• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ: ಕಣ್ತುಂಬಿಕೊಂಡ ಸಾವಿರಾರು ಭಕ್ತರು

admin by admin
January 14, 2026 - 6:45 pm
in Flash News, ಆಧ್ಯಾತ್ಮ- ಜ್ಯೋತಿಷ್ಯ, ದೇಶ
0 0
0
Untitled design 2026 01 14T184415.169

RelatedPosts

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

BMTC ಬಸ್‌ನಲ್ಲಿ ಮೊಬೈಲ್‌‌ನಲ್ಲಿ ಲೌಡ್ ಸ್ಪೀಕರ್ ಹಾಕಿದ್ರೆ ಹುಷಾರ್!: ಬಿಎಂಟಿಸಿಯಿಂದ ಖಡಕ್‌ ಎಚ್ಚರಿಕೆ

ADVERTISEMENT
ADVERTISEMENT

ಶಬರಿಮಲೆ: ಪ್ರತಿವರ್ಷದಂತೆ ಈ ಬಾರಿಯೂ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಇಂದು ಸಂಜೆ 6.44 ಕ್ಕೆ ಆಕಾಶದಲ್ಲಿ ಮಕರ ಜ್ಯೋತಿ ಗೋಚರಿಸಿತು. ಈ ದೃಶ್ಯವನ್ನ ಸಾವಿರಾರು ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ಕಣ್ತುಂಬಿಕೊಂಡರು. ಮಕರ ಜ್ಯೋತಿ ದರ್ಶನ ಪಡೆಯುವಾಗ ಭಕ್ತರು ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಅಯ್ಯಪ್ಪನನ್ನ ಸ್ಮರಿಸಿದರು. ಪೊನ್ನಂಬಲಮೇಡುವಿನಲ್ಲಿ ದಿವ್ಯ ಜ್ಯೋತಿ ಬೆಳಗುವ ಮೂಲಕ ಲಕ್ಷಾಂತರ ಅಯ್ಯಪ್ಪ ಮಾಲಾಧಾರಿಗಳಿಗೆ ಇದು ಅತ್ಯಂತ ಶ್ರೇಷ್ಠ ಕ್ಷಣವಾಗಿದೆ.

ಇಂದು (ಜನವರಿ 14) ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುತ್ತಾನೆ. ಈ ಸಂಕ್ರಮಣ ಕ್ಷಣದಂದು ಶಬರಿಮಲೆ ದೇವಸ್ಥಾನದಿಂದ ಸುಮಾರು 4 ಕಿ.ಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದ ಮೇಲೆ ಪವಿತ್ರವಾದ ಜ್ಯೋತಿಯು ಮೂರು ಬಾರಿ ಗೋಚರಿಸುತ್ತದೆ. ಭಕ್ತರ ನಂಬಿಕೆಯ ಪ್ರಕಾರ, ಈ ಜ್ಯೋತಿಯು ಸಾಕ್ಷಾತ್ ಅಯ್ಯಪ್ಪ ಸ್ವಾಮಿಯ ದಿವ್ಯ ಉಪಸ್ಥಿತಿಯನ್ನು ಸೂಚಿಸುತ್ತದೆ. ಮಲಯಾಳಂನಲ್ಲಿ ಮಕರ ಎಂದರೆ ಮಕರ ರಾಶಿ ಮತ್ತು ವಿಳಕ್ಕು ಎಂದರೆ ಬೆಳಕು ಎಂದರ್ಥ. ಆಕಾಶದಲ್ಲಿ ಕಾಣುವ ದಿವ್ಯ ನಕ್ಷತ್ರವನ್ನು ಮಕರ ಜ್ಯೋತಿ ಎನ್ನಲಾಗುವುದು ಮತ್ತು ಬೆಟ್ಟದ ಮೇಲೆ ಮೂರು ಬಾರಿ ಬೆಳಗುವ ದೀಪವನ್ನು ಮಕರವಿಳಕ್ಕು ಎನ್ನಲಾಗುತ್ತದೆ.

ಇಂದು ಪಂದಳದ ರಾಜಮನೆತನದಿಂದ ತರಲಾಗುವ ಪವಿತ್ರ ಆಭರಣಗಳನ್ನು ಅಯ್ಯಪ್ಪನಿಗೆ ತೊಡಿಸಿ ಅಲಂಕರಿಸಲಾಯಿತು. ಇದನ್ನು  ತಿರುವಾಭರಣ ಪೂಜೆ ಎಂದು ಕರೆಯುತ್ತಾರೆ. ಪಂದಳದಿಂದ ಶಬರಿಮಲೆಗೆ ಈ ಆಭರಣಗಳನ್ನು ಭವ್ಯ ಮೆರವಣಿಗೆಯಲ್ಲಿ ತರುವಾಗ, ಆಕಾಶದಲ್ಲಿ ಗರುಡ ಹಕ್ಕಿಯು ದೇವಸ್ಥಾನದ ಮೇಲೆ ಪ್ರದಕ್ಷಿಣೆ ಹಾಕುತ್ತದೆ ಎಂಬುದು ನಂಬಿಕೆ. ಈ ಗರುಡನನ್ನು ಭಗವಾನ್ ವಿಷ್ಣುವಿನ ಸ್ವರೂಪವೆಂದು ಭಕ್ತರು ಭಾವಿಸುತ್ತಾರೆ.

ಶಬರಿಮಲೆ ಯಾತ್ರೆಯು ಕೇವಲ ಒಂದು ಪ್ರವಾಸವಲ್ಲ, ಅದು ಅಂತರಾತ್ಮದ ಶುದ್ಧೀಕರಣದ ಪಯಣ. ಕಠಿಣವಾದ 41 ದಿನಗಳ ವ್ರತ, ಕಪ್ಪು ವಸ್ತ್ರ ಧರಿಸುವುದು, ಇರುಮುಡಿ ಕಟ್ಟು ಹೊರುವುದು ಮತ್ತು ಸ್ವಾಮಿಯೇ ಶರಣಂ ಅಯ್ಯಪ್ಪ ಎಂಬ ಮಂತ್ರ ಪಠಣವು ಭಕ್ತರಲ್ಲಿ ಅಪಾರ ದೈವಿಕ ಶಕ್ತಿಯನ್ನು ತುಂಬುತ್ತದೆ. ಮಕರ ಜ್ಯೋತಿಯ ದರ್ಶನದಿಂದ ಭಕ್ತರ ಸರ್ವ ಪಾಪಗಳು ಪರಿಹಾರವಾಗಿ, ಶ್ರೇಯಸ್ಸು ಉಂಟಾಗುತ್ತದೆ ಎಂಬುದು ಅಚಲವಾದ ನಂಬಿಕೆ. 2026ರ ಈ ದಿನ ಸಾವಿರಾರು ಭಕ್ತರು ಈ ಜ್ಯೋತಿಯನ್ನ ಕಣ್ತುಂಬಿಕೊಂಡಿದ್ದಾರೆ.

ಮಕರ ಜ್ಯೋತಿ ಕಾಣುವ ಈ ಶುಬ ಸಂದರ್ಭಕ್ಕಾಗಿ ಸಾವಿರಾರು ಭಕ್ತರು ದೇವಾಯಕ್ಕೆ ಭೇಟಿ ನೀಡಿದ್ದರು. ಹಿಂದಿನ ವರ್ಷಕ್ಕಿಂತ ಈ ಬಾರಿ ಅತೀ ಹೆಚ್ಚು ಭಕ್ತರು ಸೇರಿದ್ದರು. 30,000 ಆನ್‌ಲೈನ್ ಹಾಗೂ 5000 ಕೌಂಟರ್ ಟಿಕೆಟ್ ಹೊಂದಿದವರಿಗೆ ಮಾತ್ರವೇ ದೇವಾಲಯದ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಭಕ್ತರ ಭದ್ರತೆಗಾಗಿ 2000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು, 136 ಸ್ವಯಂಸೇವಕರು, 31 ತುರ್ತು ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಹೀಗೆ ಸಕಲ ಬದ್ರತೆಯೊಂದಿಗೆ ಭಕ್ತರು ಈ ಬಾರಿಯ ಮಕರ ಜ್ಯೋತಿ ದರ್ಶನ ಪಡೆದಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 20T210702.712

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
July 20, 2026 - 9:08 pm
0

Untitled design 2026 07 20T203942.702

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

by ಶಾಲಿನಿ ಕೆ. ಡಿ
July 20, 2026 - 8:41 pm
0

Untitled design 2026 07 20T202104.657

ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!

by ಶಾಲಿನಿ ಕೆ. ಡಿ
July 20, 2026 - 8:21 pm
0

Untitled design 2026 07 20T194845.806

ಮತ್ತೆ ಶುರುವಾಯ್ತು ಇರಾನ್-ಅಮೆರಿಕ ಸಂಘರ್ಷ: ಇಂಧನ ಅಭಾವದ ಭೀತಿಯಲ್ಲಿ ಜಗತ್ತು!

by Hemanth Kumar S
July 20, 2026 - 7:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 20T210702.712
    ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ
    July 20, 2026 | 0
  • Untitled design 2026 07 20T203942.702
    “ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು
    July 20, 2026 | 0
  • Untitled design 2026 07 20T190427.693
    ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 20, 2026 | 0
  • Untitled design 2026 07 20T184948.695
    BMTC ಬಸ್‌ನಲ್ಲಿ ಮೊಬೈಲ್‌‌ನಲ್ಲಿ ಲೌಡ್ ಸ್ಪೀಕರ್ ಹಾಕಿದ್ರೆ ಹುಷಾರ್!: ಬಿಎಂಟಿಸಿಯಿಂದ ಖಡಕ್‌ ಎಚ್ಚರಿಕೆ
    July 20, 2026 | 0
  • Untitled design 2026 07 20T171035.592
    ಭಾರತಕ್ಕೆ ಮೊದಲ ಡೆಂಗ್ಯೂ ಲಸಿಕೆ ‘QDENGA’ಗೆ DCGI ಅನುಮೋದನೆ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version