• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!

admin by admin
February 24, 2026 - 2:44 pm
in ದೇಶ
0 0
0

ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ವೈರಲ್ ಆಗುತ್ತಿರುವ ಒಂದು ಆಕರ್ಷಣೀಯ ಜಾಹೀರಾತು. “ನನ್ನನ್ನು ಗರ್ಭಿಣಿ ಮಾಡಿ. ಲಕ್ಷಾಂತರ ರೂಪಾಯಿ ಗಳಿಸಿ..ಗರ್ಭಿಣಿ ಮಾಡಿದ್ರೆ 13 ಲಕ್ಷ ರೂ. + 2BHK ಫ್ಲಾಟ್ ಗಿಫ್ಟ್!” ಈ ಆಫರ್‌ಗೆ ಮರುಳಾಗಿ ಸಾವಿರಾರು ಪುರುಷರು ಹಣ ಕಳೆದುಕೊಂಡಿದ್ದಾರೆ. ಇದು ಕೇವಲ ವಂಚನೆಯಾಗಿದ್ದು, ಬಿಹಾರದ ವಂಚಕರ ಗ್ಯಾಂಗ್‌ಗಳಿಂದ ನಡೆಯುತ್ತಿರುವ ಸೈಬರ್ ಕ್ರೈಂ ಎಂದು ಪೊಲೀಸರು ತಿಳಿಸಿದ್ದಾರೆ.

ಸುಂದರ ಯುವತಿಯರ ಫೋಟೋಗಳು ಮತ್ತು ವಿಡಿಯೋಗಳೊಂದಿಗೆ ಪೋಸ್ಟ್ ಮಾಡಲಾದ ಈ ಜಾಹೀರಾತುಗಳು ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್‌ನಲ್ಲಿ ಹರಿದಾಡುತ್ತಿವೆ. ಆಸೆಗೆ ಮರುಳಾದವರು ನೀಡಿದ ಸಂಪರ್ಕ ಸಂಖ್ಯೆಗೆ ಕರೆ ಮಾಡಿದರೆ, ವಂಚಕರು ನಯವಾಗಿ ಮಾತನಾಡಿ ಬಲೆಗೆ ಬೀಳಿಸುತ್ತಾರೆ. ಮೊದಲ ಹಂತದಲ್ಲಿ ರಿಜಿಸ್ಟ್ರೇಷನ್ ಫೀಸ್ ಎಂದು ₹20,000 (ಕೆಲವೊಮ್ಮೆ ₹799 ರಿಂದ ಆರಂಭ) ಕಟ್ಟುವಂತೆ ಒತ್ತಾಯಿಸುತ್ತಾರೆ. ಹಣ ಕಟ್ಟಿದ ಕೂಡಲೇ ವಂಚಕರ ಮೊಬೈಲ್ ಸ್ವಿಚ್ ಆಫ್. ಯಾವುದೇ ದೇಹ ಸುಖವಿಲ್ಲ, ಹಣವಿಲ್ಲ, ಫ್ಲಾಟ್‌ ಕೂಡ ಇಲ್ಲ.

RelatedPosts

ಜಾರ್ಖಂಡ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ಮೂವರು ಎಂಜಿನಿಯರ್‌ಗಳು ಸಾವು

ಸಿಎಂ ರೇವಂತ್ ರೆಡ್ಡಿ ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರ ಬ್ರೇಕ್!

ಸಿಂಧೂ ನದಿಯ ನೀರು ಕೃಷಿಗೆ ಬಳಕೆ: ಲಡಾಖ್‌ನಲ್ಲಿ 1,000 ಎಕರೆ ಬಂಜರು ಭೂಮಿಗೆ ಜೀವಜಲ!

ಐಫೋನ್ ತಂದ ಆಪತ್ತು!: EMI ವಿಚಾರದ ಜಗಳಕ್ಕೆ ಒಂದೇ ಕುಟುಂಬದ ಮೂವರು ದುರ್ಮರಣ

ADVERTISEMENT
ADVERTISEMENT

“ಆಲ್ ಇಂಡಿಯಾ ಪ್ರೆಗ್ನೆಂಟ್ ಜಾಬ್” ಅಥವಾ “ಪ್ರೆಗ್ನೆಂಟ್ ಸರ್ವಿಸ್” ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ವಂಚನೆಯು ದೇಶಾದ್ಯಂತ ಹರಡಿದೆ. ಬಿಹಾರದ ನವಾದಾ, ನಾಲಂದಾ ಜಿಲ್ಲೆಗಳಲ್ಲಿ ಪೊಲೀಸರು ಇಂತಹ ಗ್ಯಾಂಗ್‌ಗಳನ್ನು ಪತ್ತೆಹಚ್ಚಿ, ಹಲವು ಜನರನ್ನು ಬಂಧಿಸಿದ್ದಾರೆ. ವಂಚಕರು ಬ್ಯಾಂಕ್ ಖಾತೆಗಳ ಮೂಲಕ ಹಣ ಸಂಗ್ರಹಿಸುತ್ತಿದ್ದು, ಪೊಲೀಸರು ಈಗ ಖಾತೆಗಳ ವಿವರಗಳನ್ನು ಕಲೆ ಹಾಕುತ್ತಿದ್ದಾರೆ.

ಅನೇಕ ರಾಜ್ಯಗಳಲ್ಲಿ ಇದೇ ರೀತಿಯ ವಂಚನೆಗಳು ಪತ್ತೆಯಾಗಿವೆ. ಹಣ ಕಳೆದುಕೊಂಡವರು ಮರ್ಯಾದೆಗಾಗಿ ದೂರು ನೀಡದೇ ಇರುವುದರಿಂದ ವಂಚಕರಿಗೆ ಇನ್ನಷ್ಟು ಬಲ ಸಿಗುತ್ತಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಎಚ್ಚರಿಕೆ ಸಂದೇಶ:

  • ಯಾವುದೇ “ಗರ್ಭಿಣಿ ಜಾಬ್” ಅಥವಾ ಅಂತಹ ಆಫರ್‌ಗಳು ನಿಜವಲ್ಲ.
  • ಅಪರಿಚಿತ ಸಂಖ್ಯೆಗಳಿಗೆ ಹಣ ಕಳುಹಿಸಬೇಡಿ.
  • ಶಂಕೆ ಬಂದರೆ ತಕ್ಷಣ ಸೈಬರ್ ಕ್ರೈಂ ಪೊಲೀಸ್‌ಗೆ (1930 ಅಥವಾ ಸ್ಥಳೀಯ ಠಾಣೆ) ದೂರು ನೀಡಿ.

ಈ ವಂಚನೆಯಿಂದ ದೂರವಿರಿ, ಸುರಕ್ಷಿತರಾಗಿರಿ!

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ChatGPT Image Aug 22, 2026, 01 53 55 PM

ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!

by ಶಾಲಿನಿ ಕೆ. ಡಿ
August 22, 2026 - 2:03 pm
0

Image 9c6be90b

‘ಚಲ್ತೆ ಚಲ್ತೆ’ ಚಿತ್ರದಿಂದಲೇ ಬಿರುಕು!: ಐಶ್ವರ್ಯಾ ರೈ-ರಾಣಿ ಮುಖರ್ಜಿ ನಡುವೆ ನಡೆದಿದ್ದೇನು?

by ದಿಶಾ ಕೆ. ಎಸ್.
August 22, 2026 - 2:02 pm
0

Untitled design 2026 08 22T135441.717

ಜಾರ್ಖಂಡ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ಮೂವರು ಎಂಜಿನಿಯರ್‌ಗಳು ಸಾವು

by ದಿಶಾ ಕೆ. ಎಸ್.
August 22, 2026 - 1:56 pm
0

Untitled design 2026 08 22T132323.207

ಮೆಜೆಸ್ಟಿಕ್‌‌ನ 4 ಥಿಯೇಟರ್ ನಲ್ಲಿ ಟಾಕ್ಸಿಕ್ ವಿಶ್ವರೂಪ: ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 22, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 22T135441.717
    ಜಾರ್ಖಂಡ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ಮೂವರು ಎಂಜಿನಿಯರ್‌ಗಳು ಸಾವು
    August 22, 2026 | 0
  • Untitled design 2026 08 22T114457.292
    ಸಿಎಂ ರೇವಂತ್ ರೆಡ್ಡಿ ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರ ಬ್ರೇಕ್!
    August 22, 2026 | 0
  • Image 604c132c
    ಸಿಂಧೂ ನದಿಯ ನೀರು ಕೃಷಿಗೆ ಬಳಕೆ: ಲಡಾಖ್‌ನಲ್ಲಿ 1,000 ಎಕರೆ ಬಂಜರು ಭೂಮಿಗೆ ಜೀವಜಲ!
    August 22, 2026 | 0
  • Untitled design 2026 08 22T081617.117
    ಐಫೋನ್ ತಂದ ಆಪತ್ತು!: EMI ವಿಚಾರದ ಜಗಳಕ್ಕೆ ಒಂದೇ ಕುಟುಂಬದ ಮೂವರು ದುರ್ಮರಣ
    August 22, 2026 | 0
  • Untitled design 2026 08 22T073758.092
    ಚುನಾವಣೆಗೂ ಮುನ್ನ ರಾಜಕೀಯ ನಾಯಕರ ಭದ್ರತೆ ಹೆಚ್ಚಳ: ಯೋಗಿ ಸರ್ಕಾರದಿಂದ ಮಹತ್ವದ ನಿರ್ಧಾರ
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version