• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಐವರು ಮಕ್ಕಳಿಗೆ ನಿದ್ದೆ ಮಾತ್ರೆ ಕೊಟ್ಳು, 10 ವರ್ಷ ಚಿಕ್ಕವನೊಂದಿಗೆ ಆಂಟಿ ಪರಾರಿ!

admin by admin
March 31, 2026 - 1:03 pm
in ದೇಶ
0 0
0
BeFunky collage (11)

ಐವರು ಮಕ್ಕಳ ತಾಯಿಯೊಬ್ಬಳು ತನ್ನ ಮಕ್ಕಳಿಗೆ ನಿದ್ದೆ ಮಾತ್ರೆಗಳನ್ನು ನೀಡಿ, ಮನೆಯ ಬಾಗಿಲು ಹಾಕಿ, ತನಗಿಂತ 10 ವರ್ಷ ಚಿಕ್ಕ ಯುವಕನೊಂದಿಗೆ ಪರಾರಿಯಾಗಿರುವ ಆತಂಕಕಾರಿ ಘಟನೆ ಉತ್ತರ ಪ್ರದೇಶದ ರಾಂಪುರ್‌ನಲ್ಲಿ ನಡೆದಿದೆ.

33 ವರ್ಷದ ಮಿಥಿಲೇಶಾ ಎಂಬ ಮಹಿಳೆ ತನ್ನ 22 ವರ್ಷದ ಪ್ರಿಯಕರ ಸುರೇಂದ್ರ (ಅಲಿಯಾಸ್ ಖನ್ನಾ) ಜೊತೆ ಮನೆ ಬಿಟ್ಟು ಹೋಗಿದ್ದಾಳೆ. ಪರಾರಿಯಾಗುವ ಮುನ್ನ ಐವರು ಮಕ್ಕಳ ಆಹಾರದಲ್ಲಿ ನಿದ್ದೆ ಮಾತ್ರೆ ಸೇರಿಸಿದ್ದಳು. ಮಕ್ಕಳು ಪ್ರಜ್ಞೆ ಕಳೆದುಕೊಂಡ ನಂತರ ಮನೆಯಲ್ಲಿದ್ದ ಹಣ, ಒಡವೆಗಳು ಮತ್ತು ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಮನೆ ಬಿಟ್ಟು ಹೋಗಿದ್ದಾಳೆ.

RelatedPosts

ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ

ಸೀರೆ ಕೊಡಿಸಲಿಲ್ಲವೆಂದು ಪತಿಯನ್ನೇ ಕೊಂದ ಪತ್ನಿ: ಕುಕ್ಕರ್ ಮುಚ್ಚಳದಿಂದ ಹೊಡೆದು ಉಸಿರುಗಟ್ಟಿಸಿ ಹತ್ಯೆ

ದೆಹಲಿಯ 16 ಪ್ರಮುಖ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಬಂದ್

ನೀಟ್ ಅಕ್ರಮ ಚರ್ಚೆಗೆ ಲೋಕಸಭೆ ಸಜ್ಜು: ಸ್ಪೀಕರ್ ಜೊತೆ ಧರ್ಮೇಂದ್ರ ಪ್ರಧಾನ್ ಮಹತ್ವದ ಸಭೆ

ADVERTISEMENT
ADVERTISEMENT

ಘಟನೆಯ ವಿವರ:

ರಾಂಪುರ್‌‌ನ ಉತ್ತರ ಪ್ರದೇಶದಲ್ಲಿ ನಡೆದ ಘಟನೆ. 33 ವರ್ಷದ ಮಿಥಿಲೇಶಾ ಐವರು ಮಕ್ಕಳ ತಾಯಿ. ಈ ತಾಯಿ ಪ್ರಿಯಕರ ಸುರೇಂದ್ರ ಅವಳಿಗಿಂತ 10 ವರ್ಷ ಚಿಕ್ಕವನು ಅವನ ಜೊತೆ ಮನೆ ಬಿಟ್ಟು ಹೋಗಿದ್ದಾಳೆ. ತನ್ನ ಮಕ್ಕಳಿಗೆ ತಾನೇ ನಿದ್ದೆ ಮಾತ್ರೆ ಕೊಟ್ಟು ಪ್ರಜ್ಞೆ ಕಳೆದುಕೊಂಡ ನಂತರ ಮಹಿಳೆ ಮನೆಯ ಬಾಗಿಲು ಹೊರಗಿನಿಂದ ಬೀಗ ಹಾಕಿ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆ.

ಮಹಿಳೆಯ ಪತಿ ರೂಪ್ ಕಿಶೋರ್ ದೆಹಲಿಯಲ್ಲಿ ಟೈಲರ್ ಕೆಲಸ ಮಾಡುತ್ತಿದ್ದು, ವಿಷಯ ತಿಳಿದ ತಕ್ಷಣ ಗ್ರಾಮಕ್ಕೆ ಬಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರು ದೂರು ದಾಖಲಿಸಿಕೊಂಡ 24 ಗಂಟೆಯೊಳಗೆ ಪ್ರಣಯ ಜೋಡಿಯನ್ನು ಪತ್ತೆ ಹಚ್ಚಿದ್ದಾರೆ. ನಿದ್ದೆ ಮಾತ್ರೆ ಸೇವಿಸಿದ್ದ ಮಕ್ಕಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಿಥಿಲೇಶಾ ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪೊಲೀಸರು ಮಿಥಿಲೇಶಾ ಮತ್ತು ಸುರೇಂದ್ರ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪ್ರೊಟೆಸ್ಟ್ ಗೆ

NEET‌ ಪ್ರೊಟೆಸ್ಟ್‌‌ಗೆ ತಾರಾಬಲ..ಯಾವ್ಯಾವ ಸ್ಟಾರ್ ಏನಂದ್ರು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 6:06 pm
0

Untitled design 2026 07 22T173658.791

ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ

by ಶಾಲಿನಿ ಕೆ. ಡಿ
July 22, 2026 - 5:38 pm
0

Untitled design 2026 07 22T172349.876

ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು

by ಶಾಲಿನಿ ಕೆ. ಡಿ
July 22, 2026 - 5:24 pm
0

Untitled design 2026 07 22T170743.088

ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ

by ಶಾಲಿನಿ ಕೆ. ಡಿ
July 22, 2026 - 5:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 22T173658.791
    ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ
    July 22, 2026 | 0
  • Untitled design 2026 07 22T160146.813
    ಸೀರೆ ಕೊಡಿಸಲಿಲ್ಲವೆಂದು ಪತಿಯನ್ನೇ ಕೊಂದ ಪತ್ನಿ: ಕುಕ್ಕರ್ ಮುಚ್ಚಳದಿಂದ ಹೊಡೆದು ಉಸಿರುಗಟ್ಟಿಸಿ ಹತ್ಯೆ
    July 22, 2026 | 0
  • ಸ್ವ (58)
    ದೆಹಲಿಯ 16 ಪ್ರಮುಖ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಬಂದ್
    July 22, 2026 | 0
  • ಸ್ವ (56)
    ನೀಟ್ ಅಕ್ರಮ ಚರ್ಚೆಗೆ ಲೋಕಸಭೆ ಸಜ್ಜು: ಸ್ಪೀಕರ್ ಜೊತೆ ಧರ್ಮೇಂದ್ರ ಪ್ರಧಾನ್ ಮಹತ್ವದ ಸಭೆ
    July 22, 2026 | 0
  • ಸ್ವ (51)
    ಅಸ್ಸಾಂನಲ್ಲಿ ಭೀಕರ ಪ್ರವಾಹ: ಒಂದೇ ದಿನ 21 ಮಂದಿ ಸಾವು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಇಂದು ಸಿಎಂ ಭೇಟಿ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version