• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಬಲೂಚಿಸ್ತಾನ ಪ್ರತ್ಯೇಕ ರಾಷ್ಟ್ರ ಎಂದ ಸಲ್ಮಾನ್ ಖಾನ್ ವಿರುದ್ಧ ಪಾಕಿಸ್ತಾನ ಆಕ್ರೋಶ..!

ಬಾಲಿವುಡ್ ನಟ ಸಲ್ಮಾನ್ ಖಾನ್ ರನ್ನು ಉಗ್ರರ ಪಟ್ಟಿಗೆ ಸೇರಿಸಿದ ಪಾಕಿಸ್ತಾನ..!

admin by admin
October 26, 2025 - 4:45 pm
in ದೇಶ, ವಿದೇಶ, ಸಿನಿಮಾ
0 0
0
Untitled design (78)

ಪಾಕಿಸ್ತಾನದ ಬಲೂಚಿಸ್ತಾನ ಪ್ರದೇಶದ ಬಗ್ಗೆ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಇತ್ತೀಚೆಗೆ ನೀಡಿದ ಹೇಳಿಕೆಯು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಯಿಂದಾಗಿ ಪಾಕಿಸ್ತಾನ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಲ್ಮಾನ್ ಖಾನ್ ಅವರನ್ನು ಭಯೋತ್ಪಾದಕ ಎಂದು ಅಧಿಕೃತವಾಗಿ ಕಪ್ಪುಪಟ್ಟಿಗೆ ಸೇರಿಸಿದೆ.

ಈ ಕಾಯ್ದೆಯಡಿ ಸೇರ್ಪಡೆಯಾದ ವ್ಯಕ್ತಿಗಳ ಮೇಲೆ ಕಟ್ಟುನಿಟ್ಟಾದ ಕಣ್ಣಾವಲಿ, ಚಲನಚಿತ್ರ ನಿರ್ಮಾಣ ಮತ್ತು ಪ್ರಯಾಣ ನಿರ್ಬಂಧಗಳು, ಹಾಗೂ ಸಂಭಾವ್ಯ ಕಾನೂನು ಕ್ರಮಗಳು ಜಾರಿಯಾಗುತ್ತವೆ. ಇದು ಸಲ್ಮಾನ್ ಖಾನ್ ಅವರ ವೃತ್ತಿಜೀವನ ಮತ್ತು ಅಂತಾರಾಷ್ಟ್ರೀಯ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

RelatedPosts

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ: ವಿಪಕ್ಷ ನಾಯಕರ ಆಕ್ರೋಶ

ಶಾಹಿದ್ ಟಚ್‌ಗೆ ರಶ್ಮಿಕಾ ಶಾಕ್…ಫ್ಯಾನ್ಸ್ ಕನ್ಫ್ಯೂಸ್..!

ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ

ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್

ADVERTISEMENT
ADVERTISEMENT

ಸೌದಿ ಅರೇಬಿಯಾದ ರಿಯಾದ್‌ನಲ್ಲಿ ನಡೆದ ಜಾಯ್ ಫೋರಮ್ 2025 ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್, ಶಾರುಖ್ ಖಾನ್ ಮತ್ತು ಆಮಿರ್ ಖಾನ್ ಅವರು ಒಟ್ಟಿಗೆ ವೇದಿಕೆ ಹಂಚಿಕೊಂಡಿದ್ದರು. ಈ ಸಂದರ್ಭದಲ್ಲಿ ಮಧ್ಯಪ್ರಾಚ್ಯದಲ್ಲಿ ಭಾರತೀಯ ಚಲನಚಿತ್ರಗಳ ಜನಪ್ರಿಯತೆಯ ಬಗ್ಗೆ ಚರ್ಚಿಸುತ್ತಾ ಸಲ್ಮಾನ್ ಖಾನ್ ಹೀಗೆಂದಿದ್ದರು:

ಈಗ, ನೀವು ಹಿಂದಿ ಸಿನಿಮಾ ಮಾಡಿ ಇಲ್ಲಿ ಸೌದಿ ಅರೇಬಿಯಾದಲ್ಲಿ ಬಿಡುಗಡೆ ಮಾಡಿದರೆ, ಅದು ಸೂಪರ್ ಹಿಟ್ ಆಗುತ್ತದೆ. ನೀವು ತಮಿಳು, ತೆಲುಗು ಅಥವಾ ಮಲಯಾಳಿ ಸಿನಿಮಾ ಮಾಡಿದರೆ, ನೂರಾರು ಕೋಟಿ ವ್ಯವಹಾರ ಮಾಡುತ್ತದೆ. ಏಕೆಂದರೆ ಇತರ ದೇಶಗಳಿಂದ ಇಲ್ಲಿಗೆ ಅನೇಕ ಜನರು ಬಂದಿದ್ದಾರೆ. ಬಲೂಚಿಸ್ತಾನದ ಜನರಿದ್ದಾರೆ, ಅಫ್ಘಾನಿಸ್ತಾನದ ಜನರಿದ್ದಾರೆ, ಪಾಕಿಸ್ತಾನದ ಜನರಿದ್ದಾರೆ… ಎಲ್ಲರೂ ಇಲ್ಲಿ ಕೆಲಸ ಮಾಡುತ್ತಿದ್ದಾರೆ

ಈ ಹೇಳಿಕೆಯಲ್ಲಿ ಬಲೂಚಿಸ್ತಾನದ ಜನರು ಎಂದು ಪ್ರತ್ಯೇಕವಾಗಿ ಉಲ್ಲೇಖಿಸಿದ್ದು ಪಾಕಿಸ್ತಾನ ಸರ್ಕಾರಕ್ಕೆ ತೀವ್ರ ಕೆರಳಿಕೆಯನ್ನುಂಟುಮಾಡಿದೆ. ಪಾಕಿಸ್ತಾನದಲ್ಲಿ ಬಲೂಚಿಸ್ತಾನವು ಅವಿಭಾಜ್ಯ ಭಾಗವಾಗಿದ್ದು, ಅದನ್ನು ಪ್ರತ್ಯೇಕ ಘಟಕವೆಂದು ಉಲ್ಲೇಖಿಸುವುದು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಬೆಂಬಲ ನೀಡಿದಂತೆ ಎಂದು ಪಾಕ್ ಸರ್ಕಾರ ಆರೋಪಿಸಿದೆ.

ಆದರೆ ಈ ಹೇಳಿಕೆಯನ್ನು ಬಲೂಚ್ ಪ್ರತ್ಯೇಕತಾವಾದಿ ನಾಯಕರು ಸ್ವಾಗತಿಸಿದ್ದಾರೆ. ಬಲೂಚ್ ರಿಪಬ್ಲಿಕನ್ ಆರ್ಮಿ (BRA) ಮತ್ತು ಬಲೂಚ್ ಲಿಬರೇಶನ್ ಫ್ರಂಟ್ (BLF) ನಂತಹ ಸಂಘಟನೆಗಳು ಸಲ್ಮಾನ್ ಖಾನ್ ಅವರನ್ನು “ಬಲೂಚ್ ಜನರ ಧ್ವನಿ” ಎಂದು ಕರೆದು ಪ್ರಶಂಸಿಸಿವೆ. ಅಂತರರಾಷ್ಟ್ರೀಯ ವೇದಿಕೆಯಲ್ಲಿ ಬಲೂಚಿಸ್ತಾನದ ಜನರನ್ನು ಗುರುತಿಸಿದ್ದಕ್ಕೆ ಸಲ್ಮಾನ್ ಖಾನ್ ಅವರಿಗೆ ಧನ್ಯವಾದಗಳು ಎಂದು ಬಲೂಚ್ ನಾಯಕ ಬ್ರಹುಮ್‌ದಾಗ್ ಬುಗ್ತಿ ಅವರ ಸಂಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 30T221251.179

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ: ವಿಪಕ್ಷ ನಾಯಕರ ಆಕ್ರೋಶ

by ಶಾಲಿನಿ ಕೆ. ಡಿ
May 30, 2026 - 10:15 pm
0

Untitled design 2026 05 30T213838.833

ಶಾಹಿದ್ ಟಚ್‌ಗೆ ರಶ್ಮಿಕಾ ಶಾಕ್…ಫ್ಯಾನ್ಸ್ ಕನ್ಫ್ಯೂಸ್..!

by ಶಾಲಿನಿ ಕೆ. ಡಿ
May 30, 2026 - 9:39 pm
0

Untitled design 2026 05 30T203137.730

ನಾಳೆ RCB-GT ನಡುವೆ ಫೈನಲ್‌ ಮ್ಯಾಚ್‌: ಬೆಂಗಳೂರಲ್ಲಿ ಸಂಚಾರ ಮಾರ್ಗಸೂಚಿ ಬಿಡುಗಡೆ

by ಶಾಲಿನಿ ಕೆ. ಡಿ
May 30, 2026 - 8:32 pm
0

Untitled design 2026 05 30T195823.107

ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ

by ಶಾಲಿನಿ ಕೆ. ಡಿ
May 30, 2026 - 7:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T221251.179
    ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ: ವಿಪಕ್ಷ ನಾಯಕರ ಆಕ್ರೋಶ
    May 30, 2026 | 0
  • Moodi
    ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರ ಖಡಕ್ ಸೂಚನೆ: ಸ್ವಚ್ಛ ಭಾರತ ಮತ್ತು ಸೌರಶಕ್ತಿ ಕ್ರಾಂತಿಗೆ ಒತ್ತು
    May 29, 2026 | 0
  • BeFunky collage 2026 05 28T205637.580
    Eid al-Adha: ಪಂಢರಪುರ ಮುಸ್ಲಿಂ ಸಮುದಾಯದಿಂದ ಏಕಾದಶಿ ಎಂದು ಪ್ರಾಣಿಬಲಿ ಮುಂದೂಡಿಕೆ
    May 28, 2026 | 0
  • BeFunky collage 2026 05 27T225456.389
    ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ವಿಜಯ್
    May 27, 2026 | 0
  • BeFunky collage 2026 05 27T193129.206
    ಆನ್‌ಲೈನ್ ಗೇಮಿಂಗ್ ಕಂಪನಿಗಳಿಗೆ ಸುಪ್ರೀಂ ಶಾಕ್‌‌‌! 28% ಜಿಎಸ್‌ಟಿ ಪೂರ್ವಾನ್ವಯ ತೆರಿಗೆ ಸಿಂಧು
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version