• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಂದೇ ಮಾತರಂಗೆ ಗೌರವ ಕಡ್ಡಾಯ; ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

ಕವಿತಾ by ಕವಿತಾ
July 29, 2026 - 5:19 pm
in ದೇಶ
0 0
0
ಬಲಿಷ್ಠ (5)

ನವದೆಹಲಿ (ಜುಲೈ 29): ರಾಷ್ಟ್ರಗೀತೆ ‘ವಂದೇ ಮಾತರಂ’ಗೆ ಅವಮಾನ ಮಾಡುವುದು ಅಥವಾ ಉದ್ದೇಶ ಪೂರ್ವಕವಾಗಿ ‘ವಂದೇ ಮಾತರಂ’ ಗಾಯನಕ್ಕೆ ಅಡ್ಡಿಪಡಿಸುವುದನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ–2026 ರಾಜ್ಯಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕಾರಗೊಂಡಿದೆ. ಈ ಮಸೂದೆಯ ಪ್ರಕಾರ, ವಂದೇ ಮಾತರಂಗೆ ಅವಮಾನ ಮಾಡಿದರೆ ಅಥವಾ ಅದರ ಗಾಯನವನ್ನು ಉದ್ದೇಶಪೂರ್ವಕವಾಗಿ ತಡೆದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶ ಕಲ್ಪಿಸಲಾಗಿದೆ.

ಮಸೂದೆ ಕುರಿತು ಸಂಕ್ಷಿಪ್ತ ಚರ್ಚೆಯ ಬಳಿಕ ಮೇಲ್ಮನೆ ಇದಕ್ಕೆ ಅನುಮೋದನೆ ನೀಡಿತು. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅನುಪಸ್ಥಿತಿ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿ ಸದನದಿಂದ ಹೊರನಡೆದಿದ್ದರು. ಪರಿಣಾಮ, ಮಸೂದೆ ಅಂಗೀಕಾರವಾಗುವ ವೇಳೆ ಅವರು ಸದನದಲ್ಲಿ ಉಪಸ್ಥಿತರಿರಲಿಲ್ಲ.

RelatedPosts

ಲೋಕಸಭೆಯಲ್ಲಿ ಅಂಗೀಕಾರಗೊಂಡ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ

ನಿಧನರಾದ 2 ವರ್ಷಗಳ ಬಳಿಕ ಮನಮೋಹನ್ ಸಿಂಗ್‌ಗೆ ನ್ಯಾಯ; ಕಲ್ಲಿದ್ದಲು ಪ್ರಕರಣದಲ್ಲಿ ಕ್ಲೀನ್ ಚಿಟ್

ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ

ಗುರುವಾಯೂರು ದೇವಾಲಯ ದರ್ಶನಕ್ಕೆ ಆ. 4ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ

ADVERTISEMENT
ADVERTISEMENT

ಮಸೂದೆಯ ಮೇಲಿನ ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ, ದೇಶದ ಜನರ ಭಾವನೆಗಳನ್ನು ಗೌರವಿಸುವ ಉದ್ದೇಶದಿಂದಲೇ ಈ ತಿದ್ದುಪಡಿ ತರಲಾಗಿದೆ ಎಂದು ಹೇಳಿದರು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ‘ವಂದೇ ಮಾತರಂ’ ದೇಶಭಕ್ತಿಯ ಸಂಕೇತವಾಗಿತ್ತು. ಲಕ್ಷಾಂತರ ಭಾರತೀಯರು ಈ ಗೀತೆಯ ಮೂಲಕ ಸ್ವಾತಂತ್ರ್ಯದ ಹೋರಾಟಕ್ಕೆ ಸ್ಪೂರ್ತಿ ಪಡೆದಿದ್ದರು ಎಂದು ಅವರು ವಿವರಿಸಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ನಿತ್ಯಾನಂದ ರೈ, ಸ್ವಾತಂತ್ರ್ಯಾನಂತರ ತುಷ್ಟೀಕರಣದ ರಾಜಕೀಯದಿಂದಾಗಿ ವಂದೇ ಮಾತರಂಗೆ ಸಲ್ಲಬೇಕಿದ್ದ ಸಂಪೂರ್ಣ ಗೌರವ ದೊರೆಯಲಿಲ್ಲ ಎಂದು ಆರೋಪಿಸಿದರು. ಇದೇ ಕಾರಣಕ್ಕೆ ಸರ್ಕಾರ ಅಧಿಕೃತವಾಗಿ ಕೇವಲ ಎರಡು ಚರಣಗಳನ್ನು ಮಾತ್ರ ಸ್ವೀಕರಿಸಿತು ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಅದನ್ನೇ ಹಾಡುವ ಪದ್ಧತಿ ಜಾರಿಯಲ್ಲಿದೆ ಎಂದು ಹೇಳಿದರು.

ಸ್ವಾತಂತ್ರ್ಯಾನಂತರದ ಮೊದಲ ದಿನವೇ ಪಂಡಿತ್ ಓಂಕಾರ್ ನಾಥ್ ಠಾಕೂರ್ ಅವರು ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ನಿರ್ದೇಶನದ ಮೇರೆಗೆ ಆಲ್ ಇಂಡಿಯಾ ರೇಡಿಯೋದಲ್ಲಿ ಸಂಪೂರ್ಣ ವಂದೇ ಮಾತರಂ ಹಾಡಿದ್ದರು ಎಂಬ ಐತಿಹಾಸಿಕ ಸಂಗತಿಯನ್ನು ಕೂಡ ಅವರು ಪ್ರಸ್ತಾಪಿಸಿದರು.

ಈ ತಿದ್ದುಪಡಿ ಮಸೂದೆ 1971ರ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ ಕಾಯ್ದೆಗೆ ತಿದ್ದುಪಡಿ ತರುತ್ತದೆ. ರಾಷ್ಟ್ರಗೀತೆಗೆ ನೀಡಿರುವ ಕಾನೂನು ರಕ್ಷಣೆಯ ಮಾದರಿಯಲ್ಲೇ, ರಾಷ್ಟ್ರಗೀತೆ ‘ವಂದೇ ಮಾತರಂ’ಗೆ ಕೂಡ ಸಮಾನ ರಕ್ಷಣೆ ಒದಗಿಸುವ ಉದ್ದೇಶ ಹೊಂದಿದೆ. ಉದ್ದೇಶಪೂರ್ವಕವಾಗಿ ವಂದೇ ಮಾತರಂ ಗಾಯನಕ್ಕೆ ಅಡ್ಡಿಪಡಿಸುವುದು ಅಥವಾ ಅದನ್ನು ಅವಮಾನಿಸುವ ಯಾವುದೇ ಕೃತ್ಯವನ್ನು ಕಾನೂನುಬದ್ಧ ಅಪರಾಧವೆಂದು ಪರಿಗಣಿಸುವ ಅವಕಾಶ ಈ ಮಸೂದೆಯಲ್ಲಿ ಕಲ್ಪಿಸಲಾಗಿದೆ.

ಈ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿರುವುದರಿಂದ, ದೇಶದಲ್ಲಿ ರಾಷ್ಟ್ರೀಯ ಗೌರವದ ಸಂಕೇತಗಳಿಗೆ ಮತ್ತಷ್ಟು ಕಾನೂನುಬದ್ಧ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಇದು ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗುತ್ತಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬಲಿಷ್ಠ (7)

ಲೋಕಸಭೆಯಲ್ಲಿ ಅಂಗೀಕಾರಗೊಂಡ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ

by ಕವಿತಾ
July 29, 2026 - 6:05 pm
0

ಬಲಿಷ್ಠ (6)

ನಿಧನರಾದ 2 ವರ್ಷಗಳ ಬಳಿಕ ಮನಮೋಹನ್ ಸಿಂಗ್‌ಗೆ ನ್ಯಾಯ; ಕಲ್ಲಿದ್ದಲು ಪ್ರಕರಣದಲ್ಲಿ ಕ್ಲೀನ್ ಚಿಟ್

by ಕವಿತಾ
July 29, 2026 - 5:33 pm
0

ಬಲಿಷ್ಠ (5)

ವಂದೇ ಮಾತರಂಗೆ ಗೌರವ ಕಡ್ಡಾಯ; ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ

by ಕವಿತಾ
July 29, 2026 - 5:19 pm
0

ಬಲಿಷ್ಠ (4)

ಬಹುಭಾಷಾ ನಟಿ ಊರ್ವಶಿ ಮತ್ತೆ ಕನ್ನಡಕ್ಕೆ ಕಂಬ್ಯಾಕ್

by ಕವಿತಾ
July 29, 2026 - 4:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (7)
    ಲೋಕಸಭೆಯಲ್ಲಿ ಅಂಗೀಕಾರಗೊಂಡ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ
    July 29, 2026 | 0
  • ಬಲಿಷ್ಠ (6)
    ನಿಧನರಾದ 2 ವರ್ಷಗಳ ಬಳಿಕ ಮನಮೋಹನ್ ಸಿಂಗ್‌ಗೆ ನ್ಯಾಯ; ಕಲ್ಲಿದ್ದಲು ಪ್ರಕರಣದಲ್ಲಿ ಕ್ಲೀನ್ ಚಿಟ್
    July 29, 2026 | 0
  • ಪೊಲೀಸರ (25)
    ನಾವಿಕರ ಪೂರೈಕೆಯಲ್ಲಿ ಚೀನಾ, ರಷ್ಯಾವನ್ನು ಹಿಂದಿಕ್ಕಿದ ಭಾರತ
    July 28, 2026 | 0
  • ಪೊಲೀಸರ (22)
    ಗುರುವಾಯೂರು ದೇವಾಲಯ ದರ್ಶನಕ್ಕೆ ಆ. 4ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ
    July 28, 2026 | 0
  • ಪೊಲೀಸರ (14)
    ಸ್ಪೀಡ್ ಪೋಸ್ಟ್ ಸೇವೆಯಲ್ಲಿ ಬದಲಾವಣೆ; ಆಗಸ್ಟ್ 1ರಿಂದ ಹೊಸ ದರ ಜಾರಿ
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version