• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉಕ್ರೇನ್‌ನ ಖಾರ್ಕಿವ್‌ ಮೇಲೆ ರಷ್ಯಾ ಮಿಸೈಲ್ ದಾಳಿ: ಮಕ್ಕಳು ಸೇರಿ 8 ಮಂದಿ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 7, 2026 - 10:17 pm
in Flash News, ದೇಶ
0 0
0
Untitled design 2026 03 07T220747.288

ಕೀವ್: ರಷ್ಯಾ-ಉಕ್ರೇನ್ ಯುದ್ಧ ಮತ್ತೊಂದು ಭೀಕರ ರೂಪ ಪಡೆದುಕೊಂಡಿದೆ. ಉಕ್ರೇನ್‌ನ ಪ್ರಮುಖ ನಗರ ಖಾರ್ಕಿವ್‌ನಲ್ಲಿ ರಷ್ಯಾ ನಡೆಸಿದ ಕ್ಷಿಪಣಿ ದಾಳಿಗೆ ಐದು ಮಹಡಿಗಳ ವಸತಿ ಕಟ್ಟಡವೊಂದು ಸಂಪೂರ್ಣ ಧ್ವಂಸವಾಗಿದೆ. ಈ ದುರ್ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 8 ಮಂದಿ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ..ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಖಾರ್ಕಿವ್ ನಗರದ ನಿವಾಸ ಪ್ರದೇಶದ ಮೇಲೆ ಈ ದಾಳಿ ನಡೆದಿದ್ದು, ರಾತ್ರಿ ವೇಳೆ ಜನರು ನಿದ್ರಿಸುತ್ತಿದ್ದ ಸಮಯದಲ್ಲಿ ಕ್ಷಿಪಣಿಗಳು ಬಿದ್ದ ಕಾರಣ ಈ ಭೀಕರ ದುರಂತ ಸಂಭವಿಸಿದೆ.. ಕ್ಷಿಪಣಿ ದಾಳಿಯಿಂದ ಕಟ್ಟಡದ ಮೇಲ್ಭಾಗ ಸಂಪೂರ್ಣ ಕುಸಿದು ಹೋಗಿದ್ದು, ರಕ್ಷಣಾ ಸಿಬ್ಬಂದಿ ಅವಶೇಷಗಳಡಿ ಸಿಲುಕಿದವರನ್ನು ಹೊರತೆಗೆದ ಕಾರ್ಯವನ್ನು ಮುಂದುವರಿಸಿದ್ದಾರೆ.

RelatedPosts

ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ

ಸರ್ಕಾರಕ್ಕೆ ನೀಡಿದ್ದ ಆ್ಯಂಬುಲೆನ್ಸ್ ನೌಕರರ ಗಡುವು ಅಂತ್ಯ: ನಾಳೆ ರಾತ್ರಿಯಿಂದ ಸೇವೆ ಬಂದ್!

ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ

ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು

ADVERTISEMENT
ADVERTISEMENT

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಈ ದಾಳಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ರಷ್ಯಾ ಒಂದೇ ರಾತ್ರಿ ಉಕ್ರೇನ್ ಮೇಲೆ ಭಾರೀ ದಾಳಿ ನಡೆಸಿದ್ದು, ಒಟ್ಟು 29 ಕ್ಷಿಪಣಿಗಳು ಹಾಗೂ ಸುಮಾರು 480 ಡ್ರೋನ್‌ಗಳನ್ನು ಬಳಸಲಾಗಿದೆ. ರಾಜಧಾನಿ ಕೀವ್ ಸೇರಿದಂತೆ ದೇಶದ ಮಧ್ಯ ಭಾಗದಲ್ಲಿರುವ ಇಂಧನ ಕೇಂದ್ರಗಳು ಹಾಗೂ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿರುವುದಾಗಿ ಅವರು ತಿಳಿಸಿದ್ದಾರೆ.

ಉಕ್ರೇನ್ ರಕ್ಷಣಾ ವ್ಯವಸ್ಥೆ ರಷ್ಯಾದ ಹಲವಾರು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ. ಉಕ್ರೇನ್ ಸೇನೆಯ ಪ್ರಕಾರ, ದಾಳಿಯಲ್ಲಿ ಬಳಸಿದ 29 ಕ್ಷಿಪಣಿಗಳಲ್ಲಿ 19 ಕ್ಷಿಪಣಿಗಳನ್ನು ಹಾಗೂ 480 ಡ್ರೋನ್‌ಗಳಲ್ಲಿ 453 ಡ್ರೋನ್‌ಗಳನ್ನು ರಕ್ಷಣಾ ವ್ಯವಸ್ಥೆ ನಾಶಪಡಿಸಿದೆ. ಉಳಿದ ಒಂಬತ್ತು ಕ್ಷಿಪಣಿಗಳು ಹಾಗೂ 26 ಡ್ರೋನ್‌ಗಳು ಉಕ್ರೇನ್‌ನ ವಿವಿಧ ಭಾಗಗಳಲ್ಲಿ ಬಿದ್ದಿದ್ದು, ಸುಮಾರು 22 ಸ್ಥಳಗಳಲ್ಲಿ ಹಾನಿ ಉಂಟಾಗಿದೆ ಎಂದು ತಿಳಿಸಲಾಗಿದೆ.

ಈ ದಾಳಿಯಲ್ಲಿ ಮೃತಪಟ್ಟವರಲ್ಲಿ ಒಂದು ಪ್ರಾಥಮಿಕ ಶಾಲೆಯ ಶಿಕ್ಷಕಿ ಹಾಗೂ ಅವರ ಮಗ ಕೂಡ ಸೇರಿದ್ದಾರೆ. ಮತ್ತೊಂದು ಕುಟುಂಬದಲ್ಲಿ ಎರಡನೇ ತರಗತಿ ಓದುತ್ತಿದ್ದ ಬಾಲಕಿ ಮೃತಪಟ್ಟಿರುವುದು ತಿಳಿದು ಬಂದಿದೆ. ಇನ್ನೊಬ್ಬ ಎಂಟನೇ ತರಗತಿ ವಿದ್ಯಾರ್ಥಿನಿ ತನ್ನ ತಾಯಿಯೊಂದಿಗೆ ಈ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ…

ಕ್ಷಿಪಣಿ ದಾಳಿಯಿಂದ ಕಟ್ಟಡಗಳ ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆ ಇರುವುದರಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಅಗ್ನಿಶಾಮಕ ದಳ, ವೈದ್ಯಕೀಯ ಸಿಬ್ಬಂದಿ ಹಾಗೂ ಸ್ಥಳೀಯ ರಕ್ಷಣಾ ಪಡೆಗಳು ಸ್ಥಳದಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 21T213844.048

ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 21, 2026 - 9:40 pm
0

ಆ್ಯಂಬುಲೆನ್ಸ್ (1)

‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

by ಶಾಲಿನಿ ಕೆ. ಡಿ
September 21, 2026 - 8:45 pm
0

ಒಇಪಕಪಪ

ಸರ್ಕಾರಕ್ಕೆ ನೀಡಿದ್ದ ಆ್ಯಂಬುಲೆನ್ಸ್ ನೌಕರರ ಗಡುವು ಅಂತ್ಯ: ನಾಳೆ ರಾತ್ರಿಯಿಂದ ಸೇವೆ ಬಂದ್!

by ಶಾಲಿನಿ ಕೆ. ಡಿ
September 21, 2026 - 8:33 pm
0

Untitled design 2026 09 21T200110.948

ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ

by ಶಾಲಿನಿ ಕೆ. ಡಿ
September 21, 2026 - 8:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 21T213844.048
    ರಷ್ಯಾದಲ್ಲಿ ಸಂಸತ್‌ ಚುನಾವಣೆ; ಪುಟಿನ್ ಪಕ್ಷಕ್ಕೆ ಭರ್ಜರಿ ಜಯ
    September 21, 2026 | 0
  • ಒಇಪಕಪಪ
    ಸರ್ಕಾರಕ್ಕೆ ನೀಡಿದ್ದ ಆ್ಯಂಬುಲೆನ್ಸ್ ನೌಕರರ ಗಡುವು ಅಂತ್ಯ: ನಾಳೆ ರಾತ್ರಿಯಿಂದ ಸೇವೆ ಬಂದ್!
    September 21, 2026 | 0
  • Untitled design 2026 09 21T200110.948
    ರಾಮ ಮಂದಿರ ದೇಣಿಗೆ ಕಳವು ಕೇಸ್‌: ಎಲ್ಲಾ ಆರೋಪಿಗಳ ಗುರುತು ಪತ್ತೆ
    September 21, 2026 | 0
  • Your paragraph text 2026 09 21T185107.193
    ಆಸ್ಟ್ರೇಲಿಯಾ ವಿರುದ್ಧ ಭಾರತ ಯುವ ಪಡೆಯ ಅಬ್ಬರ; 103 ರನ್‌ಗಳ ಭರ್ಜರಿ ಗೆಲುವು
    September 21, 2026 | 0
  • Untitled design 2026 09 21T182459.768
    KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚಿಸಿ ಹೈಕೋರ್ಟ್ ಆದೇಶ
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version