• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಇರಾನ್-ಇಸ್ರೇಲ್ ಯುದ್ಧದ ಟೆನ್ಷನ್ ನಡುವೆ ಭಾರತಕ್ಕೆ ಸಿಹಿ ಸುದ್ದಿ ನೀಡಿದ ರಷ್ಯಾ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 4, 2026 - 6:27 pm
in ದೇಶ, ವಿದೇಶ
0 0
0
BeFunky collage 2026 03 04T182633.422

ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್ ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆ ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್ ಹಿಡಿತ ಬಿಗಿಗೊಳಿಸಿದ್ದು, ಜಾಗತಿಕ ತೈಲ ಪೂರೈಕೆಯಲ್ಲಿ ದೊಡ್ಡ ಅಡಚಣೆ ಉಂಟಾಗುವ ಭಯ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಭಾರತ ಮತ್ತು ಚೀನಾಕ್ಕೆ ದೊಡ್ಡ ರಿಲೀಫ್ ನೀಡಿದ್ದು ರಷ್ಯಾ.

ರಷ್ಯಾದ ಉಪ ಪ್ರಧಾನಿ ಅಲೆಕ್ಸಾಂಡರ್ ನೊವಾಕ್ ಅವರು ಬುಧವಾರ ಅಧಿಕೃತವಾಗಿ ಘೋಷಿಸಿದ್ದು, ಏಷ್ಯಾದ ಅತಿದೊಡ್ಡ ಆರ್ಥಿಕತೆಗಳಾದ ಭಾರತ ಮತ್ತು ಚೀನಾಕ್ಕೆ ಕಚ್ಚಾ ತೈಲ ಪೂರೈಕೆಯನ್ನು ಇನ್ನಷ್ಟು ಹೆಚ್ಚಿಸಲಾಗುವುದು ಎಂದು. ಫೆಬ್ರವರಿ 2026ರಲ್ಲಿ ಭಾರತಕ್ಕೆ ಅತಿ ಹೆಚ್ಚು ಕಚ್ಚಾ ತೈಲ ಪೂರೈಸಿದ ದೇಶ ರಷ್ಯಾ ಆಗಿದ್ದು, ಈಗ ಪೂರೈಕೆಯನ್ನು ಮತ್ತಷ್ಟು ಹೆಚ್ಚಿಸುವ ನಿರ್ಧಾರ ಭಾರತದ ತೈಲ ಭದ್ರತೆಗೆ ದೊಡ್ಡ ಬೂಸ್ಟ್ ನೀಡಿದೆ.

RelatedPosts

ರಾಮೇಶ್ವರಂ ಕೆಫೆ ಮುಂದೆ ಜೆಸಿಬಿ ಘರ್ಜನೆ; ಅಕ್ರಮ ಒತ್ತುವರಿ ತೆರವು!

Israel-Iran war: ಇರಾನ್‌ನ YAK-130 ಫೈಟರ್ ಜೆಟ್ ಮೇಲೆ ದಾಳಿ ನಡೆಸಿದ ಇಸ್ರೇಲ್‌

ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ್ದರಿಂದ ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು

ವಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ವಿಚ್ಛೇದನ ನೀಡಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್

ADVERTISEMENT
ADVERTISEMENT

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಬಿಗ್ ಟ್ವಿಸ್ಟ್ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹಾರ್ಮುಜ್ ಜಲಸಂಧಿ ಈಗ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಘೋಷಿಸಿದೆ. IRGC ನೌಕಾ ಅಧಿಕಾರಿ ಮೊಹಮ್ಮದ್ ಅಕ್ಬರ್‌ಜಾದೆ ಅವರು “ಈ ಮಾರ್ಗದಲ್ಲಿ ಬರುವ ಯಾವುದೇ ಹಡಗುಗಳನ್ನು ಕ್ಷಿಪಣಿ ಅಥವಾ ಡ್ರೋನ್‌ಗಳ ಮೂಲಕ ಟಾರ್ಗೆಟ್ ಮಾಡಬಹುದು” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಪ್ರಪಂಚದ 20-25% ಕಚ್ಚಾ ತೈಲ ಸಾಗಾಣಿಕೆಯಾಗುವ ಈ ಮಾರ್ಗದಲ್ಲಿ ಈ ಬೆದರಿಕೆಯಿಂದಾಗಿ ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ $80 ಗಡಿ ದಾಟಿದೆ.

ಅಮೆರಿಕದ ಕೌಂಟರ್ ಮೂವ್ ಇರಾನ್‌ನ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತೈಲ ಟ್ಯಾಂಕರ್‌ಗಳ ರಕ್ಷಣೆಗಾಗಿ ತಮ್ಮ ನೌಕಾಪಡೆಯನ್ನು ಕಳುಹಿಸುವುದಾಗಿ ಘೋಷಿಸಿದ್ದಾರೆ. “ಈ ಮಾರ್ಗದಲ್ಲಿ ಸರಕು ಸಾಗಣೆಗೆ ಯಾರೇ ಅಡ್ಡಿಪಡಿಸಿದರೂ ನಾವು ಸುಮ್ಮನಿರುವುದಿಲ್ಲ” ಎಂದು ವಾಷಿಂಗ್ಟನ್ ಖಡಕ್ ಎಚ್ಚರಿಕೆ ನೀಡಿದೆ. ಆದರೂ ಗಲ್ಫ್ ಪ್ರದೇಶದಲ್ಲಿ ನಡೆಯುತ್ತಿರುವ ಮಿಲಿಟರಿ ದಾಳಿಗಳಿಂದಾಗಿ ಹಲವು ಸರಕು ಹಡಗುಗಳ ಓಡಾಟಕ್ಕೆ ಭಾರಿ ಅಡಚಣೆ ಉಂಟಾಗಿದೆ.

ಭಾರತಕ್ಕೆ ರಷ್ಯಾದಿಂದ ಪ್ರಾಣವಾಯು ಭಾರತಕ್ಕೆ ಪ್ರತಿದಿನ ಸುಮಾರು 2.5 ರಿಂದ 2.7 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲ ಹಾರ್ಮುಜ್ ಜಲಸಂಧಿಯ ಮೂಲಕವೇ ಬರುತ್ತದೆ. ಇರಾಕ್, ಸೌದಿ ಅರೇಬಿಯಾ, ಯುಎಇ ಮತ್ತು ಕುವೈತ್‌ನಿಂದ ಬರುವ ಪೂರೈಕೆಗೆ ಈಗ ಕಂಟಕ ಎದುರಾಗಿದೆ. ಈ ಸಂದರ್ಭದಲ್ಲಿ ರಷ್ಯಾ ತನ್ನ ಪೂರೈಕೆಯನ್ನು ಹೆಚ್ಚಿಸುವುದಾಗಿ ಭರವಸೆ ನೀಡಿರುವುದು ಭಾರತದ ತೈಲ ಭದ್ರತೆಗೆ ದೊಡ್ಡ ರಿಲೀಫ್ ಆಗಿದೆ. ಇದರಿಂದಾಗಿ ಭಾರತದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳ ದಿಢೀರ್ ಏರಿಕೆಯ ಅಪಾಯ ಸದ್ಯಕ್ಕೆ ತಪ್ಪಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 04T200454.514

ಡಾರ್ಲಿಂಗ್ ಕೃಷ್ಣ ನಿರ್ದೇಶನ ಲವ್ ಮಾಕ್ಟೇಲ್ 3 ಮಾರ್ಚ್ 19ಕ್ಕೆ ಬಿಡುಗಡೆ

by ಶಾಲಿನಿ ಕೆ. ಡಿ
March 4, 2026 - 8:05 pm
0

Untitled design 2026 03 04T193934.424

ರಾಮೇಶ್ವರಂ ಕೆಫೆ ಮುಂದೆ ಜೆಸಿಬಿ ಘರ್ಜನೆ; ಅಕ್ರಮ ಒತ್ತುವರಿ ತೆರವು!

by ಶಾಲಿನಿ ಕೆ. ಡಿ
March 4, 2026 - 7:46 pm
0

Untitled design 2026 03 04T191018.769

ಬಸವಕಲ್ಯಾಣದಲ್ಲಿ ಭಾರೀ ಹೈಡ್ರಾಮಾ: ಮುಸ್ಲಿಂ ಯುವಕರಿಂದ ಪೊಲೀಸ್ ಠಾಣೆಗೆ ಮುತ್ತಿಗೆ, 49 ಮಂದಿ ಮೇಲೆ FIR

by ಶಾಲಿನಿ ಕೆ. ಡಿ
March 4, 2026 - 7:16 pm
0

BeFunky collage 2026 03 04T190808.585

SA vs NZ, T20 Semi Final: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ!

by ಶ್ರೀದೇವಿ ಬಿ. ವೈ
March 4, 2026 - 7:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 04T193934.424
    ರಾಮೇಶ್ವರಂ ಕೆಫೆ ಮುಂದೆ ಜೆಸಿಬಿ ಘರ್ಜನೆ; ಅಕ್ರಮ ಒತ್ತುವರಿ ತೆರವು!
    March 4, 2026 | 0
  • ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ ಪರಿಣಾಮ
    ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ್ದರಿಂದ ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು
    March 4, 2026 | 0
  • Untitled design 2026 03 04T165801.955
    ವಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ವಿಚ್ಛೇದನ ನೀಡಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್
    March 4, 2026 | 0
  • ಪಾಕ್ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ
    ‘ನಮ್ಮ ಜೊತೆ ಭಾರತ ಮತ್ತೊಂದು ಯುದ್ಧಕ್ಕೆ ಸಿದ್ಧವಾಗುತ್ತಿದೆ, ಪಾಕ್ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಹೇಳಿಕೆ
    March 4, 2026 | 0
  • Untitled design (55)
    ಭಾರತಕ್ಕೆ ತೈಲ ಸಂಕಷ್ಟ..? ದೇಶದಲ್ಲಿದೆ ಕೇವಲ 50 ದಿನಗಳ ಇಂಧನ ಸಂಗ್ರಹ..!
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version