• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಬರಿಮಲೆ ದೆಗುಲದ ಚಿನ್ನ ಕಳವು ಪ್ರಕರಣ: ‘ಕಾಂತಾರ’ ಸಿನಿಮಾ ನಟ ಜಯರಾಮ್ ವಿಚಾರಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 31, 2026 - 1:03 pm
in Flash News, ದೇಶ
0 0
0
Untitled design 2026 01 31T125812.142

ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ಇದೀಗ ಸಿನಿ ನಟ ಜಯರಾಮ್ ಹೆಸರು ಮುನ್ನೆಲೆಗೆ ಬಂದಿದೆ. ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಖ್ಯಾತ ನಟ ಜಯರಾಮ್ ಅವರನ್ನು ವಿಶೇಷ ತನಿಖಾ ತಂಡ (SIT) ವಿಚಾರಣೆಗೆ ಒಳಪಡಿಸಿದೆ. ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯೊಂದಿಗೆ ಜಯರಾಮ್‌ಗೆ ಇರುವ ಪರಿಚಯ ಹಾಗೂ ಸಂಪರ್ಕದ ಹಿನ್ನೆಲೆಯಲ್ಲಿ ಈ ವಿಚಾರಣೆ ನಡೆದಿದೆ.

ಈ ಪ್ರಕರಣವು 2019ರಲ್ಲಿ ಶಬರಿಮಲೆ ದೇವಸ್ಥಾನದಲ್ಲಿ ನಡೆದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದೆ. ಶಬರಿಮಲೆಯ ದ್ವಾರಪಾಲಕ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡುವ ಕಾರ್ಯ ನಡೆಯುತ್ತಿದ್ದ ವೇಳೆ ಸುಮಾರು 4.5 ಕೆಜಿ ಚಿನ್ನ ನಾಪತ್ತೆಯಾಗಿತ್ತು. ಈ ಗಂಭೀರ ಪ್ರಕರಣವು ದೇಶದಾದ್ಯಂತ ಸಂಚಲನ ಮೂಡಿಸಿತ್ತು. ತನಿಖೆ ವೇಳೆ ಉನ್ನಿಕೃಷ್ಣನ್ ಪೊಟ್ಟಿ ಎಂಬ ವ್ಯಕ್ತಿಯನ್ನು ಪ್ರಮುಖ ಆರೋಪಿ ಎಂದು ಗುರುತಿಸಲಾಗಿದ್ದು, ಆತನ ಚಟುವಟಿಕೆಗಳು ಮತ್ತು ಸಂಪರ್ಕ ವಲಯದ ಮೇಲೂ ತನಿಖಾಧಿಕಾರಿಗಳು ಕಣ್ಣಿಟ್ಟಿದ್ದಾರೆ.

RelatedPosts

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್

ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು

ಜಾಗತಿಕ ಆರ್ಥಿಕ ಶಕ್ತಿಯಾಗಿ ಭಾರತ: ಯುಎಇ-ಜಪಾನ್‌ನಿಂದ ಬೃಹತ್ ಹೂಡಿಕೆಗೆ ಪ್ಲಾನ್

ADVERTISEMENT
ADVERTISEMENT

ತನಿಖೆಯ ಭಾಗವಾಗಿ ಉನ್ನಿಕೃಷ್ಣನ್ ಪೊಟ್ಟಿಯೊಂದಿಗೆ ಸಂಪರ್ಕ ಹೊಂದಿದ್ದವರ ಪಟ್ಟಿ ತಯಾರಿಸಲಾಗಿದ್ದು, ಅದರಲ್ಲಿ ನಟ ಜಯರಾಮ್ ಹೆಸರು ಕೂಡ ಕಾಣಿಸಿಕೊಂಡಿದೆ. 2019ರಲ್ಲಿ ಚೆನ್ನೈನಲ್ಲಿ ಉನ್ನಿಕೃಷ್ಣನ್ ಪೊಟ್ಟಿ ಆಯೋಜಿಸಿದ್ದ ಪೂಜಾ ಕಾರ್ಯಕ್ರಮದಲ್ಲಿ ಜಯರಾಮ್ ಭಾಗವಹಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೇ ವಿಡಿಯೋ ವಿಶೇಷ ತನಿಖಾ ತಂಡದ ಗಮನ ಸೆಳೆದಿದ್ದು, ಈ ಹಿನ್ನೆಲೆಯಲ್ಲಿ ಜಯರಾಮ್ ಅವರನ್ನು ವಿಚಾರಣೆಗೆ ಕರೆಯಲಾಗಿದೆ.

ವಿಚಾರಣೆ ವೇಳೆ ತನಿಖಾಧಿಕಾರಿಗಳು ಜಯರಾಮ್ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ. ಉನ್ನಿಕೃಷ್ಣನ್ ಪೊಟ್ಟಿಯೊಂದಿಗೆ ಅವರ ಪರಿಚಯ ಹೇಗೆ ಆರಂಭವಾಯಿತು, ಎಷ್ಟು ಬಾರಿ ಅವರು ಆಯೋಜಿಸಿದ ಪೂಜೆಗಳಲ್ಲಿ ಭಾಗವಹಿಸಿದ್ದಾರೆ. ಇವರ ನಡುವೆ ಯಾವುದೇ ಆರ್ಥಿಕ ಅಥವಾ ವೈಯಕ್ತಿಕ ವ್ಯವಹಾರಗಳಿವೆಯೇ ಎಂಬ ವಿಚಾರಗಳ ಬಗ್ಗೆ ವಿವರವಾಗಿ ಪ್ರಶ್ನಿಸಲಾಗಿದೆ. ಆದರೆ ಲಭ್ಯ ಮಾಹಿತಿಯ ಪ್ರಕಾರ, ಈ ವಿಚಾರಣೆ ಸಂಪೂರ್ಣವಾಗಿ ಪರಿಚಯ ಮತ್ತು ಪೂಜೆಗಳಿಗೆ ಸಂಬಂಧಪಟ್ಟ ವಿಷಯಗಳಿಗೆ ಮಾತ್ರ ಸೀಮಿತವಾಗಿತ್ತು ಎಂದು ತಿಳಿದುಬಂದಿದೆ.

ನಟ ಜಯರಾಮ್ ಅವರು ಕೇವಲ ಪರಿಚಯದ ಮಟ್ಟಿಗೆ ಉನ್ನಿಕೃಷ್ಣನ್ ಪೊಟ್ಟಿಯನ್ನು ಬಲ್ಲವರಾಗಿದ್ದು, ಯಾವುದೇ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂಬುದನ್ನು ತನಿಖಾ ಮೂಲಗಳು ಸೂಚಿಸಿವೆ.

ಜಯರಾಮ್ ಅವರು ದಕ್ಷಿಣ ಭಾರತದ ಸಿನಿರಂಗದಲ್ಲಿ ಬಹುಭಾಷಾ ನಟನಾಗಿ ಗುರುತಿಸಿಕೊಂಡಿದ್ದಾರೆ. ಮಲಯಾಳಂ ಮೂಲದವರಾಗಿದ್ದರೂ ಕನ್ನಡ, ತಮಿಳು, ತೆಲುಗು ಚಿತ್ರರಂಗಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ‘ಘೋಸ್ಟ್’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿರುವ ಅವರು, ಕನ್ನಡವನ್ನು ಶುದ್ಧವಾಗಿ ಮಾತನಾಡುವ ಮತ್ತು ಸ್ವತಃ ಡಬ್ಬಿಂಗ್ ಮಾಡುವ ಅಪರೂಪದ ಕಲಾವಿದರಲ್ಲೊಬ್ಬರು.

ಇತ್ತೀಚೆಗೆ ಬಿಡುಗಡೆಯಾದ ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ರಾಜಶೇಖರ ಎಂಬ ಪಾತ್ರದ ಮೂಲಕ ಗಮನ ಸೆಳೆದಿರುವ ಜಯರಾಮ್, ತಮ್ಮ ಅಭಿನಯದಿಂದ ಕನ್ನಡ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಕಾರ (15)

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
October 4, 2026 - 6:28 pm
0

ಸರ್ಕಾರ (14)

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

by ಶಾಲಿನಿ ಕೆ. ಡಿ
October 4, 2026 - 6:17 pm
0

ಸರ್ಕಾರ (13)

ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!

by ಶಾಲಿನಿ ಕೆ. ಡಿ
October 4, 2026 - 5:52 pm
0

ಸರ್ಕಾರ (12)

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

by ಶಾಲಿನಿ ಕೆ. ಡಿ
October 4, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಕಾರ (9)
    ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್
    October 4, 2026 | 0
  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
  • Untitled design 2026 10 04T124216.938
    ‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ
    October 4, 2026 | 0
  • Your paragraph text 2026 10 03T184832.374
    ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!
    October 3, 2026 | 0
  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version