• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವೋಟರ್ ಐಡಿ ಫೋಟೋ ತಪ್ಪಿದೆ, ಆದರೆ ವೋಟ್‌ ಮಾಡಿದ್ದೇನೆ: ರಾಹುಲ್ ಗಾಂಧಿ ಆರೋಪಕ್ಕೆ ಮಹಿಳೆ ಉತ್ತರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 7, 2025 - 11:43 am
in ದೇಶ
0 0
0
Untitled design 2025 11 07t113750.608

RelatedPosts

ಮಳೆ ಕೊರತೆ: ತಮಿಳುನಾಡಿಗೆ ಕಾವೇರಿ ನೀರಿನ ಹಂಚಿಕೆ ಶೇ.60ರಷ್ಟು ಕೊರತೆ

ಹೈದರಾಬಾದ್‌‌ನ ಪ್ರಮುಖ ರಸ್ತೆಗೆ ಟ್ರಂಪ್ ಹೆಸರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಉದ್ಧವ್ ಬಣಕ್ಕೆ ‘ಬಂಡಾಯ’ ಭೀತಿ: ಲೋಕಸಭಾ ಸ್ಪೀಕರ್‌ಗೆ ಪತ್ರ

ಜುಲೈ 3 ರಿಂದ ಅಮರನಾಥ ಯಾತ್ರೆ ಆರಂಭ: ನೋಂದಣಿ ಪ್ರಕ್ರಿಯೆ, ಮಾರ್ಗಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ADVERTISEMENT
ADVERTISEMENT

ದೆಹಲಿ, ನ.7: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒಂದು ದೊಡ್ಡ ಬಾಂಬ್ ಸಿಡಿಸಿದರು. “ಹರಿಯಾಣದ ಮತದಾರರ ಪಟ್ಟಿಯಲ್ಲಿ ಬ್ರೆಜಿಲ್‌ನ ಸುಂದರಿ ಮಾಡೆಲ್‌ನ ಫೋಟೋ ೨೨ ಬಾರಿ ಕಾಣಿಸಿಕೊಂಡಿದೆ. ಇದು ವೋಟ್ ಚೋರಿ!” ಎಂದು ಆರೋಪಿಸಿದರು. ಆದರೆ ಆ ಫೋಟೋದ ಹಿಂದಿನ ನಿಜವಾದ ಮಹಿಳೆ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ.

ಮತದಾರೆಯಾದ ಪಿಂಕಿ ಜುಗಿಂದರ್ ಕೌಶಿಕ್ ಎಂದು ಹೇಳಲಾಗಿದ್ದು, ಅವರೇ ಮುಂದೆ ಬಂದು ಸ್ಪಷ್ಟನೆ ನೀಡಿದ್ದಾರೆ. ಅವರು ಯಾವುದೇ ಮತ ಕಳ್ಳತನ ಅಥವಾ ವೋಟ್ ಚೋರಿ ನಡೆದಿಲ್ಲವೆಂದು ಹೇಳಿದ್ದಾರೆ. “ನನಗೆ ಮತದಾನ ಮಾಡಲು ಯಾವುದೇ ತೊಂದರೆ ಆಗಿಲ್ಲ. ನಾನು ಸ್ವತಃ ಮತದಾನ ಮಾಡಿದ್ದೇನೆ,” ಎಂದು ಪಿಂಕಿ ಹೇಳಿದ್ದಾರೆ.

“ನನ್ನ ಹೆಸರು, ವಿಳಾಸ ಎಲ್ಲವೂ ಮತದಾರರ ಪಟ್ಟಿಯಲ್ಲಿ ಸರಿಯಾಗಿವೆ. ಆದರೆ ನನ್ನ ಫೋಟೋ ತಪ್ಪಾಗಿದೆ. ನಾನು ವೋಟರ್ ಐಡಿಗೆ ಅರ್ಜಿ ಸಲ್ಲಿಸಿದಾಗ ನನಗೆ ಬಂದ ಕಾರ್ಡ್‌ನಲ್ಲಿ ತಪ್ಪು ಫೋಟೋ ಮುದ್ರಿತವಾಗಿತ್ತು. ಅದನ್ನು ಸರಿಪಡಿಸಲು ನಾನು ಚುನಾವಣಾ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ. ಆದರೆ ಇಂದಿಗೂ ಸರಿಯಾದ ಫೋಟೋ ಹೊಂದಿರುವ ವೋಟರ್ ಐಡಿ ನನಗೆ ಸಿಕ್ಕಿಲ್ಲ. ಆದರೂ ನಾನು ನನ್ನ ವೋಟರ್ ಸ್ಲಿಪ್ ಮತ್ತು ಗುರುತಿನ ಚೀಟಿಯ ಮೂಲಕ ಮತ ಚಲಾಯಿಸಿದ್ದೇನೆ” ಎಂದು ಪಿಂಕಿ ಹೇಳಿದ್ದಾರೆ.

ಪಿಂಕಿ ಹೇಳುವಂತೆ, ತಪ್ಪು ಮುದ್ರಣ ನಡೆದಿದ್ದರೂ ಮತದಾನದಲ್ಲಿ ತಡೆ ಇರಲಿಲ್ಲ. “ಯಾರು ಫೋಟೋ ತಪ್ಪಾಗಿ ಹಾಕಿದ್ದಾರೆ ಗೊತ್ತಿಲ್ಲ. ಆದರೆ ಅದು ನನ್ನ ತಪ್ಪಲ್ಲ. ನಾನು 2024ರ ಲೋಕಸಭಾ ಚುನಾವಣೆಯಲ್ಲೂ ಮತ ಚಲಾಯಿಸಿದ್ದೇನೆ,” ಎಂದು ಅವರು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 17T125724.927

ಕೃಷ್ಣ ಬೈರೇಗೌಡರನ್ನು ನೋಡಿದ್ರೆ ಸಿಲ್ಕ್ ಬೋರ್ಡ್ ಟ್ರಾಫಿಕ್ ಜಾಮ್ ನೆನಪಾಗುತ್ತೆ: ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ

by ಶಾಲಿನಿ ಕೆ. ಡಿ
June 17, 2026 - 12:58 pm
0

Untitled design 2026 06 17T125114.267

ಧರ್ಮಸ್ಥಳ ಪ್ರಕರಣ: ತನ್ನ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಸ್ಪಷ್ಟನೆ

by ದಿಶಾ ಕೆ. ಎಸ್.
June 17, 2026 - 12:52 pm
0

Untitled design (28)

ಜೂ.22 ರವರೆಗೆ ನಿಷೇಧ: ಕೋರ್ಟ್‌ ಮೊರೆ ಹೋದ ಟೆಲಿಗ್ರಾಮ್‌!

by ಕವಿತಾ
June 17, 2026 - 12:45 pm
0

Untitled design 2026 06 17T121841.941

ಹಸೆಮಣೆ ಏರಲು ಸಜ್ಜಾದ ಕನ್ನಡದ ಸ್ಟಾರ್ ನಟಿ ಶರ್ಮಿಳಾ ಮಾಂಡ್ರೆ

by ಶಾಲಿನಿ ಕೆ. ಡಿ
June 17, 2026 - 12:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (27)
    ಮಳೆ ಕೊರತೆ: ತಮಿಳುನಾಡಿಗೆ ಕಾವೇರಿ ನೀರಿನ ಹಂಚಿಕೆ ಶೇ.60ರಷ್ಟು ಕೊರತೆ
    June 17, 2026 | 0
  • Untitled design 2026 06 17T114109.738
    ಹೈದರಾಬಾದ್‌‌ನ ಪ್ರಮುಖ ರಸ್ತೆಗೆ ಟ್ರಂಪ್ ಹೆಸರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
    June 17, 2026 | 0
  • Untitled design (26)
    ಉದ್ಧವ್ ಬಣಕ್ಕೆ ‘ಬಂಡಾಯ’ ಭೀತಿ: ಲೋಕಸಭಾ ಸ್ಪೀಕರ್‌ಗೆ ಪತ್ರ
    June 17, 2026 | 0
  • Untitled design 2026 06 17T110514.764
    ಜುಲೈ 3 ರಿಂದ ಅಮರನಾಥ ಯಾತ್ರೆ ಆರಂಭ: ನೋಂದಣಿ ಪ್ರಕ್ರಿಯೆ, ಮಾರ್ಗಗಳ ಸಂಪೂರ್ಣ ಮಾಹಿತಿ ಇಲ್ಲಿದೆ
    June 17, 2026 | 0
  • Untitled design (23)
    ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version