06 20T173717.290

ನವದೆಹಲಿ: ನೀಟ್ ಮರುಪರೀಕ್ಷೆಯ (NEET Re-Exam) ಕೇಂದ್ರ ಹಂಚಿಕೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಾಡಿರುವ ಯಡವಟ್ಟು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದ ನಾಗ್ಪುರದ (Nagur) ವಿದ್ಯಾರ್ಥಿಯೊಬ್ಬನಿಗೆ ಪರೀಕ್ಷೆಗೆ ಕೇವಲ ಒಂದು ದಿನ ಬಾಕಿ ಇರುವಾಗ ಯುಎಇಯ ಅಬುಧಾಬಿಯಲ್ಲಿ (Abu Dhabi) ಪರೀಕ್ಷಾ ಕೇಂದ್ರವನ್ನು ನಿಗದಿಪಡಿಸಿರುವುದು ಬೆಳಕಿಗೆ ಬಂದಿದೆ. ಈ ಬೇಜವಾಬ್ದಾರಿತನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ದೇಶದ ಮಕ್ಕಳ ಭವಿಷ್ಯದ ಜೊತೆ ಜೂಜಾಡುವುದನ್ನು ಕೇಂದ್ರ ಸರ್ಕಾರ ತಕ್ಷಣ ನಿಲ್ಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ರಾಹುಲ್ ಪೋಸ್ಟ್

RelatedPosts

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?

ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ

ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ

ADVERTISEMENT
ADVERTISEMENT

ಕಳೆದ ಒಂದು ತಿಂಗಳಿನಿಂದ ಅತ್ಯಂತ ಶ್ರಮಪಟ್ಟು ಮರುಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ನಾಗುರದ ವಿದ್ಯಾರ್ಥಿ, ಪರೀಕ್ಷೆಗಿಂತ ಕೇವಲ ಒಂದು ದಿನ ಮುಂಚಿತವಾಗಿ ತನ್ನ ಪ್ರವೇಶ ಪತ್ರವನ್ನು (Admit Card) ಡೌನ್ಲೋಡ್ ಮಾಡಿಕೊಂಡಿದ್ದಾನೆ. ಆದರೆ ಅದರಲ್ಲಿ ಪರೀಕ್ಷಾ ಕೇಂದ್ರ ಅಬುಧಾಬಿ ಎಂದು ನಮೂದಾಗಿರುವುದನ್ನು ಕಂಡು ಆತ ಹಾಗೂ ಆತನ ಕುಟುಂಬಸ್ಥರು ಸಂಪೂರ್ಣವಾಗಿ ಆಘಾತಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಕಳವಳ ಹಂಚಿಕೊಂಡಿರುವ ರಾಹುಲ್ ಗಾಂಧಿ, “ಆ ಬಡ ವಿದ್ಯಾರ್ಥಿಯ ಬಳಿ ಪಾಸ್ಪೋರ್ಟ್ ಕೂಡ ಇಲ್ಲ, ಅಷ್ಟು ದೂರ ವಿದೇಶಕ್ಕೆ ಕಳುಹಿಸಲು ಆತನ ಕುಟುಂಬದ ಹತ್ತಿರ ಹಣವೂ ಇಲ್ಲ ಮತ್ತು ಈಗ ಹೋಗಲು ಸಮಯವೂ ಉಳಿದಿಲ್ಲ” ಎಂದು ಹೇಳಿದ್ದಾರೆ.

नागपुर का एक बच्चा एक महीने से NEET re-exam की तैयारी कर रहा था।

कल परीक्षा से ठीक एक दिन पहले उसने admit card डाउनलोड किया। उसका सेंटर निकला – अबू धाबी।

न पासपोर्ट, न परिवार के पास विदेश भेजने के पैसे, न अब कोई वक़्त बचा है। वो रातभर रोता रहा, और परीक्षा देने से ही मना कर रहा… https://t.co/TJOHUBnFDB

— Rahul Gandhi (@RahulGandhi) June 20, 2026

ಇದರಿಂದ ತೀವ್ರ ಬೇಸರಗೊಂಡ ವಿದ್ಯಾರ್ಥಿ ಇಡೀ ರಾತ್ರಿ ಅತ್ತು ಈಗ ಪರೀಕ್ಷೆ ಬರೆಯುವುದನ್ನೇ ನಿಲ್ಲಿಸಿದ್ದಾನೆ. “ಆ ಮಗು ಅನುಭವಿಸುತ್ತಿರುವ ಮಾನಸಿಕ ಒತ್ತಡವನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ” ಎಂದು ರಾಹುಲ್ ತಮ್ಮ ಪೋಸ್ಟ್ ನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. 

“ಶಿಕ್ಷಣ ವ್ಯವಸ್ಥೆಯಲ್ಲ, ಶೋಷಣಾ ವ್ಯವಸ್ಥೆ”

ಸ್ವಂತ ಊರಿನಲ್ಲೇ ಪರೀಕ್ಷಾ ಕೇಂದ್ರ ನೀಡಲಾಗದ ಇಂತಹ ಕೆಟ್ಟ ವ್ಯವಸ್ಥೆಗೆ ಇಷ್ಟು ಪ್ರಮುಖವಾದ ಪರೀಕ್ಷೆಗಳನ್ನು ನಡೆಸುವ ಯಾವುದೇ ಹಕ್ಕಿಲ್ಲ ಎಂದು ಕಿಡಿಕಾರಿರುವ ಅವರು, ಪರೀಕ್ಷಾ ಕೇಂದ್ರವನ್ನು ತಲುಪಲು ಸಾಧ್ಯವಾಗದ ಪರಿಸ್ಥಿತಿಯನ್ನು ಯಾವುದೇ ವಿದ್ಯಾರ್ಥಿ ಎದುರಿಸಬಾರದು ಎಂದು ಒತ್ತಾಯಿಸಿದ್ದಾರೆ. ಆದರೆ NTA ಸಂಸ್ಥೆಯು ಸದ್ಯ ದೇಶದ ಮಕ್ಕಳು ಮತ್ತು ಪೋಷಕರ ತಾಳ್ಮೆಯನ್ನು ಪರೀಕ್ಷಿಸುತ್ತಿದೆ ಎಂದು ಆರೋಪ ಮಾಡಿದ್ದಾರೆ.

ಇತ್ತೀಚೆಗಷ್ಟೇ ರಾಜಸ್ಥಾನದ ಕೋಟಾಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಭೇಟಿಯಾಗಿದ್ದನ್ನು ನೆನಪಿಸಿಕೊಂಡ ಅವರು, ಭಾರತದ ಇಂದಿನ ಶಿಕ್ಷಣ ಕ್ಷೇತ್ರವು ಯುವ ಜನತೆಯನ್ನು ಕೈಬಿಡುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. “ಪ್ರಸ್ತುತ ದೇಶದಲ್ಲಿರುವುದು ಶಿಕ್ಷಣ ವ್ಯವಸ್ಥೆಯಲ್ಲ, ಬದಲಿಗೆ ಇಡೀ ಯುವ ಪೀಳಿಗೆಯ ಹಣ, ಸಮಯ ಮತ್ತು ನೆಮ್ಮದಿಯನ್ನು ಕಿತ್ತುಕೊಳ್ಳುವ ಶೋಷಣಾ ವ್ಯವಸ್ಥೆಯಾಗಿದೆ” ಎಂದು ಅವರು ತೀವ್ರ ಟೀಕೆ ಮಾಡಿದ್ದಾರೆ.

ಮಕ್ಕಳ ಭವಿಷ್ಯದ ಜೊತೆ ಆಟ ಆಡಬೇಡಿ

ನಮ್ಮ ದೇಶದ ಮಕ್ಕಳಿಗೆ ಅತ್ಯಂತ ಜವಾಬ್ದಾರಿಯುತ, ಸೂಕ್ಷ್ಮ ಹಾಗೂ ಪಾರದರ್ಶಕವಾದ ಪರೀಕ್ಷಾ ವ್ಯವಸ್ಥೆ ಸಿಗಬೇಕು. “ಮಕ್ಕಳ ಭವಿಷ್ಯದ ಜೊತೆ ಆಟವಾಡುವುದನ್ನು ನಿಲ್ಲಿಸುವವರೆಗೂ ಮತ್ತು ಅವರಿಗೆ ನ್ಯಾಯ ಸಿಗುವವರೆಗೂ ನಾವು ಹೋರಾಟ ಮಾಡಿಯೇ ತೀರುತ್ತೇವೆ” ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Shriram Nene Madhuri Dixit

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

by ದಿಶಾ ಕೆ. ಎಸ್.
September 3, 2026 - 8:26 am
0

Shriram Nene Madhuri Dixit

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವಕ್ಕೆ ಅದ್ಧೂರಿ ತೆರೆ

by ದಿಶಾ ಕೆ. ಎಸ್.
September 3, 2026 - 8:08 am
0

Shriram Nene Madhuri Dixit

ಸೆ.4ರಂದು ಆಕಾಶಕ್ಕೆ ಹಾರಲಿದೆ EOS-05: ಇದರ ವಿಶೇಷತೆ ಏನು?

by ದಿಶಾ ಕೆ. ಎಸ್.
September 3, 2026 - 7:54 am
0

Untitled design 2026 09 03T071105.309

ಏಷ್ಯಾಕಪ್‌ನಲ್ಲಿ ಭಾರತಕ್ಕೆ ಇಂದು ಹಾಂಗ್ ಕಾಂಗ್ ಸವಾಲು: ಗೆದ್ದರೆ ಸೆಮಿಫೈನಲ್ ಖಚಿತ!

by ದಿಶಾ ಕೆ. ಎಸ್.
September 3, 2026 - 7:15 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (94)
    ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ
    September 2, 2026 | 0
  • Your paragraph text (93)
    ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ
    September 2, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
  • Your paragraph text (89)
    ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು
    September 2, 2026 | 0
  • Untitled design 2026 09 02T210325.400
    ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version