• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

“ಮತಗಳ್ಳತನಕ್ಕಿಂತ ದೊಡ್ಡ ರಾಷ್ಟ್ರ ವಿರೋಧಿ ಕೃತ್ಯ ಇನ್ನೊಂದಿಲ್ಲ”: BJP ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 9, 2025 - 7:40 pm
in ದೇಶ
0 0
0
Untitled design 2025 12 09T192547.149

ನವದೆಹಲಿ: “ಮತ ಕಳ್ಳತನಕ್ಕಿಂತ ದೊಡ್ಡ ರಾಷ್ಟ್ರವಿರೋಧಿ ಕೃತ್ಯ ಯಾವುದೂ ಇಲ್ಲ” ಎಂದು ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.

ಲೋಕಸಭೆಯಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ಮಾತನಾಡಿ ಅವರು, ಚುನಾವಣಾ ಪ್ರಕ್ರಿಯೆಯನ್ನು “ವಶಪಡಿಸಿಕೊಳ್ಳುವ” ರಾಜಕೀಯ ಪ್ರಯತ್ನಗಳನ್ನು ಗಂಭೀರವಾಗಿ ಪ್ರಶ್ನಿಸಿದರು.

RelatedPosts

ಚೆನ್ನೈನಲ್ಲಿ ಭೀಕರ ಸಿಲಿಂಡರ್ ಸ್ಪೋಟ: ಇಬ್ಬರು ಮಕ್ಕಳು ಸಾ*ವು, 7 ಮಂದಿಗೆ ಗಾಯ

ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿ 5 ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ಉರಿ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಭಯೋತ್ಪಾದಕನ ಹ*ತ್ಯೆ: ಭಾರತೀಯ ಸೇನೆಯಿಂದ ಯಶಸ್ವಿ ಕಾರ್ಯಾಚರಣೆ

ಭೀಕರ ಅಪಘಾತ: ಕಂದಕಕ್ಕೆ ಉರುಳಿದ ಬಸ್‌..7 ಮಂದಿ ಭಾರತೀಯರ ದುರ್ಮರಣ

ADVERTISEMENT
ADVERTISEMENT

ಚುನಾವಣಾ ಆಯೋಗ, ಸಿಬಿಐ, ಇಡಿ ಮುಂತಾದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ಸಂಪೂರ್ಣ ಹಸ್ತಕಕ್ಷೇಪ ನಡೆಸಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.

“ಹರಿಯಾಣದ ಪಟ್ಟಿ–ಬ್ರೆಜಿಲ್ ಮಹಿಳೆ”

ಹರಿಯಾಣದ ಮತದಾರರ ಪಟ್ಟಿಯಲ್ಲಿ ಬ್ರೆಜಿಲ್ ಮೂಲದ ಮಹಿಳೆಯ ಫೋಟೋ 22 ಸ್ಥಳಗಳಲ್ಲಿ ಕಾಣಿಸಿಕೊಂಡಿದ್ದ ಘಟನೆ ಬಗ್ಗೆ ವಿವರಿಸಿದರು. ಮತ್ತೊಬ್ಬ ಮಹಿಳೆಯ ಹೆಸರು 200 ಬಾರಿ ದಾಖಲಾಗಿದ್ದು, ಇವು ‘ವೋಟ್ ಚೋರಿ’ಗೆ ಸ್ಪಷ್ಟ ಉದಾಹರಣೆಗಳೆಂದು ರಾಹುಲ್ ಗಾಂಧಿ ಹೇಳಿದರು.

“ಹರಿಯಾಣ ಚುನಾವಣೆಯನ್ನು ಕದ್ದಿದ್ದಾರೆ. ಚುನಾವಣಾ ಆಯೋಗ ಯಾವುದೇ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ. ಬಿಹಾರದಲ್ಲಿ ಎಸ್‌ಐಆರ್ ನಂತರ 1.2 ಲಕ್ಷ ನಕಲಿ ಮತದಾರರನ್ನು ಹೇಗೆ ಪತ್ತೆ ಮಾಡಲಾಯಿತು? ನೀವು ಸಂಸ್ಥೆಯನ್ನು ವಶಪಡಿಸಿಕೊಂಡಿದ್ದೀರಿ ಎಂಬುದು ಸ್ಪಷ್ಟ” ಎಂದು ರಾಹುಲ್‌‌ ಗಾಂಧಿ ಆರೋಪಗಳನ್ನು ಮುಂದಿಟ್ಟರು.

ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಯವರನ್ನು ಹೊರಗಿಡುವ ಸರ್ಕಾರದ ನಿರ್ಧಾರವನ್ನು ರಾಹುಲ್ ಗಾಂಧಿ ಕಠಿಣವಾಗಿ ಪ್ರಶ್ನಿಸಿದರು.

“ಆಯುಕ್ತರಿಗೆ ಕಾನೂನು ರಕ್ಷಣೆ ಯಾಕೆ?”

ಬಿಜೆಪಿ ಸರ್ಕಾರ ತಿದ್ದುಪಡಿ ಮಾಡಿರುವ ಹೊಸ ಕಾನೂನಿನ ಮೂಲಕ ಚುನಾವಣಾ ಆಯುಕ್ತರು ಅಧಿಕಾರದಲ್ಲಿದ್ದಾಗ ತೆಗೆದುಕೊಂಡ ನಿರ್ಧಾರಗಳಿಗೆ ಯಾವುದೇ ಕ್ರಮ ಕೈಗೊಳ್ಳಲು ಅಸಾಧ್ಯವಾಗುವಂತೆ ಕಾನೂನು ರಕ್ಷಣೆ ನೀಡಲಾಗಿದೆ ಎಂದು ರಾಹುಲ್‌ ಗಾಂಧಿ ಟೀಕಿಸಿದರು. ನಾವು ಅಧಿಕಾರಕ್ಕೆ ಬಂದಾಗ ಇದೇ ಕಾನೂನನ್ನು ಬದಲಾಯಿಸುತ್ತೇವೆ. ನಿಮ್ಮ ತಪ್ಪುಗಳನ್ನು ಹುಡುಕುತ್ತೇವೆ” ಎಂದು ಅವರು ಎಚ್ಚರಿಕೆ ನೀಡಿದರು.

ಆರ್‌ಎಸ್‌ಎಸ್ ಪ್ರಭಾವದ ಆರೋಪ

ಚುನಾವಣಾ ಆಯೋಗ ಸೇರಿದಂತೆ ದೇಶದ ಪ್ರಮುಖ ಸಂಸ್ಥೆಗಳ ಮೇಲೆ RSS ಚಿಂತನೆಯವರನ್ನು ನೇಮಕ ಮಾಡಲಾಗುತ್ತಿದೆಯೆಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದರು.

“ವಿಶ್ವವಿದ್ಯಾಲಯಗಳಲ್ಲಿ, ತನಿಖಾ ಸಂಸ್ಥೆಗಳಲ್ಲಿ, ಮತ್ತು ಈಗ ಚುನಾವಣಾ ಸಂಸ್ಥೆಯಲ್ಲೂ ಎಲ್ಲೆಡೆ ಒಂದು ಸಿದ್ಧಾಂತದವರನ್ನೇ ನೇಮಿಸಲಾಗಿದೆ. ನಮ್ಮದು ದೊಡ್ಡ ಪ್ರಜಾಪ್ರಭುತ್ವ ಅಲ್ಲ, ಅತ್ಯಾದ್ಭುತ ಪ್ರಜಾಪ್ರಭುತ್ವ. ಮತ ಕಳವು ದೇಶದ್ರೋಹಿ ಚಟುವಟಿಕೆ ಎಂದು ವಾಗ್ದಾಳಿ ನಡೆಸಿದರು.

 ರಾಹುಲ್ ನೀಡಿದ ‘ವೋಟ್ ಚೋರಿ’ ಪುರಾವೆಗಳು

ಕರ್ನಾಟಕ, ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ಅಕ್ರಮ, ಮತ್ತು ಕೋಆರ್ಡಿನೇಟೆಡ್ ವಂಚನೆಗಳ ಮಾಹಿತಿಯನ್ನು ರಾಹುಲ್ ಗಾಂಧಿ ಮಂಡಿಸಿದ್ದಾರೆ.

ಚುನಾವಣಾ ಸುಧಾರಣೆಗಳು ಸರಳ, ಪಾರದರ್ಶಕ ಮತ್ತು ಇಂದಿನ ತಂತ್ರಜ್ಞಾನದೊಂದಿಗೆ ಸುಲಭವಾಗಿ ಸಾಧ್ಯವಾಗುತ್ತವೆ ಎಂದು ರಾಹುಲ್ ತಿಳಿಸಿದರು. ಆದರೆ “ಸರ್ಕಾರಕ್ಕೆ ಸುಧಾರಣೆಗೆ ಮನಸ್ಸೇ ಇಲ್ಲ, ಅವರಿಗೆ ಕಬ್ಜ ಮಾಡಬೇಕಷ್ಟೇ” ಎಂದು   ರಾಹುಲ್ ಗಾಂಧಿ ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Rashi bavishya

ರಾಶಿ ಭವಿಷ್ಯ : ಈ ರಾಶಿಯವರಿಗೆ ಅಸಹನೆ ಮತ್ತು ಕಿರಿಕಿರಿ ಹೆಚ್ಚಾಗುವ ದಿನ ಎಚ್ಚರ!

by ಶ್ರೀದೇವಿ ಬಿ. ವೈ
March 16, 2026 - 6:39 am
0

Untitled design 2026 03 15T191026.137

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

by ಶಾಲಿನಿ ಕೆ. ಡಿ
March 15, 2026 - 7:17 pm
0

Untitled design 2026 03 15T190025.152

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

by ಶಾಲಿನಿ ಕೆ. ಡಿ
March 15, 2026 - 7:02 pm
0

Untitled design 2026 03 15T182959.113

ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ

by ಶಾಲಿನಿ ಕೆ. ಡಿ
March 15, 2026 - 6:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 15T175150.011
    ಚೆನ್ನೈನಲ್ಲಿ ಭೀಕರ ಸಿಲಿಂಡರ್ ಸ್ಪೋಟ: ಇಬ್ಬರು ಮಕ್ಕಳು ಸಾ*ವು, 7 ಮಂದಿಗೆ ಗಾಯ
    March 15, 2026 | 0
  • Untitled design 2026 03 15T161436.424
    ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿ 5 ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ
    March 15, 2026 | 0
  • Untitled design 2026 03 15T154814.067
    ಉರಿ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಭಯೋತ್ಪಾದಕನ ಹ*ತ್ಯೆ: ಭಾರತೀಯ ಸೇನೆಯಿಂದ ಯಶಸ್ವಿ ಕಾರ್ಯಾಚರಣೆ
    March 15, 2026 | 0
  • Untitled design 2026 03 15T150416.011
    ಭೀಕರ ಅಪಘಾತ: ಕಂದಕಕ್ಕೆ ಉರುಳಿದ ಬಸ್‌..7 ಮಂದಿ ಭಾರತೀಯರ ದುರ್ಮರಣ
    March 15, 2026 | 0
  • Untitled design 2026 03 15T125454.285
    ಪ್ರಯಾಣಿಕರಿಗೆ ಶಾಕ್: ಇಂಡಿಗೋ, ಏರ್ ಇಂಡಿಯಾ, ಆಕಾಸಾ ಏರ್ ಟಿಕೆಟ್ ದರ ಮತ್ತಷ್ಟು ಏರಿಕೆ
    March 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version