• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 1, 2026 - 10:47 pm
in Flash News, ದೇಶ
0 0
0
Your paragraph text (71)

RelatedPosts

ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

ADVERTISEMENT
ADVERTISEMENT

ನವದೆಹಲಿ: ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ಬಳಿಕ ನಡೆದ ಗ್ರೂಪ್ ಫೋಟೋ ಇದೀಗ ಭಾರತ ಮತ್ತು ಪಾಕಿಸ್ತಾನದ ನಡುವೆ ಮತ್ತೊಂದು ರಾಜತಾಂತ್ರಿಕ ಚರ್ಚೆಗೆ ಕಾರಣವಾಗಿದೆ. ಕಿರ್ಗಿಸ್ತಾನದ ರಾಜಧಾನಿ ಬಿಷ್ಕೆಕ್‌ನಲ್ಲಿ ನಡೆದ ಶೃಂಗಸಭೆಯಲ್ಲಿ ವಿವಿಧ ರಾಷ್ಟ್ರಗಳ ನಾಯಕರು ಒಟ್ಟಾಗಿ ಫೋಟೋಗೆ ಪೋಸ್ ನೀಡಿದ್ದರು. ಈ ಚಿತ್ರವನ್ನು ಪಾಕಿಸ್ತಾನದ ಪ್ರಧಾನಿ ಕಚೇರಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಾಗ, ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವನ್ನು ಕ್ರಾಪ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

SCO ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸೇರಿದಂತೆ ಹಲವು ರಾಷ್ಟ್ರಗಳ ನಾಯಕರು ಭಾಗವಹಿಸಿದ್ದರು. ಶೃಂಗಸಭೆಯ ಪ್ರಮುಖ ಕಾರ್ಯಕ್ರಮಗಳ ಬಳಿಕ ಎಲ್ಲಾ ನಾಯಕರೊಂದಿಗೆ ಗ್ರೂಪ್ ಫೋಟೋ ಸೆಷನ್ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಕೂಡ ಇತರ ನಾಯಕರೊಂದಿಗೆ ನಿಂತು ಫೋಟೋಗೆ ಪೋಸ್ ನೀಡಿದ್ದರು.

ಆದರೆ, ಪಾಕಿಸ್ತಾನದ ಪ್ರಧಾನಿ ಸಚಿವಾಲಯ ಹಂಚಿಕೊಂಡಿರುವ ಗ್ರೂಪ್ ಫೋಟೋದಲ್ಲಿ ಪ್ರಧಾನಿ ಮೋದಿ ಕಾಣಿಸದಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಯಿತು. ಮೂಲ ಚಿತ್ರದಿಂದ ಭಾರತದ ಪ್ರಧಾನಿಯ ಭಾಗವನ್ನು ಕ್ರಾಪ್ ಮಾಡಿ ಫೋಟೋ ಪ್ರಕಟಿಸಲಾಗಿದೆ ಎಂಬ ಆರೋಪಗಳು ಕೇಳಿಬಂದವು.

ಇದಕ್ಕೆ ವಿರುದ್ಧವಾಗಿ, ಭಾರತದ ಪ್ರಧಾನಿ ಕಚೇರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಎಲ್ಲಾ ನಾಯಕರೂ ಕಾಣುವ ಸಂಪೂರ್ಣ ಗ್ರೂಪ್ ಫೋಟೋ ಹಂಚಿಕೊಳ್ಳಲಾಗಿದೆ. ಇದರಿಂದ ಪಾಕಿಸ್ತಾನದ ಪ್ರಧಾನಿ ಕಚೇರಿ ಉದ್ದೇಶಪೂರ್ವಕವಾಗಿ ಚಿತ್ರವನ್ನು ಎಡಿಟ್ ಮಾಡಿತೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಬಂದಿದೆ.

ಶೆಹಬಾಜ್ ಖಾತೆಯಲ್ಲಿ ಮತ್ತೆ ಕಾಣಿಸಿಕೊಂಡ ಮೋದಿ

ಈ ವಿವಾದದ ನಡುವೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ವೈಯಕ್ತಿಕ ‘ಎಕ್ಸ್’ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ನಾಯಕರೂ ಕಾಣುವ ಪೂರ್ಣ ಗ್ರೂಪ್ ಫೋಟೋ ಹಂಚಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಒಂದೆಡೆ ಪಾಕಿಸ್ತಾನದ ಪ್ರಧಾನಿ ಕಚೇರಿಯ ಅಧಿಕೃತ ಖಾತೆಯಲ್ಲಿ ಮೋದಿ ಅವರಿಲ್ಲದ ಚಿತ್ರ ಕಾಣಿಸಿಕೊಂಡಿದ್ದರೆ, ಮತ್ತೊಂದೆಡೆ ಶೆಹಬಾಜ್ ಷರೀಫ್ ಅವರ ವೈಯಕ್ತಿಕ ಖಾತೆಯಲ್ಲಿ ಪೂರ್ಣ ಚಿತ್ರ ಕಾಣಿಸಿಕೊಂಡಿರುವುದು ಕುತೂಹಲ ಮೂಡಿಸಿದೆ.

ಶೃಂಗಸಭೆಯಲ್ಲಿ ಮೋದಿ-ಷರೀಫ್ ಅಂತರ

ಗ್ರೂಪ್ ಫೋಟೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಶೆಹಬಾಜ್ ಷರೀಫ್ ಇಬ್ಬರೂ ಪ್ರತ್ಯೇಕ ಭಾಗಗಳಲ್ಲಿ ನಿಂತಿರುವುದು ಕಂಡುಬಂದಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ಈಗಾಗಲೇ ಉದ್ವಿಗ್ನವಾಗಿರುವ ಹಿನ್ನೆಲೆ ಇಬ್ಬರು ನಾಯಕರ ನಡುವಿನ ಅಂತರವೂ ಗಮನ ಸೆಳೆದಿದೆ.

SCO ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಸೇರಿದಂತೆ ಹಲವು ನಾಯಕರನ್ನು ಭೇಟಿಯಾಗಿದ್ದರು. ಆದರೆ, ಮೋದಿ ಮತ್ತು ಷರೀಫ್ ನಡುವೆ ಯಾವುದೇ ದ್ವಿಪಕ್ಷೀಯ ಔಪಚಾರಿಕ ಭೇಟಿ ನಡೆದಿಲ್ಲ ಎಂದು ವರದಿಯಾಗಿದೆ.

ಭಯೋತ್ಪಾದನೆ ವಿರುದ್ಧ ಮೋದಿ ಖಡಕ್ ಸಂದೇಶ

SCO ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಯಾವುದೇ ರೀತಿಯ ‘ದ್ವಿಮುಖ ನೀತಿ’ ಇರಬಾರದು ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ. ಭಯೋತ್ಪಾದಕರಿಗೆ ಆಶ್ರಯ, ಹಣಕಾಸು ನೆರವು ಅಥವಾ ತರಬೇತಿ ಒದಗಿಸುವ ವ್ಯವಸ್ಥೆಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕೆಂದು ಅವರು ಒತ್ತಿ ಹೇಳಿದ್ದಾರೆ.

ಭಯೋತ್ಪಾದನೆಯ ವಿರುದ್ಧ ಎಲ್ಲ ರಾಷ್ಟ್ರಗಳು ಒಗ್ಗಟ್ಟಿನಿಂದ ನಿಲ್ಲಬೇಕು ಎಂಬ ಸಂದೇಶವನ್ನು ಮೋದಿ ನೀಡಿದ್ದಾರೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಉಪಸ್ಥಿತರಿದ್ದ ವೇದಿಕೆಯಲ್ಲೇ ಈ ವಿಚಾರವನ್ನು ಪ್ರಸ್ತಾಪಿಸಿರುವುದು ಹೆಚ್ಚಿನ ಗಮನ ಸೆಳೆದಿದೆ.

ಇದೇ ವೇಳೆ ಶೆಹಬಾಜ್ ಷರೀಫ್ ಅವರು ಸಿಂಧೂ ನದಿ ನೀರು ಒಪ್ಪಂದದ ವಿಚಾರವನ್ನು ಪ್ರಸ್ತಾಪಿಸಿ, ನೀರನ್ನು ರಾಜಕೀಯ ಅಥವಾ ಸಂಘರ್ಷದ ಸಾಧನವಾಗಿ ಬಳಸಬಾರದು ಎಂದು ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ಪಹಲ್ಗಾಮ್ ದಾಳಿ ಹಾಗೂ ನಂತರದ ಬೆಳವಣಿಗೆಗಳ ಹಿನ್ನೆಲೆ ಮತ್ತಷ್ಟು ಹದಗೆಟ್ಟಿವೆ. ಗಡಿಯಾಚೆಗಿನ ಭಯೋತ್ಪಾದನೆಗೆ ಸಂಬಂಧಿಸಿದಂತೆ ಪಾಕಿಸ್ತಾನದಿಂದ ದೃಢ ಕ್ರಮದ ಅಗತ್ಯವಿದೆ ಎಂಬ ನಿಲುವನ್ನು ಭಾರತ ನಿರಂತರವಾಗಿ ವ್ಯಕ್ತಪಡಿಸುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನೈಸ್ (3)

ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ

by ಶಾಲಿನಿ ಕೆ. ಡಿ
September 3, 2026 - 11:23 pm
0

ನೈಸ್ (1)

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

by ಶಾಲಿನಿ ಕೆ. ಡಿ
September 3, 2026 - 11:06 pm
0

ನೈಸ್

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

by ಶಾಲಿನಿ ಕೆ. ಡಿ
September 3, 2026 - 10:47 pm
0

Untitled design 2026 09 03T222902.486

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

by ಶಾಲಿನಿ ಕೆ. ಡಿ
September 3, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನೈಸ್ (3)
    ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ
    September 3, 2026 | 0
  • ನೈಸ್ (1)
    ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ
    September 3, 2026 | 0
  • ನೈಸ್
    2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು
    September 3, 2026 | 0
  • Untitled design 2026 09 03T222902.486
    ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್
    September 3, 2026 | 0
  • Untitled design 2026 09 03T210248.725
    RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version