• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮತದಾರರ ಪಟ್ಟಿ ಪರಿಷ್ಕರಣೆ ಕೆಲಸದ ಒತ್ತಡಕ್ಕೆ ಬಿಎಲ್‌ಒ ಶಿಕ್ಷಕ ಸಾ*ವು

ಯಶಸ್ವಿನಿ ಎಂ by ಯಶಸ್ವಿನಿ ಎಂ
November 19, 2025 - 11:14 pm
in ದೇಶ
0 0
0
Untitled design 2025 11 19T230532.221

ಜೈಪುರ/ನವದೆಹಲಿ, ನವೆಂಬರ್ 19, 2025: ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯ ಖಾಂದಾರ್ ತಾಲೂಕಿನ ಸೇವಿ ಖುರ್ದ್ ಸರ್ಕಾರಿ ಶಾಲೆಯ ಶಿಕ್ಷಕ ಹರಿರಾಮ್ ಬೈರ್ವಾ ಅಲಿಯಾಸ್ ಹರಿಓಂ ಬೈರ್ವಾ (34) ಅವರು ಬುಧವಾರ ಬೆಳಗ್ಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SSR) ಕೆಲಸದ ಒತ್ತಡದಿಂದ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ. ತಹಶೀಲ್ದಾರ್ ಅವರಿಂದ ದೂರವಾಣಿ ಕರೆ ಬಂದ ತಕ್ಷಣವೇ ಅವರು ಕುಸಿದು ಬಿದ್ದಿದ್ದಾರೆ ಎಂದು ಕುಟುಂಬದವರು ಆರೋಪಿಸಸಿದ್ದಾರೆ.

ಹರಿರಾಮ್ ಅವರು ಬೂತ್ ಮಟ್ಟದ ಅಧಿಕಾರಿ (BLO) ಆಗಿ ನೇಮಕಗೊಂಡಿದ್ದು, ಮತದಾರರ ಪಟ್ಟಿ ಸಂಗ್ರಹಣೆ, ದಾಖಲೆ ಪರಿಶೀಲನೆ ಮತ್ತು ಆನ್‌ಲೈನ್ ಎಂಟ್ರಿ ಕೆಲಸದಲ್ಲಿ ತೊಡಗಿದ್ದರು. ಕುಟುಂಬದ ಸದಸ್ಯರು ಮತ್ತು ಸಹೋದ್ಯೋಗಿಗಳ ಪ್ರಕಾರ, ಕಳೆದ ಹಲವು ದಿನಗಳಿಂದ ತಹಶೀಲ್ದಾರ್ ಮತ್ತು ಇತರ ಉನ್ನತ ಅಧಿಕಾರಿಗಳು ದಿನಕ್ಕೆ 100-150 ಮನೆ ಭೇಟಿ, ಎಲ್ಲ ದಾಖಲೆಗಳನ್ನು ತಕ್ಷಣ ಒಳಗೊಡಿಸಿ ಎಂದು ನಿರಂತರ ಒತ್ತಡ ಹೇರಿದ್ದರು. ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ತಹಶೀಲ್ದಾರ್ ದೂರವಾಣಿ ಕರೆ ಮಾಡಿ ಇಂದು ಸಂಜೆಯೊಳಗೆ ಎಲ್ಲ ಕೆಲಸ ಮುಗಿಸಬೇಕು, ಇಲ್ಲದಿದ್ದರೆ ಕ್ರಮ ಕೈಗೊಳ್ಳಾಲಾಗುತ್ತದೆ ಎಂದು ಬೆದರಿಕೆ ಹಾಕಿದ ನಂತರ ಹರಿರಾಮ್ ಅವರು ಎದೆ ನೋವು ಬಂದು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

RelatedPosts

ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!

ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ

ADVERTISEMENT
ADVERTISEMENT

ಅವರನ್ನು ತಕ್ಷಣ ಸವಾಯಿ ಮಾಧೋಪುರ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ವೈದ್ಯರು ಬಂದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಪೋಸ್ಟ್‌ಮಾರ್ಟಂ ವರದಿಯಲ್ಲಿ ತೀವ್ರ ಹೃದಯಾಘಾತ ಎಂದು ದೃಢಪಡಿಸಲಾಗಿದೆ.

ಕುಟುಂಬಿಕರು ಮತ್ತು ಗ್ರಾಮಸ್ಥರು ತಹಶೀಲ್ದಾರ್ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವರು ಆರೋಗ್ಯವಾಗಿದ್ದರು. ಆದರೆ ದಿನರಾತ್ರಿ ಒತ್ತಡದಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ಹೇಳಿದ್ದಾರೆ. ಶಿಕ್ಷಕ ಸಂಘಟನೆಗಳು ಸಹ ಈ ಘಟನೆಯನ್ನು ಖಂಡಿಸಿ, ಶಿಕ್ಷಕರ ಮೇಲೆ ಚುನಾವಣಾ ಕರ್ತವ್ಯದ ಹೆಸರಿನಲ್ಲಿ ಮಾನವೀಯತೆಯಿಲ್ಲದ ಒತ್ತಡ ಹೇರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ.

ತಹಶೀಲ್ದಾರ್ ಈ ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿದ್ದು, ನಾನು ಕೇವಲ ಉನ್ನತ ಅಧಿಕಾರಿಗಳ ಸೂಚನೆಯಂತೆ ಕರೆ ಮಾಡಿದ್ದೆ. ಯಾವುದೇ ಬೆದರಿಕೆ ಹಾಕಲಿಲ್ಲ. ಶಿಕ್ಷಕರ ಆರೋಗ್ಯದ ಬಗ್ಗೆ ನಮಗೆ ತಿಳಿದಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಖಾಂದಾರ್ ಪೊಲೀಸ್ ಠಾಣೆಯಲ್ಲಿ ಇದುವರೆಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದು ಈ ತಿಂಗಳು ಮಾತ್ರವಲ್ಲ, ಕೇವಲ ನವೆಂಬರ್ ತಿಂಗಳಲ್ಲೇ ದೇಶಾದ್ಯಂತ SSR ಕೆಲಸದ ಒತ್ತಡದಿಂದ ಮೃತಪಟ್ಟ ನಾಲ್ಕನೇ ಬಿಎಲ್‌ಒ ಎಂಬುದು ಗಮನಾರ್ಹ. ಇದಕ್ಕೂ ಮುಂಚೆ ಉತ್ತರ ಪ್ರದೇಶದಲ್ಲಿ ಒಬ್ಬ ಬಿಎಲ್‌ಒ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೊತೆಗೆ ಮಧ್ಯಪ್ರದೇಶದಲ್ಲಿ ಇಬ್ಬರು ಶಿಕ್ಷಕರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಶಿಕ್ಷಕ ಸಂಘಟನೆಗಳು ಈಗ ದೇಶಾದ್ಯಂತ ಪ್ರತಿಭಟನೆ ಘೋಷಿಸಿದ್ದು, ಬಿಎಲ್‌ಒ ಕರ್ತವ್ಯಕ್ಕೆ ಪ್ರತ್ಯೇಕ ಸಿಬ್ಬಂದಿ ನೇಮಿಸಿ, ಶಿಕ್ಷಕರ ಮೇಲಿನ ಒತ್ತಡ ಕಡಿಮೆ ಮಾಡಿ ಎಂದು ಆಗ್ರಹಿಸಿವೆ. ಚುನಾವಣಾ ಆಯೋಗಕ್ಕೂ ಈ ಬಗ್ಗೆ ದೂರು ಸಲ್ಲಿಸುವ ತಯಾರಿ ನಡೆಯುತ್ತಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 24T195219.082

ಉದಯಪುರದಲ್ಲಿ ‘ವಿರೋಶ್’ ವಿವಾಹ ಮಹೋತ್ಸವ: ಅತಿಥಿಗಳಿಗೆ ಜಪಾನೀಸ್ ಖಾದ್ಯದ ಔತಣ

by ಯಶಸ್ವಿನಿ ಎಂ
February 24, 2026 - 7:56 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
February 24, 2026 - 7:29 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (4)

ಮಾರ್ನಮಿ ಸೆಲೆಬ್ರಿಟಿ ಶೋ.. ಸ್ಟಾರ್ಸ್ ಕಡೆಯಿಂದ ಮೆಚ್ಚುಗೆ

by ಯಶಸ್ವಿನಿ ಎಂ
February 24, 2026 - 7:14 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (2)

ದರ್ಶನ್ ಅಣ್ಣ ಹೇಳಿದ್ದಕ್ಕೆ ವಿಜಿ ಅಕ್ಕ ಇವೆಂಟ್‌ಗೆ ಬಂದ್ರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 24, 2026 - 6:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ
    ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !
    February 24, 2026 | 0
  • Untitled design 2026 02 24T154641.950
    ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ
    February 24, 2026 | 0
  • BeFunky collage 2026 02 24T144712.980
    ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!
    February 24, 2026 | 0
  • BeFunky collage 2026 02 24T091007.511
    ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ
    February 24, 2026 | 0
  • BeFunky collage 2026 02 24T104627.233
    ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನೇ ಕೊಂದ ಮಗ, ತಂಗಿಯ ಎದುರೇ ದೇಹ ತುಂಡು ಮಾಡಿ ಡ್ರಮ್​​ನಲ್ಲಿಟ್ಟ
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version