• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೆಂಪುಕೋಟೆ ಸ್ಫೋಟ ಪ್ರಕರಣ: ಶಂಕಿತ ಉಗ್ರ ಡಾ. ಉಮರ್ ಸಾವನ್ನಪ್ಪಿರುವುದು ದೃಢ

admin by admin
November 13, 2025 - 7:20 am
in Flash News, ದೇಶ
0 0
0
Untitled design (2)

ನವದೆಹಲಿ: ರಾಷ್ಟ್ರ ರಾಜಧಾನಿಯ ಹೃದಯಭಾಗದಲ್ಲಿ ನಡೆದ ಭೀಕರ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನಲ್ಲಿದ್ದ ಶಂಕಿತ ಉಗ್ರಗಾಮಿ ಡಾ. ಉಮರ್ ಮೃತಪಟ್ಟಿರುವುದು ಡಿಎನ್‌ಎ ಪರೀಕ್ಷೆಯಿಂದ ಧೃಡಪಟ್ಟಿದೆ. ಉಮರ್ ತಾಯಿಯ ಡಿಎನ್‌ಎ ತಾಳೆಯೊಂದಿಗೆ ಹೋಲಿಕೆ ನಡೆಸಿದ ಬಳಿಕ ಈ ವಿಷಯ ದೃಢೀಕೃತಗೊಂಡಿದೆ. ಸ್ಫೋಟದಲ್ಲಿ ಉಮರ್ ಸ್ವತಃ ತನ್ನನ್ನು ತಾನೇ ಸ್ಫೋಟಿಸಿಕೊಂಡಿದ್ದಾನೆ ಎಂದು ತನಿಖಾ ತಂಡ ದೃಢಪಡಿಸಿದ್ದಾರೆ.

ಸೋಮವಾರ (ನವೆಂಬರ್ 10) ಸಂಜೆ 6.52 ಕ್ಕೆ ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿಯ ಲಾಲ್ ಕಿಲಾ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಬಿಳಿ ಬಣ್ಣದ ಹುಂಡೈ i20 ಕಾರು ಭೀಕರವಾಗಿ ಸ್ಫೋಟಗೊಂಡಿತು. ಜನನಿಬಿಡ ಪ್ರದೇಶದಲ್ಲಿ ನಡೆದ ಈ ದಾಳಿಯಲ್ಲಿ12 ಮಂದಿ ಸಾವನ್ನಪ್ಪಿದ್ದು, 45ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಯಿಂದ ಸುತ್ತಮುತ್ತಲಿನ ವಾಹನಗಳು, ಅಂಗಡಿಗಳು ಧ್ವಂಸಗೊಂಡವು. ಘಟನಾ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

RelatedPosts

ದೆಹಲಿಯಲ್ಲಿ ಇಂದು INDIA ಒಕ್ಕೂಟದ ನಾಯಕರ ಮಹತ್ವದ ಸಭೆ

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ

ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು

ADVERTISEMENT
ADVERTISEMENT

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಈ ಪ್ರಕರಣದ ತನಿಖೆಯನ್ನು ತನ್ನ ಗುಪ್ತಚರ ವಿಭಾಗದೊಂದಿಗೆ ಸಂಯೋಜಿಸಿ, ಬಹುರಾಜ್ಯ ಮಟ್ಟದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಆರಂಭಿಸಿದೆ. ತನಿಖೆಯಲ್ಲಿ ಅಂತರರಾಷ್ಟ್ರೀಯ ಉಗ್ರಗಾಮಿ ಗುಂಪುಗಳೊಂದಿಗೆ ಸಂಪರ್ಕ ಹೊಂದಿರುವ ಅತ್ಯಾಧುನಿಕ ವೈಟ್-ಕಾಲರ್ ಭಯೋತ್ಪಾದಕ ಮಾಡ್ಯೂಲ್ ಬಯಲಾಗಿದೆ. ಈ ಮಾಡ್ಯೂಲ್‌ನಲ್ಲಿ  ಉನ್ನತ ಶಿಕ್ಷಣ ಪಡೆದ, ವೃತ್ತಿಪರ ಉದ್ಯೋಗಿಗಳು ಈ ಕೃತ್ಯದಲ್ಲಿ ಬಾರಿಯಾಘಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಡಾ. ಉಮರ್ (34) ದೆಹಲಿಯ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪದವೀಧರ. ಕಳೆದ ಎರಡು ವರ್ಷಗಳಿಂದ ಅವನ ಚಟುವಟಿಕೆಗಳು ಸಂದೇಹಕ್ಕೀಡಾಗಿದ್ದವು. ಸಾಮಾಜಿಕ ಜಾಲತಾಣಗಳಲ್ಲಿ ಉಗ್ರ ನೀತಿಗಳನ್ನು ಪ್ರಚಾರ ಮಾಡುತ್ತಿದ್ದ ಎಂಬ ಆರೋಪವಿದೆ. ಉಮರ್ ಸಿರಿಯಾ ಮತ್ತು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳೊಂದಿಗೆ ಆನ್‌ಲೈನ್ ಸಂಪರ್ಕ ಹೊಂದಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಅವನು ಭಾರತದಲ್ಲಿ “ಲೋನ್ ವುಲ್ಫ್” ದಾಳಿ ಯೋಜನೆ ರೂಪಿಸುತ್ತಿದ್ದ ಎಂಬುದು ತಿಳಿದುಬಂದಿದೆ.

ಕಾರಿನಲ್ಲಿ RDX ಮತ್ತು ಅಮೋನಿಯಂ ನೈಟ್ರೇಟ್ ಮಿಶ್ರಿತ ಸ್ಫೋಟಕಗಳು ಬಳಕೆಯಾಗಿದ್ದವು ಜೊತೆಗೆ ಮೊಬೈಲ್ ಆಧಾರಿತ ಡಿಟೋನೇಟರ್ ಬಳಸಿ ಸ್ಫೋಟ ನಡೆಸಲಾಗಿದ. ಉಮರ್ ಕಾರನ್ನು ಪಾರ್ಕಿಂಗ್ ಮಾಡಿ, ದೂರದಿಂದ ಸ್ಫೋಟಿಸಿದ ದೃಶ್ಯ ಸೆರೆಯಾಗಿದೆ. ಸ್ಫೋಟದಲ್ಲಿ ಚೂರು-ಚೂರುವಾಗಿ ಸಿಡಿದ ದೇಹದ ಅವಶೇಷಗಳ ಡಿಎನ್‌ಎ ಉಮರ್ ತಾಯಿಯ ಡಿಎನ್‌ಎಗೆ 99.9% ಹೊಂದಾಣಿಕೆ ತೋರಿದೆ ಎಂದು ತಾಂತ್ರಿಕ ತನಿಖೆಯಲ್ಲಿ ಬೆಳಕಿಗೆ ಬಂದ ಅಂಶವಾಗಿದೆ.NIA ಜೊತೆಗೆ ದೆಹಲಿ ಪೊಲೀಸ್ ಸ್ಪೆಷಲ್ ಸೆಲ್, RAW ಮತ್ತು IB ಸಂಯುಕ್ತವಾಗಿ ಕಾರ್ಯನಿರ್ವಹಿಸುತ್ತಿವೆ. ಉಮರ್‌ನ ಸಂಪರ್ಕಗಳನ್ನು ಪತ್ತೆಹಚ್ಚಲು ಉತ್ತರಪ್ರದೇಶ, ಪಂಜಾಬ್, ಮಹಾರಾಷ್ಟ್ರ ಮತ್ತು ಜಮ್ಮು-ಕಾಶ್ಮೀರದಲ್ಲಿ ದಾಳಿ ನಡೆಸಲಾಗುತ್ತಿದೆ. ಈಗಾಗಲೇ 8 ಮಂದಿ ಸಂಶಯಿತರನ್ನು ವಶಕ್ಕೆ ಪಡೆಯಲಾಗಿದೆ. ಅವರ ಮೊಬೈಲ್, ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಂಡು ಡಿಜಿಟಲ್ ಫೊರೆನ್ಸಿಕ್ ಪರೀಕ್ಷೆ ನಡೆಸಲಾಗುತ್ತಿದೆ.

ಸ್ಫೋಟದ ನಂತರ ದೆಹಲಿ, ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು, ಮೆಟ್ರೋಗಳಲ್ಲಿ ಭದ್ರತೆ ದ್ವಿಗುಣಗೊಳಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯ “ವೈಟ್-ಕಾಲರ್ ಟೆರರ್ ಮಾಡ್ಯೂಲ್”ಗಳ ಬಗ್ಗೆ ಎಲ್ಲ ರಾಜ್ಯಗಳಿಗೆ ಸುತ್ತೋಲೆ ಹೊರಡಿಸಿದೆ.ಪ್ರಧಾನಿ ನರೇಂದ್ರ ಮೋದಿ ಘಟನೆಯನ್ನು ಖಂಡಿಸಿ, ಭಯೋತ್ಪಾದನೆಗೆ ಎಂದಿಗೂ ಸ್ಥಾನವಿಲ್ಲ ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷಗಳು ಭದ್ರತಾ ವೈಫಲ್ಯ ಆರೋಪಿಸಿವೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗಾಯಾಳುಗಳನ್ನು ಭೇಟಿ ಮಾಡಿ, ಪರಿಹಾರ ಘೋಷಿಸಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (75)

ಅಭಿಮಾನಿಗಳೇ ನನ್ನ ಶಕ್ತಿ; ಬಾಲ್ಯದ ಒಂಟಿತನದ ಬಗ್ಗೆ ಮನಬಿಚ್ಚಿ ಮಾತನಾಡಿದ ಜೂನಿಯರ್ ಎನ್‌ಟಿಆರ್

by ದಿಶಾ ಕೆ. ಎಸ್.
September 30, 2026 - 1:59 pm
0

Your paragraph text (72)

ಮೃತದೇಹ ಸಿಗದಿದ್ದರೂ ಕೊಲೆ ಪ್ರಕರಣದಲ್ಲಿ ಶಿಕ್ಷೆ: ಇಬ್ಬರಿಗೆ ಜೀವಾವಧಿ ಶಿಕ್ಷೆ

by ದಿಶಾ ಕೆ. ಎಸ್.
September 30, 2026 - 1:47 pm
0

Your paragraph text (71)

ರಜನಿಕಾಂತ್ ಭೇಟಿಯಾದ ಭಾರತಿ ವಿಷ್ಣುವರ್ಧನ್ ಕುಟುಂಬ

by ದಿಶಾ ಕೆ. ಎಸ್.
September 30, 2026 - 1:10 pm
0

Your paragraph text (69)

ಟೀಕೆಗಳ ನಡುವೆಯೂ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ‘ದಿ ಪ್ಯಾರಡೈಸ್’

by ದಿಶಾ ಕೆ. ಎಸ್.
September 30, 2026 - 12:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version