• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಕ್ಸಿಯಂ-4 ನಂತರ ಭಾರತಕ್ಕೆ ಮರಳಿದ ಗಗನಯಾನಿ ಶುಭಾಂಶು ಶುಕ್ಲಾ: ದೆಹಲಿಯಲ್ಲಿ ಅದ್ದೂರಿ ಸ್ವಾಗತ!

admin by admin
August 17, 2025 - 12:23 pm
in Flash News, ದೇಶ
0 0
0
Untitled design 2025 08 17t122236.011

ನವದೆಹಲಿ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭಾನುವಾರ ಬೆಳಗ್ಗೆ ಭಾರತಕ್ಕೆ ಮರಳಿದ್ದಾರೆ.

ಕಳೆದ ಒಂದು ವರ್ಷದಿಂದ ಅಮೆರಿಕದಲ್ಲಿ ತರಬೇತಿಯಲ್ಲಿದ್ದ ಶುಕ್ಲಾ, ಅಕ್ಸಿಯಂ-4 ಯೋಜನೆಯ ಭಾಗವಾಗಿ ನಾಸಾದೊಂದಿಗೆ ಕಾರ್ಯನಿರ್ವಹಿಸಿದ್ದರು. ದೆಹಲಿಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಅವರು ಶುಕ್ಲಾ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದರು.

RelatedPosts

ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌

ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ADVERTISEMENT
ADVERTISEMENT

ಶುಭಾಂಶು ಶುಕ್ಲಾ ಅವರೊಂದಿಗೆ ಮತ್ತೊಬ್ಬ ಗಗನಯಾತ್ರಿ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಕೂಡ ಭಾರತಕ್ಕೆ ಮರಳಿದ್ದಾರೆ. ಇವರಿಬ್ಬರು ಮೊದಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ನಂತರ ಶುಕ್ಲಾ ಅವರು ತಮ್ಮ ತವರು ಊರಾದ ಉತ್ತರ ಪ್ರದೇಶದ ಲಖನೌಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

A moment of pride for India! A moment of glory for #ISRO! A moment of gratitude to the dispensation that facilitated this under the leadership of PM @narendramodi.

India’s Space glory touches the Indian soil… as the iconic son of Mother India, #Gaganyatri Shubhanshu Shukla… pic.twitter.com/0QJsYHpTuS

— Dr Jitendra Singh (@DrJitendraSingh) August 16, 2025

ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ

ಆಗಸ್ಟ್ 22 ಮತ್ತು 23ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಕಾರ್ಯಕ್ರಮದಲ್ಲಿ ಶುಕ್ಲಾ ಮತ್ತು ನಾಯರ್ ಭಾಗವಹಿಸಲಿದ್ದಾರೆ. 2027ರಲ್ಲಿ ಇಸ್ರೋ ಕೈಗೊಳ್ಳಲಿರುವ ಮಾನವ ಸಹಿತ ಗಗನಯಾನ ಯೋಜನೆಗೆ ಪೂರ್ವಭಾವಿಯಾಗಿ, ನಾಸಾದೊಂದಿಗೆ ನಡೆದ ಅಕ್ಸಿಯಂ-4 ಯೋಜನೆಯಲ್ಲಿ ಶುಭಾಂಶು ಶುಕ್ಲಾ ಸೇರಿದಂತೆ ಮೂವರು ಗಗನಯಾತ್ರಿಗಳು ತರಬೇತಿ ಪಡೆದಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ಸಂಭ್ರಮ

“ಭಾರತದ ಆದರ್ಶ ಪುತ್ರ, ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು ಬೆಳಗ್ಗೆ ದೆಹಲಿಗೆ ಮರಳಿದ್ದಾರೆ. ಇವರೊಂದಿಗೆ ಗಗನಯಾತ್ರಿ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಕೂಡ ತವರಿಗೆ ಬಂದಿದ್ದಾರೆ.” ಈ ಘಟನೆಯು ಭಾರತದ ಬಾಹ್ಯಾಕಾಶ ಸಾಧನೆಗೆ ಹೆಮ್ಮೆಯ ಕ್ಷಣವಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 02 24T221034.890

ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌

by ಯಶಸ್ವಿನಿ ಎಂ
February 24, 2026 - 10:21 pm
0

Untitled design 2026 02 24T205319.965

ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!

by ಯಶಸ್ವಿನಿ ಎಂ
February 24, 2026 - 8:53 pm
0

Untitled design 2026 02 24T201348.036

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

by ಯಶಸ್ವಿನಿ ಎಂ
February 24, 2026 - 8:21 pm
0

Untitled design 2026 02 24T195219.082

ಉದಯಪುರದಲ್ಲಿ ‘ವಿರೋಶ್’ ವಿವಾಹ ಮಹೋತ್ಸವ: ಅತಿಥಿಗಳಿಗೆ ಜಪಾನೀಸ್ ಖಾದ್ಯದ ಔತಣ

by ಯಶಸ್ವಿನಿ ಎಂ
February 24, 2026 - 7:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 24T221034.890
    ಅಸ್ಸಾಂನಲ್ಲಿ ಘೋರ ಕೃತ್ಯ: ಪ್ರಿಯಕರನೆದುರೇ ನಡೆಯಿತು ಯುವತಿಯ ಗ್ಯಾಂಗ್‌ ರೇಪ್‌
    February 24, 2026 | 0
  • Untitled design 2026 02 24T205319.965
    ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!
    February 24, 2026 | 0
  • Untitled design 2026 02 24T201348.036
    ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)
    ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (1)
    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version