• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾತ್ರಿಯಾದರೇ ಹಾವಾಗುತ್ತಾಳೆ ನನ್ನ ಹೆಂಡತಿ: ಪತ್ನಿ ವಿರುದ್ಧ ದೂರು ಕೊಟ್ಟ ಪತಿ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 27, 2025 - 4:02 pm
in Flash News, ದೇಶ
0 0
0
Untitled design 2025 10 27t155224.699

ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದ ಒಂದು ವಿಚಿತ್ರ ಪ್ರಕರಣವು ಸೋಶಿಯಲ್‌ ಮೀಡಿಯಾಗಳಲ್ಲಿ ಭಾರೀ ವೈರಲ್‌ ಆಗಿದೆ. ಒಬ್ಬ ಪತಿ ತನ್ನ ಹೆಂಡತಿಯ ವಿರುದ್ಧ ಹಾವು-ನಾಗರ ಕಥೆ ಹೇಳಿ ಪೊಲೀಸರಲ್ಲಿ ದೂರು ದಾಖಲಿಸಿದ್ದು, ಆದರೆ ತನಿಖೆಯಲ್ಲಿ ಸತ್ಯ ಬಯಲಾಗಿದೆ. 

ಮಹ್ಮದಾಬಾದ್ ತಹಸಿಲ್‌ನ ಲೋಧಾಸಾ ಗ್ರಾಮದ ನಿವಾಸಿ ಮೆರಾಜ್ ಎಂಬ ವ್ಯಕ್ತಿ ತನ್ನ ಪತ್ನಿ ನಸೀಮುನ್ ವಿರುದ್ಧ ಪೊಲೀಸರಲ್ಲಿ ನೀಡಿದ ದೂರು ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿತು. “ರಾತ್ರಿಯಾಗುತ್ತಲೇ ನನ್ನ ಹೆಂಡತಿ ಹಾವಾಗಿ ರೂಪಾಂತರಗೊಳ್ಳುತ್ತಾಳೆ. ಅವಳು ನನ್ನನ್ನು ಹೆದರಿಸುತ್ತಾಳೆ, ನಿದ್ದೆ ಮಾಡದಂತೆ ತಡೆಯುತ್ತಾಳೆ. ದಯವಿಟ್ಟು ನನ್ನನ್ನು ಕಾಪಾಡಿ” ಎಂದು ಆತ ದೂರು ದಾಖಲಿಸಿದ್ದಾನೆ.

RelatedPosts

ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ

ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್

ರಾಜಸ್ಥಾನ ರಾಯಲ್ಸ್ ಬೌಲಿಂಗ್‌ಗೆ ತತ್ತರಿಸಿದ CSK: 8 ಬ್ಯಾಟರ್‌ಗಳು ಒಂದಂಕಿಗೆ ಔಟ್ !

ADVERTISEMENT
ADVERTISEMENT

ಪ್ರಕರಣದ ಹಿನ್ನೆಲೆ

ಮೆರಾಜ್ ಮತ್ತು ನಸೀಮುನ್ ದಂಪತಿಯ ಮಧ್ಯೆ ಕೆಲವು ತಿಂಗಳುಗಳಿಂದಲೂ ಜಗಳಗಳು ನಡೆಯುತ್ತಿದ್ದವು. ಮೆರಾಜ್ ತನ್ನ ಪತ್ನಿಯನ್ನು ವರದಕ್ಷಿಣೆಗಾಗಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದನು. “ನೀನು ಹೆಚ್ಚು ದುಡ್ಡು ತರಬೇಕು, ಇಲ್ಲದಿದ್ದರೆ ನಾನು ಬೇರೆ ಮದುವೆಯಾಗುತ್ತೇನೆ” ಎಂದು ಆತ ಹೆದರಿಸುತ್ತಿದ್ದನು. ಇದರಿಂದಾಗಿ ನಸೀಮುನ್ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು. ಆದರೆ ಮೆರಾಜ್‌ಗೆ, ತನ್ನ ಪತ್ನಿ ಪೊಲೀಸರ ಬಳಿ ದೂರು ನೀಡಿ ತನ್ನ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೆ ಅಂತ ಭಯವಾಗಿತ್ತು. ಆದ್ದರಿಂದ ಆತ ಮೊದಲೇ ಒಂದು ಕಟ್ಟುಕಥೆಯನ್ನು ಹೆಣೆದು ಪೊಲೀಸರ ಬಳಿ ದೂರು ದಾಖಲಿಸಿದ್ದನು. ಆದರೆ ಮೊದಲ ದೂರುಗಳನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿರಲಿಲ್ಲ. ಇದರಿಂದ ಕೋಪಗೊಂಡ ಮೆರಾಜ್, ಈಗ ಹಾವಿನ ರೂಪಾಂತರದ ಕಥೆಯನ್ನು ಬಳಸಿ ಮತ್ತೊಮ್ಮೆ ದೂರು ನೀಡಿದ್ದನು.

ಪೊಲೀಸರು ಈ ದೂರನ್ನು ಕೇಳಿ ಮೊದಲು ನಗು ಬಂದರೂ, ಅದನ್ನು ನಿರ್ಲಕ್ಷಿಸಲಿಲ್ಲ. ಅವರು ತಕ್ಷಣವೇ ದಂಪತಿಯ ಮನೆಗೆ ಭೇಟಿ ನೀಡಿ ತನಿಖೆ ಆರಂಭಿಸಿದರು. ಮೆರಾಜ್ ಮಾಧ್ಯಮಗಳ ಎದುರು ಕೂಡ ತನ್ನ ಆರೋಪಗಳನ್ನು ಪುನರುಚ್ಚರಿಸಿದನು. “ನನ್ನ ಪತ್ನಿ ರಾತ್ರಿಯಲ್ಲಿ ಸರ್ಪದಂತೆ ಸಿಳ್ಳೆ ಹೊಡೆಯುತ್ತಾಳೆ, ನಾಗರನಂತೆ ವರ್ತಿಸುತ್ತಾಳೆ. ಅವಳು ಮಾನಸಿಕವಾಗಿ ಅಸ್ವಸ್ಥಳು” ಎಂದು ಆತ ಹೇಳಿದ್ದನು. ಇದನ್ನು ಕೇಳಿದ ಪೊಲೀಸರು ನಸೀಮುನ್‌ನನ್ನು ವಿಚಾರಣೆಗೆ ಕರೆದರು. ನಸೀಮುನ್ ತನ್ನ ಕಡೆಯ ಕಥೆಯನ್ನು ಹೇಳಿದಳು. “ನನ್ನ ಪತಿ ನನ್ನನ್ನು ವರದಕ್ಷಿಣೆಗಾಗಿ ಪೀಡಿಸುತ್ತಿದ್ದಾನೆ. ಅವನು ನನ್ನನ್ನು ಹೆದರಿಸಿ ಹಣಕ್ಕಾಗಿ ಒತ್ತಾಯ ಮಾಡುತ್ತಿದ್ದಾನೆ. ನಾನು ದೂರು ನೀಡುವ ಮೊದಲೇ ಅವನು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾನೆ.”

ತನಿಖೆಯ ಸಮಯದಲ್ಲಿ ಪೊಲೀಸರು ದಂಪತಿಯ ನೆರೆಹೊರೆಯವರನ್ನು ವಿಚಾರಿಸಿದರು. ಅವರ ಹೇಳಿಕೆಗಳು ಮೆರಾಜ್‌ನ ಕಥೆಯನ್ನು ಸುಳ್ಳು ಮಾಡಿದವು. ನೆರೆಯವರು ಹೇಳಿದ ಪ್ರಕಾರ ದಂಪತಿಯ ನಡುವೆ ಪದೇ ಪದೇ ಜಗಳಗಳು ನಡೆಯುತ್ತಿದ್ದವು. ಮೆರಾಜ್ ನಸೀಮುನ್‌ಗೆ ಕಿರುಕುಳ ನೀಡುತ್ತಿದ್ದನು. ಯಾವುದೇ ಹಾವಿನ ರೂಪಾಂತರದಂತಹ ವಿಚಿತ್ರ ಘಟನೆಗಳು ನಡೆದಿರಲಿಲ್ಲ ಎಂದು ಹೆಳಿದ್ದಾರೆ. ಇದರಿಂದ ಪೊಲೀಸರು ಮೆರಾಜ್‌ನ ಉದ್ದೇಶವನ್ನು ಅರ್ಥಮಾಡಿಕೊಂಡರು. ಆತ ತನ್ನ ಪತ್ನಿಯನ್ನು ಹೆದರಿಸಿ ಹಣ ಪಡೆಯಲು ಮತ್ತು ಆಕೆಯ ದೂರನ್ನು ತಡೆಯಲು ಈ ಸುಳ್ಳು ಕಥೆಯನ್ನು ಹೆಣೆದಿದ್ದನು ಎಂದು ತಿಳಿಯಿತು.

ಪೊಲೀಸರು ಮೆರಾಜ್ ವಿರುದ್ಧವೇ ಕ್ರಮ ಕೈಗೊಂಡಿದ್ದಾರೆ. ಸುಳ್ಳು ದೂರು ನೀಡಿ ಪೊಲೀಸರ ಸಮಯವನ್ನು ವ್ಯರ್ಥ ಮಾಡಿದ್ದಕ್ಕಾಗಿ ಆತನ ಮೇಲೆ ಮೊಕದ್ದಮೆ ಹೂಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 30T233134.032

ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

by ಯಶಸ್ವಿನಿ ಎಂ
March 30, 2026 - 11:32 pm
0

Untitled design 2026 03 30T230945.308

ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ

by ಯಶಸ್ವಿನಿ ಎಂ
March 30, 2026 - 11:11 pm
0

Untitled design 2026 03 30T223939.027

ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್

by ಯಶಸ್ವಿನಿ ಎಂ
March 30, 2026 - 10:54 pm
0

Untitled design 2026 03 30T222804.918

ರಾಜಸ್ಥಾನ ರಾಯಲ್ಸ್ ಬೌಲಿಂಗ್‌ಗೆ ತತ್ತರಿಸಿದ CSK: 8 ಬ್ಯಾಟರ್‌ಗಳು ಒಂದಂಕಿಗೆ ಔಟ್ !

by ಯಶಸ್ವಿನಿ ಎಂ
March 30, 2026 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 30T233134.032
    ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ
    March 30, 2026 | 0
  • Untitled design 2026 03 30T230945.308
    ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ
    March 30, 2026 | 0
  • Untitled design 2026 03 30T223939.027
    ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್
    March 30, 2026 | 0
  • Untitled design 2026 03 30T222804.918
    ರಾಜಸ್ಥಾನ ರಾಯಲ್ಸ್ ಬೌಲಿಂಗ್‌ಗೆ ತತ್ತರಿಸಿದ CSK: 8 ಬ್ಯಾಟರ್‌ಗಳು ಒಂದಂಕಿಗೆ ಔಟ್ !
    March 30, 2026 | 0
  • Untitled design 2026 03 30T220925.857
    IPL ಆಡಲು ಲಂಕಾ ಮಂಡಳಿ ಒಪ್ಪಂದಕ್ಕೆ ಗುಡ್‌ಬೈ ? ನುವಾನ್ ತುಷಾರ ನಿರ್ಧಾರಕ್ಕೆ RCB ಫ್ಯಾನ್ಸ್ ಶಾಕ್‌
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version