• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕೇಂದ್ರದ ಭರವಸೆಗೆ ಮಣಿದ ಸೋನಮ್ ವಾಂಗ್ಚುಕ್: 26 ದಿನಗಳ ಉಪವಾಸ ಅಂತ್ಯ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 24, 2026 - 7:14 am
in ದೇಶ
0 0
0
1

ನವದೆಹಲಿ: ಕೇಂದ್ರ ಸರ್ಕಾರ ತಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರು 26 ದಿನಗಳ ಸತ್ಯಾಗ್ರಹ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ಉಪವಾಸವನ್ನು ಕೊನೆಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಮನವಿಗೆ ಸ್ಪಂದಿಸಿದ ಅವರು, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಡಾ. ಜಿತೇಂದ್ರ ಸಿಂಗ್ ಅವರೊಂದಿಗೆ ನಡೆದ ಚರ್ಚೆಯ ಬಳಿಕ ಈ ನಿರ್ಧಾರ ಕೈಗೊಂಡಿದ್ದಾರೆ.

ಸೋನಮ್ ವಾಂಗ್ಚುಕ್ ಅವರು ಜೂನ್ 28ರಂದು ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಗೆ ಬೆಂಬಲ ಸೂಚಿಸಿ ಉಪವಾಸ ಆರಂಭಿಸಿದ್ದರು. ದಿನಗಳು ಕಳೆದಂತೆ ಅವರ ಆರೋಗ್ಯ ಗಂಭೀರವಾಗಿ ಹದಗೆಟ್ಟಿತ್ತು. ಸುಮಾರು 8ರಿಂದ 9 ಕೆಜಿ ತೂಕ ಇಳಿದಿದ್ದಲ್ಲದೆ, ಸಾಮಾನ್ಯವಾಗಿ ನಡೆಯುವುದಕ್ಕೂ ಸಾಧ್ಯವಾಗದ ಸ್ಥಿತಿಗೆ ತಲುಪಿದ್ದರು. ವೈದ್ಯರು ಕೂಡ ಉಪವಾಸ ಮುಂದುವರಿಸಿದರೆ ಜೀವಕ್ಕೆ ಅಪಾಯ ಉಂಟಾಗಬಹುದು ಎಂದು ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಕೂಡ ಕೇಂದ್ರ ಸರ್ಕಾರಕ್ಕೆ ಅವರ ಆರೋಗ್ಯ ರಕ್ಷಣೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಬಳಿಕ ಅವರನ್ನು ಜಂತರ್ ಮಂತರ್‌ನಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

RelatedPosts

ಪ್ರತಿಭಟನೆಗೆ ಪರಿಹಾರ ಸಿಗುತ್ತಾ? ಇಂದು ಕೇಂದ್ರ ಸರ್ಕಾರ-ಸಿಜೆಪಿ ಮಹತ್ವದ ಸಭೆ

NEET ಪೇಪರ್ ಲೀಕ್‌ಗೆ ಬ್ರೇಕ್: ಸೆಲ್ಫಿ ವಿಡಿಯೋದಲ್ಲಿ ಕಠಿಣ ಕಾನೂನು ಭರವಸೆ ನೀಡಿದ ಪ್ರಧಾನಿ ಮೋದಿ

ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು

ADVERTISEMENT
ADVERTISEMENT

ಉಪವಾಸ ಅಂತ್ಯಗೊಳಿಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ ಸೋನಮ್ ವಾಂಗ್ಚುಕ್, “ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಡಾ. ಜಿತೇಂದ್ರ ಸಿಂಗ್ ಹಾಗೂ ಲೇಹ್-ಲಡಾಖ್ ಸುಪ್ರೀಂ ಸಮಿತಿಯ ಹಿರಿಯ ನಾಯಕರ ಸಮ್ಮುಖದಲ್ಲಿ 26 ದಿನಗಳ ಬಳಿಕ ನನ್ನ ಉಪವಾಸವನ್ನು ಅಂತ್ಯಗೊಳಿಸಿದ್ದೇನೆ. ವಿವಿಧ ರಾಜಕೀಯ ಪಕ್ಷಗಳ 65 ಸಂಸದರು ನನ್ನನ್ನು ಭೇಟಿಯಾಗಿ & ಪತ್ರ ಬರೆದು ಉಪವಾಸ ಕೊನೆಗೊಳಿಸುವಂತೆ ಮನವಿ ಮಾಡಿದ್ದರು. ದೇಶದಲ್ಲಿ ಹಿಂಸಾಚಾರ ಉಂಟಾಗುವ ಸಾಧ್ಯತೆ ಸೇರಿದಂತೆ ಹಲವು ವಿಷಯಗಳ ಕುರಿತು ಸುದೀರ್ಘ ಚರ್ಚೆಯ ನಂತರ ಈ ನಿರ್ಧಾರಕ್ಕೆ ಬಂದಿದ್ದೇನೆ. ಶೀಘ್ರದಲ್ಲೇ ಎಲ್ಲ ಬೆಳವಣಿಗೆಗಳ ಕುರಿತು ಪ್ರತ್ಯೇಕ ವಿಡಿಯೋ ಮೂಲಕ ವಿವರಿಸುತ್ತೇನೆ. ಈ ನಡುವೆ ಯಾವುದೇ ರೀತಿಯ ಹಿಂಸಾಚಾರ ನಡೆಯದಂತೆ ಎಲ್ಲರೂ ಎಚ್ಚರಿಕೆಯಿಂದ ಇರಬೇಕು” ಎಂದು ತಿಳಿಸಿದ್ದಾರೆ.

ಇನ್ನೊಂದೆಡೆ, ಪ್ರಧಾನಿ ನರೇಂದ್ರ ಮೋದಿ ಅವರು ಸೋನಮ್ ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಾರೆ. “ಸೋನಮ್ ಜಿ ಅವರು ವೈದ್ಯರ ಸಲಹೆಯಂತೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಸಾಧ್ಯವಾದಷ್ಟು ಬೇಗ ಹಿಂದಿನ ತೂಕವನ್ನು ಮರಳಿ ಪಡೆಯಲಿ ಎಂದು ನಾನು ಆಶಿಸುತ್ತೇನೆ. ಅವರು ಸಂಪೂರ್ಣ ಆರೋಗ್ಯವಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಇದರ ಜೊತೆಗೆ ಪ್ರಧಾನಿ ಮೋದಿ ಅವರು ದೇಶದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವಿಡಿಯೋ ಸಂದೇಶವನ್ನೂ ಬಿಡುಗಡೆ ಮಾಡಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಇಂತಹ ಅಕ್ರಮಗಳನ್ನು ತಡೆಯಲು ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಈ ಕುರಿತು ಹೊಸ ಕರಡನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದೂ ಹೇಳಿದ್ದಾರೆ.

ವಿದ್ಯಾರ್ಥಿಗಳ ಒಂದು ವರ್ಷದ ಶ್ರಮ ವ್ಯರ್ಥವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಜಾರಿಗೆ ತರಲಾಗುತ್ತದೆ ಎಂದು ಪ್ರಧಾನಿ ಮೋದಿ ತಮ್ಮ ವಿಡಿಯೋ ಸಂದೇಶದಲ್ಲಿ ಭರವಸೆ ನೀಡಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಶಿ

ನೀಟ್ ಹಗರಣ: ವಿನೀತ್ ಜೋಶಿ ವಜಾ, ಗಂಗ್ವಾರ್ ನೇಮಕ

by ಶಾಲಿನಿ ಕೆ. ಡಿ
July 24, 2026 - 10:48 am
0

Web Photo Editor 2026 07 24T101509.005

ಉದ್ಯೋಗಿಗಳಿಗೆ ಸಂಕಷ್ಟ: ಅಮೆಜಾನ್, ಉಬರ್, ಇಂಟೆಲ್‌ನಲ್ಲಿ ಮತ್ತೆ ಉದ್ಯೋಗ ಕಡಿತ

by ದಿಶಾ ಕೆ. ಎಸ್.
July 24, 2026 - 10:22 am
0

Web Photo Editor 2026 07 24T093104.493

ಪ್ರತಿಭಟನೆಗೆ ಪರಿಹಾರ ಸಿಗುತ್ತಾ? ಇಂದು ಕೇಂದ್ರ ಸರ್ಕಾರ-ಸಿಜೆಪಿ ಮಹತ್ವದ ಸಭೆ

by ದಿಶಾ ಕೆ. ಎಸ್.
July 24, 2026 - 9:45 am
0

Image (39)

ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ: ನಂದಿನಿ ತುಪ್ಪ, ಬೆಣ್ಣೆ ಬೆಲೆ ದಿಢೀರ್ ಏರಿಕೆ: ಇಂದಿನಿಂದ ಹೊಸ ದರ ಜಾರಿ

by ದಿಶಾ ಕೆ. ಎಸ್.
July 24, 2026 - 9:33 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 24T093104.493
    ಪ್ರತಿಭಟನೆಗೆ ಪರಿಹಾರ ಸಿಗುತ್ತಾ? ಇಂದು ಕೇಂದ್ರ ಸರ್ಕಾರ-ಸಿಜೆಪಿ ಮಹತ್ವದ ಸಭೆ
    July 24, 2026 | 0
  • 9cfaf4f9 78f8 465a a57f 029c09304f2b
    NEET ಪೇಪರ್ ಲೀಕ್‌ಗೆ ಬ್ರೇಕ್: ಸೆಲ್ಫಿ ವಿಡಿಯೋದಲ್ಲಿ ಕಠಿಣ ಕಾನೂನು ಭರವಸೆ ನೀಡಿದ ಪ್ರಧಾನಿ ಮೋದಿ
    July 24, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version