• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 1, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನನಗೆ ಕುಟುಂಬವೇ ಇಲ್ಲ, ತೇಜಸ್ವಿ ನನ್ನನ್ನು ಹೊರಹಾಕಿದ್ದಾರೆ: ರೋಹಿಣಿ ಆಚಾರ್ಯ

ಯಶಸ್ವಿನಿ ಎಂ by ಯಶಸ್ವಿನಿ ಎಂ
November 16, 2025 - 8:28 am
in Flash News, ದೇಶ
0 0
0
ರೋಹಿಣಿ ಆಚಾರ್ಯ (2)

RelatedPosts

ತಿರುಪತಿಯಲ್ಲಿ ಕರ್ನಾಟಕದ ಭಕ್ತರಿಗೆ ಸೌಲಭ್ಯ: ಆಂಧ್ರ ಸರ್ಕಾರ ಅಭಯ

IND vs SA: ಕೊಹ್ಲಿ ಶತಕ, ರಾಹುಲ್‌ ಅರ್ಧಶತಕ: ಟೀಂ ಇಂಡಿಯಾಗೆ ರೋಚಕ ಜಯ

ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ; 11 ಮಂದಿ ಸ್ಥಳದಲ್ಲೇ ಸಾವು

ಭೀಕರ ರಸ್ತೆ ಅಪಘಾತ: ಟೆಂಪೋ ಪಲ್ಟಿಯಾಗಿ ಐವರು ಕಾರ್ಮಿಕರ ದುರ್ಮರಣ

ADVERTISEMENT
ADVERTISEMENT

ನವದೆಹಲಿ,ನವೆಂಬರ್ 16: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಅನುಭವಿಸಿದ ಭೀಕರ ಸೋಲಿನ ನಂತರ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಕುಟುಂಬದಲ್ಲಿ ಆಂತರಿಕ ಕಲಹ ಬಯಲಾಗಿದೆ. ಲಾಲು ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ರಾಜಕೀಯಕ್ಕೆ ಮಾತ್ರವಲ್ಲದೆ ಕುಟುಂಬಕ್ಕೂ ವಿದಾಯ ಹೇಳಿ, ನನಗೆ ಕುಟುಂಬವೇ ಇಲ್ಲ, ತೇಜಸ್ವಿ ನನ್ನನ್ನು ಹೊರಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವೆಂಬರ್ 16 ರ ಬೆಳಗ್ಗೆ ಪಾಟ್ನಾದಲ್ಲಿರುವ ತಮ್ಮ ಹೆತ್ತವರ ಮನೆಯಿಂದ (ಲಾಲು-ರಬ್ರಿ ನಿವಾಸ) ಹೊರಬಂದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರೋಹಿಣಿ, ತಮ್ಮ ದುಃಖವನ್ನು ತೆರೆದಿಟ್ಟರು. ನನಗೆ ಕುಟುಂಬವಿಲ್ಲ. ನೀವು ಏನಾದರೂ ಕೇಳುವುದಿದ್ದರೆ ಈಗ ಸಂಜಯ್ ಯಾದವ್, ರಮೀಜ್ ಅಲಮ್ ಮತ್ತು ತೇಜಸ್ವಿ ಯಾದವ್ ಅವರನ್ನು ಕೇಳಿ ಎಂದು ತೀಕ್ಷ್ಣವಾಗಿ ಹೇಳಿದರು. ಇದು ಆರ್‌ಜೆಡಿ ಉಪಾಧ್ಯಕ್ಷ ತೇಜಸ್ವಿ ಯಾದವ್ ಅವರ ಸನ್ನಿಹಿತ ಸಹಾಯಕರಾದ ಸಂಜಯ್ ಯಾದವ್ (ರಾಜ್ಯಸಭಾ ಸದಸ್ಯ) ಮತ್ತು ರಮೀಜ್ ಅಲಮ್ ಅವರ ಮೇಲೆ ನೇರ ಆರೋಪವಾಗಿದೆ.

ಕುಟುಂಬದಲ್ಲಿ ಪ್ರಶ್ನೆಗಳನ್ನು ಎತ್ತುವ ಜನರನ್ನು ಹೊರಗೆಸೆಯಲಾಗುತ್ತದೆ, ಚಪ್ಪಲಿಯಿಂದ ಹೊಡೆಯಲಾಗುತ್ತದೆ. ಚುನಾವಣಾ ಸೋಲಿನ ಹೊಣೆಯನ್ನು ಹೊತ್ತುಕೊಳ್ಳಲು ಅವರು ತಯಾರಿಲ್ಲ. ನಾನು ಪ್ರಶ್ನಿಸಿದ್ದಕ್ಕೆ ನನ್ನನ್ನು ಹೊರಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಹಾರದ 243 ಸದಸ್ಯ ಬಲದ ವಿಧಾನಸಭೆಯಲ್ಲಿ ಆರ್‌ಜೆಡಿ ಕೇವಲ 25 ಸ್ಥಾನಗಳನ್ನು ಗೆದ್ದುಕೊಂಡಿದೆ. ಮಹಾಗಠಬಂಧನ್ ಮೈತ್ರಿಕೂಟ ಒಟ್ಟಾರೆ 35 ಸ್ಥಾನಗಳಿಗೆ ಸೀಮಿತವಾಗಿದೆ. ಇದರ ವಿರುದ್ಧ ಎನ್‌ಡಿಎ (ಜೆಡಿಯು-ಬಿಜೆಪಿ) 202 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದೆ. ಈ ಸೋಲು ಆರ್‌ಜೆಡಿಯ ಭವಿಷ್ಯಕ್ಕೆ ಕುತ್ತುತರುವಂತಾಗಿದೆ.

ರೋಹಿಣಿ ಅವರ ಆಕ್ರೋಶಕ್ಕೆ ಮುಖ್ಯ ಕಾರಣ ತೇಜ್ ಪ್ರತಾಪ್ ಯಾದವ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದು. ಹಿರಿಯ ಸಹೋದರ ತೇಜ್ ಪ್ರತಾಪ್ ಅವರನ್ನು ಹೊರಹಾಕಿದ್ದಕ್ಕೆ ರೋಹಿಣಿ ದೀರ್ಘಕಾಲದಿಂದ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಚುನಾವಣೆಗೂ ಮುನ್ನ ಸೆಪ್ಟೆಂಬರ್‌ನಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪಕ್ಷದ ನಾಯಕರು ಮತ್ತು ಕುಟುಂಬ ಸದಸ್ಯರನ್ನು ಅನ್‌ಫಾಲೋ ಮಾಡಿದ್ದರು. ಆದರೆ, ನವೆಂಬರ್ 9 ರಂದು ತೇಜಸ್ವಿಯ ಹುಟ್ಟುಹಬ್ಬದಂದು ಶುಭಾಶಯ ಕೋರಿ ಪಕ್ಷ ಬೆಂಬಲದ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು.

2022 ರಲ್ಲಿ ರೋಹಿಣಿ ತಂದೆ ಲಾಲು ಯಾದವ್ ಅವರಿಗೆ ಮೂತ್ರಪಿಂಡ ದಾನ ಮಾಡಿದ್ದರು. ಸಿಂಗಾಪುರ್‌ನಲ್ಲಿ ನಡೆದ ಈ ಶಸ್ತ್ರಚಿಕಿತ್ಸೆಯು ಕುಟುಂಬದ ಒಗ್ಗಟ್ಟಿನ ಸಂಕೇತವಾಗಿತ್ತು. ಆದರೆ, ಇತ್ತೀಚೆಗೆ ಈ ದಾನದ ಬಗ್ಗೆ ರಾಜಕೀಯ ಆರೋಪ-ಪ್ರತ್ಯಾರೋಪಗಳು ಕೇಳಿಬಂದಿದೆ. ರೋಹಿಣಿ ಅವರನ್ನು ಕಿಡ್ನಿ ದಾನ ಮಾಡಿ ರಾಜಕೀಯಕ್ಕೆ ಬಂದವರು ಎಂದು ಟೀಕಿಗೆ ಒಳಗಾಗಿದ್ದರು.

ಜೆಡಿಯು ವಕ್ತಾ ನೀರಜ್ ಕುಮಾರ್, ಲಾಲು ಕುಟುಂಬದ ಕಲಹ ಎಲ್ಲರ ಮುಂದೆ ಬಂದಿದೆ. ಕಿಡ್ನಿ ದಾನ ಮಾಡಿದ ಪುತ್ರಿಯೇ ಕುಟುಂಬವನ್ನು ತ್ಯಜಿಸುತ್ತೇನೆ ಎಂದು ಹೇಳುವುದು ದುರದೃಷ್ಟಕರ ಎಂದು ಟೀಕಿಸಿದ್ದಾರೆ. ಆರ್‌ಜೆಡಿ ಸಂಸದ ಪಪ್ಪು ಯಾದವ್, ರೋಹಿಣಿ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಲಿ” ಎಂದು ಮನವಿ ಮಾಡಿದ್ದಾರೆ. ಬಿಜೆಪಿ ನಾಯಕರು, ಒಂದು ವ್ಯಕ್ತಿಯಿಂದ ಕುಟುಂಬ ನಾಶವಾಗುತ್ತಿದೆ ಎಂದು ವ್ಯಂಗ್ಯ ಮಾಡಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 11 30T070051.894

ಇಂದು ಈ ರಾಶಿಯವರಿಗೆ ಅದೃಷ್ಟದ ಹೊಳೆ, ಯಾರಿಗೆ ನಷ್ಟ? ಸಂಪೂರ್ಣ ವಿವರ ಇಲ್ಲಿದೆ

by ಶಾಲಿನಿ ಕೆ. ಡಿ
December 1, 2025 - 6:52 am
0

Untitled design 2025 11 30T230642.241

ತಿರುಪತಿಯಲ್ಲಿ ಕರ್ನಾಟಕದ ಭಕ್ತರಿಗೆ ಸೌಲಭ್ಯ: ಆಂಧ್ರ ಸರ್ಕಾರ ಅಭಯ

by ಶಾಲಿನಿ ಕೆ. ಡಿ
November 30, 2025 - 11:15 pm
0

Untitled design 2025 11 30T225642.159

BBK 12: ಬಿಗ್ ಬಾಸ್ ಮನೆಯಿಂದ ಜಾಹ್ನವಿ ಔಟ್; ಅಶ್ವಿನಿ ಗೌಡ ಗೆಳತಿ ಕಣ್ಣೀರು

by ಶಾಲಿನಿ ಕೆ. ಡಿ
November 30, 2025 - 10:57 pm
0

Untitled design 2025 11 30T223828.343

ಬೆಂಗಳೂರಿನಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ: ಯಾವುದರ ದರ ಎಷ್ಟಿದೆ?

by ಶಾಲಿನಿ ಕೆ. ಡಿ
November 30, 2025 - 10:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 30T220302.257
    IND vs SA: ಕೊಹ್ಲಿ ಶತಕ, ರಾಹುಲ್‌ ಅರ್ಧಶತಕ: ಟೀಂ ಇಂಡಿಯಾಗೆ ರೋಚಕ ಜಯ
    November 30, 2025 | 0
  • Untitled design 2025 11 30T185632.357
    ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ; 11 ಮಂದಿ ಸ್ಥಳದಲ್ಲೇ ಸಾವು
    November 30, 2025 | 0
  • Untitled design 2025 11 30T173439.789
    ಭೀಕರ ರಸ್ತೆ ಅಪಘಾತ: ಟೆಂಪೋ ಪಲ್ಟಿಯಾಗಿ ಐವರು ಕಾರ್ಮಿಕರ ದುರ್ಮರಣ
    November 30, 2025 | 0
  • Untitled design 2025 11 30T140355.455
    ಬಡತನದ ನಡುವೆಯೂ 10 ಸರ್ಕಾರಿ ಹುದ್ದೆ ಗಳಿಸಿದ ಬೆಳಗಾವಿ ಯುವಕ ಧರಪ್ಪ ನಾಗಗೋಳ..!
    November 30, 2025 | 0
  • Untitled design 2025 11 30T124307.889
    ದೈವ ನರ್ತನವನ್ನು ‘ಫೀಮೇಲ್ ಘೋಸ್ಟ್’ ಎಂದ ರಣವೀರ್‌ ಸಿಂಗ್‌ ವಿರುದ್ದ ಭಾರಿ ಆಕ್ರೋಶ
    November 30, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version