• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಹನಿಮೂನ್‌ ಕೇಸ್: ಹತ್ಯೆ ಮಾಡಿ ರಾಜಾ ರಘುವಂಶಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಸೋನಂ ಲವರ್‌!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 10, 2025 - 1:55 pm
in ದೇಶ
0 0
0
Untitled design 2025 06 10t134758.589

ಮೇಘಾಲಯದಲ್ಲಿ ಕಾಣೆಯಾಗಿದ್ದ ಇಂದೋರ್‌ ಮೂಲದ ದಂಪತಿಯ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ರಾಜಾ ರಘುವಂಶಿಯನ್ನು ಆತನ ಪತ್ನಿ ಸೋನಂ ಸ್ವತಃ ಹತ್ಯೆಗೆ ಸಂಚು ರೂಪಿಸಿದ್ದಳು ಎಂಬ ಆಘಾತಕಾರಿ ಸತ್ಯ ಬಯಲಾಗಿತ್ತು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗುತ್ತಿದೆ. ಸೋನಂನ ಪ್ರಿಯಕರನೆಂದು ಆರೋಪಿಸಲಾದ ರಾಜ್ ಕುಶ್ವಾಹಾ, ರಾಜಾ ರಘುವಂಶಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ದೃಶ್ಯ ಈ ವಿಡಿಯೊದಲ್ಲಿ ಕಾಣಿಸಿಕೊಂಡಿದೆ. ಈ ವಿಷಯವನ್ನು ರಾಜಾನ ತಾಯಿ ಉಮಾ ರಘುವಂಶಿ ಮತ್ತು ಸಹೋದರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಜಾನ ಸಹೋದರಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡಿದ್ದು, ರಾಜಾನ ಮೃತದೇಹ ಮನೆಗೆ ಬಂದಾಗ ರಾಜ್ ಕುಶ್ವಾಹಾ ಅವರ ತಂದೆಯನ್ನು ಸಮಾಧಾನಪಡಿಸುತ್ತಿದ್ದ ಎಂದು ತಿಳಿಸಿದ್ದಾರೆ. ತಾಯಿ ಉಮಾ ರಘುವಂಶಿ ಕೂಡ ತಮ್ಮ ಮಗನ ಅಂತ್ಯಕ್ರಿಯೆಯಲ್ಲಿ ಈತನ ಭಾಗಿಯಾಗಿದ್ದನ್ನು ಗಮನಿಸಿದ್ದಾಗಿ ಹೇಳಿದ್ದಾರೆ. ರಾಜ್ ಕುಶ್ವಾಹಾ ಅಂತ್ಯಕ್ರಿಯೆಗೆ ಕುಟುಂಬದವರನ್ನು ಕರೆದೊಯ್ಯಲು ಬಳಸಿದ ಕಾರಿನ ಚಾಲಕನಾಗಿ ಕೆಲಸ ಮಾಡಿದ್ದ ಎನ್ನಲಾಗಿದೆ. ಈ ಕುರಿತು ಪ್ರತ್ಯಕ್ಷದರ್ಶಿಯಾದ ಲಕ್ಷ್ಮಣ್ ಸಿಂಗ್ ರಾಠೋರ್ ಮಾಹಿತಿ ನೀಡಿದ್ದು, “ನಾನು ಆ ಕಾರಿನಲ್ಲಿದ್ದೆ, ಆದರೆ ಆತನ ಜೊತೆ ಮಾತನಾಡಿರಲಿಲ್ಲ. ನಂತರ ಮಾಧ್ಯಮಗಳಲ್ಲಿ ಕುಶ್ವಾಹಾನ ಫೋಟೋ ಮತ್ತು ಬಂಧನದ ಸುದ್ದಿ ನೋಡಿದಾಗ ಆತನನ್ನು ಗುರುತಿಸಿದೆ,” ಎಂದು ಹೇಳಿದ್ದಾರೆ.

RelatedPosts

ಇಂಡಿಗೋ ವಿಮಾನಯಾನ ಬಿಕ್ಕಟ್ಟು: ನಾಳೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಕೇಂದ್ರ ಆದೇಶ

ಅಮೆರಿಕಾದಲ್ಲಿ ಮನೆಗೆ ಬೆಂಕಿ ತಗುಲಿ ಭಾರತೀಯ ಯುವತಿ ಸಜೀವ ದಹನ

ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಟಿಕೆಟ್ ದರ ಏರಿಕೆ ನಿಯಂತ್ರಿಸಲು ಕೇಂದ್ರದಿಂದ ಮಹತ್ವದ ಕ್ರಮ

ರಾಷ್ಟ್ರಪತಿ ಭವನದಲ್ಲಿ ಭೋಜನ ಮುಗಿಸಿ ರಷ್ಯಾಗೆ ಮರಳಿದ ಪುಟಿನ್

ADVERTISEMENT
ADVERTISEMENT

When the body of I Raja Raghuvanshi was brought back from Shillong, the alleged murderer Raj Kushwaha was present at the scene.

In this video, he (on the right) is seen supporting Sonam Raghuvanshi’s father. pic.twitter.com/jfcZC9NxRc

— Woke Eminent (@WokePandemic) June 9, 2025

ಈ ಘಟನೆ ಹಿನ್ನೆಲೆ

ರಾಜಾ ರಘುವಂಶಿ ಮತ್ತು ಸೋನಂ ದಂಪತಿಯು ಮೇ 11, 2025ರಂದು ಇಂದೋರ್‌ನಲ್ಲಿ ವಿವಾಹವಾಗಿದ್ದರು. ಮೇ 23ರಂದು ಇವರು ಹನಿಮೂನ್‌ಗಾಗಿ ಮೇಘಾಲಯಕ್ಕೆ ತೆರಳಿದ್ದರು. ಆದರೆ, ದಂಪತಿಯು ಕಾಣೆಯಾದ ಬಗ್ಗೆ ವರದಿಯಾದ ನಂತರ ಪೊಲೀಸರು ತನಿಖೆ ಆರಂಭಿಸಿದರು. ಜೂನ್ 2ರಂದು ಈಸ್ಟ್ ಖಾಸಿ ಹಿಲ್ಸ್ ಜಿಲ್ಲೆಯ ವೈಸಾಡಾಂಗ್ ಜಲಪಾತದ ಸಮೀಪ ರಾಜಾನ ಶವ ಪತ್ತೆಯಾಯಿತು. ತನಿಖೆಯಲ್ಲಿ ಸೋನಂ ತನ್ನ ಪ್ರಿಯಕರ ರಾಜ್ ಕುಶ್ವಾಹಾನೊಂದಿಗೆ ರಾಜಾನ ಹತ್ಯೆಗೆ ಸಂಚು ರೂಪಿಸಿದ್ದಳು ಎಂಬುದು ಬಯಲಾಯಿತು.

ಮೇಘಾಲಯ ಪೊಲೀಸರು ಈಗಾಗಲೇ ಸೋನಂ ಸೇರಿದಂತೆ ಆಕೆಯ ಸಹಚರರಾದ ಆಕಾಶ್ ರಾಜ್ಪುತ್ (19), ವಿಶಾಲ್ ಸಿಂಗ್ ಚೌಹಾನ್ (22), ಮತ್ತು ರಾಜ್ ಕುಶ್ವಾಹಾ (21)ರನ್ನು ಬಂಧಿಸಿದ್ದಾರೆ. ಆಕಾಶ್ ರಾಜ್ಪುತ್‌ನನ್ನು ಉತ್ತರ ಪ್ರದೇಶದ ಲಲಿತ್ಪುರದಲ್ಲಿ, ಇತರ ಇಬ್ಬರನ್ನು ಇಂದೋರ್‌ನಲ್ಲಿ ಬಂಧಿಸಲಾಗಿದೆ. ಸೋನಂ ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯ ನಂದಗಂಜ್ ಪೊಲೀಸ್ ಠಾಣೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಈ ಪ್ರಕರಣವು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ವಿಶೇಷವಾಗಿ, ರಾಜ್ ಕುಶ್ವಾಹಾನು ರಾಜಾನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ರೀತಿಯು ಕುಟುಂಬದವರಿಗೆ ಮತ್ತು ಸಾರ್ವಜನಿಕರಿಗೆ ಆಘಾತವನ್ನುಂಟು ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 06T233517.654

ಕೆ-ಸೆಟ್ ಅರ್ಹತಾ ಪತ್ರ ವಿತರಣೆ: ಗೈರಾದ ಅಭ್ಯರ್ಥಿಗಳಿಗೆ ಡಿ.10 ರಿಂದ 12ರವರೆಗೆ ಅಂತಿಮ ಅವಕಾಶ

by ಯಶಸ್ವಿನಿ ಎಂ
December 6, 2025 - 11:36 pm
0

Untitled design 2025 12 06T231904.164

ಒಬ್ಬರಿಂದ ಮತ್ತೊಬ್ಬರು ಮನೆ ಬಿಟ್ಟು ಹೋಗುತ್ತೀರಿ, ಗಿಲ್ಲಿ-ಕಾವ್ಯಗೆ ಕಿಚ್ಚ ಸುದೀಪ್ ಎಚ್ಚರಿಕೆ

by ಯಶಸ್ವಿನಿ ಎಂ
December 6, 2025 - 11:21 pm
0

Untitled design 2025 12 06T224851.103

ಸಿಎಂ-ಡಿಸಿಎಂ ನಡುವೆ ಕುರ್ಚಿ ಕದನ: ಅಂತಿಮ ನಿರ್ಧಾರಕ್ಕೆ ಬಾರದ ಹೈಕಮಾಂಡ್

by ಯಶಸ್ವಿನಿ ಎಂ
December 6, 2025 - 10:50 pm
0

Untitled design 2025 12 06T220859.707

IND vs SA: ಕನ್ನಡಿಗನ ನಾಯಕತ್ವದಲ್ಲಿ ಸರಣಿ ಜಯಿಸಿದ ಭಾರತ

by ಯಶಸ್ವಿನಿ ಎಂ
December 6, 2025 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 06T185411.950
    ಇಂಡಿಗೋ ವಿಮಾನಯಾನ ಬಿಕ್ಕಟ್ಟು: ನಾಳೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಕೇಂದ್ರ ಆದೇಶ
    December 6, 2025 | 0
  • Untitled design 2025 12 06T173743.038
    ಅಮೆರಿಕಾದಲ್ಲಿ ಮನೆಗೆ ಬೆಂಕಿ ತಗುಲಿ ಭಾರತೀಯ ಯುವತಿ ಸಜೀವ ದಹನ
    December 6, 2025 | 0
  • Untitled design 2025 12 06T164318.363
    ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಟಿಕೆಟ್ ದರ ಏರಿಕೆ ನಿಯಂತ್ರಿಸಲು ಕೇಂದ್ರದಿಂದ ಮಹತ್ವದ ಕ್ರಮ
    December 6, 2025 | 0
  • Web 2025 12 05T233750.180
    ರಾಷ್ಟ್ರಪತಿ ಭವನದಲ್ಲಿ ಭೋಜನ ಮುಗಿಸಿ ರಷ್ಯಾಗೆ ಮರಳಿದ ಪುಟಿನ್
    December 5, 2025 | 0
  • Web 2025 12 05T215029.412
    ಇಂಡಿಗೋ ಚೆಲ್ಲಾಟ..ವಿಮಾನ ಪ್ರಯಾಣಿಕರಿಗೆ ಪ್ರಾಣ ಸಂಕಟ..!
    December 5, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version