• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪತ್ನಿ ಜೊತೆ ಜಗಳ: ಅವಳಿ ಹೆಣ್ಣು ಮಕ್ಕಳನ್ನು ಕೊಂದ ಪಾಪಿ ತಂದೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 28, 2025 - 1:30 pm
in ದೇಶ
0 0
0
Untitled design 2025 03 28t132735.714

ರಾಜಸ್ಥಾನ: ಪತ್ನಿಯೊಂದಿಗೆ ಜಗಳ ಮಾಡಿಕೊಂಡ ಗಂಡ, ಕೇವಲ 5 ತಿಂಗಳ ನವಜಾತ ಅವಳಿ ಹೆಣ್ಣು ಮಕ್ಕಳನ್ನು ನೆಲಕ್ಕೆ ಹೊಡೆದು, ಹತ್ಯೆಗೈದಿರುವ ಘಟನೆ ರಾಜಸ್ಥಾನದ ಸಿಕರ್ ಜಿಲ್ಲೆಯ ನೀಮ್‌ಕಾಥಾನಾ ಪ್ರದೇಶದಲ್ಲಿ ನಡೆದಿದೆ. ನಂತರ ಮಕ್ಕಳ ಶವಗಳನ್ನು ಮರೆಮಾಚಲು ಆರೋಪಿ ಮಣ್ಣಿನಲ್ಲಿ ಹೂತು ಹಾಕಿದ್ದಾನೆ. ಮೃತ ಶಿಶುಗಳ ಮಾವನ ದೂರಿನಿಂದ ಈ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರಣೆ

RelatedPosts

ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!

ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ

ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ

ಬ್ರಿಕ್ಸ್‌ ಸಮಾವೇಶಕ್ಕೆ ರಷ್ಯಾ ಅಧ್ಯಕ್ಷ ಪುಟಿನ್; ಮೋದಿ ಜೊತೆ ಮಹತ್ವದ ಮಾತುಕತೆ!

ADVERTISEMENT
ADVERTISEMENT

ಸಿಕರ್ ಜಿಲ್ಲೆಯ ನೀಮ್‌ಕಾಥಾನಾ ನಗರದಲ್ಲಿ ವಾಸವಿದ್ದ ಅನಿತಾ ಎಂಬ ಮಹಿಳೆ ಮತ್ತು ಆಕೆಯ ಪತಿ ಅಶೋಕ್ ಕುಮಾರ್ ನಡುವೆ ನಿರಂತರವಾಗಿ ಜಗಳವಾಡುತ್ತಿದ್ದರು. ಮದುವೆಯಾದ ದಿನದಿಂದಲೇ ಪತ್ನಿ ಅನಿತಾ ಮೇಲೆ ಅಶೋಕ್ ಮಾನಸಿಕ ಹಾಗೂ ಶಾರೀರಿಕ ಹಿಂಸೆ ನೀಡುತ್ತಿದ್ದನು. ಹಲವು ಬಾರಿ ಜಗಳ ನಡೆದರೂ, ಕುಟುಂಬಸ್ಥರ ಮಧ್ಯಸ್ಥಿಕೆಯಿಂದ ವಿಷಯ ಸರಿಪಡಿಸಲಾಗುತ್ತಿತ್ತು. ಆದರೆ ಈ ಬಾರಿ ಇವರಿಬ್ಬರ ಜಗಳ ವಿಕೋಪಕ್ಕೆ ತಿರುಗಿ ಭೀಕರ ಅಂತ್ಯಕ್ಕೆ ತಲುಪಿದೆ.

ಗುರುವಾರ ಮಧ್ಯಾಹ್ನ 2:30ರಿಂದ 3 ಗಂಟೆ ಸುಮಾರಿಗೆ, ಇವರಿಬ್ಬರ ನಡುವೆ ತೀವ್ರ ಜಗಳ ನಡೆದಿದೆ. ಆಕಸ್ಮಿಕವಾಗಿ ಉಂಟಾದ ಸಿಟ್ಟಿನಲ್ಲಿ ಅಶೋಕ್, ತನ್ನ ಇಬ್ಬರು ಮುದ್ದಾದ ಪುಟ್ಟ ಮಕ್ಕಳಾದ 5 ತಿಂಗಳ ನವ್ಯಾ ಮತ್ತು ನಿಧಿಯನ್ನು ನೆಲಕ್ಕೆ ಬಿಸಾಡಿ ಕ್ರೌರ್ಯದಿಂದ ಹತ್ಯೆ ಮಾಡಿದ್ದಾನೆ. ತಕ್ಷಣವೇ ಶಿಶುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಇಬ್ಬರೂ ಶಿಶುಗಳು ಮೃತಪಟ್ಟಿರುವುದಾಗಿ ಘೋಷಿಸಿದರು.

ಘಟನೆ ನಡೆದ ಬಳಿಕ ಅಶೋಕ್ ಮತ್ತು ಆತನ ಕುಟುಂಬದವರು ಈ ವಿಷಯವನ್ನು ಮುಚ್ಚಿಡಲು ಯತ್ನಿಸಿದರು. ಮಕ್ಕಳ ಶವಗಳನ್ನು ಮನೆಯಿಂದ ಸುಮಾರು 2 ಕಿಲೋಮೀಟರ್ ದೂರ ಖಾಲಿ ಜಾಗದಲ್ಲಿ ಹೂತು ಹಾಕಿ, ಮೇಲ್ಭಾಗದಲ್ಲಿ ಕಲ್ಲುಗಳು ಮತ್ತು ಪೊದೆಗಳನ್ನಿಟ್ಟು ಯಾರಿಗೂ ಅನುಮಾನಬಾರದಂತೆ ಮಾಡಿದ್ದರು. ಮಕ್ಕಳ ಸಾವಿನ ಬಗ್ಗೆ ಯಾರಿಗೂ ತಿಳಿಯದಂತೆ ಘಟನೆಯನ್ನು ಗುಪ್ತವಾಗಿಡಲು ಸಂಚು ರೂಪಿಸಿದ್ದರು.

ಈ ಕುರಿತು ಗುರುವಾರ ರಾತ್ರಿ ಸುಮಾರು 11:30 ಕ್ಕೆ, ಮೃತ ಮಕ್ಕಳ ಮಾವ ಸುನೀಲ್ ಯಾದವ್ ನೀಮ್‌ಕಾಥಾನಾ ಪೊಲೀಸರಿಗೆ ಮಾಹಿತಿ ನೀಡಿದರು. ಇದರಿಂದ ಈ ವಿಷಯ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿ, ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.

ಪೊಲೀಸರ ತನಿಖೆಯಲ್ಲಿ ಅಶೋಕ್ ಕುಮಾರ್‌ನ ಹತ್ಯೆಗೈದ ವಿಷಯ ಬಹಿರಂಗವಾಗಿದೆ. ಈ ಘಟನೆ ಸಂಬಂಧ ಅಶೋಕ್ ವಿರುದ್ಧ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಕೊಲೆ ಮತ್ತು ಇತರ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವ್ಯರ್ಥವಾಗಬಹುದು, (6)

ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!

by ಶಾಲಿನಿ ಕೆ. ಡಿ
September 9, 2026 - 9:37 am
0

ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

by ಶಾಲಿನಿ ಕೆ. ಡಿ
September 9, 2026 - 9:07 am
0

ವ್ಯರ್ಥವಾಗಬಹುದು, (4)

ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ

by ಶಾಲಿನಿ ಕೆ. ಡಿ
September 9, 2026 - 8:52 am
0

ವ್ಯರ್ಥವಾಗಬಹುದು, (3)

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್

by ಶಾಲಿನಿ ಕೆ. ಡಿ
September 9, 2026 - 8:08 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (42)
    ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (17)
    ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (11)
    ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (3)
    ಬ್ರಿಕ್ಸ್‌ ಸಮಾವೇಶಕ್ಕೆ ರಷ್ಯಾ ಅಧ್ಯಕ್ಷ ಪುಟಿನ್; ಮೋದಿ ಜೊತೆ ಮಹತ್ವದ ಮಾತುಕತೆ!
    September 8, 2026 | 0
  • Untitled design (39)
    ಭಾರತಕ್ಕೆ ದೋಖಾ ಮಾಡಿದ ಮಾಲ್ಡೀವ್ಸ್ ತಿಲಾಪುಷ್ಟಿ ಮೇಲೆ ಚೀನಾ ಕಣ್ಣು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version