• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜಸ್ಥಾನದಲ್ಲೂ ಹನಿಮೂನ್ ಮರ್ಡರ್: ಪ್ರಿಯಕರನಿಂದ ಪತಿ ಕೊಲ್ಲಿಸಿದ ಪತ್ನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2026 - 1:27 pm
in Flash News, ದೇಶ
0 0
0
ಸುಜಯೇಂದ್ರ (3)

ಮೇಘಾಲಯದಲ್ಲಿ ಸೋನಮ್ ರಘುವಂಶಿ ಎಂಬ ಮಹಿಳೆ ತನ್ನ ಪತಿ ರಾಜಾರಘುವಂಶಿಯನ್ನು ಪ್ಲಾನ್‌ ಮಾಡಿ ಹನಿಮೂನ್‌ ಹತ್ಯೆ ಮಾಡಿದ್ದಳು. ಆದರೆ ಇದೀಗ ರಾಜಸ್ಥಾನದಲ್ಲಿ ಅದೇ ಮಾದರಿಯ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಮೊದಲ ನೋಟಕ್ಕೆ ಇದು ಸಾಮಾನ್ಯ ಹಿಟ್ & ರನ್ ಹಾಗೂ ಲೂಟಿ ಪ್ರಕರಣವೆಂದು ಕಂಡಿತ್ತು. ತನಿಖೆ ಮುಂದುವರಿದಂತೆ ಇದು ನವವಿವಾಹಿತ ಪತ್ನಿಯೇ ರೂಪಿಸಿದ್ದ ಹನಿಮೂನ್ ಕೊಲೆ ಸಂಚು ಎಂಬುದು ಬಹಿರಂಗವಾಗಿದೆ.

ಜನವರಿ 30ರ ಸಂಜೆ, ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ನವವಿವಾಹಿತ ದಂಪತಿಗಳಾದ ಆಶಿಶ್ ಮತ್ತು ಅಂಜು ಊಟದ ನಂತರ ವಾಕಿಂಗ್‌ಗೆ ಹೊರಟಿದ್ದರು. ಆ ವೇಳೆ ವಾಹನವೊಂದು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರಿಗೆ ಮಾಹಿತಿ ಲಭ್ಯವಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು, ರಸ್ತೆಯಲ್ಲಿ ಆಶಿಶ್ ಮೃತದೇಹವನ್ನು ಹಾಗೂ ಪತ್ನಿ ಅಂಜು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡರು. ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಆಶಿಶ್ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಘೋಷಿಸಿದರು.

RelatedPosts

ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

ಕಾವೇರಿ ವಿವಾದದ ನಡುವೆ ಸೋಮವಾರ ಬೆಂಗಳೂರಿಗೆ ತಮಿಳುನಾಡು ಸಿಎಂ ವಿಜಯ್: ಡಿಕೆ ಶಿವಕುಮಾರ್ ಜೊತೆ ಮಹತ್ವದ ಸಭೆ

ADVERTISEMENT
ADVERTISEMENT

ಆರಂಭದಲ್ಲಿ ಅಂಜು, ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ನಂತರ ದುಷ್ಕರ್ಮಿಗಳು ತನ್ನ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ ಎಂಬ ಹೇಳಿಕೆ ನೀಡಿದ್ದಳು. ಈ ಹಿನ್ನೆಲೆ ಪೊಲೀಸರು ಹಿಟ್ & ರನ್ ಹಾಗೂ ಲೂಟಿ ಪ್ರಕರಣ ದಾಖಲಿಸಿದ್ದರು. ಆದರೆ ತನಿಖೆ ಮುಂದುವರಿದಂತೆ ಹಲವು ಅನುಮಾನಾಸ್ಪದ ಅಂಶಗಳು ಪೊಲೀಸರ ಗಮನ ಸೆಳೆದವು.

ವಿಧಿವಿಜ್ಞಾನ ತಂಡದ (FSL) ಪರಿಶೀಲನೆ ವೇಳೆ ಆಶಿಶ್ ದೇಹದಲ್ಲಿ ಕಂಡುಬಂದ ಗಾಯದ ಗುರುತುಗಳು ಅಪಘಾತಕ್ಕೆ ಹೊಂದಿಕೆಯಾಗಿರಲಿಲ್ಲ. ವೈದ್ಯಕೀಯ ವರದಿಯ ಪ್ರಕಾರ ಆಶಿಶ್ ಅವರನ್ನು ಕತ್ತು ಹಿಸುಕಿ ಕೊಂದಿದ್ದಾರೆ ಎಂಬ ಅನುಮಾನ ಮೂಡಿತ್ತು. ಇನ್ನೊಂದೆಡೆ, ಅಂಜು ಅವರ ದೇಹದಲ್ಲಿ ಯಾವುದೇ ಗಂಭೀರ ಗಾಯಗಳಿರಲಿಲ್ಲ. ಇದು ಪೊಲೀಸರಿಗೆ ಇನ್ನಷ್ಟು ಅನುಮಾನಕ್ಕೆ ಕಾರಣವಾಯಿತು.

ಶ್ರೀಗಂಗಾನಗರದ ಪೊಲೀಸ್ ವರಿಷ್ಠಾಧಿಕಾರಿ ಅಮೃತಾ ದುಹಾನ್ ಅವರ ನೇತೃತ್ವದಲ್ಲಿ ತನಿಖೆ ತೀವ್ರಗೊಂಡಿತು. ಅಂಜು ನೀಡುತ್ತಿದ್ದ ಹೇಳಿಕೆಗಳು ಪದೇಪದೇ ಬದಲಾಗುತ್ತಿದ್ದವು. ಇದರ ಬೆನ್ನಲ್ಲೇ ಪೊಲೀಸರು ಅಂಜು ಅವರ ಮೊಬೈಲ್ ಫೋನ್ ದಾಖಲೆಗಳನ್ನು ಪರಿಶೀಲಿಸಿದರು.

ಫೋನ್ ಕಾಲ್ ಡೀಟೇಲ್ಸ್ ಪರಿಶೀಲನೆಯ ವೇಳೆ, ಅಂಜು ತನ್ನ ಮನೆಯ ಸಮೀಪ ವಾಸಿಸುತ್ತಿದ್ದ ಸಂಜು ಎಂಬ ವ್ಯಕ್ತಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದಳು ಎಂಬುದು ಬಯಲಾಯಿತು. ತನಿಖೆಯಲ್ಲಿ ತಿಳಿದುಬಂದಂತೆ, ಅಂಜು ಮತ್ತು ಆಶಿಶ್ ಮದುವೆಯಾಗಿ ಕೇವಲ ಮೂರು ತಿಂಗಳಷ್ಟೇ ಆಗಿತ್ತು. ಆದರೆ ಅಂಜುಗೆ ಈ ಮದುವೆ ಇಷ್ಟವಿರಲಿಲ್ಲ. ಮದುವೆಯ ಬಳಿಕವೂ ಅವಳು ಬೇಸರಗೊಂಡಿದ್ದಳು ಮತ್ತು ಕೆಲವೇ ದಿನಗಳಲ್ಲಿ ತನ್ನ ತವರಿಗೆ ತೆರಳಿದ್ದಳು. ಅಲ್ಲಿ ಅವಳು ತನ್ನ ಮಾಜಿ ಪ್ರಿಯಕರ ಸಂಜು ಜೊತೆ ಮತ್ತೆ ಸಂಪರ್ಕ ಬೆಳೆಸಿಕೊಂಡಿದ್ದಳು.

ಪೊಲೀಸ್ ತನಿಖೆ ಪ್ರಕಾರ, ಅಂಜು ಮತ್ತು ಸಂಜು ಸೇರಿ ಆಶಿಶ್ ಕೊಲೆ ಸಂಚನ್ನು ರೂಪಿಸಿದ್ದರು. ಜನವರಿ 30ರ ರಾತ್ರಿ, ಅಂಜು ಉದ್ದೇಶಪೂರ್ವಕವಾಗಿ ಆಶಿಶ್‌ನನ್ನು ಒಂಟಿ ರಸ್ತೆಯತ್ತ ವಾಕಿಂಗ್‌ಗೆ ಕರೆದೊಯ್ದಳು. ಅಲ್ಲಿ ಸಂಜು ಹಾಗೂ ಅವನ ಸಹಚರರಾದ ರೋಹಿತ್ ಅಲಿಯಾಸ್ ರಾಕಿ ಮತ್ತು ಬಾದಲ್ ಅಲಿಯಾಸ್ ಸಿದ್ಧಾರ್ಥ್ ಪೊದೆಗಳಲ್ಲಿ ಅಡಗಿಕೊಂಡಿದ್ದರು.

ಪೂರ್ವನಿಯೋಜಿತ ಸಂಚಿನಂತೆ, ಮೂವರು ದಾಳಿಕೋರರು ಆಶಿಶ್ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಂದಿದ್ದಾರೆ. ನಂತರ ಅದನ್ನು ರಸ್ತೆ ಅಪಘಾತವೆಂದು ತೋರಿಸಲು ಯತ್ನಿಸಲಾಯಿತು. ಅಲ್ಲದೇ ಅಂಜು ತನ್ನ ಫೋನ್ ಹಾಗೂ ಕಿವಿಯೋಲೆಗಳನ್ನು ಆರೋಪಿಗಳಿಗೆ ನೀಡಿದ್ದಳು. ದಾಳಿ ಬಳಿಕ ಅವಳು ರಸ್ತೆಯಲ್ಲಿ ಪ್ರಜ್ಞಾಹೀನಳಂತೆ ನಟಿಸಿದ್ದಳು.

ಆದರೆ ಆಶಿಶ್ ದೇಹದ ಗಾಯದ ಗುರುತುಗಳು, ಅಂಜು ನೀಡಿದ ಹೇಳಿಕೆಯಲ್ಲಿನ ವ್ಯತ್ಯಾಸಗಳು ಮತ್ತು ತಾಂತ್ರಿಕ ಸಾಕ್ಷ್ಯಗಳು ಕೊನೆಗೂ ಸತ್ಯವನ್ನು ಬಯಲಿಗೆಳೆದಿದೆ. ಪೊಲೀಸರು ಅಂಜು, ಆಕೆಯ ಪ್ರಿಯಕರ ಸಂಜು ಹಾಗೂ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (20)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು

by ದಿಶಾ ಕೆ. ಎಸ್.
July 30, 2026 - 11:26 pm
0

ಬಲಿಷ್ಠ (19)

ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
July 30, 2026 - 10:23 pm
0

ಬಲಿಷ್ಠ (17)

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

by ದಿಶಾ ಕೆ. ಎಸ್.
July 30, 2026 - 10:02 pm
0

ಬಲಿಷ್ಠ (14)

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

by ದಿಶಾ ಕೆ. ಎಸ್.
July 30, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version