• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜಸ್ಥಾನದಲ್ಲಿ ಭೀಕರ ಮರಳು ಬಿರುಗಾಳಿ: ಕತ್ತಲೆಯಾದ ನಗರಗಳು..ವಿಡಿಯೋ ವೈರಲ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 30, 2026 - 10:42 pm
in Flash News, ದೇಶ
0 0
0
Untitled design 2026 05 30T223940.879

ಜೈಪುರ: ರಾಜಸ್ಥಾನದಲ್ಲಿ ಶನಿವಾರ ಭಾರಿ ಮರಳು ಬಿರುಗಾಳಿ ಆವರಿಸಿದ್ದು, ನಿವಾಸಿಗಳನ್ನು ಬೆಚ್ಚಿಬೀಳಿಸಿದೆ. ಮಧ್ಯಾಹ್ನ 2:45 ರ ಸುಮಾರಿಗೆ ಅಪ್ಪಳಿಸಿದ ಈ ಬಿರುಗಾಳಿಯಿಂದಾಗಿ ಹಲವಾರು ನಗರಗಳು ಕತ್ತಲೆಯಲ್ಲಿ ಮುಳುಗಿದ್ದು, ಅದ್ಭುತ ದೃಶ್ಯಗಳು ಸೃಷ್ಟಿಯಾಗಿವೆ.

ಬಿಕಾನೆರ್, ಚುರು, ಶ್ರೀಗಂಗಾನಗರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಬೃಹತ್ ಪ್ರಮಾಣದ ಧೂಳಿನ ಮೋಡಗಳು ಆವರಿಸಿದ್ದರಿಂದ ಮಧ್ಯಾಹ್ನದ ಸಮಯದಲ್ಲೇ ರಾತ್ರಿಯಂತಹ ಕತ್ತಲೆ ಆವರಿಸಿತ್ತು. ಈ ಅಪರೂಪದ ಹಾಗೂ ಭಯಾನಕ ಪ್ರಕೃತಿ ವಿದ್ಯಮಾನದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರು ಆಶ್ಚರ್ಯ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆ.

RelatedPosts

ಭಾರತದತ್ತ ಮುಖ ಮಾಡಿದ ಬಾಂಗ್ಲಾ ವಲಸಿಗರು? ಗಡಿಯಲ್ಲಿ ಹದ್ದಿನ ಕಣ್ಣಿಟ್ಟ ಬಿಎಸ್ಎಫ್

ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ: ವಿಪಕ್ಷ ನಾಯಕರ ಆಕ್ರೋಶ

ನಾಳೆ RCB-GT ನಡುವೆ ಫೈನಲ್‌ ಮ್ಯಾಚ್‌: ಬೆಂಗಳೂರಲ್ಲಿ ಸಂಚಾರ ಮಾರ್ಗಸೂಚಿ ಬಿಡುಗಡೆ

ADVERTISEMENT
ADVERTISEMENT

ಮಧ್ಯಾಹ್ನ ಸುಮಾರು 2.45ರ ವೇಳೆಗೆ ಬಿರುಗಾಳಿ ಆರಂಭಗೊಂಡಿತು. ಕೆಲವೇ ನಿಮಿಷಗಳಲ್ಲಿ ಆಕಾಶವು ಕಂದು ಮತ್ತು ಕೆಂಪು ಬಣ್ಣಕ್ಕೆ ತಿರುಗಿ, ಬೃಹತ್ ಮರಳಿನ ಮೋಡಗಳು ನಗರಗಳ ಮೇಲೆ ಆವರಿಸಿದವು. ಪರಿಣಾಮವಾಗಿ ಗೋಚರತೆ ತೀವ್ರವಾಗಿ ಕುಸಿದಿದ್ದು, ವಾಹನ ಸವಾರರು ಹಗಲಿನ ಸಮಯದಲ್ಲಿಯೇ ಹೆಡ್‌ಲೈಟ್‌ಗಳನ್ನು ಆನ್ ಮಾಡಿಕೊಂಡು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ಬಿಕಾನೆರ್‌ನಲ್ಲಿ ಬಲವಾದ ಗಾಳಿಯೊಂದಿಗೆ ಅಪಾರ ಪ್ರಮಾಣದ ಮರಳು ಗಾಳಿಯಲ್ಲಿ ಹಾರಾಡಿ ಇಡೀ ನಗರವನ್ನು ಧೂಳಿನಿಂದ ಮುಚ್ಚಿಹಾಕಿತು. ರಸ್ತೆಗಳ ಮೇಲೆ ಸಂಚಾರ ನಿಧಾನಗೊಂಡಿದ್ದು, ಸಾರ್ವಜನಿಕರು ಹೊರಗೆ ಓಡಾಡಲು ಪರದಾಡಿದರು. 

ಬಿರುಗಾಳಿಯ ತೀವ್ರತೆಯಿಂದಾಗಿ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿತು. ವಿದ್ಯುತ್ ಕಂಬಗಳು ಮತ್ತು ತಂತಿಗಳಿಗೆ ಹಾನಿಯಾಗಿದ್ದರಿಂದ ಅನೇಕ ಮನೆಗಳು ಗಂಟೆಗಳ ಕಾಲ ಕತ್ತಲೆಯಲ್ಲೇ ಉಳಿದವು. ಕೆಲವು ಪ್ರದೇಶಗಳಲ್ಲಿ ಮರಗಳ ಕೊಂಬೆಗಳು ಮುರಿದು ಬಿದ್ದಿದ್ದು, ಹೋರ್ಡಿಂಗ್‌ಗಳು ಹಾಗೂ ಟಿನ್ ಶೆಡ್‌ಗಳು ಹಾನಿಗೊಳಗಾದ ವರದಿಗಳು ಲಭ್ಯವಾಗಿವೆ.

ಇದೇ ವೇಳೆ ಚುರು ಜಿಲ್ಲೆಯ ಸದುಲ್ಪುರ ಪಟ್ಟಣದಲ್ಲೂ ಕೆಲವೇ ನಿಮಿಷಗಳಲ್ಲಿ ಹವಾಮಾನ ಸಂಪೂರ್ಣ ಬದಲಾಗಿದ್ದು, ಧೂಳಿನ ಬಿರುಗಾಳಿಯಿಂದ ಆಕಾಶವು ಕೆಂಪು ಬಣ್ಣಕ್ಕೆ ತಿರುಗಿತ್ತು. ಬಲವಾದ ಗಾಳಿಯ ಅಬ್ಬರಕ್ಕೆ ಜನರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕಾಯಿತು. 

ಬಿರುಗಾಳಿ ಬಳಿಕ ಬಿಕಾನೆರ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದ್ದು, ಧೂಳಿನ ಪ್ರಮಾಣ ಕಡಿಮೆಯಾಗಲು ಸಹಾಯ ಮಾಡಿತು. ಕಳೆದ ಹಲವು ದಿನಗಳಿಂದ ಉರಿಯುತ್ತಿದ್ದ ಬೇಸಿಗೆಯ ಬಿಸಿಯಿಂದ ಕಂಗೆಟ್ಟಿದ್ದ ಜನರಿಗೆ ಮಳೆಯು ತುಸು ನಿರಾಳತೆ ನೀಡಿತು. ತಾಪಮಾನದಲ್ಲೂ ಸ್ವಲ್ಪ ಇಳಿಕೆ ಕಂಡುಬಂದಿದೆ.

ಸದ್ಯದ ಮಾಹಿತಿಯ ಪ್ರಕಾರ ಯಾವುದೇ ಜೀವಹಾನಿ ಸಂಭವಿಸಿಲ್ಲ. ಹಲವು ಕಡೆಗಳಲ್ಲಿ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ನಿಗಾದಲ್ಲಿಟ್ಟಿದ್ದಾರೆ. ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿಯೂ ಕೆಲ ಪ್ರದೇಶಗಳಲ್ಲಿ ಬಲವಾದ ಗಾಳಿ ಮತ್ತು ಧೂಳಿನ ಬಿರುಗಾಳಿಗಳ ಸಾಧ್ಯತೆ ಇರುವುದಾಗಿ ಎಚ್ಚರಿಕೆ ನೀಡಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 30T234052.913

ಭಾರತದತ್ತ ಮುಖ ಮಾಡಿದ ಬಾಂಗ್ಲಾ ವಲಸಿಗರು? ಗಡಿಯಲ್ಲಿ ಹದ್ದಿನ ಕಣ್ಣಿಟ್ಟ ಬಿಎಸ್ಎಫ್

by Hemanth Kumar S
May 30, 2026 - 11:42 pm
0

Untitled design 2026 05 30T232140.875

“ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ

by ಶಾಲಿನಿ ಕೆ. ಡಿ
May 30, 2026 - 11:23 pm
0

Untitled design 2026 05 30T231917.883

ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್

by ಶಾಲಿನಿ ಕೆ. ಡಿ
May 30, 2026 - 11:19 pm
0

Untitled design 2026 05 30T223940.879

ರಾಜಸ್ಥಾನದಲ್ಲಿ ಭೀಕರ ಮರಳು ಬಿರುಗಾಳಿ: ಕತ್ತಲೆಯಾದ ನಗರಗಳು..ವಿಡಿಯೋ ವೈರಲ್!

by ಶಾಲಿನಿ ಕೆ. ಡಿ
May 30, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T234052.913
    ಭಾರತದತ್ತ ಮುಖ ಮಾಡಿದ ಬಾಂಗ್ಲಾ ವಲಸಿಗರು? ಗಡಿಯಲ್ಲಿ ಹದ್ದಿನ ಕಣ್ಣಿಟ್ಟ ಬಿಎಸ್ಎಫ್
    May 30, 2026 | 0
  • Untitled design 2026 05 30T231917.883
    ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್
    May 30, 2026 | 0
  • Untitled design 2026 05 30T221251.179
    ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ: ವಿಪಕ್ಷ ನಾಯಕರ ಆಕ್ರೋಶ
    May 30, 2026 | 0
  • Untitled design 2026 05 30T203137.730
    ನಾಳೆ RCB-GT ನಡುವೆ ಫೈನಲ್‌ ಮ್ಯಾಚ್‌: ಬೆಂಗಳೂರಲ್ಲಿ ಸಂಚಾರ ಮಾರ್ಗಸೂಚಿ ಬಿಡುಗಡೆ
    May 30, 2026 | 0
  • Untitled design 2026 05 30T195823.107
    ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version