• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 6, 2026 - 9:27 pm
in Flash News, ದೇಶ
0 0
0
ಹೆಂಡ್ತಿಯರ (12)

RelatedPosts

ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್

ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

ರಾಮ ಮಂದಿರಕ್ಕೆ ಬರುವ ಚಿನ್ನ & ಬೆಳ್ಳಿಯ ದೇಣಿಗೆ ಲೆಕ್ಕ ಇಡೋದಕ್ಕೂ ಹೊಸ ವ್ಯವಸ್ಥೆ..?

ರಾಮಮಂದಿರ ಹುಂಡಿ ಹಣ ಪ್ರಕರಣ: ಸಿಬಿಐ ತನಿಖೆಗೆ ಅಲಹಾಬಾದ್ ಹೈಕೋರ್ಟ್ ನಕಾರ

ADVERTISEMENT
ADVERTISEMENT

ಅಯೋಧ್ಯೆ: ರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಹತ್ವದ ತೀರ್ಮಾನ ಕೈಗೊಂಡಿದೆ. ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು  ಡಾ. ಅನಿಲ್ ಮಿಶ್ರಾ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಈ ರಾಜೀನಾಮೆಯನ್ನು ಸುಮಾರು 2 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅಂಗೀಕರಿಸಲಾಯಿತು. ಚಂಪತ್ ರಾಯ್ ಅವರ ಸ್ಥಾನಕ್ಕೆ ಟ್ರಸ್ಟ್‌ನ ಹಿರಿಯ ಸದಸ್ಯ ಕೃಷ್ಣ ಮೋಹನ್ ಅವರನ್ನು ಮಧ್ಯಂತರ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಯಿತು.

ರಾಮ ಮಂದಿರದ ಆವರಣದಲ್ಲಿರುವ ಅತಿಥಿಗೃಹದಲ್ಲಿ ನಡೆದ ಈ ಮಹತ್ವದ ಸಭೆಯ ನಂತರ ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದ ದೇವ್ ಗಿರಿ ಮಹಾರಾಜ್ ಸುದ್ದಿಗಾರರೊಂದಿಗೆ ಮಾತನಾಡಿ, “ತಪ್ಪಿತಸ್ಥರಿಗೆ ಶಿಕ್ಷೆಯಾಗುವುದು ಖಚಿತ” ಎಂದು ಸ್ಪಷ್ಟಪಡಿಸಿದರು. ಅವರು ಮಾಧ್ಯಮಗಳಿಗೆ ತಿಳಿಸಿದ ಪ್ರಕಾರ, ಎಸ್ಐಟಿಯ ಅಂತಿಮ ವರದಿ ಬಂದ ನಂತರ ಜುಲೈ 22ರಂದು ಮತ್ತೊಂದು ಸಭೆ ಕರೆಯಲಾಗುವುದು. “ನಮ್ಮ ಟ್ರಸ್ಟ್ ಯಾವುದೇ ಲೋಪವಿಲ್ಲದೆ ಪಾರದರ್ಶಕ ಆಡಳಿತ ನೀಡಲು ಬದ್ಧವಾಗಿದೆ. ಇದಕ್ಕಾಗಿ ನಿರ್ದಿಷ್ಟ ಅಧಿಕಾರಿಗಳನ್ನು ನೇಮಿಸಲು ನಾವು ಸಣ್ಣ ಸಮಿತಿಯೊಂದನ್ನು ರಚಿಸಿದ್ದೇವೆ. ಕಳ್ಳತನವು ಕಳ್ಳತನವೇ. ಈ ಬಗ್ಗೆ ಎಸ್ಐಟಿ ತನಿಖೆ ನಡೆಸುತ್ತಿದ್ದು, ಅದು ಆಡಳಿತದ ಜವಾಬ್ದಾರಿಯಾಗಿದೆ” ಎಂದು ಗಿರಿ ಮಹಾರಾಜ್ ಹೇಳಿದರು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆಯ ಮೇಲೆ ರಾಮ ಮಂದಿರ ಟ್ರಸ್ಟ್ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದೆ. ಈ ವಿವಾದದ ಕೇಂದ್ರಬಿಂದುವಾಗಿರುವ ಚಂಪತ್ ರಾಯ್ ಅವರ ಆಪ್ತ ಸಹಾಯಕ ಟಿನ್ನು ಯಾದವ್ ಸೇರಿದಂತೆ 8 ಜನರನ್ನು ಎಸ್ಐಟಿ ಈಗಾಗಲೇ ಬಂಧಿಸಿದೆ. ಚಂಪತ್ ರಾಯ್ ಮತ್ತು ಮಿಶ್ರಾ ಅವರನ್ನು ಎಸ್ಐಟಿ ಹಾಗೂ ಅಯೋಧ್ಯೆ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಇನ್ನೂ ಅವರ ವಿರುದ್ಧ ಯಾವುದೇ ಎಫ್ಐಆರ್ ದಾಖಲಾಗಿಲ್ಲ.

ಟ್ರಸ್ಟ್‌ನ ಈ ಪ್ರಮುಖ ನಿರ್ಧಾರವು ದೇಣಿಗೆ ದುರ್ಬಳಕೆ ಪ್ರಕರಣದ ಹಿನ್ನೆಲೆ ಆಡಳಿತದಲ್ಲಿ ಸಮಗ್ರ ಪಾರದರ್ಶಕತೆ ತರುವುದಕ್ಕೆ ನಾಂದಿಯಾಗಿದೆ. ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಜರಂಗ್ ಬಾಗ್ರಾ ಅವರನ್ನು ಟ್ರಸ್ಟ್‌ನಲ್ಲಿ ಪ್ರಮುಖ ಹುದ್ದೆಗೆ ನೇಮಿಸಲು ಸಭೆ ಚರ್ಚಿಸಿದೆ ಎಂದು ಮೂಲಗಳು ತಿಳಿಸಿವೆ. ಅಂತಿಮವಾಗಿ ಚಂಪತ್ ರಾಯ್ ಅವರ ರಾಜೀನಾಮೆ ಅಂಗೀಕರಿಸಲಾಯಿತು.

ಯಾರು ಈ ಕೃಷ್ಣ ಮೋಹನ್?

ಕೃಷ್ಣ ಮೋಹನ್ ಅವರು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೀರ್ಘಕಾಲದ ಹಿರಿಯ ಸದಸ್ಯ ಮತ್ತು ನಂಬಿಕಸ್ಥ ಪದಾಧಿಕಾರಿಯಾಗಿದ್ದಾರೆ. ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ವಿಶ್ವ ಹಿಂದೂ ಪರಿಷತ್ (VHP) ಸಂಘಟನೆಗಳೊಂದಿಗೆ ದಶಕಗಳಿಂದ ನಿಕಟ ಸಂಬಂಧ ಹೊಂದಿದ್ದಾರೆ. ಕೃಷ್ಣ ಮೋಹನ್ ಅವರು ವಿಶ್ವ ಹಿಂದೂ ಪರಿಷತ್‌ನ ಹಿರಿಯ ಪದಾಧಿಕಾರಿಯಾಗಿದ್ದು, ಅಯೋಧ್ಯೆಯ ರಾಮ ಮಂದಿರ ಆಂದೋಲನದ ಸಮಯದಿಂದಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ರಾಮ ಮಂದಿರ ಟ್ರಸ್ಟ್‌ನ ಆಂತರಿಕ ವ್ಯವಹಾರಗಳು, ಹಣಕಾಸು ನಿರ್ವಹಣೆ ಮತ್ತು ಮಂದಿರದ ದೈನಂದಿನ ಚಟುವಟಿಕೆಗಳ ಉಸ್ತುವಾರಿಯಲ್ಲಿ ಇವರು ಹಿಂದಿನಿಂದಲೂ ಪ್ರಮುಖ ಪಾತ್ರ ವಹಿಸುತ್ತಿದ್ದರು. ಆಡಳಿತಾತ್ಮಕವಾಗಿ ಇವರಿಗಿರುವ ಹಿಡಿತ ಮತ್ತು ಸ್ವಚ್ಛ ಇಮೇಜ್ ಕಾರಣದಿಂದಾಗಿ ಇವರನ್ನು ರಾಮ ಮಂದಿರ ಟ್ರಸ್ಟ್​​ನ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಂಡ್ತಿಯರ (12)

ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ

by ಶಾಲಿನಿ ಕೆ. ಡಿ
July 6, 2026 - 9:27 pm
0

ಹೆಂಡ್ತಿಯರ (11)

ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್

by ಶಾಲಿನಿ ಕೆ. ಡಿ
July 6, 2026 - 9:12 pm
0

ಹೆಂಡ್ತಿಯರ (10)

ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
July 6, 2026 - 8:30 pm
0

ಹೆಂಡ್ತಿಯರ (9)

ರಾಮ ಮಂದಿರಕ್ಕೆ ಬರುವ ಚಿನ್ನ & ಬೆಳ್ಳಿಯ ದೇಣಿಗೆ ಲೆಕ್ಕ ಇಡೋದಕ್ಕೂ ಹೊಸ ವ್ಯವಸ್ಥೆ..?

by ಶಾಲಿನಿ ಕೆ. ಡಿ
July 6, 2026 - 8:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಂಡ್ತಿಯರ (11)
    ತಾಜ್ ಮಹಲ್ ಅಥವಾ ತೇಜೋ ಮಹಾಲಯ?: ಕೇಂದ್ರ, ಎಎಸ್ಐಗೆ ಹೈಕೋರ್ಟ್ ನೋಟಿಸ್
    July 6, 2026 | 0
  • ಹೆಂಡ್ತಿಯರ (10)
    ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಬದ್ಧ: ಸಿಎಂ ಡಿ.ಕೆ ಶಿವಕುಮಾರ್
    July 6, 2026 | 0
  • ಹೆಂಡ್ತಿಯರ (9)
    ರಾಮ ಮಂದಿರಕ್ಕೆ ಬರುವ ಚಿನ್ನ & ಬೆಳ್ಳಿಯ ದೇಣಿಗೆ ಲೆಕ್ಕ ಇಡೋದಕ್ಕೂ ಹೊಸ ವ್ಯವಸ್ಥೆ..?
    July 6, 2026 | 0
  • ಹೆಂಡ್ತಿಯರ (7)
    ರಾಮಮಂದಿರ ಹುಂಡಿ ಹಣ ಪ್ರಕರಣ: ಸಿಬಿಐ ತನಿಖೆಗೆ ಅಲಹಾಬಾದ್ ಹೈಕೋರ್ಟ್ ನಕಾರ
    July 6, 2026 | 0
  • ಹೆಂಡ್ತಿಯರ (4)
    ಶ್ರೀಲಂಕಾದ ಕೊಲಂಬೋ ಜೈಲಿನಲ್ಲಿ ಭೀಕರ ಗಲಭೆ: 23 ಮಂದಿ ಸಾ*ವು, 100ಕ್ಕೂ ಹೆಚ್ಚು ಜನರಿಗೆ ಗಾಯ
    July 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version