• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: SIT ವರದಿ ಬಳಿಕ 8 ಮಂದಿ ವಿರುದ್ಧ FIR, ಇಬ್ಬರ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 25, 2026 - 10:30 pm
in Flash News, ದೇಶ
0 0
0
Untitled design 2026 06 25T222414.909

ಲಕ್ನೋ: ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದ ದುರ್ಬಳಕೆ ಹಾಗೂ ಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ತನಿಖಾ ತಂಡ (SIT) ನೀಡಿದ ಪ್ರಾಥಮಿಕ ವರದಿಯ ಶಿಫಾರಸಿನ ಮೇರೆಗೆ ಉತ್ತರ ಪ್ರದೇಶ ಸರ್ಕಾರ 8 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ..

ಪ್ರಕರಣದ ತನಿಖೆ ವೇಳೆ 6 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ವೇಳೆ ಕೆಲವು ಮೊತ್ತದ ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಳಿಕ ಅನುಕಲ್ಪ್ ಮಿಶ್ರಾ ಮತ್ತು ಲವಕುಶ್ ಮಿಶ್ರಾ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳ ಪತ್ತೆ ಮತ್ತು ಬಂಧನಕ್ಕಾಗಿ ತನಿಖೆ ಮುಂದುವರಿದಿದೆ.

RelatedPosts

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ

ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ

ADVERTISEMENT
ADVERTISEMENT

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸದಸ್ಯ ಕೃಷ್ಣ ಮೋಹನ್ ಅವರು ನೀಡಿದ ದೂರಿನ ಆಧಾರದ ಮೇಲೆ ಅಯೋಧ್ಯೆಯ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 306, 316(5), 317(4), 317(5), 61 ಹಾಗೂ 3(5) ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.

SIT ತನಿಖೆಯಲ್ಲಿ ದೇಣಿಗೆ ಹಣದ ಸಂಗ್ರಹಣೆ, ಲೆಕ್ಕಪತ್ರ ನಿರ್ವಹಣೆ ಮತ್ತು ಹಣ ವರ್ಗಾವಣೆಯ ಪ್ರಕ್ರಿಯೆಯಲ್ಲಿ ಹಲವು ಅಕ್ರಮಗಳು ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ತನಿಖಾ ತಂಡ ತನ್ನ ಪ್ರಾಥಮಿಕ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು. ವರದಿಯಲ್ಲಿ ಕೆಲ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಶಿಫಾರಸು ಮಾಡಲಾಗಿತ್ತು.

ಎಫ್‌ಐಆರ್‌ನಲ್ಲಿ ಹೆಸರು ಉಲ್ಲೇಖಗೊಂಡಿರುವ ಪ್ರಮುಖ ಆರೋಪಿಗಳಲ್ಲಿ ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, ಮನೀಶ್ ಯಾದವ್, ರಾಮಶಂಕರ್ ಮಿಶ್ರಾ, ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು, ಸುಭಾಷ್ ಚಂದ್ರ, ಕರುಣೇಶ್ ಪಾಂಡೆ ಸೇರಿದಂತೆ ಒಟ್ಟು 8 ಮಂದಿ ಸೇರಿದ್ದಾರೆ. ಜೊತೆಗೆ, ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯಿರುವ ಹಲವಾರು ಅಪರಿಚಿತ ವ್ಯಕ್ತಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

by Hemanth Kumar S
October 10, 2026 - 6:41 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by ಶಾಲಿನಿ ಕೆ. ಡಿ
October 10, 2026 - 6:27 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ

“ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ

by ಶಾಲಿನಿ ಕೆ. ಡಿ
October 10, 2026 - 5:57 pm
0

Untitled design 2026 10 10T174600.495

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

by ಶಾಲಿನಿ ಕೆ. ಡಿ
October 10, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Untitled design 2026 10 10T131445.474
    ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ
    October 10, 2026 | 0
  • Your paragraph text 2026 10 10T113725.379
    ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ
    October 10, 2026 | 0
  • ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    October 10, 2026 | 0
  • Untitled design 2026 10 10T105823.914
    ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆ: ದೆಹಲಿಯಲ್ಲಿ ಹೈಅಲರ್ಟ್‌, 400ಕ್ಕೂ ಹೆಚ್ಚು ಮಂದಿ ವಶಕ್ಕೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version