• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಇನ್ಮುಂದೆ ಎಲ್ಲಾ ಫೋನ್‌ಗಳಿಗೆ ‘ಸಂಚಾರ್ ಸಾಥಿ’ ಕಡ್ಡಾಯ ಮಾಡಿದ ಕೇಂದ್ರ ಸರ್ಕಾರ: ಪ್ರಿಯಾಂಕಾ ಆಕ್ರೋಶ

ಇನ್ಮುಂದೆ ಎಲ್ಲಾ ಫೋನ್‌ಗಳಿಗೆ 'ಸಂಚಾರ್ ಸಾಥಿ' ಕಡ್ಡಾಯ: ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ಕಿಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 2, 2025 - 1:08 pm
in ದೇಶ
0 0
0
Untitled design 2025 12 02T130116.889

ನವದೆಹಲಿ: ಭಾರತದಲ್ಲಿ ಮಾರಾಟವಾಗುವ ಪ್ರತಿಯೊಂದು ಹೊಸ ಸ್ಮಾರ್ಟ್‌ಫೋನ್‌ನಲ್ಲೂ ಕೇಂದ್ರ ಸರ್ಕಾರದ ‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯವಾಗಿ ಪ್ರಿ-ಲೋಡ್ ಆಗಿರಬೇಕು ಎಂದು ದೂರಸಂಪರ್ಕ ಇಲಾಖೆ ನವೆಂಬರ್ 28 ರಂದು ಆದೇಶ ಹೊರಡಿಸಿದೆ. ಈ ಆದೇಶದ ಪ್ರಕಾರ, ಫೋನ್ ಮೊದಲ ಬಾರಿಗೆ ಆನ್ ಮಾಡುವಾಗಲೇ ಆ್ಯಪ್ ಗೋಚರಿಸಬೇಕು, ಬಳಕೆದಾರನಿಗೆ ಅದನ್ನು ಅನ್‌ಇನ್‌ಸ್ಟಾಲ್ ಮಾಡುವ ಆಯ್ಕೆಯೇ ಇರಬಾರದು. ಈಗಾಗಲೇ ಬಳಕೆಯಲ್ಲಿರುವ ಫೋನ್‌ಗಳಿಗೆ ಸಾಫ್ಟ್‌ವೇರ್ ಅಪ್‌ಡೇಟ್ ಮೂಲಕ ಈ ಆ್ಯಪ್ ಹಾಕಲಾಗುವುದು ಎಂದು ಸೂಚಿಸಲಾಗಿದೆ.

‘ಸಂಚಾರ್ ಸಾಥಿ’ ಆ್ಯಪ್ ಎಂದರೇನು?

RelatedPosts

ಇರಾನ್-ಅಮೆರಿಕ ಉದ್ವಿಗ್ನತೆ ನಡುವೆ ಸಿರಿಯಾಗೆ ‘ಬಿಗ್ ಗಿಫ್ಟ್’ ನೀಡಿದ ಅಮೆರಿಕಾ!

ಪುಟಾಣಿಗಳ ಜೊತೆ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ಮೋದಿ

ಗ್ರಾಹಕರಿಗೆ ಬಿಗ್‌ ರಿಲೀಫ್: ದಿಲ್ಲಿಯಲ್ಲಿ ಈರುಳ್ಳಿ ಕೆ.ಜಿಗೆ 35 ರೂ.ಗೆ ಮಾರಾಟ

ಲೋಕಸಭಾ ಚುನಾವಣೆ ಇಂದೇ ನಡೆದರೆ NDAಗೆ 326 ಸೀಟ್! ಯಾರಿಗೆ ಎಷ್ಟು ಸ್ಥಾನ?

ADVERTISEMENT
ADVERTISEMENT

ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯ ಈ ಪೋರ್ಟಲ್ ಮತ್ತು ಆ್ಯಪ್ ಸೈಬರ್ ವಂಚನೆ ತಡೆಗೆ ಮತ್ತು ದೂರಸಂಪರ್ಕ ಭದ್ರತೆಗಾಗಿ ರೂಪಿತವಾಗಿದೆ.

ಇದರ ಮುಖ್ಯ ಉದ್ದೇಶಗಳು

  • ಕಳೆದುಹೋದ ಅಥವಾ ಕಳ್ಳತನವಾದ ಮೊಬೈಲ್ ಅನ್ನು ತಕ್ಷಣ ಬ್ಲಾಕ್ ಮಾಡುವುದು
  • ಫೋನ್ ದೇಶದ ಯಾವ ಭಾಗದಲ್ಲಿ ಸಕ್ರಿಯವಾಗಿದೆ ಎಂಬ ಮಾಹಿತಿ ಪೊಲೀಸರಿಗೆ ತಲುಪಿಸುವುದು
  • ಖರೀದಿಗೆ ಮೊದಲು IMEI ಸಂಖ್ಯೆ ಸರಿಯಾದ್ದೇ ಎಂದು ಪರಿಶೀಲಿಸುವ ಸೌಲಭ್ಯ
  • ಈವರೆಗೆ 42.14 ಲಕ್ಷಕ್ಕೂ ಹೆಚ್ಚು ಫೋನ್‌ಗಳನ್ನು ಬ್ಲಾಕ್ ಮಾಡಲಾಗಿದೆ. 26.11ಲಕ್ಷ ಕಳೆದುಹೋದ ಫೋನ್‌ಗಳನ್ನು ಪತ್ತೆಹಚ್ಚಲಾಗಿದೆ ಎಂದು ಸಂಚಾರ್ ಸಾಥಿ ವೆಬ್‌ಸೈಟ್ ಹೇಳುತ್ತದೆ.

ಆದರೆ ಈ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸೈಬರ್ ವಂಚನೆ ತಡೆಗೆ ವ್ಯವಸ್ಥೆ ಬೇಕೇ ಬೇಕು. ಆದರೆ ಪ್ರತಿಯೊಂದು ಫೋನ್‌ನಲ್ಲೂ ಈ ಆ್ಯಪ್ ಕಡ್ಡಾಯವಾಗಿ ಅಳವಡಿಸಿ, ಅಳಿಸಲಾಗದಂತೆ ಮಾಡುವುದು ಬಳಕೆದಾರರ ಗೌಪ್ಯತೆಯ ಮೇಲೆ ನೇರ ದಾಳಿಯಾಗಿದೆ” ಎಂದು ಅವರು ಆರೋಪಿಸಿದ್ದಾರೆ. “ಇದು ಕೇವಲ ಒಂದು ಆ್ಯಪ್‌ನ ಪ್ರಶ್ನೆಯಲ್ಲ, ಬಿಜೆಪಿ ಸರ್ಕಾರ ದೇಶವನ್ನು ಸರ್ವಾಧಿಕಾರಿ ರಾಷ್ಟ್ರವನ್ನಾಗಿ ಪರಿವರ್ತಿಸುತ್ತಿದೆ ಎಂಬುದಕ್ಕೆ ಇದೊಂದು ಉದಾಹರಣೆ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕಿ ರೇಣುಕಾ ಚೌಧರಿ ಇನ್ನಷ್ಟು ಕಠಿಣವಾಗಿ ಪ್ರತಿಕ್ರಿಯಿಸಿದ್ದಾರೆ. “ಅಳಿಸಲಾಗದ ಆ್ಯಪ್ ಅಳವಡಿಸುವ ಮೂಲಕ ಸರ್ಕಾರ ಪ್ರತಿ ನಾಗರಿಕನ ಚಲನವಲನ, ಸಂವಹನಗಳ ಮೇಲೆ ನಿರಂತರ ಕಣ್ಗಾವಲು ಇಡುವ ಪ್ರಯತ್ನ ಮಾಡುತ್ತಿದೆ. ಇದು ಸಂಸತ್ತಿನ ಮೇಲ್ವಿಚಾರಣೆ ಇಲ್ಲದೆಯೇ ನಾಗರಿಕರ ಮೇಲೆ ಗೂಢಚಾರಿಕೆ ಮಾಡುವಂತೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಸರ್ಕಾರ ಈ ಆದೇಶವನ್ನು ಸಂಪೂರ್ಣವಾಗಿ ಜನಪರ ಕ್ರಮ ಎಂದು ರಕ್ಷಿಸಿಕೊಳ್ಳುತ್ತಿದೆ. “ದಿನದಿಂದ ದಿನಕ್ಕೆ ಸೈಬರ್ ವಂಚನೆ ಹೆಚ್ಚಾಗುತ್ತಿದೆ. ಕಳೆದುಹೋದ ಫೋನ್‌ಗಳನ್ನು ದುರ್ಬಳಕೆ ಮಾಡಿಕೊಂಡು ಅಪರಾಧಿಗಳು ದೇಶದ ಯಾವ ಭಾಗದಲ್ಲಾದರೂ ತಲುಪುತ್ತಿದ್ದಾರೆ. ಈ ಆ್ಯಪ್ ನಾಗರಿಕರಿಗೆ ಭದ್ರತೆ ನೀಡುತ್ತದೆ” ಎಂದು ಅಧಿಕಾರಿಗಳು ವಾದಿಸುತ್ತಾರೆ.

ಆದರೆ ತಂತ್ರಜ್ಞರು ಮತ್ತು ಗೌಪ್ಯತಾ ಹೋರಾಟಗಾರರು ಈ ಆದೇಶದಲ್ಲಿ ದೊಡ್ಡ ಅಪಾಯ ಕಾಣುತ್ತಿದ್ದಾರೆ. “ಯಾವುದೇ ಸರ್ಕಾರಿ ಆ್ಯಪ್ ಅಳಿಸಲಾಗದಂತೆ ಇದ್ದರೆ, ಅದು ಹಿನ್ನೆಲೆಯಲ್ಲಿ ಏನೆಲ್ಲಾ ಮಾಹಿತಿ ಸಂಗ್ರಹಿಸುತ್ತದೆ ಎಂಬ ಗ್ಯಾರಂಟಿ ಇಲ್ಲ. ಇದೊಂದು ದೊಡ್ಡ ಬ್ಯಾಕ್‌ಡೋರ್ ಆಗಬಹುದು” ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (52)

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

by ಶಾಲಿನಿ ಕೆ. ಡಿ
August 28, 2026 - 6:44 pm
0

Your paragraph text (51)

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
August 28, 2026 - 6:17 pm
0

Your paragraph text (50)

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by ಶಾಲಿನಿ ಕೆ. ಡಿ
August 28, 2026 - 5:56 pm
0

Your paragraph text (49)

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (47)
    ಇರಾನ್-ಅಮೆರಿಕ ಉದ್ವಿಗ್ನತೆ ನಡುವೆ ಸಿರಿಯಾಗೆ ‘ಬಿಗ್ ಗಿಫ್ಟ್’ ನೀಡಿದ ಅಮೆರಿಕಾ!
    August 28, 2026 | 0
  • Untitled design 2026 08 28T160447.436
    ಪುಟಾಣಿಗಳ ಜೊತೆ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ಮೋದಿ
    August 28, 2026 | 0
  • Your paragraph text (32)
    ಗ್ರಾಹಕರಿಗೆ ಬಿಗ್‌ ರಿಲೀಫ್: ದಿಲ್ಲಿಯಲ್ಲಿ ಈರುಳ್ಳಿ ಕೆ.ಜಿಗೆ 35 ರೂ.ಗೆ ಮಾರಾಟ
    August 28, 2026 | 0
  • Untitled design 2026 08 28T110019.935
    ಲೋಕಸಭಾ ಚುನಾವಣೆ ಇಂದೇ ನಡೆದರೆ NDAಗೆ 326 ಸೀಟ್! ಯಾರಿಗೆ ಎಷ್ಟು ಸ್ಥಾನ?
    August 28, 2026 | 0
  • ಸರ್ಟಿಫಿಕೇಟ್ (13)
    ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version