• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇನ್‌ಸ್ಟಾಗ್ರಾಮ್‌, ಫೆಸ್‌ಬುಕ್‌ನಲ್ಲಿ ಲವ್‌, ನೂರಾರು ಅಪ್ರಾಪ್ತರು ಗರ್ಭಿಣಿ: 300 ಯುವಕರ ವಿರುದ್ದ ಕೇಸ್‌

admin by admin
February 9, 2026 - 8:46 pm
in Flash News, ದೇಶ
0 0
0
Untitled design 2026 02 09T204410.549

ತಿರುಪತ್ತೂರು: ತಮಿಳುನಾಡಿನ ತಿರುಪತ್ತೂರು ಜಿಲ್ಲೆಯಲ್ಲಿ ಇನ್ಸ್‌ಟಾಗ್ರಾಮ್ ಮತ್ತು ಫೇಸ್‌ಬುಕ್‌ನಂತಹ ಮಾಧ್ಯಮಗಳು ನೂರಾರು ಬಾಲಕಿಯರ ಬದುಕನ್ನು ಹಾಳುಮಾಡಿದೆ. ಇತ್ತೀಚೆಗೆ ನಡೆದ ಜಿಲ್ಲಾಡಳಿತದ ತನಿಖೆಯಲ್ಲಿ, ಸಾಮಾಜಿಕ ಜಾಲತಾಣದ ವ್ಯಾಮೋಹದಿಂದ ನಡೆದ ಬಾಲ್ಯ ವಿವಾಹಗಳ ಪರಿಣಾಮವಾಗಿ ನೂರಾರು ಅಪ್ರಾಪ್ತ ಬಾಲಕಿಯರು ಗರ್ಭಿಣಿಯರಾಗಿರುವುದು ಬೆಳಕಿಗೆ ಬಂದಿದ್ದು, ಇಡೀ ರಾಜ್ಯವನ್ನೇ ಸಂಚಲನ ಮೂಡಿಸಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಪ್ರೇಮ 

ತಿರುಪತ್ತೂರು ಜಿಲ್ಲೆಯ ಆಂಬೂರು, ವಾಣಿಯಂಬಾಡಿ, ನಾಟ್ರಂಪಳ್ಳಿ ಮತ್ತು ತಿರುಪತ್ತೂರು ತಾಲ್ಲೂಕುಗಳಲ್ಲಿ 2025ರ ಅವಧಿಯಲ್ಲಿ ಅಸಹಜ ಸಂಖ್ಯೆಯಲ್ಲಿ ಬಾಲ್ಯ ವಿವಾಹಗಳು ನಡೆದಿವೆ. ತನಿಖೆಯಲ್ಲಿ ತಿಳಿದುಬಂದಿರುವಂತೆ, ಈ ಹೆಚ್ಚಿನ ವಿವಾಹಗಳಿಗೆ ಮೂಲ ಕಾರಣ ಇನ್ಸ್‌ಟಾಗ್ರಾಮ್ (Instagram) ಮತ್ತು ಫೇಸ್‌ಬುಕ್. ಅಪ್ರಾಪ್ತ ಬಾಲಕಿಯರು ಈ ಸಾಮಾಜಿಕ ಜಾಲತಾಣದಲ್ಲಿ ಸಿಗುವ ಯುವಕರೊಂದಿಗೆ ಪ್ರೀತಿ ಪ್ರೇಮ ಎಂದು ಮನೆಯವರಿಗೂ ತಿಳಿಯದಂತೆ ರಾಜ್ಯದ ಗಡಿ ದಾಟಿ ವಿವಾಹ ಮಾಡಿಕೊಂಡಿದ್ದಾರೆ.

RelatedPosts

ಡ್ಯಾಡಿಯಾದ ನಟ ಡಾಲಿ ಧನಂಜಯ: ಗಂಡು ಮಗುವಿಗೆ ಜನ್ಮ ನೀಡಿದ ಪತ್ನಿ ಧನ್ಯತಾ

ಭಾರತ-ಇಟಲಿ ಬಾಂಧವ್ಯ: ಪಾಕ್ ವಿಚಾರದಲ್ಲಿ ಕಠಿಣ ನಿಲುವು ತಳೆಯುತ್ತಾ ಭಾರತ?

ಕರ್ನಾಟಕದಲ್ಲಿ ಮತ್ತೆ ವರುಣಾರ್ಭಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!

ADVERTISEMENT
ADVERTISEMENT

ಈ ಪ್ರಕರಣಗಳು ತಿರುಪತ್ತೂರು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಮೂಲಕ ಬೆಳಕಿಗೆ ಬಂದಿದೆ. ಕಳೆದ ಕೆಲವು ತಿಂಗಳುಗಳಿಂದ ಆಸ್ಪತ್ರೆಗೆ ಬರುವ ಗರ್ಭಿಣಿಯರಲ್ಲಿ ಅಪ್ರಾಪ್ತ ವಯಸ್ಸಿನ ಹುಡುಗಿಯರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಇದು ಜಿಲ್ಲಾಡಳಿತದ ನಿದ್ದೆ ಕೆಡಿಸಿದೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಪಕ್ವವಾಗುವ ಮೊದಲೇ ಗರ್ಭ ಧರಿಸುತ್ತಿರುವುದರಿಂದ ಬಾಲಕಿಯರ ಜೀವಕ್ಕೆ ಅಪಾಯ ಎದುರಾಗುತ್ತಿದೆ. ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಆರೋಗ್ಯ ಇಲಾಖೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಈಗ ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ.

300ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್ ದಾಖಲು:

ಈ ಗಂಭೀರ ಸಮಸ್ಯೆಯನ್ನ ಮಟ್ಟಹಾಕಲು ತಿರುಪತ್ತೂರು ಪೊಲೀಸರು ದಕ್ಷ ಕ್ರಮಕ್ಕೆ ಮುಂದಾಗಿದ್ದಾರೆ. ಅಪ್ರಾಪ್ತೆಯರನ್ನು ವಿವಾಹವಾಗಿ ಗರ್ಭಿಣಿ ಮಾಡಿದ ಸುಮಾರು 300ಕ್ಕೂ ಹೆಚ್ಚು ಯುವಕರ ವಿರುದ್ಧ ಫೋಕ್ಸೊ (POCSO) ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೇವಲ ಯುವಕರಷ್ಟೇ ಅಲ್ಲದೆ, ಇಂತಹ ವಿವಾಹಗಳಿಗೆ ಪ್ರೋತ್ಸಾಹ ನೀಡಿದ ಅಥವಾ ಮಾಹಿತಿ ಮುಚ್ಚಿಟ್ಟ ಪೋಷಕರ ವಿರುದ್ಧವೂ ಕ್ರಮ ಕೈಗೊಳ್ಳಲು ಮಂದಾಗಿದೆ.

ಸಾಮಾಜಿಕ ಜಾಗೃತಿಯ ಕೊರತೆ ಮತ್ತು ಸ್ಮಾರ್ಟ್‌ಫೋನ್‌ಗಳ ಅತಿಯಾದ ಬಳಕೆಯೇ ಈ ಅನಾಹುತಕ್ಕೆ ಮುಖ್ಯ ಕಾರಣವೆಂದು ಗುರುತಿಸಲಾಗಿದೆ. ಯಾವುದೇ ಕಾರಣಕ್ಕೂ ಬಾಲ್ಯ ವಿವಾಹವನ್ನು ಸಹಿಸುವುದಿಲ್ಲ. ಮಾಹಿತಿ ಸಿಕ್ಕ ತಕ್ಷಣ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 02T081929.347

ಡ್ಯಾಡಿಯಾದ ನಟ ಡಾಲಿ ಧನಂಜಯ: ಗಂಡು ಮಗುವಿಗೆ ಜನ್ಮ ನೀಡಿದ ಪತ್ನಿ ಧನ್ಯತಾ

by ಶಾಲಿನಿ ಕೆ. ಡಿ
May 2, 2026 - 8:27 am
0

Untitled design 2026 05 02T081107.161

ಭಾರತ-ಇಟಲಿ ಬಾಂಧವ್ಯ: ಪಾಕ್ ವಿಚಾರದಲ್ಲಿ ಕಠಿಣ ನಿಲುವು ತಳೆಯುತ್ತಾ ಭಾರತ?

by ಶಾಲಿನಿ ಕೆ. ಡಿ
May 2, 2026 - 8:04 am
0

Untitled design 2026 05 02T074647.290

ಕರ್ನಾಟಕದಲ್ಲಿ ಮತ್ತೆ ವರುಣಾರ್ಭಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
May 2, 2026 - 7:47 am
0

Untitled design 2026 05 02T072031.292

ಕಿಡ್ನಿ ಸಮಸ್ಯೆ ಇದ್ದವರು ಎಳನೀರು ಕುಡಿಯಬಹುದಾ? ತಜ್ಞರು ಹೇಳುವುದೇನು?

by ಶಾಲಿನಿ ಕೆ. ಡಿ
May 2, 2026 - 7:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 02T081929.347
    ಡ್ಯಾಡಿಯಾದ ನಟ ಡಾಲಿ ಧನಂಜಯ: ಗಂಡು ಮಗುವಿಗೆ ಜನ್ಮ ನೀಡಿದ ಪತ್ನಿ ಧನ್ಯತಾ
    May 2, 2026 | 0
  • Untitled design 2026 05 02T081107.161
    ಭಾರತ-ಇಟಲಿ ಬಾಂಧವ್ಯ: ಪಾಕ್ ವಿಚಾರದಲ್ಲಿ ಕಠಿಣ ನಿಲುವು ತಳೆಯುತ್ತಾ ಭಾರತ?
    May 2, 2026 | 0
  • Untitled design 2026 05 02T074647.290
    ಕರ್ನಾಟಕದಲ್ಲಿ ಮತ್ತೆ ವರುಣಾರ್ಭಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    May 2, 2026 | 0
  • Woman dead living relationship age gap kodigehalli (17)
    ವಿಧಾನಸಭೆಗೆ ಕುಡಿದು ಬಂದಿದ್ರಾ ಪಂಜಾಬ್‌ ಮುಖ್ಯಮಂತ್ರಿ? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!
    May 1, 2026 | 0
  • Woman dead living relationship age gap kodigehalli (16)
    “ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ
    May 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version