• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಣರಾಜ್ಯೋತ್ಸವ 2026: ಮೊದಲ ಬಾರಿಗೆ ಪುರುಷ ಸೈನಿಕರಿಗೆ ಮಹಿಳಾ ಅಧಿಕಾರಿ ಸಿಮ್ರಾನ್‌ ಬಾಲಾ ಕಮಾಂಡ್

ಯಶಸ್ವಿನಿ ಎಂ by ಯಶಸ್ವಿನಿ ಎಂ
January 23, 2026 - 3:48 pm
in Flash News, ದೇಶ, ವಿಶೇಷ
0 0
0
Untitled design 2026 01 23T154713.105

ನವದೆಹಲಿ: ಭಾರತವು ತನ್ನ 77ನೇ ಗಣರಾಜ್ಯೋತ್ಸವವನ್ನು (Republic Day 2026) ಅದ್ಧೂರಿಯಾಗಿ ಆಚರಿಸಲು ಸಜ್ಜಾಗುತ್ತಿದೆ. ಈ ಸಮಯದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) 140ಕ್ಕೂ ಹೆಚ್ಚು ಪುರುಷ ಸಿಬ್ಬಂದಿಗಳ ಬೃಹತ್ ತುಕಡಿಯನ್ನು ಮಹಿಳಾ ಅಧಿಕಾರಿಯೊಬ್ಬರು ಮುನ್ನಡೆಸಲಿದ್ದಾರೆ. ಆ ಮಹಿಳೆಯೇ ಸಿಮ್ರಾನ್‌ ಬಾಲಾ

ಯಾರು ಈ ಸಿಮ್ರಾನ್ ಬಾಲಾ ?

26 ವರ್ಷದ ಸಿಮ್ರಾನ್ ಬಾಲಾ ಮೂಲತಃ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಎಂಬ ಗ್ರಾಮದವರು. ನಿಯಂತ್ರಣ ರೇಖೆಗೆ (LoC) ಅತ್ಯಂತ ಸಮೀಪವಿರುವ ಈ ಪ್ರದೇಶದಲ್ಲಿ ಬೆಳೆದ ಸಿಮ್ರಾನ್‌ಗೆ ದೇಶಭಕ್ತಿ ಮತ್ತು ಶಿಸ್ತು ರಕ್ತದಲ್ಲೇ ಬಂದಿದೆ. ತಮ್ಮ ಜಿಲ್ಲೆಯಿಂದ ಸಿಆರ್‌ಪಿಎಫ್‌ನಲ್ಲಿ ಅಧಿಕಾರಿಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಇವರದ್ದಾಗಿದೆ. ಈಗ ದೇಶದ ಅತಿದೊಡ್ಡ ಅರೆಸೈನಿಕ ಪಡೆಯ ಪುರುಷರ ತುಕಡಿಯನ್ನು ಮುನ್ನಡೆಸುವ ಮೂಲಕ ಇಡೀ ದೇಶವೇ ಇವರತ್ತ ತಿರುಗಿ ನೋಡುವಂತೆ ಮಾಡಿದ್ದಾರೆ.

RelatedPosts

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ

ಚೆನ್ನೈನಲ್ಲಿ ಭೀಕರ ಸಿಲಿಂಡರ್ ಸ್ಪೋಟ: ಇಬ್ಬರು ಮಕ್ಕಳು ಸಾ*ವು, 7 ಮಂದಿಗೆ ಗಾಯ

ಸರ‍್ಸೇ ನಿನ್ನ ಸೆರಗಾ ಸರ್ಸೇ ಎಂದ ಬಾಲಿವುಡ್ ದಿವಾ ನೋರಾ ಫತೇಹಿ

ADVERTISEMENT
ADVERTISEMENT
ಮೊದಲ ಪ್ರಯತ್ನದಲ್ಲೇ UPSC ಸಾಧನೆ

ದೇಶದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾದ UPSC CAPF ಪರೀಕ್ಷೆಯನ್ನು ಸಿಮ್ರಾನ್ ತಮ್ಮ ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿ ಮುಗಿಸಿದ್ದರು. 2023ರಲ್ಲಿ ಅಖಿಲ ಭಾರತ ಮಟ್ಟದಲ್ಲಿ 82ನೇ ರ್ಯಾಂಕ್ ಪಡೆಯುವ ಮೂಲಕ, ಆ ವರ್ಷ ಜಮ್ಮು ಮತ್ತು ಕಾಶ್ಮೀರದಿಂದ ಆಯ್ಕೆಯಾದ ಏಕೈಕ ಮಹಿಳಾ ಅಭ್ಯರ್ಥಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಸಿಆರ್‌ಪಿಎಫ್‌ನ ಸಂಪೂರ್ಣ ಪುರುಷರ ತುಕಡಿಯನ್ನು ಮುನ್ನಡೆಸುವ ಜವಾಬ್ದಾರಿ ಸಿಮ್ರಾನ್‌ಗೆ ಸುಲಭವಾಗಿ ಸಿಕ್ಕಿಲ್ಲ, ಗಣರಾಜ್ಯೋತ್ಸವದ ಕಠಿಣ ಪೂರ್ವಾಭ್ಯಾಸದ (Rehearsals) ಸಮಯದಲ್ಲಿ ಅವರ ಡ್ರಿಲ್ ಪರಿಪೂರ್ಣತೆ, ಅಚಲ ಆತ್ಮವಿಶ್ವಾಸ ಮತ್ತು ಪ್ರಬಲ ಕಮಾಂಡಿಂಗ್ ಶೈಲಿಯನ್ನು ಗಮನಿಸಿದ ಹಿರಿಯ ಅಧಿಕಾರಿಗಳು ಅದನ್ನ ಮೆಚ್ಚಿದ್ದಾರೆ. ಹೀಗಾಗಿ ಲಿಂಗಭೇದವಿಲ್ಲದೆ ಕೇವಲ ಸಾಮರ್ಥ್ಯದ ಆಧಾರದ ಮೇಲೆ ಅವರಿಗೆ ಈ ನಾಯಕತ್ವದ ಹೊಣೆಯನ್ನು ವಹಿಸಲಾಗಿದೆ.

ಭಾರತೀಯ ಸೇನಾ ಪಡೆಗಳಲ್ಲಿ ಮಹಿಳೆಯರ ಪಾತ್ರ ಕೇವಲ ಪೂರಕವಾಗಿರದೆ, ನಾಯಕತ್ವದ ಹಂತಕ್ಕೂ ಏರಿದೆ ಎಂಬುದಕ್ಕೆ ಇದು ಜ್ವಲಂತ ಉದಾಹರಣೆ. 140ಕ್ಕೂ ಹೆಚ್ಚು ಪುರುಷ ಸೈನಿಕರಿಗೆ ಕಮಾಂಡ್ ನೀಡುತ್ತಾ ಸಿಮ್ರಾನ್ ಹೆಜ್ಜೆ ಹಾಕಲಿರುವ ಆ ಕ್ಷಣವು, ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಲಕ್ಷಾಂತರ ಯುವತಿಯರಿಗೆ ಮತ್ತು ಸಮವಸ್ತ್ರ ಧರಿಸುವ ಕನಸು ಕಾಣುತ್ತಿರುವ ಹೆಣ್ಣುಮಕ್ಕಳಿಗೆ ದೊಡ್ಡ ಸ್ಫೂರ್ತಿಯಾಗಲಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 15T191026.137

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

by ಶಾಲಿನಿ ಕೆ. ಡಿ
March 15, 2026 - 7:17 pm
0

Untitled design 2026 03 15T190025.152

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

by ಶಾಲಿನಿ ಕೆ. ಡಿ
March 15, 2026 - 7:02 pm
0

Untitled design 2026 03 15T182959.113

ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ

by ಶಾಲಿನಿ ಕೆ. ಡಿ
March 15, 2026 - 6:31 pm
0

Untitled design 2026 03 15T180655.271

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತೀ ಹೆಚ್ಚು ನಾಮನಿರ್ದೇಶಿತರು ಯಾರು?

by ಶಾಲಿನಿ ಕೆ. ಡಿ
March 15, 2026 - 6:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 15T190025.152
    ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ
    March 15, 2026 | 0
  • Untitled design 2026 03 15T182959.113
    ಹೋಟೆಲ್‌ಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್ ವಶಕ್ಕೆ
    March 15, 2026 | 0
  • Untitled design 2026 03 15T175150.011
    ಚೆನ್ನೈನಲ್ಲಿ ಭೀಕರ ಸಿಲಿಂಡರ್ ಸ್ಪೋಟ: ಇಬ್ಬರು ಮಕ್ಕಳು ಸಾ*ವು, 7 ಮಂದಿಗೆ ಗಾಯ
    March 15, 2026 | 0
  • Untitled design 2026 03 15T171412.889
    ಸರ‍್ಸೇ ನಿನ್ನ ಸೆರಗಾ ಸರ್ಸೇ ಎಂದ ಬಾಲಿವುಡ್ ದಿವಾ ನೋರಾ ಫತೇಹಿ
    March 15, 2026 | 0
  • Untitled design 2026 03 15T170953.085
    ಬಾಗಲಕೋಟೆ, ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್‌ಗೆ ದಿನಾಂಕ ಫಿಕ್ಸ್: ಏ. 9ರಂದು ಮತದಾನ, ಮೇ 4ಕ್ಕೆ ಫಲಿತಾಂಶ
    March 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version