• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಣರಾಜ್ಯೋತ್ಸವದಂದು ಹೊಸ ಮಾದರಿಯ ಉಗ್ರ ದಾಳಿಗೆ ಸಂಚು: ದೇಶಾದ್ಯಂತ ಖಾಕಿ ಹೈ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 21, 2026 - 6:05 pm
in Flash News, ದೇಶ
0 0
0
Untitled design 2026 01 21T180210.300

RelatedPosts

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ

ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು

ADVERTISEMENT
ADVERTISEMENT

ನವದೆಹಲಿ: ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವದಂದು ಅಥವಾ ಅದಕ್ಕೂ ಮುನ್ನ ಭಾರತದಲ್ಲಿ ಹೊಸ ಮಾದರಿಯ ಭೀಕರ ಉಗ್ರ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಈ ದಾಳಿಯ ಸಂಚಿಗೆ ಉಗ್ರರು ‘26-26’ ಎಂಬ ಕೋಡ್‌ನೇಮ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

ಗುಪ್ತಚರ ಮೂಲಗಳ ಪ್ರಕಾರ, ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್‌ಐ, ಉಗ್ರ ಸಂಘಟನೆ ಜೈಷ್-ಎ-ಮೊಹಮ್ಮದ್ ಹಾಗೂ ಪಂಜಾಬ್ ಮೂಲದ ಅಪರಾಧಿ ಗ್ಯಾಂಗ್‌ಸ್ಟರ್‌ಗಳ ಸಹಕಾರದೊಂದಿಗೆ ಈ ದಾಳಿಯ ಸಂಚು ರೂಪಿಸಲಾಗಿದೆ. ಉಗ್ರರು ಸ್ಥಳೀಯ ಅಪರಾಧಿಗಳನ್ನು “ ಸೈನಿಕರಂತೆ” ಬಳಸಿಕೊಂಡು ದಾಳಿ ನಡೆಸುವ ಯೋಜನೆ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಉಗ್ರ ದಾಳಿಯ ಪ್ರಮುಖ ಗುರಿಯಾಗಿ ಅಯೋಧ್ಯೆಯ ರಾಮಮಂದಿರವನ್ನು ಗುರುತಿಸಲಾಗಿದೆ. ಇದಲ್ಲದೆ ಜಮ್ಮುವಿನ ರಘುನಾಥ ದೇಗುಲ, ಪ್ರಮುಖ ಧಾರ್ಮಿಕ ಕೇಂದ್ರಗಳು, ಜನಸಂದಣಿ ಇರುವ ನಗರ ಪ್ರದೇಶಗಳು ಹಾಗೂ ಸಾರಿಗೆ ಕೇಂದ್ರಗಳು ಉಗ್ರರ ಹಿಟ್ ಲಿಸ್ಟ್‌ನಲ್ಲಿ ಇರುವ ಸಾಧ್ಯತೆ ಇದೆ ಎಂದು ಭದ್ರತಾ ಸಂಸ್ಥೆಗಳು ಎಚ್ಚರಿಕೆ ನೀಡಿವೆ.

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಾದ್ಯಂತ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ರೈಲು ನಿಲ್ದಾಣಗಳು, ಬಸ್ ನಿಲ್ದಾಣಗಳು, ವಿಮಾನ ನಿಲ್ದಾಣಗಳು, ಮೆಟ್ರೋ ಕೇಂದ್ರಗಳು ಸೇರಿದಂತೆ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸ್ ಮತ್ತು ಅರೆಸೈನಿಕ ಪಡೆಗಳನ್ನು ನಿಯೋಜಿಸಲಾಗಿದೆ. ಶಂಕಿತರ ಚಲನವಲನಗಳ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ಬೇಕಾಗಿರುವ ಉಗ್ರರ ಮತ್ತು ಆರೋಪಿಗಳ ಪೋಸ್ಟರ್‌ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಲಾಗಿದೆ.

ಮೂಲಗಳ ಪ್ರಕಾರ, ಈ ಸಂಚುವಿನ ಹಿಂದೆ ಜೈಷ್-ಎ-ಮೊಹಮ್ಮದ್ ಪ್ರಮುಖ ಪಾತ್ರ ವಹಿಸಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಕೆಂಪುಕೋಟೆ ಸಮೀಪ ನಡೆದ ಕಾರ್ ಬಾಂಬ್ ಸ್ಫೋಟದಲ್ಲಿ 15 ಮಂದಿ ಸಾವನ್ನಪ್ಪಿದ್ದ ಘಟನೆಗೂ ಇದೇ ಉಗ್ರ ಸಂಘಟನೆ ಸಂಬಂಧ ಹೊಂದಿತ್ತು ಎನ್ನಲಾಗಿದೆ. ಇದೀಗ ಅದಕ್ಕಿಂತಲೂ ದೊಡ್ಡ ದಾಳಿ ನಡೆಸುವ ಉದ್ದೇಶದಿಂದ ಈ ಹೊಸ ಸಂಚು ರೂಪಿಸಲಾಗಿದೆ.

ಈ ಪಟ್ಟಿಯಲ್ಲಿ ಮೊಹಮ್ಮದ್ ರೆಹಾನ್, ಮೊಹಮ್ಮದ್ ಉಮರ್, ಅಬು ಸುಫಿಯಾನ್, ಮೊಹಮ್ಮದ್ ಶಾಹಿದ್ ಫೈಸಲ್, ಸೈಯದ್ ಅರ್ಷಿಯಾ, ಶಾರ್ಜೀಲ್ ಅಖ್ತರ್ ಸೇರಿದಂತೆ ಹಲವು ಉಗ್ರರ ಹೆಸರುಗಳು ಸೇರಿವೆ. ಇವರಲ್ಲಿ ಕೆಲವರು 2016ರಲ್ಲಿ ಉತ್ತರ ಪ್ರದೇಶದ ಸಂಭಲ್‌ನಲ್ಲಿ ಪತ್ತೆಯಾದ ಅಲ್ ಖೈದಾ ಮಾಡ್ಯೂಲ್ ಪ್ರಕರಣದ ನಂತರ ಭೂಗತರಾಗಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 30T184502.322

IND vs WI: ಮೊದಲ ಬಾರಿಗೆ 400 ರನ್​ಗಳ ಗಡಿ ದಾಟಿದ ವಿಂಡೀಸ್; ಭಾರತಕ್ಕೆ 406 ರನ್‌ಗಳ ಟಾರ್ಗೆಟ್

by ಶಾಲಿನಿ ಕೆ. ಡಿ
September 30, 2026 - 6:47 pm
0

Untitled design 2026 09 30T183132.440

ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 6:32 pm
0

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

by ಶಾಲಿನಿ ಕೆ. ಡಿ
September 30, 2026 - 6:15 pm
0

Untitled design 2026 09 30T173135.664

ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

by ಶಾಲಿನಿ ಕೆ. ಡಿ
September 30, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version