• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬಿಹಾರದಲ್ಲಿ RJD ಸೋಲಿನ ಬೆನ್ನಲ್ಲೇ ಲಾಲು ಕುಟುಂಬದಲ್ಲಿ ಭಿನ್ನಮತ ಸ್ಫೋಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 16, 2025 - 7:44 pm
in ದೇಶ
0 0
0
Untitled design 2025 11 16T193659.070

RelatedPosts

6ನೇ ದಿನವೂ ಇಂಡಿಗೋ ರಾದ್ಧಾಂತ..! ವಿಮಾನ ಹಾರಾಟ 6 ಗಂಟೆ ಲೇಟ್..!

ಗೋವಾ ನೈಟ್‌ಕ್ಲಬ್‌ನಲ್ಲಿ ಭಯಾನಕ ಅಗ್ನಿ ದುರಂತ: 23 ಜನ ಸಜೀವ ದಹನ!

ಇಂಡಿಗೋ ವಿಮಾನಯಾನ ಬಿಕ್ಕಟ್ಟು: ನಾಳೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಕೇಂದ್ರ ಆದೇಶ

ಅಮೆರಿಕಾದಲ್ಲಿ ಮನೆಗೆ ಬೆಂಕಿ ತಗುಲಿ ಭಾರತೀಯ ಯುವತಿ ಸಜೀವ ದಹನ

ADVERTISEMENT
ADVERTISEMENT

ಪಾಟ್ನಾ, ನವೆಂಬರ್ 16: ಬಿಹಾರದ ರಾಜಕೀಯ ಕ್ಷೇತ್ರದಲ್ಲಿ ಆರ್‌ಜೆಡಿ (ರಾಷ್ಟ್ರೀಯ ಜನತಾ ದಳ) ಪಕ್ಷಕ್ಕೆ ಭಾರೀ ಆಘಾತವೊಂದು ಬಂದಿದೆ. ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ಚುನಾವಣಾ ಸೋಲಿನ ನಂತರ ಪಕ್ಷ ಹಾಗೂ ಕುಟುಂಬದಿಂದ ಹೊರಬೀಳುವ ನಿರ್ಧಾರ ತೆಗೆದುಕೊಂಡಿದ್ದಾರೆ.

ರೋಹಿಣಿ ಅವರು ತಮ್ಮ ಸಹೋದರ ತೇಜಸ್ವಿ ಯಾದವ್ ಅವರನ್ನು ತೀವ್ರವಾಗಿ ಟೀಕಿಸಿ, ತಾವು ಮನೆಯಿಂದ ಹೊರಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಇದಲ್ಲದೆ, ಸಂಬಂಧಿಕರೊಬ್ಬರು ತಮ್ಮ ತಂದೆಗೆ ನೀಡಿದ ಮೂತ್ರಪಿಂಡವನ್ನು “ಕೊಳಕು” ಎಂದು ಕರೆದು, ಅದಕ್ಕೆ ಬದಲಾಗಿ ಚುನಾವಣಾ ಟಿಕೆಟ್ ಖರೀದಿಸಿದ್ದಾರೆ ಎಂದು ಹೀಯಾಳಿಸಿದ್ದಾರೆ ಎಂಬ ಆರೋಪಕ್ಕೆ ರೋಹಿಣಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ ಸೋಲು ಕಾಣುತ್ತಿದ್ದಂತೆಯೇ ಈ ಘಟನೆ ನಡೆದಿದೆ. ರೋಹಿಣಿ ಅವರು ತಮ್ಮ ತಂದೆ ಲಾಲು ಪ್ರಸಾದ್ ಯಾದವ್‌ ಅವರನ್ನು ಉಳಿಸಲು ಒಂದು ಮೂತ್ರಪಿಂಡವನ್ನು ದಾನ ಮಾಡಿದ್ದರು.. ಆದರೆ ಈಗ ಅದೇ ತ್ಯಾಗವನ್ನು ಸಂಬಂಧಿಕರು ಅಪಹಾಸ್ಯ ಮಾಡುತ್ತಿರುವುದು ರೋಹಿಣಿ ಅವರಿಗೆ ನೋವುಂಟು ಮಾಡಿದೆ. “ಕೊಳಕು ಮೂತ್ರಪಿಂಡಕ್ಕೆ ಬದಲಾಗಿ ಚುನಾವಣಾ ಟಿಕೆಟ್ ಖರೀದಿಸಿದ್ದಾರೆ” ಎಂಬ ಆರೋಪವು ಕುಟುಂಬದ ಆಂತರಿಕ ಕಲಹವನ್ನು ಬಯಲುಮಾಡಿದೆ. ರೋಹಿಣಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಎರಡು ಭಾವನಾತ್ಮಕ ಪೋಸ್ಟ್‌ಗಳನ್ನು ಹಾಕಿ, ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.

ರೋಹಿಣಿ ಅವರ ಪೋಸ್ಟ್‌ನಲ್ಲಿ, “ಸಂಬಂಧಿಕರು ನನ್ನನ್ನು ಶಪಿಸಿದ್ದಾರೆ, ಕೊಳಕು ಎಂದು ಜರಿದಿದ್ದಾರೆ. ನನ್ನ ತಂದೆಗೆ ಚುನಾವಣಾ ಟಿಕೆಟ್ ಬದಲಾಗಿ ಕೊಳಕು ಮೂತ್ರಪಿಂಡ ನೀಡಿದ್ದೇನೆ ಎಂದು ಹೀಯಾಳಿಸಿದ್ದಾರೆ. ಇದು ನನಗೆ ತುಂಬಾ ಬೇಸರ ತಂದಿದೆ” ಎಂದು ಬರೆದಿದ್ದಾರೆ. “ನನ್ನ ತಂದೆಯನ್ನು ಉಳಿಸಿಕೊಳ್ಳಲು ನಾನು ಏನು ಮಾಡಬೇಕೋ ಅದನ್ನು ಮಾಡಿದ್ದೇನೆ. ಆದರೆ ಅದನ್ನೇ ಕೊಳಕು ಎಂದು ಕರೆದಿದ್ದಾರೆ. ನಿಮ್ಮಲ್ಲಿ ಯಾರೂ ನನ್ನಂತಹ ತಪ್ಪು ಮಾಡದಿರಲಿ, ಯಾವುದೇ ಕುಟುಂಬಕ್ಕೆ ರೋಹಿಣಿಯಂತಹ ಮಗಳು ಎಂದಿಗೂ ಸಿಗದಿರಲಿ” ಎಂದು  ಬರೆದಿದ್ದಾರೆ.

ಮೊದಲು ಹಿರಿಯ ಮಗ ತೇಜ್ ಪ್ರತಾಪ್ ಯಾದವ್ ಅವರನ್ನು ಪಕ್ಷದಿಂದ ಹೊರಹಾಕಲಾಗಿತ್ತು. ತೇಜ್ ಪ್ರತಾಪ್ ತಮ್ಮದೇ ಆದ ಪಕ್ಷ ಸ್ಥಾಪಿಸಿ, ಬಿಹಾರ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧಿಸಿದ್ದರು. ಈಗ ರೋಹಿಣಿ ಅವರು ಪಕ್ಷದೊಂದಿಗಿನ ಸಂಬಂಧ ಕಡಿದುಕೊಂಡು, ರಾಜಕೀಯದಿಂದ ನಿರ್ಗಮಿಸುವುದಾಗಿ ಘೋಷಿಸಿದ್ದಾರೆ. “ನನ್ನ ಎದುರು ಚಪ್ಪಲಿ ಎತ್ತಿದ್ದಾರೆ, ನಾನು ನನ್ನ ಸ್ವಾಭಿಮಾನದ ಮೇಲೆ ರಾಜಿ ಮಾಡಿಕೊಳ್ಳಲಿಲ್ಲ. ಸತ್ಯವನ್ನು ಬಿಟ್ಟುಕೊಡಲಿಲ್ಲ. ಇದರಿಂದಾಗಿಯೇ ನಾನು ಈ ಅವಮಾನವನ್ನು ಸಹಿಸಿಕೊಳ್ಳಬೇಕಾಯಿತು” ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಆರ್‌ಜೆಡಿ ಸರನ್ ಕ್ಷೇತ್ರದಿಂದ ರೋಹಿಣಿ ಅವರನ್ನು ಕಣಕ್ಕಿಳಿಸಿತ್ತು. ಆದರೆ ಅವರು ಸೋತಿದ್ದರು. ಈ ಸೋಲು ಪಕ್ಷಕ್ಕೆ ಆಘಾತವಾದರೂ, ಕುಟುಂಬದೊಳಗಿನ ಕಲಹವು ಇದೀಗ ಬೀದಿಗೆ ಬಂದಿದೆ. ತೇಜಸ್ವಿ ಯಾದವ್ ಅವರು ಪಕ್ಷದ ಉಪಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದು, ರೋಹಿಣಿ ಅವರನ್ನು ಮನೆಯಿಂದ ಹೊರಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 12 07T143733.096

ಮದುವೆ ಮುರಿದದ್ದು ನಿಜ: ಮೌನ ಮುರಿದ ಸ್ಮೃತಿ ಮಂಧಾನ, ವದಂತಿಗಳಿಗೆ ಬ್ರೇಕ್..!

by ಶ್ರೀದೇವಿ ಬಿ. ವೈ
December 7, 2025 - 2:45 pm
0

Gold

ಇಂದಿನ ಚಿನ್ನದ ಬೆಲೆ 10 ದಿನದಲ್ಲಿ 220 ರೂ ಏರಿಕೆ

by ಶ್ರೀದೇವಿ ಬಿ. ವೈ
December 7, 2025 - 2:14 pm
0

Web 2025 12 07T135022.403

RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!

by ಶ್ರೀದೇವಿ ಬಿ. ವೈ
December 7, 2025 - 1:51 pm
0

Web 2025 12 07T132132.555

ಬಿಗ್ ಬಾಸ್ 12: ಶಾಕಿಂಗ್ ಎಲಿಮಿನೇಷನ್, ಈ ವಾರ ಮನೆಯಿಂದ ಹೊರ ಹೋಗೋರು ಯಾರು?

by ಶ್ರೀದೇವಿ ಬಿ. ವೈ
December 7, 2025 - 1:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 12 07T111626.995
    6ನೇ ದಿನವೂ ಇಂಡಿಗೋ ರಾದ್ಧಾಂತ..! ವಿಮಾನ ಹಾರಾಟ 6 ಗಂಟೆ ಲೇಟ್..!
    December 7, 2025 | 0
  • Web 2025 12 07T070953.766
    ಗೋವಾ ನೈಟ್‌ಕ್ಲಬ್‌ನಲ್ಲಿ ಭಯಾನಕ ಅಗ್ನಿ ದುರಂತ: 23 ಜನ ಸಜೀವ ದಹನ!
    December 7, 2025 | 0
  • Untitled design 2025 12 06T185411.950
    ಇಂಡಿಗೋ ವಿಮಾನಯಾನ ಬಿಕ್ಕಟ್ಟು: ನಾಳೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಕೇಂದ್ರ ಆದೇಶ
    December 6, 2025 | 0
  • Untitled design 2025 12 06T173743.038
    ಅಮೆರಿಕಾದಲ್ಲಿ ಮನೆಗೆ ಬೆಂಕಿ ತಗುಲಿ ಭಾರತೀಯ ಯುವತಿ ಸಜೀವ ದಹನ
    December 6, 2025 | 0
  • Untitled design 2025 12 06T164318.363
    ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಟಿಕೆಟ್ ದರ ಏರಿಕೆ ನಿಯಂತ್ರಿಸಲು ಕೇಂದ್ರದಿಂದ ಮಹತ್ವದ ಕ್ರಮ
    December 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version