• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ರಾಂಚಿ: RSS ಕಚೇರಿಗೆ ಪೆಟ್ರೋಲ್ ಬಾಂಬ್ ದಾಳಿ ಯತ್ನ!

ಕವಿತಾ by ಕವಿತಾ
June 17, 2026 - 1:53 pm
in ದೇಶ
0 0
0
Untitled design (30)

ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿರುವ RSS ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲು ಇಬ್ಬರು ಅಪರಿಚಿತ ವ್ಯಕ್ತಿಗಳು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಇಂದು ಬೆಳಗಿನ ಜಾವ ನಡೆದ ಈ ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಕಚೇರಿ ಆವರಣದೊಳಗೆ ಎಸೆಯಲು ಪ್ರಯತ್ನಿಸಿದ್ದಾರೆ. ಆದರೆ ಎಸೆದ ಎರಡೂ ಬಾಟಲಿಗಳು ಕಟ್ಟಡದ ಬಳಿ ತಲುಪದೆ ಕಾಂಪೌಂಡ್ ಪ್ರದೇಶದಲ್ಲೇ ಬಿದ್ದಿವೆ. ಇದರಿಂದ ಯಾವುದೇ ಬೆಂಕಿ ಅವಘಡ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ಘಟನೆ ಬಳಿಕ ರಾಂಚಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾಳಿಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RelatedPosts

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ

ADVERTISEMENT
ADVERTISEMENT

ರಾಂಚಿ ನಗರ ಎಸ್‌ಪಿ ಪರಾಸ್ ರಾಣಾ ಮಾತನಾಡಿ, ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ಯುವಕರು ಈ ಕೃತ್ಯದಲ್ಲಿ ಭಾಗಿಯಾಗಿರುವ ಮಾಹಿತಿ ದೊರೆತಿದೆ ಎಂದು ಹೇಳಿದ್ದಾರೆ. ಆರೋಪಿಗಳ ಗುರುತು ಪತ್ತೆಹಚ್ಚಲು ಸಿಸಿಟಿವಿ ಪರಿಶೀಲಿಸಲಾಗುತ್ತಿದೆ.

ಘಟನೆಯ ದೃಶ್ಯಗಳು ಕಚೇರಿ ಸುತ್ತಮುತ್ತ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳ ಚಲನವಲನ ಮತ್ತು ಗುರುತಿನ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಸೇರಿದಂತೆ ಹಲವು ತನಿಖಾ ತಂಡಗಳನ್ನು ಪ್ರಕರಣದ ತನಿಖೆಗೆ ನಿಯೋಜಿಸಲಾಗಿದೆ. ಸ್ಥಳದಿಂದ ದೊರೆತ ವಸ್ತುಗಳನ್ನು ಸಂಗ್ರಹಿಸಿ ವೈಜ್ಞಾನಿಕ ಪರಿಶೀಲನೆ ನಡೆಸಲಾಗುತ್ತಿದೆ. ಪೊಲೀಸರ ಪ್ರಕಾರ, ಮೊದಲ ಬಾಟಲಿಯನ್ನು ಎಸೆದಾಗ ಅದರಲ್ಲಿದ್ದ ಉರಿಯುವ ಫ್ಯೂಸ್ ನೆಲಕ್ಕೆ ಬಿದ್ದ ಕಾರಣ ಅದು ಸ್ಫೋಟಗೊಂಡಿಲ್ಲ. ಬಳಿಕ ಮತ್ತೊಂದು ಬಾಟಲಿಯನ್ನು ಎಸೆಯಲಾಗಿದ್ದು, ಅದು ಕೂಡ ಕಚೇರಿ ಕಟ್ಟಡವನ್ನು ತಲುಪುವಲ್ಲಿ ವಿಫಲವಾಗಿದೆ.

ಘಟನೆಯಿಂದ ಯಾವುದೇ ವ್ಯಕ್ತಿಗೆ ಗಾಯವಾಗಿಲ್ಲ. ಆದರೂ ಭದ್ರತಾ ದೃಷ್ಟಿಯಿಂದ ಆರ್‌ಎಸ್‌ಎಸ್‌ ಕಚೇರಿ ಸುತ್ತಮುತ್ತ ಹೆಚ್ಚಿನ ನಿಗಾ ವಹಿಸಲಾಗಿದೆ. ಈ ಪ್ರಕರಣದ ಹಿಂದೆ ಇರುವ ಉದ್ದೇಶ, ಆರೋಪಿಗಳ ಹಿನ್ನೆಲೆ ಮತ್ತು ದಾಳಿಗೆ ಕಾರಣವಾದ ಅಂಶಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಶಾಂತಿ ಮತ್ತು ಭದ್ರತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (57)

ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

by ದಿಶಾ ಕೆ. ಎಸ್.
September 21, 2026 - 1:14 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (55)

ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟ್ರೈಲರ್‌ ಬಿಡುಗಡೆ: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 1:03 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (53)

ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್

by ದಿಶಾ ಕೆ. ಎಸ್.
September 21, 2026 - 12:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (52)

ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

by ದಿಶಾ ಕೆ. ಎಸ್.
September 21, 2026 - 12:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)
    ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    September 21, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
  • Untitled design 2026 09 20T164821.320
    ವಾರಣಾಸಿಯಲ್ಲಿ ಪೊಲೀಸ್ ಎನ್‌ಕೌಂಟರ್‌‌ಗೆ ಕುಖ್ಯಾತ ನಕ್ಸಲ್ ಕಮಾಂಡರ್ ಬಲಿ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version