• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಸಿಲಿಗೆ ಎಸಿ ಬೇಡ, ಜೇಬಿನಲ್ಲಿ ಈರುಳ್ಳಿ ಇಟ್ಕೊಬೇಕಂತೆ!: ಕೇಂದ್ರ ಸಚಿವರ ವಿಚಿತ್ರ ಹೇಳಿಕೆ ವೈರಲ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 28, 2026 - 8:58 am
in Flash News, ದೇಶ
0 0
0
Untitled design 2026 04 28T084850.450

RelatedPosts

ಪವಿತ್ರಾಗೌಡಗೆ ಅಲರ್ಜಿ, ಸೋಂಕಿನ ಸಮಸ್ಯೆ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲು ಕೋರ್ಟ್‌ಗೆ ಅರ್ಜಿ

ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ರಾಜ್ಯಗಳಿಗೆ ನಿತಿನ್‌ ಗಡ್ಕರಿ ಮನವಿ

100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ

ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ ಸಿಬಿಐಗೆ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ADVERTISEMENT
ADVERTISEMENT

ಚಂಬಲ್ (ಏ.28): ದೇಶಾದ್ಯಂತ ತೀವ್ರ ಭೀಕರ ಬಿಸಿಲು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ತಾಪಮಾನ 40 ಡಿಗ್ರಿ ದಾಟಿದೆ. ಹವಾನಿಯಂತ್ರಿತ (ಎಸಿ) ಕೊಠಡಿಗಳು, ಕಾರುಗಳತ್ತ ಜನರು ಮೊರೆ ಹೋಗುತ್ತಿದ್ದಾರೆ. ಆದರೆ ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ನೀಡಿರುವ ವಿಚಿತ್ರ ಸಲಹೆಯೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

“ಬಿಸಿಲಿನ ಧಗೆ ತಡೆಯಲು ನಿಮ್ಮ ಕಿಸೆಯಲ್ಲಿ ಈರುಳ್ಳಿ ಇಟ್ಟುಕೊಳ್ಳಿ. ಏನೂ ತೊಂದರೆಯಾಗಲ್ಲ” ಎಂದು ಸಚಿವರು ಸಲಹೆ ನೀಡಿದ್ದಾರೆ. ಮಧ್ಯಪ್ರದೇಶದ ಶಿವಪುರಿಯಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ತಾವು ಎಂದಿಗೂ ಎಸಿ ಬಳಸುವುದಿಲ್ಲವೆಂದು ಹೇಳಿಕೊಂಡಿದ್ದಾರೆ.

“ನಾನು ನನ್ನ ಕಾರಿನಲ್ಲಿ ಎಸಿ ಬಳಸುವುದಿಲ್ಲ. ಎಸಿ ವಾತಾವರಣದಲ್ಲಿ ಕುಳಿತುಕೊಳ್ಳಲು ನಾನು ಇಷ್ಟಪಡುವುದಿಲ್ಲ. ಮೇ ಮತ್ತು ಜೂನ್‌ನಲ್ಲಿ 51 ಡಿಗ್ರಿ ಶಾಖದಲ್ಲೂ ನಾನು ಹೇಗೆ ಇರುತ್ತೇನೆ ಎಂದು ಜನರು ಕೇಳುತ್ತಾರೆ. ಆಗ ನಾನು ಹೇಳುವುದು, ಇದು ಚಂಬಲ್ ಚರ್ಮ ಎಂದು,” ಎಂದು ಸಿಂಧಿಯಾ ಹೇಳಿದರು.

ತಮ್ಮ ಜೇಬಿನಿಂದ ಈರುಳ್ಳಿಯನ್ನು ತೋರಿಸುತ್ತಾ, “ಇಂದಿನ ಕಾಲದಲ್ಲಿ ಎಲ್ಲರೂ ಪೆಟ್ಟಿಗೆಗಳನ್ನು, ಮೊಬೈಲ್‌ಗಳನ್ನು ಹೊತ್ತೊಯ್ಯುತ್ತಾರೆ. ಆದರೆ ಸಂವಹನ ಸಚಿವರು (ತಾನು) ಈರುಳ್ಳಿಯನ್ನು ಹೊತ್ತೊಯ್ಯುತ್ತಿದ್ದಾರೆ. ಇವೆಲ್ಲ ಹಳೆಯ ವಿಧಾನಗಳು. ವೈದ್ಯಕೀಯ ಕ್ಷೇತ್ರ ಮುಂದುವರೆದಿದೆ ಎಂಬ ಕಾರಣಕ್ಕೆ ನಾವು ಈ ಸಾಂಪ್ರದಾಯಿಕ ಉಪಾಯಗಳನ್ನು ಮರೆಯಬಾರದು,” ಎಂದು ಅಭಿಪ್ರಾಯಪಟ್ಟಿದ್ದಾರೆ.

ವೈದ್ಯರು ಏನು ಹೇಳುತ್ತಾರೆ?

ಸಿಂಧಿಯಾ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿವೆ. ಕೆಲವರು ಇದನ್ನು ಹಳೆಯ ನಂಬಿಕೆ ಎಂದು ತಳ್ಳಿಹಾಕಿದ್ದರೆ, ಇನ್ನು ಕೆಲವರು ತಮಾಷೆ ಮಾಡುತ್ತಿದ್ದಾರೆ. ಆದರೆ ವೈದ್ಯಕೀಯ ತಜ್ಞರ ಪ್ರಕಾರ, ಜೇಬಿನಲ್ಲಿ ಈರುಳ್ಳಿ ಇಟ್ಟುಕೊಂಡರೆ ಸೂರ್ಯಾಘಾತ ಅಥವಾ ಬಿಸಿಲಿನ ಧಗೆ ತಡೆಯಲು ಸಾಧ್ಯವಿಲ್ಲ. ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಮತ್ತು ಸಲ್ಫರ್ ಸಂಯುಕ್ತಗಳಿವೆ, ಅವುಗಳು ಆರೋಗ್ಯಕ್ಕೆ ಒಳ್ಳೆಯದು. ಆದರೆ ಅವುಗಳನ್ನು ತಿಂದಾಗ ಮಾತ್ರ ಕೆಲವು ಪ್ರಯೋಜನಗಳು ದೊರಕುತ್ತವೆ ಹೊರತು, ಜೇಬಿನಲ್ಲಿಟ್ಟುಕೊಂಡರೆ ಶಾಖ ತಡೆಯುವ ಶಕ್ತಿ ಬರುವುದಿಲ್ಲ.

ವೈರಲ್ ಪ್ರತಿಕ್ರಿಯೆಗಳು:

ಒಬ್ಬ ಬಳಕೆದಾರರು ಟ್ವೀಟ್ ಮಾಡಿದ್ದಾರೆ. “ಬಿಸಿಲಿನ ಧಗೆಗೆ ಈರುಳ್ಳಿ ಸಲಹೆ ನೀಡುವ ಸಚಿವರು, ನೀರಿನ ಅಭಾವ, ವಿದ್ಯುತ್ ಕೊರತೆ ಬಗ್ಗೆ ಏಕೆ ಮಾತನಾಡುವುದಿಲ್ಲ?” ಮತ್ತೊಬ್ಬರು ವ್ಯಂಗ್ಯವಾಡಿದ್ದಾರೆ. “ಸಿಂಧಿಯಾ ಜೇಬಲ್ಲಿ ಈರುಳ್ಳಿ ಇದೆ, ನಾವು ನಂಬಿಕೊಂಡರೆ ನಮ್ಮ ಜೇಬುಗಳು ಖಾಲಿಯಾಗುತ್ತವೆ ಏಕೆಂದರೆ ಎಸಿ ಇಲ್ಲದೆ ಕೆಲಸ ಮಾಡಲಾಗದಷ್ಟು ಬಿಸಿ.” ಎಂದು ಹೇಳಿದ್ದಾರೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 03T162300.484

ಪವಿತ್ರಾಗೌಡಗೆ ಅಲರ್ಜಿ, ಸೋಂಕಿನ ಸಮಸ್ಯೆ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲು ಕೋರ್ಟ್‌ಗೆ ಅರ್ಜಿ

by ಶಾಲಿನಿ ಕೆ. ಡಿ
September 3, 2026 - 4:24 pm
0

Untitled design 2026 09 03T154837.567

ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ರಾಜ್ಯಗಳಿಗೆ ನಿತಿನ್‌ ಗಡ್ಕರಿ ಮನವಿ

by ಶಾಲಿನಿ ಕೆ. ಡಿ
September 3, 2026 - 3:49 pm
0

Web Photo Editor 2026 07 31T143756.100

ವಿಚ್ಛೇದನದ ಬಳಿಕ ದುನಿಯಾ ವಿಜಯ್ ಹೇಳಿದ್ದೇನು?

by ದಿಶಾ ಕೆ. ಎಸ್.
September 3, 2026 - 2:40 pm
0

Web Photo Editor 2026 07 31T143756.100

ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 1:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 03T162300.484
    ಪವಿತ್ರಾಗೌಡಗೆ ಅಲರ್ಜಿ, ಸೋಂಕಿನ ಸಮಸ್ಯೆ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲು ಕೋರ್ಟ್‌ಗೆ ಅರ್ಜಿ
    September 3, 2026 | 0
  • Untitled design 2026 09 03T154837.567
    ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ರಾಜ್ಯಗಳಿಗೆ ನಿತಿನ್‌ ಗಡ್ಕರಿ ಮನವಿ
    September 3, 2026 | 0
  • Your paragraph text (94)
    ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ
    September 2, 2026 | 0
  • Your paragraph text (93)
    ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ
    September 2, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version