• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಶಬರಿಮಲೆ ಚಿನ್ನ ಕಳವು: “ಮದುವೆಗೆ ಚಿನ್ನ ಬಳಸಲು ಅನುಮತಿ ಕೊಡಿ” ಎಂದ ಆರೋಪಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 8, 2025 - 9:56 am
in ದೇಶ
0 0
0
Untitled design 2025 10 08t094845.118

RelatedPosts

ಜಪಾನ್‌ ಸಂಸ್ಥೆಯೊಂದಿಗೆ ಒಪ್ಪಂದ: ಸದ್ಯದಲ್ಲೇ ಭಾರತಕ್ಕೆ ಡೆಂಗ್ಯೂ ಲಸಿಕೆ

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ

ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ: 9 ಮಂದಿ ಸಾ*ವು

ADVERTISEMENT
ADVERTISEMENT

ತಿರುವನಂತಪುರಂ: ಕೇರಳದ ಪ್ರಸಿದ್ಧ ಶಬರಿಮಲೆ ದೇಗುಲದ ದ್ವಾರಪಾಲಕ ವಿಗ್ರಹಗಳ ಚಿನ್ನಲೇಪಿತ ತಾಮ್ರದ ಕವಚಗಳಿಂದ 4 ಕೆಜಿ ಚಿನ್ನ ಕಡಿಮೆಯಾದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ತಿಳಿದುಬಂದಿದೆ. ಈ ಪ್ರಕರಣದ ಪ್ರಮುಖ ಆರೋಪಿಯಾದ ಬೆಂಗಳೂರಿನ ಉನ್ನಿಕೃಷ್ಣನ್‌ ಪೊಟ್ಟಿ, ಮರುಲೇಪನದ ಬಳಿಕ ಉಳಿದ ಚಿನ್ನವನ್ನು ಒಬ್ಬ ಹುಡುಗಿಯ ಮದುವೆಗೆ ಬಳಸುವ ಉದ್ದೇಶವನ್ನು ತಿರುವಾಂಕೂರು ದೇವಸ್ವಂ ಮಂಡಳಿಗೆ (ಟಿಡಿಬಿ) ಪತ್ರದ ಮೂಲಕ ತಿಳಿಸಿದ್ದ ಎಂಬ ಆಘಾತಕಾರಿ ಸಂಗತಿ ಕೋರ್ಟ್‌ ವಿಚಾರಣೆಯಲ್ಲಿ ಬಹಿರಂಗವಾಗಿದೆ.

2019ರ ಡಿಸೆಂಬರ್‌ 9ರಂದು ಉನ್ನಿಕೃಷ್ಣನ್‌ ಪೊಟ್ಟಿ ಟಿಡಿಬಿಗೆ ಬರೆದ ಪತ್ರವೊಂದು ಕೋರ್ಟ್‌ನಲ್ಲಿ ಬೆಳಕಿಗೆ ಬಂದಿದೆ. ಈ ಪತ್ರದಲ್ಲಿ ಅವರು, “ದೇಗುಲದ ಮುಖ್ಯದ್ವಾರ ಮತ್ತು ದ್ವಾರಪಾಲಕ ವಿಗ್ರಹಗಳ ಮರುಲೇಪನದ ಬಳಿಕ ನನ್ನ ಬಳಿ ಸ್ವಲ್ಪ ಚಿನ್ನ ಉಳಿದಿದೆ. ಟಿಡಿಬಿಯ ಸಹಕಾರದೊಂದಿಗೆ, ಸಹಾಯದ ಅಗತ್ಯದಲ್ಲಿರುವ ಒಬ್ಬ ಹುಡುಗಿಯ ಮದುವೆಗೆ ಈ ಚಿನ್ನವನ್ನು ಬಳಸಲು ಇಚ್ಛಿಸಿದ್ದೇನೆ. ದಯವಿಟ್ಟು ಈ ಬಗ್ಗೆ ತಮ್ಮ ಅಮೂಲ್ಯ ಅಭಿಪ್ರಾಯವನ್ನು ತಿಳಿಸಿ,” ಎಂದು ಉಲ್ಲೇಖಿಸಿದ್ದಾರೆ. ಈ ಪತ್ರದ ಆಧಾರದ ಮೇಲೆ, 2019ರ ಡಿಸೆಂಬರ್‌ 17ರಂದು ಟಿಡಿಬಿ ಕಾರ್ಯದರ್ಶಿಯು ಉಳಿದ ಚಿನ್ನದ ಬಳಕೆಯ ಕುರಿತು ಸ್ಪಷ್ಟನೆ ಕೋರಿದ್ದರು ಎಂದು ತಿಳಿದುಬಂದಿದೆ.

ಈ ಘಟನೆಯ ಹಿನ್ನೆಲೆಯಲ್ಲಿ, 2019ರಲ್ಲಿ ಉನ್ನಿಕೃಷ್ಣನ್‌ ಪೊಟ್ಟಿ ದೇಗುಲದ ಕವಚಗಳ ಮರುಲೇಪನಕ್ಕಾಗಿ ಚೆನ್ನೈಗೆ 42.8 ಕೆಜಿ ಚಿನ್ನವನ್ನು ಕೊಂಡೊಯ್ದಿದ್ದ. ಆದರೆ, ಕೆಲಸ ಮುಗಿದ ಬಳಿಕ ಹಿಂತಿರುಗಿಸಿದಾಗ ಚಿನ್ನದ ಪ್ರಮಾಣ ಕೇವಲ 38.258 ಕೆಜಿಗೆ ಇಳಿದಿತ್ತು. ಈ 4 ಕೆಜಿ ಚಿನ್ನದ ಕೊರತೆಯ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದವು. ಈ ಕುರಿತು ಕೇರಳ ಹೈಕೋರ್ಟ್‌ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ, ತನಿಖೆಗೆ ಆದೇಶಿಸಿತ್ತು. ತನಿಖೆಯಲ್ಲಿ ಉನ್ನಿಕೃಷ್ಣನ್‌ ಪೊಟ್ಟಿಯ ಪತ್ರವು ಪ್ರಮುಖ ಸಾಕ್ಷ್ಯವಾಗಿ ಬೆಳಕಿಗೆ ಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 18T202423.824

ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ಡಾರ್ಲಿಂಗ್ ಕೃಷ್ಣ ದಂಪತಿಯಿಂದ ಉದ್ಘಾಟನೆ

by ಶಾಲಿನಿ ಕೆ. ಡಿ
September 18, 2026 - 8:25 pm
0

Your paragraph text 2026 09 18T201648.521

ಜಪಾನ್‌ ಸಂಸ್ಥೆಯೊಂದಿಗೆ ಒಪ್ಪಂದ: ಸದ್ಯದಲ್ಲೇ ಭಾರತಕ್ಕೆ ಡೆಂಗ್ಯೂ ಲಸಿಕೆ

by ಶಾಲಿನಿ ಕೆ. ಡಿ
September 18, 2026 - 8:18 pm
0

Your paragraph text 2026 09 18T195115.523

ಕನ್ನಡ-ತುಳುನಲ್ಲಿ ಅರ್ಜುನ್ ದೇವ್ ಟಾಸ್ ಗೇಮ್

by ಶಾಲಿನಿ ಕೆ. ಡಿ
September 18, 2026 - 7:55 pm
0

Your paragraph text 2026 09 18T194234.597

ಪಾಕ್‌‌ನಲ್ಲಿ ಶುರುವಾಯ್ತು ಮಿನಿ ಲಾಕ್‌ಡೌನ್: ಭಾರತಕ್ಕೂ ಕಾದಿದ್ಯಾ ಕಂಟಕ!

by Hemanth Kumar S
September 18, 2026 - 7:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T201648.521
    ಜಪಾನ್‌ ಸಂಸ್ಥೆಯೊಂದಿಗೆ ಒಪ್ಪಂದ: ಸದ್ಯದಲ್ಲೇ ಭಾರತಕ್ಕೆ ಡೆಂಗ್ಯೂ ಲಸಿಕೆ
    September 18, 2026 | 0
  • Untitled design 2026 09 17T222104.768
    ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!
    September 17, 2026 | 0
  • Untitled design 2026 09 17T192037.820
    ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ
    September 17, 2026 | 0
  • ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ
    ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ: 9 ಮಂದಿ ಸಾ*ವು
    September 17, 2026 | 0
  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version