• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭಯಾನಕ ಬೆಂಕಿ ಅವಘಡ: 10 ರೋಗಿಗಳ ಸಾವು, 11 ಸಿಬ್ಬಂದಿ ಗಾಯ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 16, 2026 - 8:47 am
in ದೇಶ, ವಿದೇಶ
0 0
0
SCB Hospital fire

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ಮೆಡಿಕಲ್ ಕಾಲೇಜ್ ಅಂಡ್ ಹಾಸ್ಪಿಟಲ್‌‌‌‌ನಲ್ಲಿ ಸೋಮವಾರ ಬೆಳಗ್ಗೆ ಭಯಾನಕ ಬೆಂಕಿ ಅವಘಡ ಸಂಭವಿಸಿದೆ. ಟ್ರಾಮಾ ಕೇರ್ ಐಸಿಯುನಲ್ಲಿ ಆರಂಭವಾದ ಬೆಂಕಿಯಿಂದ ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ. ಹಲವು ರೋಗಿಗಳು ಗಂಭೀರ ಗಾಯಗೊಂಡಿದ್ದು, ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದ 11 ಆಸ್ಪತ್ರೆ ಸಿಬ್ಬಂದಿ ಸುಟ್ಟು ಗಾಯಗೊಂಡಿದ್ದಾರೆ.

ಘಟನೆಯ ವಿವರಗಳು:

RelatedPosts

ಇರಾನ್ ಮೇಲೆ ಬಂಕರ್ ಬಸ್ಟರ್ ಬಾಂಬ್ ಪ್ರಯೋಗ ಮಾಡಿದ್ದೇಕೆ ಅಮೆರಿಕ..?

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಮಕ್ಕಳೂ ಸೇರಿ 6 ಮಂದಿ ಸಾ*ವು

ಹೆಜ್ಬೊಲ್ಲಾ ಉಗ್ರರ ವಿರುದ್ಧ ಮುಗಿಬಿದ್ದ ಇಸ್ರೇಲ್ ಸೇನೆ: ಬಹುಮಹಡಿ ಕಟ್ಟಡ ನೆಲಸಮ

ಅಮೆರಿಕ ಸೇನೆಗೆ ಮರ್ಮಾಘಾತ: ಯುದ್ಧನೌಕೆಯಲ್ಲಿ ಆಕಸ್ಮಿಕ ಬೆಂಕಿ..ಹಲವು ಸಿಬ್ಬಂದಿಗೆ ಗಾಯ

ADVERTISEMENT
ADVERTISEMENT

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ಮೆಡಿಕಲ್ ಕಾಲೇಜ್ ಅಂಡ್ ಹಾಸ್ಪಿಟಲ್‌‌‌‌ನಲ್ಲಿ ಮಧ್ಯರಾತ್ರಿ ಸುಮಾರು 2:30 ರಿಂದ 3:00 ಗಂಟೆಯ ನಡುವೆ ಬೆಂಕಿ ಅವಘಡ ಸಂಭವಿಸಿದೆ. ಟ್ರಾಮಾ ಕೇರ್ ಐಸಿಯುನಲ್ಲಿ ಆರಂಭವಾದ ಬೆಂಕಿ. ಐಸಿಯು ಮತ್ತು ಪಕ್ಕದ ವಾರ್ಡ್‌ಗಳ ಮೇಲೆ ಬೆಂಕಿಯ ಪರಿಣಾಮ ಬೀರಿತು. ರೋಗಿಗಳನ್ನು ತ್ವರಿತವಾಗಿ ಇತರ ಐಸಿಯುಗಳು ಮತ್ತು ವಾರ್ಡ್‌ಗಳಿಗೆ 23 ರೋಗಿಗಳನ್ನು ಸ್ಥಳಾಂತರ ಮಾಡಲಾಯಿತು. ಸ್ಥಳಾಂತರದ ಸಮಯದಲ್ಲಿ 7 ರೋಗಿಗಳು ಸಾವನ್ನಪ್ಪಿದರು. ನಂತರ ಇನ್ನೂ 3 ಮಂದಿ ಸಾವನ್ನಪ್ಪಿದ್ದರಿಂದ ಒಟ್ಟು 10 ಜನ ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸಿಬ್ಬಂದಿ ಧೈರ್ಯದಿಂದ ರೋಗಿಗಳನ್ನು ಹೊರತೆಗೆದರು ಆದರೆ 11 ಮಂದಿ ಸುಟ್ಟು ಗಾಯಗೊಂಡರು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

 ಮುಖ್ಯಮಂತ್ರಿಯ ಪ್ರತಿಕ್ರಿಯೆ: ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಆರೋಗ್ಯ ಸಚಿವ ಮುಖೇಶ್ ಮಹಾಲಿಂಗ್ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಗಾಯಗೊಂಡ ರೋಗಿಗಳನ್ನು ಭೇಟಿ ಮಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ಮೃತರ ಕುಟುಂಬಗಳಿಗೆ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಈ ದುರಂತವು ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳ ಮಹತ್ವವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ಶಾರ್ಟ್ ಸರ್ಕ್ಯೂಟ್‌ನಂತಹ ವಿದ್ಯುತ್ ಸಮಸ್ಯೆಗಳು ಇಂತಹ ದುರಂತಕ್ಕೆ ಕಾರಣವಾಗುತ್ತವೆ ಎಂಬುದು ಸ್ಪಷ್ಟವಾಗಿದೆ. ರಾಜ್ಯದಾದ್ಯಂತ ಜನರು ದುಃಖ ವ್ಯಕ್ತಪಡಿಸಿದ್ದು, ಆಸ್ಪತ್ರೆಗಳಲ್ಲಿ ರೋಗಿಗಳ ಸುರಕ್ಷತೆಗೆ ಹೆಚ್ಚಿನ ಗಮನ ನೀಡಬೇಕೆಂಬ ಒತ್ತಾಸೆ ಹೆಚ್ಚಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 18T143140.972

ದರ್ಶನ್‌ಗೆ ಜೈಲಲ್ಲೇ ಯುಗಾದಿ..ಎಣ್ಣೆ ಸ್ನಾನ, ಹೋಳಿಗೆ ಇಲ್ಲ

by ಶಾಲಿನಿ ಕೆ. ಡಿ
March 18, 2026 - 2:32 pm
0

Untitled design 2026 03 18T140602.550

ಟ್ರೇಲರ್‌‌ನಲ್ಲೇ ಗಮನ ಸೆಳೆದ “ಪ್ರೇಮಿ” ಚಿತ್ರ ಏಪ್ರಿಲ್ 3ಕ್ಕೆ ರಿಲೀಸ್‌ 

by ಶಾಲಿನಿ ಕೆ. ಡಿ
March 18, 2026 - 2:08 pm
0

Untitled design 2026 03 18T135602.530

ಅಣ್ಣಾವ್ರ ಅಪಹರಣ & ಕ್ರೈಂ ರೇಟ್‌ ಗುಟ್ಟು..ಆಂಧ್ರ ಡಿಸಿಎಂನಿಂದ ರಟ್ಟು..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 18, 2026 - 1:57 pm
0

Untitled design 2026 03 18T131851.628

ಇರಾನ್ ಮೇಲೆ ಬಂಕರ್ ಬಸ್ಟರ್ ಬಾಂಬ್ ಪ್ರಯೋಗ ಮಾಡಿದ್ದೇಕೆ ಅಮೆರಿಕ..?

by ಶಾಲಿನಿ ಕೆ. ಡಿ
March 18, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 18T123027.277
    ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಮಕ್ಕಳೂ ಸೇರಿ 6 ಮಂದಿ ಸಾ*ವು
    March 18, 2026 | 0
  • Untitled design 2026 03 18T112456.740
    ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೇ.60 ಸೀಟುಗಳು ಈಗ ಸಂಪೂರ್ಣ ಉಚಿತ; ಸೀಟ್ ಆಯ್ಕೆ ಶುಲ್ಕ ರದ್ದು
    March 18, 2026 | 0
  • Untitled design 2026 03 17T221628.780
    ಏಪ್ರಿಲ್ 1 ರಿಂದ ಮೊಟ್ಟೆಗಳ ಮೇಲೂ ಎಕ್ಸ್‌ಪೈರಿ ಡೇಟ್ ಕಡ್ಡಾಯ..!
    March 17, 2026 | 0
  • Untitled design 2026 03 17T152510.779
    ಎಲ್‌ಪಿಜಿ ಇ-ಕೆವೈಸಿ ಎಲ್ಲರಿಗೂ ಕಡ್ಡಾಯವಲ್ಲ..! ಗೊಂದಲಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ
    March 17, 2026 | 0
  • Untitled design 2026 03 17T115907.733
    ಲವರ್ ಜೊತೆ ಏಕಾಂತದಲ್ಲಿರುವಾಗಲೇ ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿ: ವಿಡಿಯೋ ವೈರಲ್
    March 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version