• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೇರಳದಲ್ಲಿ ಆತಂಕ ಸೃಷ್ಟಿಸಿದ ಹೊಸ ವೈರಸ್: ಏನಿದು ಶಿಗೆಲ್ಲೋಸಿಸ್ ಸೋಂಕು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 10, 2026 - 5:27 pm
in Flash News, ದೇಶ
0 0
0
Untitled design 2026 06 10T172647.175

ತಿರುವನಂತಪುರಂ, ಜೂನ್ 10: ಕೇರಳದಲ್ಲಿ ಶಿಗೆಲ್ಲೋಸಿಸ್ (Shigellosis) ಎಂಬ ಅತಿಸಾರ ಸಂಬಂಧಿತ ಬ್ಯಾಕ್ಟೀರಿಯಾ ಸೋಂಕು ವೇಗವಾಗಿ ಹರಡುತ್ತಿದೆ. ಈ ಸೋಂಕು ಆರೋಗ್ಯ ಇಲಾಖೆಯ ನಿದ್ದೆಗೆಡುವಂತೆ ಮಾಡಿದೆ. ಶಿಗೆಲ್ಲಾ (Shigella) ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುವ ಈ ಸೋಂಕು ಅತ್ಯಂತ ವೇಗವಾಗಿ ಹರಡುವ ಗುಣ ಹೊಂದಿದ್ದು, ಕಲುಷಿತ ಆಹಾರ, ನೀರು ಹಾಗೂ ಅಸ್ವಚ್ಛತೆಯ ಮೂಲಕ ಹರಡಬಹುದಾಗಿದೆ. ಹಾಗಾಗಿ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ.

ಕೇರಳದಲ್ಲಿ ಎಷ್ಟು ಪ್ರಕರಣಗಳು ದೃಢಪಟ್ಟಿವೆ?

ದಿ ಹಿಂದೂ ವರದಿ ಮಾಡಿರುವ ಪ್ರಕಾರ, ಕೇರಳದಲ್ಲಿ ಜೂನ್ 7ರ ವರೆಗೆ 85 ಶಿಗೆಲ್ಲೋಸಿಸ್ ಪ್ರಕರಣಗಳು ದೃಢಪಟ್ಟಿದ್ದು, 70ಕ್ಕೂ ಹೆಚ್ಚು ಶಂಕಿತ ಪ್ರಕರಣಗಳು ದಾಖಲಾಗಿವೆ. ವಯನಾಡು, ಕೋಝಿಕ್ಕೋಡ್, ಅಲಪ್ಪುಝಾ, ಮಲಪ್ಪುರಂ ಜಿಲ್ಲೆಗಳಲ್ಲಿ ಸೋಂಕು ಹೆಚ್ಚು ಕಂಡುಬರುತ್ತಿದೆ. ವಯನಾಡಿನ ಮಾರ್ ಬಾಸೆಲಿಯೋಸ್ ಶಾಲೆಯಲ್ಲಿ ಇಬ್ಬರು ಮಕ್ಕಳಲ್ಲಿ ಸೋಂಕು ದೃಢಪಟ್ಟಿದ್ದು, ಇನ್ನೂ ಕೆಲವರಿಗೆ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದೆ.

RelatedPosts

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್

ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು

ಜಾಗತಿಕ ಆರ್ಥಿಕ ಶಕ್ತಿಯಾಗಿ ಭಾರತ: ಯುಎಇ-ಜಪಾನ್‌ನಿಂದ ಬೃಹತ್ ಹೂಡಿಕೆಗೆ ಪ್ಲಾನ್

ADVERTISEMENT
ADVERTISEMENT
ಐದು ವರ್ಷದೊಳಗಿನ ಮಕ್ಕಳಿಗೆ ಹೆಚ್ಚಿನ ಅಪಾಯ

ಆರೋಗ್ಯಕರ ವಯಸ್ಕರಲ್ಲಿ ಈ ಸೋಂಕು ಸಾಮಾನ್ಯವಾಗಿ ಸ್ವಯಂ ನಿಯಂತ್ರಿತವಾಗಿದ್ದರೂ, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಇದು ಅತ್ಯಂತ ಅಪಾಯಕಾರಿಯಾಗಬಹುದು. ವೃದ್ಧರು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವ ವ್ಯಕ್ತಿಗಳಿಗೂ ಹೆಚ್ಚಿನ ಅಪಾಯವಿದೆ. ಈ ವರ್ಷ ಈಗಾಗಲೇ ಇಬ್ಬರು ಮಕ್ಕಳ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಶಿಗೆಲ್ಲೋಸಿಸ್ ಲಕ್ಷಣಗಳು ಯಾವುವು?

ಸೋಂಕು ತಗುಲಿದ ಒಂದು ಅಥವಾ ಎರಡು ದಿನಗಳೊಳಗೆ ಲಕ್ಷಣಗಳು ಕಾಣಿಸಿಕೊಳ್ಳಬಹುದು.  ಜ್ವರ, ಅತಿಸಾರ, ವಾಂತಿ,   ವಾಕರಿಕೆ, ಮಲದಲ್ಲಿ ರಕ್ತ, ಹೊಟ್ಟೆನೋವು, ಪದೇ ಪದೇ ಶೌಚಕ್ಕೆ ಹೋಗಬೇಕು ಎನಿಸುವುದು ಮುಖ್ಯ ಲಕ್ಷಣಗಳಾಗಿವೆ. 

 ವೆಸ್ಟ್ ನೈಲ್ ಜ್ವರ ಕೂಡ ಹೆಚ್ಚಾಗುತ್ತಿದೆ

ಕೇರಳದಲ್ಲಿ ಶಿಗೆಲ್ಲೋಸಿಸ್ ಸೋಂಕಿನ ಜೊತೆಗೆ ವೆಸ್ಟ್ ನೈಲ್ ಜ್ವರ ಕೂಡ ಹೆಚ್ಚುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೆಚ್ಚಿನ ಎಚ್ಚರಿಕೆ ವಹಿಸಿದೆ. ಈ ಎರಡೂ ಕಾಯಿಲೆಗಳಿಗೆ ಪರಸ್ಪರ ಸಂಬಂಧವಿಲ್ಲವಾದರೂ, ಎರಡೂ ಸೋಂಕುಗಳು ಒಂದೇ ಸಮಯದಲ್ಲಿ ಹರಡುತ್ತಿರುವುದು ಆರೋಗ್ಯ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ.

ತಡೆಗಟ್ಟಲು ಏನು ಮಾಡಬೇಕು?

ಆರೋಗ್ಯ ಇಲಾಖೆ ಈ ಕೆಳಗಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದೆ. 

  1. ಕೈಗಳನ್ನು ಸಾಬೂನಿನಿಂದ ಕನಿಷ್ಠ 20 ಸೆಕೆಂಡುಗಳ ಕಾಲ ತೊಳೆಯುವುದು ಅತ್ಯಂತ ಮುಖ್ಯ. ವಿಶೇಷವಾಗಿ ಊಟ ಮಾಡುವ ಮೊದಲು ಹಾಗೂ ಶೌಚಾಲಯ ಬಳಕೆ ನಂತರ ಸ್ವಚ್ಛತೆ ಕಾಪಾಡಬೇಕು.

  2. ಸೋಂಕಿತ ವ್ಯಕ್ತಿಗಳ ಬಟ್ಟೆ, ಪಾತ್ರೆ ಮತ್ತು ಹಾಸಿಗೆಗಳನ್ನು ಪ್ರತ್ಯೇಕವಾಗಿ ಬಳಸಬೇಕು.

  3. ಲಕ್ಷಣಗಳು ಕಡಿಮೆಯಾದ ಬಳಿಕವೂ ಕನಿಷ್ಠ ಎರಡು ವಾರಗಳ ಕಾಲ ಸಾರ್ವಜನಿಕ ಆಹಾರ ವಿತರಣೆ ಅಥವಾ ಹೋಟೆಲ್ ಆಹಾರವನ್ನು ತಪ್ಪಿಸುವುದು ಒಳಿತು.

  4. ಕುಡಿಯುವ ನೀರನ್ನು ಕಡ್ಡಾಯವಾಗಿ ಕುದಿಸಿ ಬಳಸಬೇಕು.

  5. ಬೇಯಿಸದ ಆಹಾರ ಮತ್ತು ನಿನ್ನೆ-ಮೊನ್ನೆ ಮಾಡಿಟ್ಟ ಆಹಾರ ಸೇವನೆ ಮಾಡುವುದನ್ನು ತಪ್ಪಿಸಬೇಕು.

  6. ಮನೆಯಲ್ಲೇ ತಯಾರಿಸಿದ ತಾಜಾ ಆಹಾರ ಸೇವಿಸುವುದು ಉತ್ತಮ.

  7. ಮಳೆಗಾಲದಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರು ಹೆಚ್ಚಿನ ಜಾಗರೂಕತೆ ವಹಿಸಬೇಕು.

ಆರೋಗ್ಯ ಇಲಾಖೆಯ ಸಿದ್ಧತೆಗಳು

ಕೇರಳ ಆರೋಗ್ಯ ಇಲಾಖೆ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಪ್ರಭಾವಿತ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ಆಯೋಜಿಸಲಾಗಿದೆ. ಆಸ್ಪತ್ರೆಗಳಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಅಲ್ಲದೆ, ಶಾಲೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಎಚ್ಚರಿಕೆ: ವೈದ್ಯರ ಸಲಹೆ ಕಡ್ಡಾಯ

ಯಾವುದೇ ರೀತಿಯ ಅತಿಸಾರ, ಜ್ವರ ಅಥವಾ ವಾಂತಿಯ ಲಕ್ಷಣಗಳು ಕಂಡುಬಂದಲ್ಲಿ ಸ್ವ-ಚಿಕಿತ್ಸೆ ಮಾಡಿಕೊಳ್ಳದೆ, ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆ ಪಡೆಯಬೇಕು. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಕಾರ (15)

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
October 4, 2026 - 6:28 pm
0

ಸರ್ಕಾರ (14)

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

by ಶಾಲಿನಿ ಕೆ. ಡಿ
October 4, 2026 - 6:17 pm
0

ಸರ್ಕಾರ (13)

ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!

by ಶಾಲಿನಿ ಕೆ. ಡಿ
October 4, 2026 - 5:52 pm
0

ಸರ್ಕಾರ (12)

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

by ಶಾಲಿನಿ ಕೆ. ಡಿ
October 4, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಕಾರ (9)
    ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್
    October 4, 2026 | 0
  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
  • Untitled design 2026 10 04T124216.938
    ‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ
    October 4, 2026 | 0
  • Your paragraph text 2026 10 03T184832.374
    ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!
    October 3, 2026 | 0
  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version